• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶ್ರದ್ಧಾಭಕ್ತಿಪೂರ್ವಕ ಹಬ್ಬ ಆಚರಣೆಗಿಲ್ಲ ಅಡ್ಡಿ ; ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಪೂಜಾರಿ ಸ್ಪಷ್ಟನೆ

August 23, 2025
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, March 31, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಶ್ರದ್ಧಾಭಕ್ತಿಪೂರ್ವಕ ಹಬ್ಬ ಆಚರಣೆಗಿಲ್ಲ ಅಡ್ಡಿ ; ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಪೂಜಾರಿ ಸ್ಪಷ್ಟನೆ

by ಪ್ರಜಾಧ್ವನಿ ನ್ಯೂಸ್
August 23, 2025
in ದಕ್ಷಿಣ ಕನ್ನಡ
0
ಶ್ರದ್ಧಾಭಕ್ತಿಪೂರ್ವಕ ಹಬ್ಬ ಆಚರಣೆಗಿಲ್ಲ ಅಡ್ಡಿ ; ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಪೂಜಾರಿ ಸ್ಪಷ್ಟನೆ
11
SHARES
30
VIEWS
ShareShareShare

ದಕ್ಷಿಣ ಕನ್ನಡ, ಉಡುಪಿಯಲ್ಲಿ ಹಿಂದುಗಳ ಹಬ್ಬ ಅಡಚಣೆ ಉಂಟು ಮಾಡುತ್ತಿದ್ದಾರೆ ಎಂದು ಇಲ್ಲಿನ ಶಾಸಕರು ಸದನದಲ್ಲಿ ವಿಚಾರ ಎತ್ತುತ್ತಾರೆ. ನಾನು ಸ್ಪಷ್ಟನೆ ಹೇಳಲು ಬಯಸುತ್ತೇನೆ, ಬಿಜೆಪಿ ಬಂಡವಾಳವೇ ಧರ್ಮದ ವಿಚಾರದಲ್ಲಿ ಅಡಚಣೆ ಮಾಡುವುದಾಗಿದ್ದು, ಅದನ್ನು ಅವರು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಯಾಕೆಂದರೆ ಇಲ್ಲಿ ಯಾವುದೇ ಧರ್ಮದ ಹಬ್ಬಗಳ ಆಚರಣೆಗೆ ಎಲ್ಲಿಯೂ ಯಾವ ರೀತಿಯ ತೊಂದರೆ ಇಲ್ಲ. ಆಯೋಜಕರು ಶ್ರದ್ಧಾಭಕ್ತಿಪೂರ್ವಕವಾಗಿ ಹಬ್ಬಗಳನ್ನು ಆಚರಿಸಿದರೆ ರಾಜ್ಯ ಸರ್ಕಾರದಿಂದ ಯಾವುದೇ ಅಡಚಣೆ ಇಲ್ಲ ಎದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.

Muliya

ಜಾಹೀರಾತು

Poorna squash

ಜಾಹೀರಾತು

ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇರುವಾಗಲೇ ಸಮಯದ ಬಗ್ಗೆ ಒಂದು ಕಾನೂನನ್ನು ತಂದಿದ್ದರು. ಅಧಿಕಾರಿಗಳ ಕೆಲಸ ಕಾನೂನನ್ನು ಪಾಲನೆ ಮಾಡುವುದು. ಆದರೂ ಕೂಡಾ ಆಯಾಯ ಭೌಗೋಳಿಕ ಪ್ರದೇಶದಲ್ಲಿ ನಡೆಯುತ್ತಿರುವಂತಹ ಹಬ್ಬಗಳಿಗೆ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡಲು ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಿಂದೆಯೂ ಅವಕಾಶ ಕೊಟ್ಟಿತ್ತು ಮುಂದೆಯೂ ಕೊಡಲಿದ್ದಾರೆ. ಎಲ್ಲಿಯೂ ತೊಂದರೆ ಇಲ್ಲ. ಈ ಬಾರಿಯೂ ಧೈರ್ಯದಿಂದ ಹೇಳ್ತಾ ಇದ್ದೇವೆ, ಮುಂದೆ ಬರುವ ಗಣೇಶೋತ್ಸವ, ದಸರಾ ಹಬ್ಬಗಳೂ ಕೂಡ ಹಿಂದೆ ನಾವು ಯಾವ ರೀತಿ ಮಾಡುತ್ತಾ ಇದ್ದೇವೋ ಅದೇ ರೀತಿ ಮಾಡಲು ತೊಂದರೆ ಇಲ್ಲ. ಈ ಬಗ್ಗೆ ನಾನು ಮಂಗಳೂರು ಪೊಲೀಸ್ ಕಮೀಷನರ್ ಅವರನ್ನು ಭೇಟಿಯಾಗಿದ್ದೆ. ಕಾನೂನನ್ನು ಮೀರಿ ಮಾಡಿ ಎಂದು ಅವರು ಹೇಳಲು ಆಗುವುದಿಲ್ಲ. ಕಾನೂನಿನ ಚೌಕಟ್ಟಿನೊಳಗಡೆ ಮಾಡಿ, ಆದರೆ ಡಿಜೆಗೆ ಅವಕಾಶವಿಲ್ಲ, ಅದು ನಮ್ಮ ಸಂಸ್ಕೃತಿಯ ಚೌಕಟ್ಟು ಕೂಡ ಅಲ್ಲ. ಅದನ್ನು ನಿಷೇಧಿಸಬೇಕು ಎಂದು ಹಿಂದಿನಿಂದಲೂ ಆಗ್ರಹವಿದ್ದು, ಅದರ ಬಗ್ಗೆ ಅವರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ವಿನಃ ಬೇರೆ ಯಾವುದೇ ಆಚರಣೆಗಳಿಗೆ ಅವರು ತೊಂದರೆ ಮಾಡುವುದಿಲ್ಲ. ತೊಕ್ಕೊಟ್ಟಿನಲ್ಲಿಯೂ ಆಚರಣೆ ಆಗಿದೆ ಆದರೆ ಯಾವುದೇ ತೊಂದರೆ ಆಗಿಲ್ಲ. ಸಮಯಾವಕಾಶ 11 ಗಂಟೆ ಇದ್ದರೂ ರಾತ್ರಿ 2 ಗಂಟೆವರೆಗೆ ಮೆರವಣಿಗೆ ನಡೆದಿದೆ. ಯಾರಿಗೂ ತೊಂದರೆ ಮಾಡಿಲ್ಲ. ಈಗಲೂ ಅಷ್ಟೆ ಕಮಿಷನರ್ ಮನವಿ ಏನೆಂದರೆ ಕಾನೂನಿನ ಪ್ರಕಾರ ನಾವು ನಡೆದುಕೊಳ್ಳುತ್ತೇವೆ, ಟೈಮಿಂಗ್ಸ್ ಬಗ್ಗೆ ಸಂಬಂಧಪಟ್ಟ ಪೊಲೀಸ್ ಇಲಾಖೆ ಅನುಮತಿ ಪಡೆಯಿರಿ, ನಿಮ್ಮ ಸಂಸ್ಕೃತಿ ಪ್ರಕಾರ ಆಚರಣೆಗೆ ನಮ್ಮ ಅಭ್ಯಂತರವಿಲ್ಲ, ಯಾವುದೇ ತೊಂದರೆಯನ್ನೂ ಕೊಡುವುದಿಲ್ಲ. ಶಾಸಕರಿಗೆ ಇಂಥಾ ವಿಚಾರ ಬಿಟ್ಟು ಬೇರೆ ವಿಚಾರದ ಕುರಿತು ಸದನದಲ್ಲಿ ಧ್ವನಿ ಎತ್ತಲಿ ಎಂದು ತಿಳಿಸಿದರು.

camera center ad

ಜಾಹೀರಾತು

vishnu studio

ಜಾಹೀರಾತು

Keshari Durga

ಜಾಹೀರಾತು

ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ಎಂ.ಎಸ್.ಮಹಮ್ಮದ್, ನವೀನ್ ಡಿಸೋಜ, ಸುಭಾಶ್ಚಂದ್ರ ಶೆಟ್ಟಿ, ಅಪ್ಪಿ, ಲತಾ, ಶಶಿಧರ ಹೆಗ್ಡೆ, ಚಿತ್ತರಂಜನ್, ಶಾಹುಲ್ ಹಮೀದ್, ನವಾಜ್, ದಿನೇಶ್, ವಿಕಾಸ್, ನೀರಜ್‌ಪಾಲ್, ಪ್ರೇಮ್ ಬಳ್ಳಾಲ್‌ಬಾಗ್ ಮೊದಲಾದವರು ಉಪಸ್ಥಿತರಿದ್ದರು.

ashwinistudioputtur

ಜಾಹೀರಾತು

SendShare4Share
Previous Post

ಧರ್ಮಸ್ಥಳ ಪ್ರಕರಣ: ಮುಸುಕುಧಾರಿ ವ್ಯಕ್ತಿ ಚಿನ್ನಯ್ಯ ನನ್ನು ಬಂಧಿಸಿದ ಎಸ್‌ಐಟಿ

Next Post

ಮಾಸ್ಕ್​ ಮ್ಯಾನ್ ಚಿನ್ನಯ್ಯನ ಹಿಂದಿದೆ ಬಿಗ್​ ಟೀಮ್​! 10 ದಿನ ಎಸ್​ಐಟಿ ಕಸ್ಟಡಿಗೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In