• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳ್ತಂಗಡಿ ತಾಲೂಕು ಅರೆಭಾಷೆ ಅಭಿಮಾನಿ ಬಳಗ ವತಿಯಿಂದ ಆಟಿಲೊಂದು ದಿನ ಕಾರ್ಯಕ್ರಮ

August 15, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಅರೆಭಾಷೆ ಅಭಿಮಾನಿ ಬಳಗ ವತಿಯಿಂದ ಆಟಿಲೊಂದು ದಿನ ಕಾರ್ಯಕ್ರಮ

by ಪ್ರಜಾಧ್ವನಿ ನ್ಯೂಸ್
August 15, 2025
in ಬೆಳ್ತಂಗಡಿ, ಸಾಂಸ್ಕೃತಿಕ
0
ಬೆಳ್ತಂಗಡಿ ತಾಲೂಕು ಅರೆಭಾಷೆ ಅಭಿಮಾನಿ ಬಳಗ ವತಿಯಿಂದ ಆಟಿಲೊಂದು ದಿನ ಕಾರ್ಯಕ್ರಮ
19
SHARES
55
VIEWS
ShareShareShare

ಬೆಳ್ತಂಗಡಿ ತಾಲೂಕು ಅರೆ ಭಾಷೆ ಅಭಿಮಾನಿ ಬಳಗ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಅರೆಭಾಷೆ ಅಭಿಮಾನಿ ಬಳಗ ದ ವತಿಯಿಂದ ದಿನಾಂಕ10-08-2025ನೇ ಆದಿತ್ಯವಾರ ಆಟಿಲೊಂದು ದಿನ ಕಾರ್ಯಕ್ರಮ ನಡೆಯಿತು ಉಜಿರೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಸಹಕಾರಿ ರತ್ನ ಪ್ರಶಸ್ತಿ ವಿಜೇತ ಸಹಕಾರಿ ನೇತಾರರಾದ ಶ್ರೀ ನಿತ್ಯಾನಂದ ಮುಂಡೋಡಿ ಅವರು ಉದ್ಘಾಟಿಸಿದರು. ಗೌಡ ಕನ್ನಡ ಅರಭಾಷೆ ಯನ್ನು ಮನೆಮನೆಗಳಲ್ಲಿ ಬಳಸುವುದರಿಂದ ಬೆಳೆಸಬಹುದು ಎಂದು ಅಭಿಪ್ರಾಯಪಟ್ಟು ಆಟಿಯ ಸಂಭ್ರಮಾಚರಣೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಯಾಗಿ ಮೇಲಂತಬೆಟ್ಟು ಪದವಿ ಕಾಲೇಜಿನ ಉಪನ್ಯಾಸಕಿ ಡಾಕ್ಟರ್ ಶೀಲಾವತಿ ಧರ್ಮೇಂದ್ರ ಕುಮಾರ್ ಅವರು ಆಟಿ ತಿಂಗಳ ಮಹತ್ವದ ಬಗ್ಗೆ ತುಳು ಗಾದೆ ಒಗಟಿನ ಬಗ್ಗೆ ವಿಮರ್ಶಾತ್ಮಕವಾಗಿ ಮಾತನಾಡಿದರು .ಅರೆ ಭಾಷೆ ಅಭಿಮಾನಿ ಬಳಗದ ವತಿಯಿಂದ ಸುಳ್ಯ ತಾಲೂಕು ಮಟ್ಟದ ಕೆಂಪೇಗೌಡ ಪ್ರಶಸ್ತಿ ವಿಜೇತರಾದ ನಿತ್ಯಾನಂದ ಮುಂಡೋಡಿ ಹಾಗೂ ಡಾಕ್ಟರೇಟ್ ಪದವಿಯನ್ನು ಪಡೆದ ಡಾ. ಶೀಲಾವತಿ ಧರ್ಮೇಂದ್ರ ಕುಮಾರ್ ರವರನ್ನು ಸನ್ಮಾನಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಅಭಿಮಾನಿ ಬಳಗದ ಅಧ್ಯಕ್ಷೆ ಶ್ರೀಮತಿ ಲೋಕೇಶ್ವರಿ ವಿನಯ ಚಂದ್ರ ವಹಿಸಿಕೊಂಡಿದ್ದರು. ಕಾರ್ಯದರ್ಶಿ ಶ್ರೀಮತಿ ಉಷಾ ಲಕ್ಷ್ಮಣ ಗೌಡ ಸ್ವಾಗತಿಸಿದರು. ಗೌರವ ಸಲಹೆಗಾರರಾದ ಅಶೋಕ್ ಕುಮಾರ್ ಎಂ ಬಿ ಸ್ವಾಗತ ಗೀತೆಯನ್ನು ಹಾಡಿದರು.

8722552464 Astrloger

ಜಾಹೀರಾತು

ನಿವೃತ್ತ ಮೆರೇನ್ ಇಂಜಿನಿಯರ್ ಡಿ.ಎಮ್ ಗೌಡರವರು ಆಟಿಯ ಆಚರಣೆಯ ಬಗ್ಗೆ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಉಪಾಧ್ಯಕ್ಷರಾದ ಧರ್ಮೇಂದ್ರ ಕುಮಾರ್ ಹಾಗೂ ಕೋಶಾಧಿಕಾರಿ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಸನ್ಮಾನ ಪತ್ರವನ್ನು ವಾಚಿಸಿದರು .ಶ್ರೀಮತಿ ಭವ್ಯಶೀ ಕೀರ್ತಿರಾಜ್ ಕಾರ್ಯಕ್ರಮವನ್ನು ನಿರೂಪಿಸಿದರು ಶ್ರೀಮತಿ ಸವಿತ ಜಯದೇವ್ ಆಟಿಯ ವಿಶೇಷ ಸುಮಾರು 51 ಬಗೆ ತಿಂಡಿ ತಿನಿಸುಗಳ ಪಟ್ಟಿಯನ್ನು ವಾಚಿಸಿದರು .ಅತಿ ಹೆಚ್ಚು ಅಡುಗೆಗಳನ್ನು ತಂದವರಿಗೆ ಬಹುಮಾನ ನೀಡಲಾಯಿತು. ಜೊತೆ ಕಾರ್ಯದರ್ಶಿ ಶ್ರೀಮತಿ ಹಷ೯ಲತಾ ವಂದನಾರ್ಪಣೆ ಮಾಡಿದರು. ರಾಷ್ಟ್ರಗೀತೆಯೊಂದಿಗೆ ಸಭೆ ಮುಕ್ತಾಯವಾಯಿತು.

Muliya

ಜಾಹೀರಾತು

SendShare8Share
Previous Post

ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 79 ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಆಗಸ್ಟ್ 14 ರಂದು ಪಂಜಿನ ಮೆರವಣಿಗೆ

Next Post

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In