• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಾಸ್ಕ್​ ಮ್ಯಾನ್ ಚಿನ್ನಯ್ಯನ ಹಿಂದಿದೆ ಬಿಗ್​ ಟೀಮ್​! 10 ದಿನ ಎಸ್​ಐಟಿ ಕಸ್ಟಡಿಗೆ

August 23, 2025
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮಾಸ್ಕ್​ ಮ್ಯಾನ್ ಚಿನ್ನಯ್ಯನ ಹಿಂದಿದೆ ಬಿಗ್​ ಟೀಮ್​! 10 ದಿನ ಎಸ್​ಐಟಿ ಕಸ್ಟಡಿಗೆ

by ಪ್ರಜಾಧ್ವನಿ ನ್ಯೂಸ್
August 23, 2025
in ಕ್ರೈಮ್
0
ಮಾಸ್ಕ್​ ಮ್ಯಾನ್ ಚಿನ್ನಯ್ಯನ ಹಿಂದಿದೆ ಬಿಗ್​ ಟೀಮ್​! 10 ದಿನ ಎಸ್​ಐಟಿ ಕಸ್ಟಡಿಗೆ
68
SHARES
195
VIEWS
ShareShareShare

ಧರ್ಮಸ್ಥಳದ ಅರಣ್ಯದಲ್ಲಿ ಹೆಣಗಳ ರಾಶಿಯನ್ನೇ ಹೂತಿದ್ದೇನೆ ಎಂದು ಆರೋಪ ಮಾಡಿದ್ದ ಮಾಸ್ಕ್​ ಮ್ಯಾನ್​ ಚಿನ್ನಯ್ಯ ಮುಖವಾಡ ಇದೀಗ ಕಳಚಿ ಬಿದ್ದಿದೆ ಎನ್ನಲಾಗ್ತಿದೆ. ಎಸ್​ಐಟಿ ವಿಚಾರಣೆಯಲ್ಲಿ ಚಿನ್ನಯ್ಯನ ಆಟ ಬಯಲಾಗಿದೆ ಎಂದು ತಿಳಿದು ಬಂದಿದೆ. ರಾತ್ರಿಯಿಡಿ ನಡೆದ ಎಸ್​ಐಟಿ ತನಿಖೆಯಲ್ಲಿ ಸಮಾಧಿ ರಹಸ್ಯ ಬಯಲಾಗಿದೆ. 1 ವರ್ಷದ ಹಿಂದೆಯೆ ಉಜಿರೆಗೆ ಬಂದಿದ್ದ ಚಿನ್ನಯ್ಯ ಯಾರ ಜೊತೆ ಸೇರಿ ಈ ಪ್ಲಾನ್ ಮಾಡಿದ್ದ ಗೊತ್ತಾ?

ಮಾಸ್ಕ್​ ಮ್ಯಾನ್​ ತೋರಿಸಿದ ಜಾಗವನ್ನೆಲ್ಲಾ ಅಗೆದು ನೋಡಿದ ಎಸ್​ಐಟಿ ಟೀಮ್​ಗೆ ಏನು ಸಿಗಲಿಲ್ಲ. ಉತ್ಖನನಕ್ಕೆ ಬ್ರೇಕ್​ ಹಾಕಿದ ಎಸ್​ಐಟಿ ಕಳೆದೊಂದು ವಾರದಿಂದ ಅನಾಮಿಕ  ವಿಚಾರಣೆ ನಡೆಸಿದೆ. ನಿನ್ನೆಯಿಂದ ಇಂದು ಬೆಳಗ್ಗೆವರೆಗೂ ವಿಚಾರಣೆ ನಡೆಸಿದ್ದು, ಈತನ ಮುಖವಾಡ ಕಳಚಿ ಬೀಳ್ತಿದ್ದಂತೆ ಚಿನ್ನಯ್ಯುನನ್ನು ಬಂಧಿಸಲಾಗಿದೆ.

 ಬೆಳ್ತಂಗಡಿ ಕೋರ್ಟ್​ಗೆ ಚಿನ್ನಯ್ಯನನ್ನು ಹಾಜರು ಪಡಿಸಲು SIT ಮುಂದಾಗಿದೆ. ಈ ತನಿಖೆ ವೇಳೆ ಹಲವರ ಹೆಸರನ್ನ ಬಾಯಿಬಿಟ್ಟಿರೋ ಸಾಧ್ಯತೆ ಇದೆ ಎನ್ನಲಾಗ್ತಿದೆ. ಅವರ ಬಗ್ಗೆ ಕೂಲಂಕಷವಾಗಿ ಮಾಹಿತಿ ಸಂಗ್ರಹಿಸಬೇಕಿದ್ದು, ಕಸ್ಟಡಿಗೆ ಪಡೆದ ಬಳಿಕ ಮತ್ತಷ್ಟು ಜನರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ಜಾಹೀರಾತು

ಬೆಳಗ್ಗೆ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಯ ಬಳಿಕ, ಆರೋಪಿಯನ್ನು ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಜೆಎಂಎಫ್‌ಎಸ್ ಕೋರ್ಟ್‌ಗೆ ಹಾಜರುಪಡಿಸಿದ್ದರು. ಬಂಧಿತ ಆರೋಪಿ ಮಂಡ್ಯ ಜಿಲ್ಲೆಯ ಸಿ.ಎನ್. ಚಿನ್ನಯ್ಯ ಎಂದು ಗುರುತಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಶುಕ್ರವಾರ (ಆ. 22) ದೂರುದಾರ ಮತ್ತು ಈ ಹಿಂದೆ ಅನಾಥ ಶವಗಳ ಪೋಸ್ಟ್‌ಮಾರ್ಟಂ ಮಾಡಿದ್ದ ಅಧಿಕಾರಿಗಳನ್ನೂ ವಿಚಾರಣೆಗೆ ಒಳಪಡಿಸಿದ್ದರು. ಇದರ ಮುಂದುವರಿದ ಭಾಗವಾಗಿ ಶನಿವಾರ ಪ್ರಮುಖ ದೂರುದಾರ ‘ಮಾಸ್ಕ್ ಮ್ಯಾನ್‌’ನನ್ನು ಬಂಧಿಸಿದ್ದಾರೆ.
ಹಲವು ವರ್ಷಗಳ ಹಿಂದೆ ಶವಗಳನ್ನು ತಾನು ಹೂತಿದ್ದೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿ ಸಂಚಲನ ಮೂಡಿಸಿದ್ದ ಮಾಸ್ಕ್​ ಮ್ಯಾನ್  ಚಿನ್ನಯ್ಯನ ಮುಖವಾಡ ಇದೀಗ ಕಳಚಿ ಬಿದ್ದಿದೆ. ಸುಳ್ಳು ಮಾಹಿತಿ ನೀಡಿದ್ದ ಆರೋಪದಡಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಇದೇ ವೇಳೆ 10 ದಿನಗಳ ಕಾಲ ಎಸ್​ಐಟಿ ಕಸ್ಟಡಿಗೆ ನೀಡಲು ಎಸ್​ಐಟಿ ಮನವಿ ಮಾಡಿತ್ತು.
ಎಸ್​ಐಟಿ ಮನವಿಯಂತೆ ನ್ಯಾಯಾಧೀಶರು ಚಿನ್ನಯ್ಯನನ್ನು 10 ದಿನಗಳ ಕಾಲ ಎಸ್​ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ. ಚಿನ್ನಯ್ಯನನ್ನು ಎಸ್​​ಐಟಿ ತೀವ್ರ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದ್ದು, ಮಾಸ್ಕ್ ಮ್ಯಾನ್ ಹಿಂದಿರುವ ನಿಗೂಢ ಕೈವಾಡಗಳು ಕೂಡ ಬಯಲಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ.
Muliya

ಜಾಹೀರಾತು

8722552464 Astrloger

ಜಾಹೀರಾತು

SendShare27Share
Previous Post

ಶ್ರದ್ಧಾಭಕ್ತಿಪೂರ್ವಕ ಹಬ್ಬ ಆಚರಣೆಗಿಲ್ಲ ಅಡ್ಡಿ ; ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಪೂಜಾರಿ ಸ್ಪಷ್ಟನೆ

Next Post

ಕ್ಷೇತ್ರದ ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದ ತಿಳಿಸಿ ಶಿವತಾಂಡವದ ಫೋಟೋ ಪೋಸ್ಟ್, ಸುಳ್ಳು ಕೊಚ್ಚಿ ಹೋಯ್ತು,ಸತ್ಯ ಉಳಿಯಿತು : ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In