• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಾಸ್ಕ್ ಮ್ಯಾನ್ ತೋರಿಸಿದ 2 ಜಾಗಗಳಲ್ಲಿ ಅಸ್ಥಿಪಂಜರ ಪತ್ತೆಯಾಗಿವೆ! ಸದನಕ್ಕೆ ಪರಮೇಶ್ವರ್ ಮಾಹಿತಿ

August 18, 2025
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, March 31, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಮಾಸ್ಕ್ ಮ್ಯಾನ್ ತೋರಿಸಿದ 2 ಜಾಗಗಳಲ್ಲಿ ಅಸ್ಥಿಪಂಜರ ಪತ್ತೆಯಾಗಿವೆ! ಸದನಕ್ಕೆ ಪರಮೇಶ್ವರ್ ಮಾಹಿತಿ

'ಅವನು ಇಡೀ ಧರ್ಮಸ್ಥಳವನ್ನ ತೋರಿಸಿದ್ರೆ ಅಗೆಯೋದಿಲ್ಲ'

by ಪ್ರಜಾಧ್ವನಿ ನ್ಯೂಸ್
August 18, 2025
in ಬೆಂಗಳೂರು
0
ಮಾಸ್ಕ್ ಮ್ಯಾನ್ ತೋರಿಸಿದ 2 ಜಾಗಗಳಲ್ಲಿ ಅಸ್ಥಿಪಂಜರ ಪತ್ತೆಯಾಗಿವೆ! ಸದನಕ್ಕೆ ಪರಮೇಶ್ವರ್ ಮಾಹಿತಿ
52
SHARES
148
VIEWS
ShareShareShare

ಸದನದಲ್ಲಿ ವಿಪಕ್ಷಗಳಿಗೆ ಉತ್ತರಿಸಿದ ಗೃಹ ಸಚಿವ ಜಿ ಪರಮೇಶ್ವರ್, ನಾವು ಪ್ರಣವ್ ಮೋಹಾಂತಿ ನೇತೃತ್ವದ ಎಸ್‌ಐಟಿ ರಚನೆ ಮಾಡಿದ್ದೆವು. ಸದ್ಯ ಅವರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಹಲವು ಸ್ಥಳಗಳನ್ನು ಅನಾಮಿಕ ವ್ಯಕ್ತಿ ಗುರುತಿಸಿದ್ದನು. ಅವುಗಳನ್ನು ಅಗೆದು ಕಳೇಬರ ಉತ್ಖನನ ನಡೆಸಿದ್ದಾರೆ. ಆದ್ರೆ, ಅವುಗಳಲ್ಲಿ ಅನಾಮಿಕ ತೋರಿಸಿದ 2 ಸ್ಥಳಗಳಲ್ಲಿ ಮಾತ್ರ ಕೆಲವು ಕಳೇಬರದ ಕುರುಹು ಪತ್ತೆಯಾಗಿವೆ ಎಂದರು.

ashwinistudioputtur

ಜಾಹೀರಾತು

ಕಳೇಬರದ ಸಿಕ್ಕಿರುವ ಆಧಾರದ ಮೇಲೆ ಮುಂದಿನ ತನಿಖೆ ನಡೆಯಲಿದೆ. ಈಗಾಗಲೇ ಕಳೇಬರ ಹಾಗೂ ಅಲ್ಲಿ ಸಿಕ್ಕಂತಹವುಗಳನ್ನು ಎಫ್‌ಎಸ್‌ಎಲ್‌ಗೆ ಕಳಿಸಲಾಗಿದೆ. ಆದ್ರೆ, ಇನ್ನೂ ಕೂಡ ಎಫ್‌ಎಸ್‌ಎಲ್ ವರದಿ ಬಂದಿಲ್ಲ ಎಂದು ಹೇಳಿದರು.

ಸತ್ಯ ಏನಿದೆಯೋ ಅದು ಆಚೆಗೆ ಬರಲಿ

ನ್ಯಾಯಯುತ ತನಿಖೆಗೆ ವಿರೋಧ ಆಗಬಾರದು. ಎಲ್ಲವನ್ನೂ ನಾವು ನ್ಯಾಯಕ್ಕೆ ಬಿಡೋಣ. ಬರಲಿ ಸತ್ಯ ಆಚೆಗೆ, ಆಗ ಸತ್ಯವನ್ನು ನಾವು, ನೀವು, ಧರ್ಮಸ್ಥಳದವರು, ಜನಸಮುದಾಯದವರು ಒಪ್ಪಿಕೊಳ್ಳಬೇಕು ಅಂತ ಪರಮೇಶ್ವರ್ ಹೇಳಿದ್ದಾರೆ. ತನಿಖೆ ನಡೆಯುತ್ತಿರೋ ಸಂದರ್ಭ ಏನ್ ಹೇಳೋಕೂ ಆಗಲ್ಲ. ಮಧ್ಯಂತರ ವರದಿ ಬಂದಿಲ್ಲ,  ಬಂದಿದ್ರೆ ಆ ಮಾಹಿತಿ ಕೂಡ ಕೊಡ್ತಿದೆ ಅಂತ ಪರಮೇಶ್ವರ್ ಹೇಳಿದರು.
ಆದಷ್ಟು ಶೀಘ್ರವಾಗಿ ತನಿಖೆ ಮಾಡಿ ಅಂತ ಹೇಳಬಹುದು, ಆದ್ರೆ ಹೀಗೆ ಮಾಡಿ ಅಂತ ಹೇಳೋಕಾಗಲ್ಲ. ಎಸ್‌ಐಟಿಗೆ ನಾವು ಫ್ರೀ ಹ್ಯಾಂಡ್ ಕೊಟ್ಟಿದ್ದೇವೆ. ವಿಪಕ್ಷಗಳು ಸಹಕರಿಸಬೇಕು ಅಂತ ಪರಮೇಶ್ವರ್ ಮನವಿ ಮಾಡಿದ್ರು. ಯಾರ ರಕ್ಷಣೆ, ಯಾರ ದೂಷಣೆ ಸರ್ಕಾರ ಮಾಡಲ್ಲ. ಅದರ ಅಗತ್ಯ ಕೂಡ ಇಲ್ಲ ಅಂತ ಸ್ಪಷ್ಟಪಡಿಸಿದ್ದಾರೆ.

ಇನ್ನು ಎಷ್ಟು ಕಡೆ ಅಗೆಯುತ್ತೀರಿ ಎಂದು ಕೇಳ್ತಾ ಇದ್ದಾರೆ. ಅವನು ಪೂರ್ತಿ ಧರ್ಮಸ್ಥಳ ತೋರಿಸಿದರೆ ಅಗೆಯೋದಿಲ್ಲ. ಮುಂದೆ ಅಗೆಯಬೇಕೋ? ಬೇಡವೋ? ಎಂದು ಎಸ್‌ಐಟಿ ತೀರ್ಮಾನ ಮಾಡುತ್ತೆ, ನಾವು ಹೇಳೊದಿಲ್ಲ. ಏನು ಮಾಡಬೇಕು ಎಂದು ಎಸ್‌ಐಟಿ ತನಿಖೆ ಮಾಡುತ್ತದೆ. DNA ಮ್ಯಾಚ್ ಮಾಡಿ ಅದು ಮನುಷ್ಯರ ಹೆಣ ಎಂದು ಮ್ಯಾಚ್ ಆಗದೇ ಹೋದರೆ ಮತ್ತು ಮ್ಯಾಚ್ ಆಗ್ತಿದೆಯಾ ಎಂದು ರಿಸಲ್ಟ್ ಬರುವ ತನಕ ಗುಂಡಿಗಳನ್ನು ಅಗೆಯದೇ ಇರಲು ಎಸ್‌ಐಟಿ ತಿರ್ಮಾನ ಮಾಡಿದೆ ಎಂದು ಸ್ಪಷ್ಟಪಡಿಸಿದರು.

camera center ad

ಜಾಹೀರಾತು

Poorna squash

ಜಾಹೀರಾತು

Keshari Durga

ಜಾಹೀರಾತು

ಬಿಜೆಪಿಯವರ ಉದ್ದೇಶ ಏನು ಅಂತಾ ಅರ್ಥ ಆಗುತ್ತಿಲ್ಲ, ಆಗಿದೆ ಅಂತಾನೂ ಹೇಳೋಕೆ ಆಗಲ್ಲ. ಆಗಿಲ್ಲ ಅಂತಾನೂ ಹೇಳೋಕೂ ಆಗಲ್ಲ. ಅಲ್ಲಿ ಏನು ಆಗಿಲ್ಲ ಅಂದರೆ ಧರ್ಮಸ್ಥಳ ಪ್ರಾವೀತ್ಯತೆ ಇನ್ನೂ ಹೆಚ್ಚಾಗೋದಿಲ್ಲವಾ?. ಆಗಿದೆ ಅಂತಾದ್ರೆ ಸತ್ಯಾಂಶ ಹೊರಗಡೆ ಬರೋದಿಲ್ಲವಾ?. ಆ ಕುಟುಂಬಗಳಿಗೂ ನ್ಯಾಯ ಸಿಗೋದಿಲ್ಲವಾ?. ಸತ್ಯ ಹೊರಗಡೆ ಬರಲಿ, ಅಲ್ಲಿವರೆಗೂ ಕಾಯೋಣ. ಆ ಸತ್ಯ ಹೊರಗಡೆ ಬಂದರೆ ಎಲ್ಲರು ಒಪ್ಪಿಕೊಳ್ಳಲೇಬೇಕಲ್ಲವಾ?, ತನಿಖೆ ನಡೆಯುವಂತಹ ಸಂದರ್ಭದಲ್ಲಿ ನಾನು ಏನು ಹೇಳೋಕೆ ಆಗಲ್ಲ. ಮಧ್ಯಂತರ ವರದಿ ಕೂಡ ಇನ್ನೂ ಬಂದಿಲ್ಲ. ಆದಷ್ಟು ಬೇಗ‌ ತನಿಖೆ ಮಾಡಿ ಎಂದು ಹೇಳಬಹುದೇ ವಿನಹ ಹೀಗೆ ಮಾಡಿ ಹಾಗೇ ಮಾಡಿ ಎಂದು ಹೇಳೋಕೆ ಆಗಲ್ಲ ಎಂದರು.

Muliya

ಜಾಹೀರಾತು

vishnu studio

ಜಾಹೀರಾತು

SendShare21Share
Previous Post

ಧರ್ಮಸ್ಥಳ ಪ್ರಕರಣ: ಉಲ್ಟಾ ಹೊಡೆದ ಮಾಸ್ಕ್ ಮ್ಯಾನ್? ಸರ್ಕಾರಕ್ಕೆ ತಿರುಗುಬಾಣವಾಯ್ತೇ ಪ್ರಕರಣ? ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್

Next Post

ಬೆಳಾಲು : ಮೈತ್ರಿ ಯುವಕ ಮಂಡಲ (ರಿ.)ಬೆಳಾಲು ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In