• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹಿಂದೂ ಮುಖಂಡ ಮಹೇಶ್ ತಿಮರೋಡಿ ಪೊಲೀಸರ ವಶಕ್ಕೆ, ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ, ಇಡೀ ಬಿಜೆಪಿ ಹೊಣೆ: ತಿಮರೋಡಿ ಫಸ್ಟ್‌ ರಿಯಾಕ್ಷನ್‌

August 21, 2025
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

July 16, 2026
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರ ದಾಳಿ

ಆಪರೇಷನ್ RISE ಮತ್ತು ‘ಬೇಡ ಬ್ರೋ’ ಮೂಲಕ ಮಾದಕ ವಸ್ತುಗಳ ವಿರುದ್ಧ ರಾಜ್ಯ ಸರ್ಕಾರದ ಸಮಗ್ರ ಅಭಿಯಾನ

ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

    ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ

    ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

    ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ: ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರ ದಾಳಿ

    ಬೆಳ್ತಂಗಡಿ: ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರ ದಾಳಿ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಹಿಂದೂ ಮುಖಂಡ ಮಹೇಶ್ ತಿಮರೋಡಿ ಪೊಲೀಸರ ವಶಕ್ಕೆ, ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ, ಇಡೀ ಬಿಜೆಪಿ ಹೊಣೆ: ತಿಮರೋಡಿ ಫಸ್ಟ್‌ ರಿಯಾಕ್ಷನ್‌

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ನಾನ್ ಬೇಲೇಬಲ್ ಪ್ರಕರಣ ದಾಖಲಾಗಿದ್ದು ನಮ್ಮ 2 ನೊಟೀಸ್ ಗೂ ಪ್ರತಿಕ್ರಿಯೆ ನೀಡಿಲ್ಲ ; ಉಡುಪಿ ಎಸ್ಪಿ ಹರಿರಾಮ್ ಶಂಕರ್

by ಪ್ರಜಾಧ್ವನಿ ನ್ಯೂಸ್
August 21, 2025
in ಕ್ರೈಮ್, ದಕ್ಷಿಣ ಕನ್ನಡ
0
ಹಿಂದೂ ಮುಖಂಡ ಮಹೇಶ್ ತಿಮರೋಡಿ ಪೊಲೀಸರ ವಶಕ್ಕೆ, ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ, ಇಡೀ ಬಿಜೆಪಿ ಹೊಣೆ: ತಿಮರೋಡಿ ಫಸ್ಟ್‌ ರಿಯಾಕ್ಷನ್‌
103
SHARES
293
VIEWS
ShareShareShare

ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜೀವ್‌ ಕುಲಾಲ್‌ ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ BSN 196 (1), 352, 353 (2) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಭಾರೀ ಹೈಡ್ರಾಮಾದ ಬಳಿಕ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 8 ವಾಹನಗಳಲ್ಲಿ ತಿಮರೋಡಿ ನಿವಾಸಕ್ಕೆ ತೆರಳಿದ್ದ ಸುಮಾರು 30 ಪೊಲೀಸರ ತಂಡ ಉಜಿರಿಯಲ್ಲಿರುವ ಅವರ ಮನೆಯಲ್ಲೇ ವಶಕ್ಕೆ ಪಡೆದಿದೆ.

ಇದಕ್ಕೂ ಮುನ್ನ ಮನೆಯ ಮುಂಭಾಗ ದೊಡ್ಡಮಟ್ಟದಲ್ಲಿ ಜಮಾಯಿಸಿದ್ದ ತಿಮರೋಡಿ ಬೆಂಬಲಿಗರು ಬಂಧಿಸದಂತೆ ಆಗ್ರಹಿಸಿದರು. ಏನೇ ವಿಚಾರಣೆ ಇದ್ದರೂ ಇಲ್ಲೇ ನಡೆಸಿ ಎಂದು ಪಟ್ಟು ಹಿಡಿದರು. ಗಿರೀಶ್‌ ಮಟ್ಟಣ್ಣನವರ್‌  ಕೂಡ ಕಾರಣ ಕೇಳಿ ಪೊಲೀಸರೊಂದಿಗೆ ವಾಗ್ದಾದ ನಡೆಸಿದರು.

ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಬೆಂಬಲಿಗರೊಂದಿಗೆ ಮಾತುಕತೆ ನಡೆಸಿದ ಪೊಲೀಸರು ತಿಮರೋಡಿಯನ್ನ ವಶಕ್ಕೆ ಪಡೆದು ಖಾಸಗಿ ಕಾರಿನಲ್ಲಿ ಕರೆದೊಯ್ದಿದ್ದಾರೆ. ಉಡುಪಿ ಪೊಲೀಸರ ತಂಡ ಬೆಳ್ತಂಗಡಿಗೆ ಆಗಮಿಸಿದ್ದು, ವಶಕ್ಕೆ ಪಡೆದಿದ್ದಾರೆ. ಎಎಸ್ಪಿ ಸುಧಾಕರ್ ನಾಯಕ್, ಮಣಿಪಾಲ ಇನ್ ಸ್ಪೆಕ್ಟರ್, ಮಹೇಶ್ ಪ್ರಸಾದ್, ಡಿವೈಎಸ್ಪಿ ಪ್ರಭು ಡಿ.ಟಿ,ಬ್ರಹ್ಮಾವರ, ಇನ್ ಸ್ಪೆಕ್ಟರ್ ಗೋಪಿ ಕೃಷ್ಣ,ಕಾರ್ಕಳ ಗ್ರಾಮಂತರ ಪ್ರಸನ್ನ ಕುಮಾರ್ ಒಳಗೊಂಡ ತಂಡ ಆಗಮಿಸಿ ವಶಕ್ಕೆ ಪಡೆದಿದ್ದಾರೆ.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare41Share
Previous Post

ಕನ್ಯಾಡಿ: ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಕನ್ಯಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯವರಿಂದ ದೇಣಿಗೆ

Next Post

ಪುತ್ತೂರು: ಮದುವೆಯಾಗುವುದಾಗಿ ವಂಚನೆ ಪ್ರಕರಣ, ಆರೋಪಿಯ ತಂದೆಯನ್ನು ದೇವಸ್ಥಾನದಿಂದ ವಜಾಗೊಳಿಸುವಂತೆ ವಿಶ್ವಕರ್ಮ ಯುವ ಮಿಲನ್ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In