• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ (ರಿ.) ದಕ್ಷಿಣಕನ್ನಡ – ಉಡುಪಿ ಜಿಲ್ಲೆ ಪುತ್ತೂರು ವಲಯ ಇದರ ವತಿಯಿಂದ 186 ನೇ ವಿಶ್ವ ಛಾಯಾಗ್ರಹಣ ದಿನಾಚರಣೆ

ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ (ರಿ.) ದಕ್ಷಿಣಕನ್ನಡ – ಉಡುಪಿ ಜಿಲ್ಲೆ ಪುತ್ತೂರು ವಲಯ ಇದರ ವತಿಯಿಂದ 186 ನೇ ವಿಶ್ವ ಛಾಯಾಗ್ರಹಣ ದಿನಾಚರಣೆ

August 20, 2025
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

March 31, 2026
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

March 27, 2026
ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

March 27, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

March 26, 2026
ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

March 26, 2026
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

March 26, 2026
ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

March 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, April 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ (ರಿ.) ದಕ್ಷಿಣಕನ್ನಡ – ಉಡುಪಿ ಜಿಲ್ಲೆ ಪುತ್ತೂರು ವಲಯ ಇದರ ವತಿಯಿಂದ 186 ನೇ ವಿಶ್ವ ಛಾಯಾಗ್ರಹಣ ದಿನಾಚರಣೆ

by ಪ್ರಜಾಧ್ವನಿ ನ್ಯೂಸ್
August 20, 2025
in ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು
0
ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ (ರಿ.) ದಕ್ಷಿಣಕನ್ನಡ – ಉಡುಪಿ ಜಿಲ್ಲೆ ಪುತ್ತೂರು ವಲಯ ಇದರ ವತಿಯಿಂದ 186 ನೇ ವಿಶ್ವ ಛಾಯಾಗ್ರಹಣ ದಿನಾಚರಣೆ
33
SHARES
95
VIEWS
ShareShareShare

ವಿಶ್ವ ಛಾಯಾಗ್ರಹಣ (186)ನೇ  ದಿನಾಚರಣೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ (ರಿ.) ದಕ್ಷಿಣಕನ್ನಡ – ಉಡುಪಿ ಜಿಲ್ಲೆ ಪುತ್ತೂರು ವಲಯ ಇದರ ವತಿಯಿಂದ 186 ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮ ರೋಟರಿ ಜಿ ಎಲ್ ಸಭಾಭವನ ಪುತ್ತೂರು ಇಲ್ಲಿ ನಡೆಯಿತು.

ರೋಟರಿ ಕ್ಲಬ್ ಪುತ್ತೂರು ಇದರ ಅಧ್ಯಕ್ಷ ಡಾ ಶ್ರೀಪ್ರಕಾಶ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಅಸೋಸಿಯೇಶನ್ ನ ಜಿಲ್ಲಾ ಮಾಧ್ಯಮ ಪ್ರತಿನಿಧಿ ಹರೀಶ್ ರಾವ್, ಜಿಲ್ಲಾ ಕೋಶಾಧಿಕಾರಿ ನವೀನ್ ರೈ ಪಂಜಳ, ಡಾ. ರಾಮಚಂದ್ರ ಭಟ್, ಗೌರಾಧ್ಯಕ್ಷ ಹರೀಶ್ ಎಲಿಯ, ವಲಯದ ಅಧ್ಯಕ್ಷ ರಘು ಶೆಟ್ಟಿ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿ ಉಪ್ಪಿನಂಗಡಿ, ಇವರು ಉಪಸ್ಥಿತರಿದ್ದರು. ಹಿರಿಯ ಛಾಯಾಗ್ರಾಹಕ ಸುದರ್ಶನ್ ರಾವ್ ಇವರಿಗೆ ಛಾಯಾ ಸೌರಭ ಪ್ರಶಸ್ತಿ ನೀಡಿ ಗೌರವಿಸಲಾಯಿತು.

camera center ad

ಜಾಹೀರಾತು

vishnu studio

ಜಾಹೀರಾತು

ಆ ಬಳಿಕ ಪುತ್ತೂರು ವಲಯದ ಸದಸ್ಯರಿಂದ ರಕ್ತದಾನ ಶಿಬಿರ ನಡೆಯಿತು. ವಿಶೇಷ ಕಾರ್ಯಕ್ರಮವಾಗಿ ಪುತ್ತೂರು ಪ್ರಜ್ಞಾ ಆಶ್ರಮದ ಮಕ್ಕಳೊಂದಿಗೆ ಸಹಭೋಜನ ಕಾರ್ಯಕ್ರಮ ಹಾಗೂ ಉಪ್ಪಿನಂಗಡಿಯ ಕಡು ಬಡತನದಲ್ಲಿರುವ ಒಂದು ಕುಟುಂಬಕ್ಕೆ ಆರ್ಥಿಕ ಸಹಾಯ ನೀಡಲಾಯಿತು. ಕಾರ್ಯಕಮದಲ್ಲಿ ಮಾಜಿ ಜಿಲ್ಲಾ ಉಪಾಧ್ಯಕ್ಷರಾದ ಕರುಣಾಕರ ಎಲಿಯ, ಜಿಲ್ಲಾ ಕಟ್ಟಡ ಸಮಿತಿಯ ಸುಧಾಕರ್ ಶೆಟ್ಟಿ ಮಿತ್ತೂರು, ಪುತ್ತೂರು ವಲಯದ ಮಾಜಿ ಅಧ್ಯಕ್ಷರಾದ ನಾಗೇಶ್ ಟಿ ಎಸ್ ಕೆಮ್ಮಾಯಿ, ನಿಯೋಜಿತ ಅಧ್ಯಕ್ಷ ಜಯಂತ್ ಗೌಡ ಕರ್ಕುಂಜ ನಿಯೋಜಿತ ಕಾರ್ಯದರ್ಶಿ ಗಣೇಶ್ ಕಟ್ಟೆಪುಣಿ ಹಾಗೂ ಪುತ್ತೂರು ವಲಯದ ಸದಸ್ಯರು ಪ್ರಜ್ಞಾ ಆಶ್ರಮ ದ ಅಣ್ಣಪ್ಪ ಹಾಗೂ ಜ್ಯೋತಿ ಹಾಗೂ ಪ್ರಜ್ಞಾದ ಮಕ್ಕಳು ಉಪಸ್ಥಿತರಿದ್ದರು.

Poorna squash

ಜಾಹೀರಾತು

ashwinistudioputtur

ಜಾಹೀರಾತು

Keshari Durga

ಜಾಹೀರಾತು

ಪದಗಳಲ್ಲಿ ವರ್ಣಿಸಲಾಗದ ಅದೆಷ್ಟೋ ಮಾತುಗಳನ್ನು, ಭಾವನೆಗಳನ್ನು ಒಂದು ಛಾಯಾಚಿತ್ರಣವು ಹೇಳುತ್ತದೆ. ಇದೊಂದು ಅದ್ಭುತ ಕಲಾ ಪ್ರಕಾರ ಅಂತಾನೇ ಹೇಳಬಹುದು. ಛಾಯಾಗ್ರಹಣದ ಹಿಂದಿನ ಕಲೆ, ವಿಜ್ಞಾನ ಮತ್ತು ಇತಿಹಾಸವನ್ನು ಸ್ಮರಿಸಲು ಪ್ರತಿವರ್ಷ ಆಗಸ್ಟ್‌ 19 ರಂದು ವಿಶ್ವ ಫೋಟೋಗ್ರಫಿ ದಿನವನ್ನು ಆಚರಿಸಲಾಗುತ್ತದೆ. 

ಫೋಟೋಗ್ರಫಿ ಎನ್ನುವುದು ಒಂದು ಕಲಾ ಪ್ರಕಾರವಾಗಿದ್ದು, ಬಾಂಧವ್ಯ, ನೆನಪು, ಭಾನನೆ, ಅದ್ಭುತ, ಅಚ್ಚರಿಗಳು ಸೇರಿದಂತೆ ಪ್ರತಿಯೊಂದು ವಿಷಯಗಳನ್ನು ಸೆರೆ ಹಿಡಿಯುವ ಮೂಲಕ ಹಲವು ಭಾವನೆ, ನೆನಪುಗಳ ಕಥೆ ಹೇಳುವ ಅತ್ಯುತ್ತಮ ಮಾಧ್ಯಮವಾಗಿದೆ. ಈ ಕಲಾ ಪ್ರಕಾರ 19 ನೇ ಶತಮಾನದ ಆರಂಭದಲ್ಲಿ ಪ್ರಾರಂಭವಾದಾಗಿನಿಂದಲೂ ಗಮನಾರ್ಹವಾಗಿ ವಿಕಸನಗೊಂಡಿದೆ ಮತ್ತು ತಂತ್ರಜ್ಞಾನ ಮುಂದುವರೆದಂತೆ ಕ್ಯಾಮೆರಾ, ಫೋಟೋಗ್ರಫಿ ವಿಕಸನಗೊಳ್ಳುತ್ತಲೇ ಇದೆ. ಈ ಛಾಯಾಗ್ರಹಣದ ಹಿಂದಿನ ಕಲೆ, ವಿಜ್ಞಾನ ಮತ್ತು ಇತಿಹಾಸವನ್ನು ಸ್ಮರಿಸಲು, ಈ ಕಲೆಯನ್ನು ಕರಗತ ಮಾಡಿಕೊಂಡು, ಇದರಿಂದ ಜೀವನಕಟ್ಟಿಕೊಂಡ ಛಾಯಾಗ್ರಹಕರಿಗೆ ಗೌರವ ಪ್ರೋತ್ಸಾಹ ನೀಡಲು ಪ್ರತಿ ವರ್ಷ ಆಗಸ್ಟ್‌ 19 ರಂದು ವಿಶ್ವ ಛಾಯಾಗ್ರಹಣ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಛಾಯಾಗ್ರಹಣ ದಿನವನ್ನು ಪ್ರತಿ ವರ್ಷ ಆಗಸ್ಟ್ 19 ರಂದು ಆಚರಿಸಲಾಗುತ್ತದೆ, ಈ ದಿನವನ್ನು ಛಾಯಾಗ್ರಹಣದ ಕಲೆ ಮತ್ತು ವಿಜ್ಞಾನದ ಮಹತ್ವವನ್ನು ಗುರುತಿಸಲು ಸಮರ್ಪಿಸಲಾಗಿದೆ. ಈ ದಿನದ ಆಚರಣೆಯ ಇತಿಹಾಸವನ್ನು ನೋಡುವುದಾದರೆ, ಫೋಟೋಗ್ರಫಿ ದಿನದ ಆಚರಣೆಯು 1839 ರಂದು ಫ್ರಾನ್ಸ್‌ನಲ್ಲಿ ಪ್ರಾರಂಭವಾಯಿತು.

1839 ರ ಸಮಯದಲ್ಲಿ ಛಾಯಾಗ್ರಹಣ ಪ್ರಕ್ರಿಯೆಯನ್ನು ಪ್ರಾರಂಭಿಸಲಾಯಿತು. ಇದನ್ನು ಡಾಗ್ರೋಟೈಪ್‌ ಎಂದು ಕರೆಯಲಾಗುತ್ತಿತ್ತು. ಇದನ್ನು ಫ್ರಾನ್ಸ್‌ನ ಜೋಸೆಫ್‌ ನೈಸ್‌ ಫೋರ್‌ ಮತ್ತು ಲೂಯಿಸ್‌ ಡಾಗೆರೆ ಕಂಡುಹಿಡಿದರು. ಇದಾದ ನಂತರ ಆಗಸ್ಟ್‌ 19, 1839 ರಲ್ಲಿ ಫ್ರೆಂಚ್‌ ಸರ್ಕಾರವು ಛಾಯಾಗ್ರಹಣದ ಈ ಆವಿಷ್ಕಾರವನ್ನು ಘೋಷಿಸಿ ಅದರ ಪೇಟೆಂಟ್‌ ಪಡೆದುಕೊಂಡಿತು. ಇದರ ನೆನಪಿಗಾಗಿ ಪ್ರತಿವರ್ಷ ಆಗಸ್ಟ್‌ 19 ರಂದು ವಿಶ್ವ ಛಾಯಾಗ್ರಹಣ ದಿನವನ್ನು ಆಚರಿಸಲಾಗುತ್ತದೆ.

ಅಲ್ಲದೆ ಈ ದಿನ ಸಮಾಜದ ಮೇಲೆ ಛಾಯಾಗ್ರಹಣದ ಕಲೆ, ತಂತ್ರ ಮತ್ತು ಪ್ರಭಾವವನ್ನು ಅರ್ಥಮಾಡಿಕೊಳ್ಳಲು, ಛಾಯಾಗ್ರಹಣದ ಕೊಡುಗೆಯನ್ನು ಶ್ಲಾಘಿಸಲು ಜೊತೆಗೆ ಫೋಟೋಗ್ರಫಿ ಕ್ಷೇತ್ರದಲ್ಲಿ ಹೆಸರು ಗಳಿಸಿದ ಛಾಯಾಗ್ರಹಕರನ್ನು ಗೌರವಿಸಲು, ಹೊಸ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಅವಕಾಶವನ್ನು ಒದಗಿಸುತ್ತದೆ. ಈ ದಿನದಂದು, ಛಾಯಾಗ್ರಹಣಕ್ಕೆ ಸಂಬಂಧಿಸಿದ ವಿಶೇಷ ಕಾರ್ಯಕ್ರಮಗಳು, ಪ್ರದರ್ಶನಗಳು ಮತ್ತು ಕಾರ್ಯಾಗಾರಗಳನ್ನು ಸಹ ಆಯೋಜಿಸಲಾಗುತ್ತದೆ.

Muliya

ಜಾಹೀರಾತು

SendShare13Share
Previous Post

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯನ್ನು ಆ. 19 ರಂದು ಜರಗಿತು

Next Post

ಕಡಬ ಪಟ್ಟಣ ಪಂಚಾಯತ್‌ ಚುನಾವಣೆ : ಕಾಂಗ್ರೆಸ್‌ ಭರ್ಜರಿ 8ಸ್ಥಾನದಲ್ಲಿ ಗೆಲುವು, – ಬಿಜೆಪಿ 5ಸ್ಥಾನದಲ್ಲಿ ತೃಪ್ತಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕಡಬ ಪಟ್ಟಣ ಪಂಚಾಯತ್‌ ಚುನಾವಣೆ : ಕಾಂಗ್ರೆಸ್‌ ಭರ್ಜರಿ 8ಸ್ಥಾನದಲ್ಲಿ ಗೆಲುವು, – ಬಿಜೆಪಿ 5ಸ್ಥಾನದಲ್ಲಿ ತೃಪ್ತಿ

ಕಡಬ ಪಟ್ಟಣ ಪಂಚಾಯತ್‌ ಚುನಾವಣೆ : ಕಾಂಗ್ರೆಸ್‌ ಭರ್ಜರಿ 8ಸ್ಥಾನದಲ್ಲಿ ಗೆಲುವು, - ಬಿಜೆಪಿ 5ಸ್ಥಾನದಲ್ಲಿ ತೃಪ್ತಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..