• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೀದಿ ನಾಯಿಗಳನ್ನು ನಿಯಂತ್ರಿಸಲು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಆದೇಶ: ತಮಿಳುನಾಡಲ್ಲೂ ಬೀದಿ ನಾಯಿ ಹಾವಳಿಗೆ ಕಡಿವಾಣ ಸಾಧ್ಯತೆ

August 13, 2025
ಐದನೆ ದಿನಕ್ಕೆ ಮುಂದುವರಿದ ಟ್ಯಾಕ್ಸಿ ಚಾಲಕರ ಧರಣಿ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಹಗಲು ದರೋಡೆ ಪದ್ಮರಾಜ್ ಆರ್. ಪೂಜಾರಿ ಆರೋಪ 

November 21, 2026
ನಾಳೆ ನ.22 ‘ಅಶೋಕ ಜನಮನ-2026’ ಸೇರಲಿದ್ದಾರೆ ಲಕ್ಷ ಜನ ರಾಜಕೀಯ, ಧಾರ್ಮಿಕ ಗಣ್ಯರ ಬಾಗಿ – ಜನಸಾಗರಕ್ಕೆ ಕ್ಷಣಗಣನೆ!

ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್

November 20, 2026
ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ

ಮಾಣಿ ನರಸಿಂಹ  ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ

ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!

ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್

November 19, 2026
ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು

ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ, ಹಿಂದಿನ ಸೋಲಿನ ತಪ್ಪು ಈ ಬಾರಿ ಆಗಲ್ಲ – ವಿಪಕ್ಷ ನಾಯಕ ಆರ್. ಅಶೋಕ್ ವಿಶ್ವಾಸ

ಪೆರ್ನೆಯಲ್ಲಿ ‘ನಮ್ಮ ಹಕ್ಕು- ನಮ್ಮ ಹೆಜ್ಜೆ’ ಸಮಾವೇಶ – ಈಗಿನ ಶಾಸಕರು ಐದು ಲಕ್ಷ ಅನುದಾನ ನೀಡಿದರೆ ಐದು ಬ್ಯಾನರ್ ಅಲ್ಲಿ ಬಿದ್ದಿರುತ್ತದೆ : ಮುರಳೀಕೃಷ್ಣ ಹಸಂತ್ತಡ್ಕ

‘ಭಾರತದ ಆರ್ಥಿಕತೆ ಸತ್ತು ಹೋಗಿದೆ’ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

November 18, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, November 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಐದನೆ ದಿನಕ್ಕೆ ಮುಂದುವರಿದ ಟ್ಯಾಕ್ಸಿ ಚಾಲಕರ ಧರಣಿ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಹಗಲು ದರೋಡೆ ಪದ್ಮರಾಜ್ ಆರ್. ಪೂಜಾರಿ ಆರೋಪ 

    ಐದನೆ ದಿನಕ್ಕೆ ಮುಂದುವರಿದ ಟ್ಯಾಕ್ಸಿ ಚಾಲಕರ ಧರಣಿ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಹಗಲು ದರೋಡೆ ಪದ್ಮರಾಜ್ ಆರ್. ಪೂಜಾರಿ ಆರೋಪ 

    ನಾಳೆ ನ.22 ‘ಅಶೋಕ ಜನಮನ-2026’ ಸೇರಲಿದ್ದಾರೆ ಲಕ್ಷ ಜನ ರಾಜಕೀಯ, ಧಾರ್ಮಿಕ ಗಣ್ಯರ ಬಾಗಿ – ಜನಸಾಗರಕ್ಕೆ ಕ್ಷಣಗಣನೆ!

    ನಾಳೆ ನ.22 ‘ಅಶೋಕ ಜನಮನ-2026’ ಸೇರಲಿದ್ದಾರೆ ಲಕ್ಷ ಜನ ರಾಜಕೀಯ, ಧಾರ್ಮಿಕ ಗಣ್ಯರ ಬಾಗಿ – ಜನಸಾಗರಕ್ಕೆ ಕ್ಷಣಗಣನೆ!

    ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್

    ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್

    ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ

    ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ

    ಮಾಣಿ ನರಸಿಂಹ  ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ

    ಮಾಣಿ ನರಸಿಂಹ ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ

    ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“

    ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!

    ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್

    ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್

    ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು

    ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

ಬೀದಿ ನಾಯಿಗಳನ್ನು ನಿಯಂತ್ರಿಸಲು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಆದೇಶ: ತಮಿಳುನಾಡಲ್ಲೂ ಬೀದಿ ನಾಯಿ ಹಾವಳಿಗೆ ಕಡಿವಾಣ ಸಾಧ್ಯತೆ

by ಪ್ರಜಾಧ್ವನಿ ನ್ಯೂಸ್
August 13, 2025
in ಅಂತರಾಷ್ಟ್ರೀಯ
0
ಬೀದಿ ನಾಯಿಗಳನ್ನು ನಿಯಂತ್ರಿಸಲು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಆದೇಶ: ತಮಿಳುನಾಡಲ್ಲೂ ಬೀದಿ ನಾಯಿ ಹಾವಳಿಗೆ ಕಡಿವಾಣ ಸಾಧ್ಯತೆ
7
SHARES
20
VIEWS
ShareShareShare

ನವದೆಹಲಿ, ಆಗಸ್ಟ್​ 13: ಬೀದಿ ನಾಯಿಗಳನ್ನು ನಿಯಂತ್ರಿಸಲು ಸುಪ್ರೀಂ ಕೋರ್ಟ್ ಇತ್ತೀಚೆಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಇದು ದೇಶಾದ್ಯಂತ ಚರ್ಚೆಯನ್ನು ಹುಟ್ಟುಹಾಕಿದೆ.  ಈಗ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಬೀದಿ ನಾಯಿಗಳ ಸಮಸ್ಯೆಯನ್ನು ನಿಭಾಯಿಸಲು ಪ್ರಮುಖ ಆದೇಶವನ್ನು ನೀಡುವ ಸಾಧ್ಯತೆ ಗಾಢವಾಗಿದೆ. ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕೂಡ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿತ್ತು. ಇಲ್ಲಿನ ಸರ್ಕಾರವು ಕೂಡ ಬೀದಿ ನಾಯಿಗಳ ಹಾವಳಿ ತಡೆಯಲು ಇದೇ ಮಾದರಿಯ ಕಾರ್ಯ ಕೈಗೊಳ್ಳುವರಾ ಎಂದು ಕಾದು ನೋಡಬೇಕಿದೆ.

LOTUS TRAVEL

ಜಾಹೀರಾತು

ದೆಹಲಿಯಲ್ಲಿರುವ ಎಲ್ಲಾ ಬೀದಿ ನಾಯಿಗಳನ್ನು ಆಶ್ರಯತಾಣಗಳಿಗೆ ಸ್ಥಳಾಂತರಿಸಲು ಸುಪ್ರೀಂಕೋರ್ಟ್​ ಆದೇಶಿಸಿದೆ. ಆ ಆದೇಶದ ಒಂದು ದಿನದ ಬಳಿಕ ಮದ್ರಾಸ್ ಹೈಕೋರ್ಟ್​​ನ ಮಧುರೈ ಪೀಠವು ತಮಿಳುನಾಡಉ ಸರ್ಕಾರವು ರಾಜ್ಯದಲ್ಲಿ ಬೀದಿ ನಾಯಿಗಳನ್ನು ಇದೇ ರೀತಿಯಲ್ಲಿ ನಿರ್ವಹಿಸುವಂತೆ ನಿರ್ದೇಶಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಹೇಳಿದೆ.ಬೀದಿ ಪ್ರಾಣಿಗಳಿಗೆ ಸಂಬಂಧಿಸಿದ ಅರ್ಜಿಗಳ ಗುಂಪನ್ನು ವಿಚಾರಣೆ ನಡೆಸುವಾಗ ಹೈಕೋರ್ಟ್‌ನ ಪೀಠವು ಈ ಹೇಳಿಕೆ ನೀಡಿದೆ.

Rose Mac

ಜಾಹೀರಾತು

ಈ ವರ್ಷವೇ ತಮಿಳುನಾಡಿನಲ್ಲಿ 3.67 ಲಕ್ಷ ನಾಯಿ ಕಡಿತದ ಪ್ರಕರಣಗಳು ವರದಿಯಾಗಿವೆ, ಅದರಲ್ಲಿ 20 ಜನರು ರೇಬೀಸ್‌ನಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಕೆಲವು ಬೀದಿ ನಾಯಿಗಳು, ಬೀದಿಗಳಲ್ಲಿ ಓಡಾಡುವ ಬೀದಿ ಪ್ರಾಣಿಗಳು ಮತ್ತು ದೇವಾಲಯಗಳಲ್ಲಿ ಭಕ್ತರ ಮೇಲೆ ನಾಯಿಗಳು ದಾಳಿ ಮಾಡುವುದಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಈ ಹೇಳಿಕೆ ಬಂದಿದೆ.ವಿಚಾರಣೆಯ ಸಮಯದಲ್ಲಿ, ಸುಪ್ರೀಂ ಕೋರ್ಟ್ ನೀಡಿದ ಇತ್ತೀಚಿನ ಮಾರ್ಗಸೂಚಿಗಳನ್ನು ವಿವರವಾಗಿ ಅಧ್ಯಯನ ಮಾಡಿ ನಂತರ ಜಂಟಿ ಆದೇಶವನ್ನು ಹೊರಡಿಸುವುದಾಗಿ ಪೀಠ ಹೇಳಿದೆ.

8722552464 Astrloger

ಜಾಹೀರಾತು

ಸುಪ್ರೀಂ ಕೋರ್ಟ್‌ನ ಸೂಚನೆಗಳ ಮೇರೆಗೆ ಜನರಿಂದ ಮಿಶ್ರ ಪ್ರತಿಕ್ರಿಯೆಗಳು ಬರುತ್ತಿವೆ. ಕೆಲವು ಪ್ರಾಣಿ ಕಲ್ಯಾಣ ಕಾರ್ಯಕರ್ತರು ದೇಶದಲ್ಲಿ ಪ್ರಾಣಿಗಳನ್ನು ಸಾಕಲು ಆಶ್ರಯಗಳ ಕೊರತೆ, ಕಾರ್ಯಪಡೆ ಮತ್ತು ಪ್ರಾಣಿ ತಜ್ಞರ ಕೊರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಇಷ್ಟೊಂದು ದೊಡ್ಡ ಸಂಖ್ಯೆಯ ಬೀದಿ ನಾಯಿಗಳನ್ನು ನಿಭಾಯಿಸುವುದು ಸುಲಭವಲ್ಲ ಎಂದು ಹೇಳಿದರು. ಪ್ರಾಣಿ ಕಲ್ಯಾಣ ಕಾರ್ಯಕರ್ತರು ನಾಯಿಗಳಿಗೂ ಈ ಜಗತ್ತಿನಲ್ಲಿ ಬದುಕುವ ಹಕ್ಕಿದೆ ಎಂದು ಹೇಳುತ್ತಾರೆ. ಅವುಗಳನ್ನು ಆಶ್ರಯದಲ್ಲಿ ಇಡುವುದರಿಂದ ನಾಯಿಗಳು ಹಸಿವು ಮತ್ತು ಬಾಯಾರಿಕೆಯಿಂದ ಸಾಯುತ್ತವೆ ಎಂದು ಅವರು ಕಳವಳ ವ್ಯಕ್ತಪಡಿಸಿದರು. ಬೀದಿ ನಾಯಿಗಳ ಸಮಸ್ಯೆಯನ್ನು ನಿಭಾಯಿಸಲು, ಅವುಗಳ ಸಂತಾನಹರಣ ಮತ್ತು ಲಸಿಕೆಗಾಗಿ ಅಭಿಯಾನವನ್ನು ನಡೆಸುವ ಅವಶ್ಯಕತೆಯಿದೆ ಎಂದು ಪ್ರಾಣಿ ಕಲ್ಯಾಣ ಕಾರ್ಯಕರ್ತರು ಹೇಳಿದ್ದಾರೆ.

ಅದೇ ಸಮಯದಲ್ಲಿ, ಕೆಲವರು ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳನ್ನು ಬೆಂಬಲಿಸುತ್ತಿದ್ದಾರೆ. ಬೀದಿ ನಾಯಿಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಮತ್ತು ಅವು ಹಿಂಸಾತ್ಮಕವಾಗುತ್ತಿರುವುದರಿಂದ, ಈ ವಿಷಯದಲ್ಲಿ ಕಠಿಣ ಕ್ರಮ ಅಗತ್ಯ ಎಂದು ಅವರು ಹೇಳಿದ್ದಾರೆ.

ಬೀದಿ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ನೀಡಿ ರೇಬೀಸ್ ಸೋಂಕನ್ನು ತಡೆಗಟ್ಟಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ. ಬೀದಿ ನಾಯಿಗಳಿಗೆ ಆಶ್ರಯ ತಾಣ ನಿರ್ಮಿಸುವ ಬಗ್ಗೆ 8 ವಾರಗಳ ಒಳಗೆ ಮಾಹಿತಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಬೀದಿ ನಾಯಿಗಳ ವಿರುದ್ಧದ ಕ್ರಮದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ನ್ಯಾಯಾಲಯ ಹೇಳಿದೆ. ಈ ಕೆಲಸಕ್ಕೆ ಯಾವುದೇ ವ್ಯಕ್ತಿ ಅಥವಾ ಸಂಘಟನೆ ಅಡ್ಡಿಪಡಿಸಿದರೆ, ಅವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು.

ಎಂಸಿಡಿ, ಎನ್‌ಡಿಎಂಸಿ ಮತ್ತು ದೆಹಲಿ ಎನ್‌ಸಿಆರ್‌ನ ಸಂಬಂಧಪಟ್ಟ ಅಧಿಕಾರಿಗಳು ಪ್ರತಿದಿನ ಬೀದಿ ನಾಯಿಗಳನ್ನು ಹಿಡಿಯುವ ದಾಖಲೆಯನ್ನು ಇಟ್ಟುಕೊಳ್ಳಬೇಕು ಮತ್ತು ಹಿಡಿದ ನಂತರ ಒಂದೇ ಒಂದು ಬೀದಿ ನಾಯಿಯನ್ನು ಹಿಂತಿರುಗಿಸಬಾರದು ಮತ್ತು ಎಲ್ಲವನ್ನೂ ಆಶ್ರಯದಲ್ಲಿ ಇಡಬೇಕು  ಎಂದು ನ್ಯಾಯಾಲಯ ಹೇಳಿದೆ. ರೇಬೀಸ್ ಮತ್ತು ನಾಯಿ ಕಡಿತದ ಎಲ್ಲಾ ಪ್ರಕರಣಗಳನ್ನು ಸಹ ವರದಿ ಮಾಡಬೇಕು. ಬೀದಿ ನಾಯಿಗಳ ಬಗ್ಗೆ ದೂರು ಸ್ವೀಕರಿಸಿದ ನಾಲ್ಕು ಗಂಟೆಗಳ ಒಳಗೆ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ.

ಲಸಿಕೆ ಲಭ್ಯತೆಯ ಬಗ್ಗೆ ಸಂಪೂರ್ಣ ವರದಿಯನ್ನು ಸಲ್ಲಿಸುವಂತೆಯೂ ನ್ಯಾಯಾಲಯ ಸೂಚಿಸಿದೆ. ನಾಯಿ ಕಡಿತದ ಘಟನೆಗಳನ್ನು ಜನರು ವರದಿ ಮಾಡಲು ಸಹಾಯವಾಣಿಯನ್ನು ಸ್ಥಾಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

SendShare3Share
Previous Post

ಕಲ್ಲೇರಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Next Post

ಪುತ್ತೂರು: ಪ್ರತ್ಯೇಕ ಪ್ರಕರಣಗಳಲ್ಲಿ ವರ್ಷಗಳಿಂದ ತಲೆಮರೆಸಿ ಕೊಂಡಿದ್ದ ಮೂವರು ಆರೋಪಿಗಳ ದಸ್ತಗಿರಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In