• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಡಬ ಪಟ್ಟಣ ಪಂಚಾಯತ್‌ ಚುನಾವಣೆ : ಕಾಂಗ್ರೆಸ್‌ ಭರ್ಜರಿ 8ಸ್ಥಾನದಲ್ಲಿ ಗೆಲುವು, – ಬಿಜೆಪಿ 5ಸ್ಥಾನದಲ್ಲಿ ತೃಪ್ತಿ

ಕಡಬ ಪಟ್ಟಣ ಪಂಚಾಯತ್‌ ಚುನಾವಣೆ : ಕಾಂಗ್ರೆಸ್‌ ಭರ್ಜರಿ 8ಸ್ಥಾನದಲ್ಲಿ ಗೆಲುವು, – ಬಿಜೆಪಿ 5ಸ್ಥಾನದಲ್ಲಿ ತೃಪ್ತಿ

August 20, 2025
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

March 31, 2026
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

March 27, 2026
ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

March 27, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

March 26, 2026
ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

March 26, 2026
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

March 26, 2026
ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

March 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, April 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕಡಬ

ಕಡಬ ಪಟ್ಟಣ ಪಂಚಾಯತ್‌ ಚುನಾವಣೆ : ಕಾಂಗ್ರೆಸ್‌ ಭರ್ಜರಿ 8ಸ್ಥಾನದಲ್ಲಿ ಗೆಲುವು, – ಬಿಜೆಪಿ 5ಸ್ಥಾನದಲ್ಲಿ ತೃಪ್ತಿ

by ಪ್ರಜಾಧ್ವನಿ ನ್ಯೂಸ್
August 20, 2025
in ಕಡಬ
0
ಕಡಬ ಪಟ್ಟಣ ಪಂಚಾಯತ್‌ ಚುನಾವಣೆ : ಕಾಂಗ್ರೆಸ್‌ ಭರ್ಜರಿ 8ಸ್ಥಾನದಲ್ಲಿ ಗೆಲುವು, – ಬಿಜೆಪಿ 5ಸ್ಥಾನದಲ್ಲಿ ತೃಪ್ತಿ
55
SHARES
156
VIEWS
ShareShareShare

ಕಡಬ: ಆ.17ರಂದು ಚುನಾವಣೆ ನಡೆದಿದ್ದು, ಇಂದು (ಆ.20) ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಂಡಿದೆ. ಜಿದ್ದಾ ಜಿದ್ದಿನ ಹೋರಾಟದಲ್ಲಿ ಕಾಂಗ್ರೆಸ್‌ 8 ಸ್ಥಾನದಲ್ಲಿ ವಿಜಯಶಾಲಿಯಾಗಿದ್ದು, ಅಧಿಕಾರದ ಗದ್ದುಗೆಗೆ ಏರಳಿದೆ. ತೀವ್ರ ಪೈಪೋಟಿ ನೀಡಿರುವ ಬಿಜೆಪಿ ಬಿಜೆಪಿ 5 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ.ಬೆಳಗ್ಗೆ 8 ಗಂಟೆಗೆ ಆರಂಭಗೊಂಡ ಮತ ಎಣಿಕೆ ಪ್ರಕ್ರಿಯೆ ಕ್ಷಿಪ್ರವಾಗಿ ನಡೆದಿದ್ದು, 9:45ರ ವೇಳೆ ಮುಕ್ತಾಯಗೊಂಡಿದೆ.

ಕಡಬ ಈ ಹಿಂದೆ ಗ್ರಾಮ ಪಂಚಾಯಿತಿಯಾಗಿದ್ದು, ಪಟ್ಟಣ ಪಂಚಾಯಿತಿಯಾಗಿ ರೂಪಾಂತರಗೊಂಡ ಬಳಿಕ ನಡೆದ ಈ ಮೊದಲ ಚುನಾವಣೆಯು ರಾಜಕೀಯವಾಗಿ ಮಹತ್ವದ್ದಾಗಿದೆ. ಕಾಂಗ್ರೆಸ್‌ನ ಈ ಗೆಲುವು ಕರಾವಳಿ

Keshari Durga

ಜಾಹೀರಾತು

ಕರ್ನಾಟಕದಲ್ಲಿ ಪಕ್ಷದ ಪ್ರಾಬಲ್ಯವನ್ನು ಮತ್ತೊಮ್ಮೆ ಒತ್ತಿಹೇಳಿದೆ. ಕಡಬ, ದಕ್ಷಿಣ ಕನ್ನಡ ಜಿಲ್ಲೆಯ ಒಂದು ಪ್ರಮುಖ ಕೇಂದ್ರವಾಗಿದ್ದು, ಕೃಷಿ ಮತ್ತು ವಾಣಿಜ್ಯದಿಂದ ಕೂಡಿದ ಸಮೃದ್ಧ ಪ್ರದೇಶವಾಗಿದೆ. ಈ ಪಟ್ಟಣವು ಇತ್ತೀಚೆಗೆ ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯಿತಿಯಾಗಿ ಉನ್ನತೀಕರಣಗೊಂಡಿದ್ದು, ಸ್ಥಳೀಯ ಆಡಳಿತದ ರಚನೆಯಲ್ಲಿ ಹೊಸ ಜವಾಬ್ದಾರಿಗಳನ್ನು ತಂದಿದೆ.

Poorna squash

ಜಾಹೀರಾತು

ಹಿಂದುಳಿದ ವರ್ಗ ಎ’ ಮಹಿಳೆಗೆ ಮೀಸಲಾದ ಕಳಾರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ತಮನ್ನಾ ಜಬೀನ್ 201 ಮತ ಪಡೆದು ವಿಜಯಿಯಾಗಿದ್ದಾರೆ. ಬಿಜೆಪಿಯಿಂದ ಪ್ರೇಮಾ 0, ಎಸ್‌ಡಿಪಿಐನಿಂದ ಸಮೀರಾ ಹಾರಿಸ್ 74, ಪಕ್ಷೇತರರಾಗಿ ಜೈನಾಬಿ. 139 ಮತಗಳನ್ನು ಪಡೆದಿದ್ದಾರೆ.
ವಾರ್ಡ್ 2-ಕೋಡಿಬೈಲು: ಪರಿಶಿಷ್ಠ ಜಾತಿ ಮಹಿಳೆಗೆ ಮೀಸಲಾದ ಕೋಡಿಬೈಲು ಕ್ಷೇತ್ರದಲ್ಲಿ ಜೆಪಿಯಿಂದ ಕುಸುಮ ಅಂಗಡಿಮನೆ 187 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ. ಕಾಂಗ್ರೆಸ್‌ನಿಂದ ಮೋಹಿನಿ 177 ಮತ ಪಡೆದಿದ್ದಾರೆ-4 ನೋಟಾ ಮತಗಳು ಬಿದ್ದಿವೆ.

Muliya

ಜಾಹೀರಾತು

vishnu studio

ಜಾಹೀರಾತು

ವಾರ್ಡ್ 3-ಪನ್ಯ: ಸಾಮಾನ್ಯ ಅಭ್ಯರ್ಥಿಗೆ ಮೀಸಲಾದ ಪನ್ಯ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮಹಮ್ಮದ್ ಪೈಝಲ್ 320 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ, ಬಿಜೆಪಿಯಿಂದ ಆದಂ ಕುಂಡೋಳಿ 75, ಎಸ್‌ಡಿಪಿಐನಿಂದ ಹಾರಿಸ್ ಕಳಾರ 6, ಮುಸ್ಲಿಂ ಲೀಗ್‌ನಿಂದ ಕೆ. ಅಬ್ದುಲ್ ರಝಾಕ್ 2 ಮತಗಳನ್ನು ಪಡೆದಿದ್ದಾರೆ.
ವಾರ್ಡ್ 4-ಬೆದ್ರಾಜೆ: ಸಾಮಾನ್ಯ ಮೀಸಲು ಬೆದ್ರಾಜೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸೈಮನ್ ಸಿ.ಜೆ 232 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ, ಬಿಜೆಪಿಯಿಂದ ಅಶೋಕ್ ಕುಮಾ‌ರ್ ಪಿ. 168 ಮತಗಳನ್ನು ಪಡೆದಿದ್ದಾರೆ.

ashwinistudioputtur

ಜಾಹೀರಾತು

ವಾರ್ಡ್ 5-ಮಾಲೇಶ್ವರ: ಹಿಂದುಳಿದ ವರ್ಗಎ’ಗೆ ಮೀಸಲಾದ ಮಾಲೇಶ್ವರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಹನೀಫ್ ಕೆ.ಎಂ. 297 ಮತ ಪಡೆದು ವಿಜಯಿಯಾಗಿದ್ದಾರೆ. ಬಿಜೆಪಿಯಿಂದ ಪ್ರಕಾಶ್ ಎನ್.ಕೆ.213 ಮತ ಪಡೆದಿದ್ದಾರೆ.

ವಾರ್ಡ್ 6-ಕಡಬ: ಸಾಮಾನ್ಯ ಮಹಿಳೆಗೆ ಮೀಸಲಾದ ಕಡಬ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ನೀಲಾವತಿ ಶಿವರಾಮ್ 314 ಮತ ಪಡೆದು ವಿಜಯಿಯಾಗಿದ್ದಾರೆ, ಬಿಜೆಪಿಯಿಂದ ಪ್ರೇಮಾ 176 ಮತ, ಪಕ್ಷೇತರರಾಗಿ ಆಲೀಸ್ ಚಾಕೊ 16, ಎಸ್‌ಡಿಪಿಐನಿಂದ ಸ್ವಾಲಿಯತ್ ಜಸೀರಾ 78 ಮತ ಪಡೆದಿದ್ದಾರೆ.

ವಾರ್ಡ್ 7-ಪಣೆಮಜಲು: ಹಿಂದುಳಿದ ವರ್ಗ ಬಿ’ಗೆ ಮೀಸಲಾದ ಪಣೆಮಜಲು ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ರೋಹಿತ್ ಗೌಡ 333 ಮತ ಪಡೆದು ವಿಜಯಿಯಾಗಿದ್ದಾರೆ. ಬಿಜೆಪಿಯಿಂದ ಗಣೇಶ್ ಗೌಡ 248 ಮತ ಪಡೆದಿದ್ದಾರೆ.
ವಾರ್ಡ್ 8-ಪಿಜಕ್ಕಳ: ಸಾಮಾನ್ಯ ಮೀಸಲು ಪಿಜಕ್ಕಳ ಕ್ಷೇತ್ರದಲ್ಲಿ ಬಿಜೆಪಿಯಿಂದ ದಯಾನಂದ ಗೌಡ ಪಿ. 386 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ. ಕಾಂಗ್ರೆಸ್‌ನಿಂದ ಅಶ್ರಫ್ ಶೇಡಿಗುಂಡಿ 184 ಮತಗಳನ್ನು ಪಡೆದಿದ್ದಾರೆ.

ವಾರ್ಡ್ 9-ಮೂರಾಜೆ: ಹಿಂದುಳಿದ ವರ್ಗಎ’ಗೆ ಮೀಸಲಾದ ಮೂರಾಜೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕೃಷ್ಣಪ್ಪ ಪೂಜಾರಿ 263 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ. ಬಿಜೆಪಿಯಿಂದ ಕುಂಞಣ್ಣ ಕುದ್ರಡ್ಕ 235 ಮತ, 5 ನೋಟಾ ಮತಗಳು ಬಿದ್ದಿವೆ.

ವಾರ್ಡ್ 10-ದೊಡ್ಡಕೊಪ್ಪ: ಸಾಮಾನ್ಯ ಮಹಿಳೆಗೆ ಮಿಸಲಾದ ದೊಡ್ಡಕೊಪ್ಪ ಕ್ಷೇತ್ರದಲ್ಲಿ ಬಿಜೆಪಿಯಿಂದ ಗುಣವತಿ ರಘುರಾಮ 393 ಮತ ಪಡೆದು ವಿಜಯಿಯಾಗಿದ್ದಾರೆ, ಕಾಂಗ್ರೆಸ್‌ನಿಂದ ತುಳಸಿ ಅವರಿಗೆ 258 ಮತ ಹಾಗೂ 9ನೋಟಾ ನತ ಬಿದ್ದಿದೆ.

ವಾರ್ಡ್ 11-ಕೋಡಿಂಬಾಳ: ಸಾಮಾನ್ಯ ಮಹಿಳೆಗೆ ಮೀಸಲಾದ ಕೋಡಿಂಬಾಳ ಕ್ಷೇತ್ರದಲ್ಲಿ ಬಿಜೆಪಿಯಿಂದ ಅಕ್ಷತಾ ಬಾಲಕೃಷ್ಣ ಗೌಡ265 ಮತ ಪಡೆದು ವಿಜಯಿಯಾಗಿದ್ದಾರೆ. ಕಾಂಗ್ರೆಸ್‌ನಿಂದ ಜ್ಯೋತಿ ಡಿ.ಕೋಲ್ಪೆ 255 ಮತ ಪಡೆದಿದ್ದಾರೆ
ವಾರ್ಡ್ 12-ಮಜ್ಜಾರು: ಪರಿಶಿಷ್ಠ ಜಾತಿ ಅಭ್ಯರ್ಥಿಗೆ ಮೀಸಲಾದ ಮಜ್ಜಾರು ಕ್ಷೇತ್ರದಲ್ಲಿ ಬಿಜೆಪಿಯಿಂದ ಮೋಹನ 306 ಮತ ಪಡೆದು ವಿಜಯಿಯಾಗಿದ್ದಾರೆ, ಕಾಂಗ್ರೆಸ್‌ನಿಂದ ಉಮೇಶ್ ಮಡ್ಯಡ್ಕ ಸ್ಪರ್ಧಿಸಿ 238 ಮತ ಪಡೆದಿದ್ದಾರೆ. 2 ನೋಟಾ ಮತಗಳು ಬಿದ್ದಿವೆ.

ವಾರ್ಡ್ 13-ಪುಳಿಕುಕ್ಕು: ಪರಿಶಿಷ್ಠ ಪಂಗಡಕ್ಕೆ ಮೀಸಲಾದ ಪುಳಿಕುಕ್ಕು ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕೃಷ್ಣ ನಾಯ್ಕ 315 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ, ಬಿಜೆಪಿಯಿಂದ ಸದಾನಂದ ನಾಯ್ಕ ಅವರು ಸ್ಪರ್ಧಿಸಿ 264 ಮತ ಪಡೆದಿದ್ದಾರೆ.

camera center ad

ಜಾಹೀರಾತು

SendShare22Share
Previous Post

ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ (ರಿ.) ದಕ್ಷಿಣಕನ್ನಡ – ಉಡುಪಿ ಜಿಲ್ಲೆ ಪುತ್ತೂರು ವಲಯ ಇದರ ವತಿಯಿಂದ 186 ನೇ ವಿಶ್ವ ಛಾಯಾಗ್ರಹಣ ದಿನಾಚರಣೆ

Next Post

ಮಡoತ್ಯಾರು: ಹರೀಶ್ ಪೂಂಜಾ ರವರ ಹುಟ್ಟುಹಬ್ಬ ಶಿಶು ವಿಹಾರದ ಮಕ್ಕಳೊಂದಿಗೆ ಆಚರಣೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಡoತ್ಯಾರು: ಹರೀಶ್ ಪೂಂಜಾ ರವರ ಹುಟ್ಟುಹಬ್ಬ ಶಿಶು ವಿಹಾರದ ಮಕ್ಕಳೊಂದಿಗೆ ಆಚರಣೆ

ಮಡoತ್ಯಾರು: ಹರೀಶ್ ಪೂಂಜಾ ರವರ ಹುಟ್ಟುಹಬ್ಬ ಶಿಶು ವಿಹಾರದ ಮಕ್ಕಳೊಂದಿಗೆ ಆಚರಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..