• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಶಾರದಾ ಭಜನಾ ಮಂದಿರದ ಅಧ್ಯಕ್ಷರಿಂದ ನಡೆಯುವ ನವರಾತ್ರಿ ಉತ್ಸವ ಕಾರ್ಯಕ್ರಮಕ್ಕೆ ವಿಶ್ವಕರ್ಮ ಸಮಾಜದ ಸಂಪೂರ್ಣ ವಿರೋಧ

August 11, 2025
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

February 12, 2026
ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

February 11, 2026
ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

February 10, 2026
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿ: ಕಾಲಿಗೆ ಬಿದ್ದು ಗೋಳಾಡಿ ಕರೆದರೂ ಕರಗದ ಮಗಳು

ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

February 9, 2026
ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

February 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, February 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

    ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

    ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ಶಾರದಾ ಭಜನಾ ಮಂದಿರದ ಅಧ್ಯಕ್ಷರಿಂದ ನಡೆಯುವ ನವರಾತ್ರಿ ಉತ್ಸವ ಕಾರ್ಯಕ್ರಮಕ್ಕೆ ವಿಶ್ವಕರ್ಮ ಸಮಾಜದ ಸಂಪೂರ್ಣ ವಿರೋಧ

by ಪ್ರಜಾಧ್ವನಿ ನ್ಯೂಸ್
August 11, 2025
in ಪುತ್ತೂರು
0
ಪುತ್ತೂರು: ಶಾರದಾ ಭಜನಾ ಮಂದಿರದ ಅಧ್ಯಕ್ಷರಿಂದ ನಡೆಯುವ ನವರಾತ್ರಿ ಉತ್ಸವ ಕಾರ್ಯಕ್ರಮಕ್ಕೆ ವಿಶ್ವಕರ್ಮ ಸಮಾಜದ ಸಂಪೂರ್ಣ ವಿರೋಧ
14
SHARES
40
VIEWS
ShareShareShare

ಪುತ್ತೂರು : ಪಿ.ಜಿ. ಜಗನ್ನಿವಾಸ ರಾವ್ ಅವರು ಶಾರದಾ ಭಜನಾ ಮಂದಿರದ ಪ್ರಸ್ತುತ ಅಧ್ಯಕ್ಷರಾಗಿದ್ದು, ಮಂದಿರದ ಆಶ್ರಯದಲ್ಲಿ ನಡೆಯುವ ನವರಾತ್ರಿ ಉತ್ಸವ ಕಾರ್ಯಕ್ರಮಕ್ಕೆ ವಿಶ್ವಕರ್ಮ ಸಮಾಜದ ಸಂಪೂರ್ಣ ವಿರೋಧವಿದೆ. ಮಾತೃ ಸ್ವರೂಪಿಣಿಯಾದ ಶಾರದಾ ಮಾತೆಯನ್ನು ಪೂಜಿಸುವ ಈ ಆರಾಧನಾಲಯದಲ್ಲಿ ಇಷ್ಟು ವರ್ಷ ಯಾವುದೇ ಕಳಂಕ ರಹಿತವಾದ ಗಣ್ಯರು ಶಾರದಾ ಭಜನಾ ಮಂದಿರದ ಆಡಳಿತ ಮಂಡಳಿಯನ್ನು ನಡೆಸುತ್ತಿದ್ದರು, ಪ್ರಸ್ತುತ ಅಧ್ಯಕ್ಷರಾದ ಪಿ.ಜಿ.ಜಗನ್ನಿವಾಸ ರಾವ್ ಅವರ ಮಗ ಪಿ.ಜಿ. ಕೃಷ್ಣ ಜಿ. ರಾವ್ ಅವರಿಂದ ನಮ್ಮ ಸಮಾಜದ ಹೆಣ್ಣು ಮಗಳಿಗೆ ಅನ್ಯಾಯವಾಗಿದ್ದು, ಮುಗ್ಧ ಹೆಣ್ಣು ಮಗಳಿಗೆ ನ್ಯಾಯ ಒದಗಿಸುವಂತೆ ಬೇರೆ ಬೇರೆ ಮೂಲಗಳಿಂದ ಹಾಗೂ ವಯಕ್ತಿಕವಾಗಿ ಮನವಿ ಮಾಡಿದರು ಕೂಡಾ ಪಿ.ಜಿ. ಜಗನ್ನಿವಾಸ ರಾವ್ ಹಾಗೂ ಕುಟುಂಬ ಯಾವುದೇ ಸ್ಪಂದನೆ ನೀಡಲಿಲ್ಲ.

Poorna squash

ಜಾಹೀರಾತು

ಅಲ್ಲದೆ ನಮ್ಮ ಹಿರಿಯರಾದ ಅಮೈ ಮಂಜುನಾಥ ಆಚಾರ್ಯ, ಮಹಾಲಿಂಗ ಆಚಾರ್ಯ, ಗೋಪಾಲ ಆಚಾರ್ಯ, ಕೃಷ್ಣಪ್ಪ ಆಚಾರ್ಯ ಅವರು ಶಾರದಾ ಮಂದಿರದ ಸ್ಥಾಪನೆಯಲ್ಲಿ ಮುಂಚೂಣಿಯಲ್ಲಿದ್ದರು. ಪ್ರಸ್ತುತ ಯಶವಂತ ಆಚಾರ್ಯ ಉಪಾಧ್ಯಕ್ಷರಾಗಿದ್ದು ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೆ ಮಂದಿರದ ಧಾರ್ಮಿಕ ಕಾರ್ಯಕ್ರಮಗಳಿಗೆ ನಮ್ಮ ವಿಶ್ವಕರ್ಮ ಸಮುದಾಯದವರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲ ನೀಡುತ್ತಿದ್ದು, ಪ್ರಸ್ತುತ ಪಿ.ಜಿ. ಜಗನ್ನಿವಾಸ ರಾವ್ ಅವರ ಮುಂದಾಳತ್ವದಲ್ಲಿ ನಡೆಯುವ ಮಂದಿರದ ಯಾವುದೇ ಕಾರ್ಯಕ್ರಮಗಳಿಗೆ ನಮ್ಮ ಸಮಾಜದ ಬೆಂಬಲವಿರುವುದಿಲ್ಲ. ಆದರಿಂದ ತಕ್ಷಣ ಅವರನ್ನು ಅಧ್ಯಕ್ಷ ನೆಲೆಯಿಂದ ವಜಗೊಳಿಸುವಂತೆ ಮಾದ್ಯಮದ ಮೂಲಕ ಶಾರದಾ ಭಜನಾ ಮಂದಿರದ ಆಡಳಿತ ಮಂಡಳಿಯಲ್ಲಿ ವಿನಂತಿಸುತ್ತಿದ್ದೇವೆ. ಅನ್ಯಾಯಕೊಳಗಾದ ನಮ್ಮ ಸಮುದಾಯದ ಹೆಣ್ಣು ಮಗಳಿಗೆ ನ್ಯಾಯ ಸಿಗುವವರೆಗೆ ಆರೋಪಿ ಪಿ.ಜಿ ಕೃಷ್ಣಾ ಜೆ. ರಾವ್ ಅವರ ತಂದೆ ಪಿ.ಜಿ. ಜಗನ್ನಿವಾಸ ರಾವ್ ಅವರನ್ನು ಯಾವುದೇ ಧಾರ್ಮಿಕ ಕ್ಷೇತ್ರ, ಕಾರ್ಯಕ್ರಮಗಳಿಗೆ ಸೇರಿಸುವುದನ್ನು ನಮ್ಮ ವಿಶ್ವಕರ್ಮ ಸಮುದಾಯದ ಸಂಪೂರ್ಣ ವಿರೋಧ ವ್ಯಕ್ತಪಡಿಸುತ್ತದೆ.

ಸುದ್ದಿಘೋಷ್ಠಿಯಲ್ಲಿ ವಿಶ್ವಕರ್ಮ ಯುವ ಮಿಲನದ ಕರ್ನಾಟಕ ರಾಜ್ಯ ಯುವ ಮಿಲನದ ಪದಾಧಿಕಾರಿಗಳಾದ ವಿಕ್ರಂ ಆಚಾರ್ಯ ಮಂಗಳೂರು, ಸುಬ್ರಹ್ಮಣ್ಯ ಆಚಾರ್ಯ, ತಾಲೂಕು ಅಧ್ಯಕ್ಷರಾದ ಹರೀಶ್ ಆಚಾರ್ಯ ಕೆಮ್ಮಾಯಿ, ಪ್ರ.ಕಾರ್ಯದರ್ಶಿ ದಿವಾಕರ ಆಚಾರ್ಯ ಪಾಲ್ವಾ, ಕೋಶಧಿಕಾರಿ ಜಗದೀಶ ಆಚಾರ್ಯ ಅವರು ಉಪಸ್ಟಿರಿದ್ದರು

Muliya

ಜಾಹೀರಾತು

ashwinistudioputtur

ಜಾಹೀರಾತು

camera center ad

ಜಾಹೀರಾತು

SendShare6Share
Previous Post

ಪುತ್ತೂರು: “ನಮ್ಮ ಕೈಕಾರಡ್‌ ಕೆಸರ್‌ಡೊಂಜಿ ದಿನ” ಕಾರ್ಯಕ್ರಮದಲ್ಲಿ ತಾಲೂಕು ಕರ್ನಾಟಕ ಜರ್ನಲಿಸ್ಟ್‌‌ ಯೂನಿಯನ್‌ ಅಧ್ಯಕ್ಷ ರಾಮ್‌ದಾಸ್‌ ಶೆಟ್ಟಿಯವರಿಗೆ ”ಸಹ್ಯಾದ್ರಿ ಸಿರಿ” ಪ್ರಶಸ್ತಿ

Next Post

ಬಾಬಾ ಬುಡನ್ ಗಿರಿಯಲ್ಲೂ ಮುಸ್ಲಿಂ ಸಮಾಧಿಗಳ ‘GPR’ ಉತ್ಖನನ ಮಾಡಿ’: ಹಿಂದೂಪರ ಸಂಘಟನೆಗಳ ಆಗ್ರಹ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಾಬಾ ಬುಡನ್ ಗಿರಿಯಲ್ಲೂ ಮುಸ್ಲಿಂ ಸಮಾಧಿಗಳ ‘GPR’ ಉತ್ಖನನ ಮಾಡಿ’: ಹಿಂದೂಪರ ಸಂಘಟನೆಗಳ ಆಗ್ರಹ!

ಬಾಬಾ ಬುಡನ್ ಗಿರಿಯಲ್ಲೂ ಮುಸ್ಲಿಂ ಸಮಾಧಿಗಳ 'GPR' ಉತ್ಖನನ ಮಾಡಿ': ಹಿಂದೂಪರ ಸಂಘಟನೆಗಳ ಆಗ್ರಹ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In