• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯನ್ನು ಆ. 19 ರಂದು ಜರಗಿತು

August 19, 2025
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಧರ್ಮಸ್ಥಳ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯನ್ನು ಆ. 19 ರಂದು ಜರಗಿತು

ಉಷಾ ಏನ್ ಉಡುಪ ಹೆಸರಿನ ಶಾಶ್ವತ ದತ್ತಿ ನಿಧಿ ವಿತರಣಾ ಕಾರ್ಯಕ್ರಮ

by ಪ್ರಜಾಧ್ವನಿ ನ್ಯೂಸ್
August 19, 2025
in ಧರ್ಮಸ್ಥಳ, ಬೆಳ್ತಂಗಡಿ
0
ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯನ್ನು ಆ. 19 ರಂದು ಜರಗಿತು
6
SHARES
16
VIEWS
ShareShareShare

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯನ್ನು ಆ. 19 ರಂದು ಜರಗಿತು. ಸ್ಪರ್ಧೆಯನ್ನು ಊರ ಪ್ರಮುಖರಾದ ಗಿರೀಶ್ ಬಾರಿತ್ತಾಯ ಪಾರಳ ಇವರು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು.

Muliya

ಜಾಹೀರಾತು

ವೇದಿಕೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಶಿಕ್ಷಣ ಸಂಯೋಜಕರಾದ ಎಸ್. ಎನ್. ಕಾಕತ್ಕರ್, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ ಗೌಡ, ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಪರವೀಕ್ಷಣಾಧಿಕಾರಿ ಸುಜಯ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಅಖಿಲ್ ಕುಮಾರ್, ಇಂಡಿಯನ್ ಕರಾಟೆ ಅಸೋಸಿಯೇಷನ್ ತೀರ್ಪುಗಾರರಾದ ಅಶೋಕ್ ಆಚಾರ್ಯ, ಬೆಳಾಲು ಪ್ರೌಢಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ರಾಜೇಶ್ ಕುರ್ಕಿಲ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶಶಿಧರ್ ಉಪಸ್ಥಿತರಿದ್ದರು.
52 ಕೆಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿನಿ ಕು‌. ಜಾಹ್ನವಿ ಪ್ರಥಮ ಸ್ಥಾನ ಗಳಿಸಿ ದ. ಕ. ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ. ಕ್ರೀಡಾಕೂಟವನ್ನು ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಕೃಷ್ಣಾನಂದ ರಾವ್ ಸಂಘಟಿಸಿದರು.

ಉಷಾ ಏನ್ ಉಡುಪ ಹೆಸರಿನ ಶಾಶ್ವತ ದತ್ತಿ ನಿಧಿ ವಿತರಣಾ ಕಾರ್ಯಕ್ರಮ.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಶಿಕ್ಷಣ ಸಂಯೋಜಕರಾದ ಎಸ್. ಎನ್ ಕಾಕತ್ಕರ್ ಮಾತನಾಡಿ ಗ್ರಾಮೀಣ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲು ನೀಡಿದ ಈ ದತ್ತಿ ನಿಧಿ ಇತರರಿಗೂ ಪ್ರೇರಕ ಎಂದು ತಿಳಿಸಿದರು. ದತ್ತಿ ನಿಧಿಯಿಂದ ವಿದ್ಯಾರ್ಥಿಗಳ ಬಸ್ ಪಾಸ್ ಶುಲ್ಕ ಮತ್ತು ಶೈಕ್ಷಣಿಕ ಶುಲ್ಕವನ್ನು ನೀಡಲಾಯಿತು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಬೆಳಾಲು ಇದರ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ರಾಜೇಶ್ ಕುರ್ಕಿಲ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶಶಿಧರ , ಶಿಕ್ಷಕ ವೃಂದದವರು ಉಪಸ್ಥಿತರಿದ್ದರು ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಸ್ವಾಗತಿಸಿದರು.

ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಶಿಕ್ಷಕರಾದ ಕಿರಣ್ ವಂದಿಸಿದರು. ಸುಮನ್ ಯು.ಎಸ್ ಕಾರ್ಯಕ್ರಮ ನಿರೂಪಿಸಿದರು.

ashwinistudioputtur

ಜಾಹೀರಾತು

SendShare2Share
Previous Post

ವೀರೇಂದ್ರ ಹೆಗ್ಗಡೆ ಫಸ್ಟ್ ರಿಯಾಕ್ಷನ್! ಧರ್ಮಸ್ಥಳದ ತಲೆ ಬುರುಡೆ ಕೇಸ್‌ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ

Next Post

ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ (ರಿ.) ದಕ್ಷಿಣಕನ್ನಡ – ಉಡುಪಿ ಜಿಲ್ಲೆ ಪುತ್ತೂರು ವಲಯ ಇದರ ವತಿಯಿಂದ 186 ನೇ ವಿಶ್ವ ಛಾಯಾಗ್ರಹಣ ದಿನಾಚರಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In