• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದರ್ಶನ್ ಗೆ ಬಿಗ್ ಶಾಕ್​: ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್ : ‘ಕಾನೂನಿಗಿಂತ ಯಾರೂ ದೊಡ್ಡವರಲ್ಲ’

August 14, 2025
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, July 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ದರ್ಶನ್ ಗೆ ಬಿಗ್ ಶಾಕ್​: ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್ : ‘ಕಾನೂನಿಗಿಂತ ಯಾರೂ ದೊಡ್ಡವರಲ್ಲ’

by ಪ್ರಜಾಧ್ವನಿ ನ್ಯೂಸ್
August 14, 2025
in ಕ್ರೈಮ್, ರಾಜ್ಯ, ಸಿನಿಮಾ
0
ದರ್ಶನ್ ಗೆ ಬಿಗ್ ಶಾಕ್​: ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್ : ‘ಕಾನೂನಿಗಿಂತ ಯಾರೂ ದೊಡ್ಡವರಲ್ಲ’
82
SHARES
233
VIEWS
ShareShareShare

ನಟ ದರ್ಶನ್​ಗೆ  ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ. ದರ್ಶನ್ ವೃತ್ತಿ ಜೀವನದ ಮೇಲೆ ಈ ತೀರ್ಪು ತುಂಬಾನೇ ಪ್ರಭಾವ ಬೀರಲಿದೆ.

‘ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ‘ಆರೋಪಿ ಎಷ್ಟೇ ದೊಡ್ಡವರಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಆಡಳಿತ ಎತ್ತಿ ಹಿಡಿಯಲಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ ಮೆಂಟ್ ನೀಡಲಾಗಿದೆ. ಜೈಲು ಸೂಪರಿಂಟೆಂಡ್​ನನ್ನು ಸಸ್ಪೆಂಡ್ ಮಾಡಬೇಕಿತ್ತು’ ಎಂದು ಕೊರ್ಟ್ ಅಭಿಪ್ರಾಯಪಟ್ಟಿದೆ. ಈ ತೀರ್ಪು ಲ್ಯಾಂಡ್ ಮಾರ್ಕ್ ತೀರ್ಪೆಂದ ಸುಪ್ರೀಂಕೋರ್ಟ್ ಹೇಳಿದೆ.

ದರ್ಶನ್‌ ಜಾಮೀನು ರದ್ದು, ರಾಜಾತಿಥ್ಯ ನೀಡಿದ್ದ ಜೈಲಾಧಿಕಾರಿಗಳ ಸಸ್ಪೆಂಡ್‌ಗೆ ಸುಪ್ರೀಂ ಕೋರ್ಟ್‌ ಆದೇಶ

ashwinistudioputtur

ಜಾಹೀರಾತು

ಕಳೆದ ವರ್ಷ ಜೂನ್​ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಆ ಬಳಿಕ ನಾಲ್ಕು ತಿಂಗಳಿಗೂ ಅಧಿಕ ಸಮಯ ಅವರು ಜೈಲಿನಲ್ಲಿ ಇರಬೇಕಾದ ಸ್ಥಿತಿ ಬಂದೊದಗಿತ್ತು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರ ಬಂದರು. ಡಿಸೆಂಬರ್​ನಲ್ಲಿ ಅವರಿಗೆ ಸಂಪೂರ್ಣ ಜಾಮೀನು ದೊರೆಯಿತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್​ ಬಳಿ ಪ್ರಶ್ನೆ ಮಾಡಿತ್ತು.

ಹಲವು ದಿನಗಳ ಕಾಲ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಿತ್ತು. ಅಲ್ಲದೆ, ಕರ್ನಾಟಕ ಹೈಕೋರ್ಟ್ ಜಾಮೀನು ಕೊಡಲು ನೀಡಿದ ಕಾರಣಗಳ ಬಗ್ಗೆ ಬೇಸರ ಹೊರಹಾಕಿತ್ತು. ಈಗ ಸುಪ್ರೀಂ ತೀರ್ಪು ನೀಡಿದೆ. ದರ್ಶನ್ ಅವರಿಗೆ ಜಾಮೀನು ನೀಡಿದ್ದರ ಬಗ್ಗೆ ಈ ಮೊದಲು ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್​ಗೆ ಛೀಮಾರಿ ಹಾಕಿತ್ತು.

Muliya

ಜಾಹೀರಾತು

ನಟ ದರ್ಶನ್​ನನ್ನು ತಕ್ಷಣವೇ ಅರೆಸ್ಟ್ ಮಾಡಿ ಎಂದು ಸುಪ್ರೀಂಕೋರ್ಟ್ ಆದೇಶಿದೆ. ನಟ ದರ್ಶನ್ , ಪವಿತ್ರಾ ಗೌಡ ಸೇರಿದಂತೆ ಉಳಿದ ಆರೋಪಿಗಳು ಕೂಡ ತಕ್ಷಣವೇ  ಕೋರ್ಟ್​ಗೆ ಸರೆಂಡರ್ ಆಗ್ಬೇಕಿದೆ. ಇಲ್ಲವಾದ್ರೆ ದರ್ಶನ್​ ಅವರನ್ನು ಪೊಲೀಸರು ಅರೆಸ್ಟ್​ ಮಾಡಲಿದ್ದಾರೆ. ಯಾವಾಗ ಸರೆಂಡ್​ ಆಗ್ಬೇಕು ಅನ್ನೋದು ಸುಪ್ರೀಂ ತೀರ್ಪಿನಲ್ಲಿ ಉಲ್ಲೇಖ ಮಾಡಲಾಗಿರುತ್ತೆ.

ರಾಜ್ಯ ಸರ್ಕಾರದ ಮನವಿಯ ಮೇರೆಗೆ ಜನವರಿ 24 ರಂದು ಸುಪ್ರೀಂ ಕೋರ್ಟ್ ನಟ ದರ್ಶನ್, ಪವಿತ್ರಾ ಗೌಡ ಮತ್ತು ಪ್ರಕರಣದಲ್ಲಿ ಇತರರಿಗೆ ನೋಟಿಸ್ ಜಾರಿ ಮಾಡಿತ್ತು. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ.

SendShare33Share
Previous Post

ಹೊಂಬಾಳೆ ಫಿಲಮ್ಸ್​ ‘ಮಹಾವತಾರ ನರಸಿಂಹ’ ಅನಿಮೇಷನ್ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಕಲೆಕ್ಷನ್

Next Post

ಕಂಬಳ: ಚಿರನಿದ್ರೆಗೆ ಜಾರಿದ ಕೊಳಚೂರು ಕೊಂಡೊಟ್ಟು ʼಚೆನ್ನʼ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕಂಬಳ: ಚಿರನಿದ್ರೆಗೆ ಜಾರಿದ ಕೊಳಚೂರು ಕೊಂಡೊಟ್ಟು ʼಚೆನ್ನʼ

ಕಂಬಳ: ಚಿರನಿದ್ರೆಗೆ ಜಾರಿದ ಕೊಳಚೂರು ಕೊಂಡೊಟ್ಟು ʼಚೆನ್ನʼ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In