• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಾಬಾ ಬುಡನ್ ಗಿರಿಯಲ್ಲೂ ಮುಸ್ಲಿಂ ಸಮಾಧಿಗಳ ‘GPR’ ಉತ್ಖನನ ಮಾಡಿ’: ಹಿಂದೂಪರ ಸಂಘಟನೆಗಳ ಆಗ್ರಹ!

August 11, 2025
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, July 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಚಿಕ್ಕಮಗಳೂರು

ಬಾಬಾ ಬುಡನ್ ಗಿರಿಯಲ್ಲೂ ಮುಸ್ಲಿಂ ಸಮಾಧಿಗಳ ‘GPR’ ಉತ್ಖನನ ಮಾಡಿ’: ಹಿಂದೂಪರ ಸಂಘಟನೆಗಳ ಆಗ್ರಹ!

by ಪ್ರಜಾಧ್ವನಿ ನ್ಯೂಸ್
August 11, 2025
in ಚಿಕ್ಕಮಗಳೂರು
0
ಬಾಬಾ ಬುಡನ್ ಗಿರಿಯಲ್ಲೂ ಮುಸ್ಲಿಂ ಸಮಾಧಿಗಳ ‘GPR’ ಉತ್ಖನನ ಮಾಡಿ’: ಹಿಂದೂಪರ ಸಂಘಟನೆಗಳ ಆಗ್ರಹ!
29
SHARES
83
VIEWS
ShareShareShare

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ಖನನಕ್ಕೆ ಬಳಸಲಾಗುತ್ತಿರುವ GPR ತಂತ್ರಜ್ಞಾನವನ್ನು ಬಳಸಿಕೊಂಡು ಬಾಬಾ ಬುಡನ್ ಗಿರಿಯಲ್ಲಿರುವ ಮುಸ್ಲಿಂ ಸಮಾಧಿಗಳ ಉತ್ಖನನ ಮಾಡಬೇಕು ಎಂಬ ಆಗ್ರಹ ಕೇಳಿ ಬರುತ್ತಿದೆ.

ashwinistudioputtur

ಜಾಹೀರಾತು

Muliya

ಜಾಹೀರಾತು

ಹೌದು..ಧರ್ಮಸ್ಥಳ  ಮಾದರಿಯಲ್ಲೇ ಬಾಬಾ ಬುಡನ್ ಗಿರಿಯಲ್ಲೂ ಮುಸ್ಲಿಂ ಸಮಾಧಿಗಳ ‘GPR’ ಉತ್ಖನನ ಮಾಡಬೇಕು ಎಂದು ಹಿಂದೂಪರ ಸಂಘಟನೆಗಳು ಆಗ್ರಹಿಸುತ್ತಿವೆ. ಆ ಮೂಲಕ ಚಿಕ್ಕಮಗಳೂರು ತಾಲ್ಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಇನಾಂ ದತ್ತಾತ್ರೇಯ ಬಾಬಾ ಬುಡನ್​ ಸ್ವಾಮಿ ದರ್ಗಾ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​ಐಟಿ  ರಚನೆ ಮಾಡಿ ಉತ್ಖನನ ಮಾಡುವಂತೆ ಹಿಂದೂ ಸಂಘಟನೆಗಳು ಪಟ್ಟು ಹಿಡಿದಿವೆ. ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ‌ ನಡೆಸುವಂತೆ ಸರ್ಕಾರಕ್ಕೆ ಹಿಂದೂಪರ ಸಂಘಟನೆಗಳು ಆಗ್ರಹಿಸುತ್ತಿದ್ದು, ಜಿಪಿಆರ್ ತಂತ್ರಜ್ಞಾನ ಬಳಸಿ ಉತ್ಖನನ ಮಾಡುವಂತೆ ಮನವಿ ಮಾಡಲಾಗುತ್ತಿದೆ.

ದತ್ತಪೀಠ ಹಿಂದೂಗಳ ಪೀಠ ದತ್ತಾತ್ರೇಯ ಸ್ವಾಮಿ ತಪಸ್ಸು ಮಾಡಿದ ಜಾಗ. ಇಲ್ಲಿ ನಕಲಿ ಗೋರಿಗಳನ್ನು ನಿರ್ಮಿಸಲಾಗಿದ್ದು ಈ ಬಗ್ಗೆ ಸತ್ಯ ತಿಳಿಯಲು​ ಆಧುನಿಕ ತಂತ್ರಜ್ಞಾನ ಬಳಸಿ ಉತ್ಖನನ ಮಾಡುವಂತೆ ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ಹಿಂದೂ ಸಂಘಟನೆ ಮುಖಂಡ ರಘು ಸಕಲೇಶಪುರ ಮನವಿ ಮಾಡಿದ್ದಾರೆ.

ಏನಿದು ಬಾಬಾ ಬುಡನ್ ಗಿರಿ ವಿವಾದ?  2017ರ ಡಿಸೆಂಬರ್ 3 ರಂದು ದತ್ತ ಜಯಂತಿ ದಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾ ಆವರಣದಲ್ಲಿದ್ದ ಎರಡು ಗೋರಿಗಳನ್ನು ಧ್ವಂಸಗೊಳಿಸಿದ್ದ ಘಟನೆ ನಡೆದಿತ್ತು. ಈ ಕುರಿತಾಗಿ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ಕೂಡ ದಾಖಲಾಗಿತ್ತು. ಸುಮಾರು 14 ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿತ್ತು. ಅದೇ ರೀತಿಯಾಗಿ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿನ ಗೋರಿಗಳಿಗೆ ಅರ್ಚಕರು ಕುಂಕುಮ ಹಚ್ಚಿ, ಪೂಜೆ ಮಾಡಿದ್ದಾರೆ ಎಂದು ಮುಸ್ಲಿಂ ಸಮುದಾಯದ ಮುಖಂಡರು ಆರೋಪಗಳು ಕೇಳಿಬಂದಿದ್ದವು.

ಘಟನೆ ಖಂಡಿಸಿ ಶಾಖಾದ್ರಿ ಕುಟುಂಬಸ್ಥರು ದರ್ಗಾದ ಎದರು ಪ್ರತಿಭಟನೆ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಶಾಖಾದ್ರಿ ಕುಟುಂಬಸ್ಥರು ಮತ್ತು ಮುಜರಾಯಿ ಇಲಾಖೆಯ ಅಧಿಕಾರಿಗಳ ಮಧ್ಯೆ ವಾಗ್ವಾದ ಕೂಡ ನಡೆದಿತ್ತು. ಮುಸ್ಲಿಂ ಮುಖಂಡರು ಗ್ರಾಮಾಂತರ ಪೊಲೀಸ್ ‌ಠಾಣೆಯಲ್ಲಿ ದೂರು ದಾಖಲಿಸಿದ್ದರು.

SendShare12Share
Previous Post

ಪುತ್ತೂರು: ಶಾರದಾ ಭಜನಾ ಮಂದಿರದ ಅಧ್ಯಕ್ಷರಿಂದ ನಡೆಯುವ ನವರಾತ್ರಿ ಉತ್ಸವ ಕಾರ್ಯಕ್ರಮಕ್ಕೆ ವಿಶ್ವಕರ್ಮ ಸಮಾಜದ ಸಂಪೂರ್ಣ ವಿರೋಧ

Next Post

ದೇಶಬಿಟ್ಟು ಭಾರತಕ್ಕೆ ಓಡಿ ಬಂದ ಬಾಲಕಿ, 200 ಮಂದಿಯಿಂದ ಅತ್ಯಾಚಾರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದೇಶಬಿಟ್ಟು ಭಾರತಕ್ಕೆ ಓಡಿ ಬಂದ ಬಾಲಕಿ, 200 ಮಂದಿಯಿಂದ ಅತ್ಯಾಚಾರ

ದೇಶಬಿಟ್ಟು ಭಾರತಕ್ಕೆ ಓಡಿ ಬಂದ ಬಾಲಕಿ, 200 ಮಂದಿಯಿಂದ ಅತ್ಯಾಚಾರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In