• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಧರ್ಮಸ್ಥಳ ಪ್ರಕರಣ: ಉಲ್ಟಾ ಹೊಡೆದ ಮಾಸ್ಕ್ ಮ್ಯಾನ್? ಸರ್ಕಾರಕ್ಕೆ ತಿರುಗುಬಾಣವಾಯ್ತೇ ಪ್ರಕರಣ? ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್

August 18, 2025
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಧರ್ಮಸ್ಥಳ

ಧರ್ಮಸ್ಥಳ ಪ್ರಕರಣ: ಉಲ್ಟಾ ಹೊಡೆದ ಮಾಸ್ಕ್ ಮ್ಯಾನ್? ಸರ್ಕಾರಕ್ಕೆ ತಿರುಗುಬಾಣವಾಯ್ತೇ ಪ್ರಕರಣ? ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್

by ಪ್ರಜಾಧ್ವನಿ ನ್ಯೂಸ್
August 18, 2025
in ಧರ್ಮಸ್ಥಳ, ಬೆಳ್ತಂಗಡಿ
0
ಧರ್ಮಸ್ಥಳ ಪ್ರಕರಣ: ಉಲ್ಟಾ ಹೊಡೆದ ಮಾಸ್ಕ್ ಮ್ಯಾನ್? ಸರ್ಕಾರಕ್ಕೆ ತಿರುಗುಬಾಣವಾಯ್ತೇ ಪ್ರಕರಣ? ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್
155
SHARES
443
VIEWS
ShareShareShare
ನೂರಾರು ಶವಗಳನ್ನು ಹೂತಿಡಲಾಗಿದೆ ಎಂಬ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಈತನ್ಮಧ್ಯೆ ಅನಾಮಿಕ ನೀಡಿದ ದೂರಿನನ್ವಯ ಕೇಸ್​ ದಾಖಲಾಗಿ ಎಸ್​ಐಟಿ ಅಧಿಕಾರಿಗಳು  ತೀವ್ರ ತನಿಖೆಯಲ್ಲಿ ತೊಡಗಿದ್ದಾರೆ. ಅನಾಮಿಕ ತೋರಿಸಿದ ಬಹುತೇಕ ಜಾಗಗಳಲ್ಲಿ ಯಾವುದೇ ಕಳೇಬರ ಸಿಗದ ಹಿನ್ನೆಲೆ ಇದೀಗ ಎಸ್​ಐಟಿ ಅಧಿಕಾರಿಗಳು ಮತ್ತೆ ಅನಾಮಿಕನನ್ನು ವಿಚಾರಣೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ವಿಚಾರಣೆ ವೇಳೆ ಅನಾಮಿಕ ಉಲ್ಟಾ ಹೊಡೆದಿದ್ದಾನೆ ಎಂಬ ಆರೋಪವೂ ಕೇಳಿ ಬಂದಿದೆ.
ಸುಜಾತ ಭಟ್ ದೂರು ನೀಡುವ ಮುನ್ನ ಯಾವುದೇ ಹೇಳಿಕೆಯಾಗಲೀ, ಏನೂ ಹೇಳಬಾರದು. ದೂರು ಕೊಟ್ಟ ಬಳಿಕ ಬಾ ಎಂದು ಮೂವರು ಹೇಳಿದ್ದರು. ಸುಜಾತಾ ಭಟ್ ದೂರು ನೀಡುವ ತನಕ ನನಗೆ ಭಯ ಆಗ್ತಿತ್ತು. ಹೀಗಾಗಿ ನಾನು ಬಂದೆ. ಮೂವರು ಪೊಲೀಸರ ಮುಂದೆ ಏನು ಹೇಳಬೇಕು ಎಂಬ ಕುರಿತಂತೆ ತಯಾರು ಮಾಡಿದ್ದರು. ಮೊದಲ ಕೋರ್ಟ್ ನಲ್ಲಿ ಏನು ಹೇಳಬೇಕು ಎಂಬ ಕುರಿತಂತೆಯೂ ಹೇಳಿದ್ದರು. ಆ ಗುಂಪು ಬುರುಡೆ ಕೊಟ್ಟು ಪೊಲೀಸರಿಗೆ ಶರಣಾಗುವಂತೆ ಹೇಳಿತ್ತು ಎಂದು ಮುಸುಕುಧಾರಿ ಬಾಯ್ಬಿಟ್ಟಿದ್ದಾನೆ.
ಬುರುಡೆ ತಂದು ಮೂವರ ಗುಂಪು ಹೇಳಿದಂತೆ ಮಾಡಿದ್ದೇನೆ ಎಂದು ಹೇಳಿದ್ದಾನೆ. ಈ ವಿಡಿಯೋವನ್ನು ಎಸ್ ಐಟಿ ಅಧಿಕಾರಿಗಳು ದಾಖಲೆ ಮಾಡಿಕೊಂಡಿದ್ದಾರೆ. ನಾನು ಕಾನೂನು ಬದ್ಧವಾಗಿಯೇ ಹೆಣಗಳನ್ನು ಹೂತಿದ್ದೆ ಎಂದೆ. ಆದ್ರೆ,
ಮೂವರ ಗುಂಪು ಹೆಣವನ್ನು ಹೂತಿರುವುದಾಗಿ ಹೇಳು ಎಂದು ನನ್ನ ತಲೆಗೆ ತುಂಬಿದ್ದರು. ಮಹಿಳೆಯ ದೂರಿನ ನಂತರ ತಪ್ಪು ಹೇಳಿಕೆ ನೀಡುವಂತೆ ಹೇಳಿದ್ದರು. ಪೊಲೀಸರ ಮುಂದೆ ಏನು ಹೇಳಬೇಕೆಂಬ ಕುರಿತಂತೆಯೂ ನನಗೆ ಹೇಳಿದ್ದರು.
2014ರ ನಂತರ ನಾನು ತಮಿಳುನಾಡಿನಲ್ಲಿ ವಾಸವಿದ್ದೆ. ಆದ್ರೆ, 2023ರಲ್ಲಿ ನನ್ನನ್ನು ಗುಂಪೊಂದು ಸಂಪರ್ಕಿಸಿತು. ನಾನು ಲೀಗಲ್ ಆಗಿಯೇ ಶವಗಳನ್ನು ಹೂತಿದ್ದಾಗಿಯೇ ಹಲವುಬಾರಿ ಹೇಳಿದ್ದೇನೆ. ಆದರೂ ಕೇಳಲಿಲ್ಲ. ಮಹಿಳೆ ದೂರು ನೀಡುತ್ತಾರೆ. ಆಮೇಲೆ ನೀನು ಬಾ ಎಂದರು. ಅದೇ ರೀತಿಯಲ್ಲಿ ನಾನು ಬಂದೆ ಎಂಬ ಮಾಹಿತಿ ನೀಡಿದ್ದಾನೆ. ಈ ಮೂಲಕ ಧರ್ಮಸ್ಥಳದಲ್ಲಿ ನೂರಾರು ಹೆಣಗಳನ್ನು ಹೂತು ಹಾಕಿರುವ ಕೇಸ್ ಮತ್ತೊಂದು ಚರ್ಚೆಗೆ ಹುಟ್ಟು ಹಾಕಿದೆ.
ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆ ನೀಡಿದ್ದು, ‘ಮುಸುಕುಧಾರಿ ಹೇಳಿದ್ದಾನಂತೆ‌, ಯಾರೋ ನನ್ನ ಮೇಲೆ ಒತ್ತಡ ಹಾಕಿದ್ದಾನೆಂದು, ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಹಿಟ್ ಆ್ಯಂಡ್ ರನ್ ಮಾಡಬಾರದು’ ಎಂದು ವಿಜಯೇಂದ್ರ ಹೇಳಿದ್ದಾರೆ.
ashwinistudioputtur

ಜಾಹೀರಾತು

Muliya

ಜಾಹೀರಾತು

SendShare62Share
Previous Post

ಬಿಜೆಪಿ ಮುಖಂಡರ ಧರ್ಮಸ್ಥಳ ಕ್ಷೇತ್ರ ಭೇಟಿ: ಅಪಪ್ರಚಾರಕ್ಕೆ ತಕ್ಷಣ ಕಡಿವಾಣ ಹಾಕಬೇಕು; ಬಿವೈ ವಿಜಯೇಂದ್ರ

Next Post

ಮಾಸ್ಕ್ ಮ್ಯಾನ್ ತೋರಿಸಿದ 2 ಜಾಗಗಳಲ್ಲಿ ಅಸ್ಥಿಪಂಜರ ಪತ್ತೆಯಾಗಿವೆ! ಸದನಕ್ಕೆ ಪರಮೇಶ್ವರ್ ಮಾಹಿತಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In