• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೋಡಿಂಬಾಡಿ:ಆ.27ರಿಂದ 29ರವರೆಗೆ ಕೋಡಿಂಬಾಡಿ ಅಶ್ವತ್ಥಕಟ್ಟೆ ವಠಾರದಲ್ಲಿ 42ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ:ಆ.27ರಿಂದ 29ರವರೆಗೆ ಕೋಡಿಂಬಾಡಿ ಅಶ್ವತ್ಥಕಟ್ಟೆ ವಠಾರದಲ್ಲಿ 42ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

August 25, 2025
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

September 3, 2026
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

September 3, 2026
ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

September 1, 2026
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

September 1, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಕೋಡಿಂಬಾಡಿ:ಆ.27ರಿಂದ 29ರವರೆಗೆ ಕೋಡಿಂಬಾಡಿ ಅಶ್ವತ್ಥಕಟ್ಟೆ ವಠಾರದಲ್ಲಿ 42ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

by ಪ್ರಜಾಧ್ವನಿ ನ್ಯೂಸ್
August 25, 2025
in ಧಾರ್ಮಿಕ, ಪುತ್ತೂರು, ಸಾಂಸ್ಕೃತಿಕ
0
ಕೋಡಿಂಬಾಡಿ:ಆ.27ರಿಂದ 29ರವರೆಗೆ ಕೋಡಿಂಬಾಡಿ ಅಶ್ವತ್ಥಕಟ್ಟೆ ವಠಾರದಲ್ಲಿ 42ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ
16
SHARES
45
VIEWS
ShareShareShare

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ ಇದರ ನೇತೃತ್ವದಲ್ಲಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆ.27ರಿಂದ 29ರವರೆಗೆ ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಡೆಯಲಿದೆ.

ಆ.27ರಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಪ್ರತಿಷ್ಠಾ ಪೂಜೆ, ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿರಂಜನ್ ರೈ ಮಠಂತಬೆಟ್ಟುರವರಿಂದ ಧ್ವಜಾರೋಹಣ ನಡೆದ ಬಳಿಕ ಗಣಹೋಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದಿಂದ ಮತ್ತು ಮಠಂತಬೆಟ್ಟು ಶ್ರೀ ಚಿನ್ಮಯೀ ಮಹಿಳಾ ಭಜನಾ ಮಂಡಳಿಯವರಿಂದ ಭಜನಾ ಸೇವೆ, ಕೋಡಿಂಬಾಡಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ.

ರಾತ್ರಿ ನಡೆಯುವ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಕೋಡಿಂಬಾಡಿ ಗ್ರಾ.ಪಂ. ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ವಿವೇಕಾನಂದ ಬಿ.ಎಡ್.ಕಾಲೇಜಿನ ಪ್ರಾಂಶುಪಾಲೆ ಡಾ. ಶೋಭಿತಾ ಸತೀಶ್,ಕೊಡಿಂಬಾಡಿ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಮಾಂಡೋವಿ ಮೋಟಾರ್‍ಸ್ ಸುಳ್ಯ ಶಾಖೆಯ ಮ್ಯಾನೇಜರ್ ಚಂದ್ರಶೇಖರ ಸನಿಲ್,ಕೋಡಿಂಬಾಡಿ ಹಿ.ಪ್ರಾ.ಶಾಲೆಯ ಎಸ್.ಡಿ.ಎಂ.ಸಿ.ಅಧ್ಯಕ್ಷ ಶೇಖರ ಪೂಜಾರಿ ನಿಡ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Muliya

ಜಾಹೀರಾತು

ಸಭೆಯ ಬಳಿಕ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ 9 ರಿಂದ ಶ್ರೀ ಶಾರದಾ ಕಲಾಕೇಂದ್ರ ಪುತ್ತೂರು ಇದರ ವಿದ್ಯಾರ್ಥಿಗಳಿಂದ ನೃತ್ಯಾಭಿವಂದನೆ ಹಾಗೂ ಉಷಾ ಪರಿಣಯ ನೃತ್ಯರೂಪಕ ನಡೆಯಲಿದೆ. ಈ ದಿನ ಸ್ವಯಂಸೇವಕರಾಗಿ ಕೋಡಿಂಬಾಡಿಯ ವನಿತಾ ಸಮಾಜ ಮತ್ತು ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದವರು ಸಹಕರಿಸಲಿದ್ದಾರೆ.

ಆ.28ರಂದು ಬೆಳಿಗ್ಗೆ ವೇದಮೂರ್ತಿ ಶ್ರೀವತ್ಸ ಕೆದಿಲಾಯ ನೇತೃತ್ವದಲ್ಲಿ 108 ತೆಂಗಿನ ಕಾಯಿ ಗಣಯಾಗ, ಗಣಯಾಗದ ಪೂರ್ಣಾಹುತಿ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ನವೀನ್ ಬೆಳ್ಳಿಪ್ಪಾಡಿ ಮತ್ತು ತಂಡದವರಿಂದ ಸಂಗೀತ ಸ್ವರಸಂಗಮ, ಸಂಜೆ 4.15ರಿಂದ ಕೋಡಿಂಬಾಡಿ ಅಶ್ವಥ ಕಟ್ಟೆ `ಧರ್ಮ ಶ್ರೀ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ, ಸಂಜೆ 6 ರಿಂದ ಪುಷ್ಪರಾಜ್ ನೆಲ್ಯಾಡಿ ಮತ್ತು ಬಳಗದಿಂದ ಮಾಯಾ ಮ್ಯಾಜಿಕ್ ನಡೆಯಲಿದೆ.

ರಾತ್ರಿ ನಡೆಯುವ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಅಶೋಕ ಪೂಜಾರಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಭಟ್ರಪ್ಪಾಡಿ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ರಾಧಾಕೃಷ್ಣ ಭಟ್, ಉಪ್ಪಿನಂಗಡಿ ಶ್ರೀ ರಾಮ ಶಾಲೆಯ ಸಂಚಾಲಕ ಯು.ಜಿ ರಾಧ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಶಿಧರ್ ಎಂ ಮತ್ತು ನಿವೃತ್ತ ಮುಖ್ಯ ಶಿಕ್ಷಕಿ ಯಶೋದಾ ಎನ್.ಎಂ ಭಾಗವಹಿಸಲಿದ್ದಾರೆ. ಈ ದಿನ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೋಡಿಂಬಾಡಿ ಒಕ್ಕೂಟ ಮತ್ತು ಕೋಡಿಂಬಾಡಿಯ ಅಶ್ವತ್ಥಕಟ್ಟೆಯ ಧರ್ಮಶ್ರೀ ಕಲಾವೃಂದದವರು ಸ್ವಯಂಸೇವಕರಾಗಿ ಭಾಗವಹಿಸಲಿದ್ದಾರೆ.

ಜಾಹೀರಾತು

ಆ.29ರಂದು ಬೆಳಿಗ್ಗೆ ತಿರುಪತಿ ತಿರುಮಲ ಟ್ರಸ್ಟ್ ಮಹಿಳಾ ಭಜನಾ ಮಂಡಳಿ ಬೊಳುವಾರು ಪುತ್ತೂರು ಇವರಿಂದ ಭಜನಾ ಸೇವೆ, ಗಣಹೋಮ, ಅಶ್ವತ್ಥಪೂಜೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ವಿಸರ್ಜನಾ ಪೂಜೆ, ಬಳಿಕ ಶ್ರೀ ಮಹಾಗಣಪತಿಯ ಶೋಭಾಯಾತ್ರೆ ಅಶ್ವತ್ಥಕಟ್ಟೆ ವಠಾರದಿಂದ ಹೊರಟು ಸೇಡಿಯಾಪು, ದಾರಂದಕುಕ್ಕುವರೆಗೆ ಸಾಗಿ ಮರಳಿ ಕೋಡಿಂಬಾಡಿ ವಿನಾಯಕನಗರದಿಂದಾಗಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬಳಿಯಿಂದ ಹಿಂತಿರುಗಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದವರೆಗೆ ಸಾಗಿ ಶಾಂತಿನಗರದ ಕೆರೆಯಲ್ಲಿ ಶ್ರೀ ಮಹಾಗಣಪತಿ ವಿಗ್ರಹದ ಜಲಸ್ಥಂಭನ ನಡೆಯಲಿದೆ.

ಶೋಭಾಯಾತ್ರೆಗೆ ನೆಕ್ಕಿಲಾಡಿ ಅಂಬೆಲದ ಶ್ರೀ ರಾಜಶ್ರೀ ಭಜನಾ ಮಂಡಳಿಯವರ ಕುಣಿತ ಭಜನೆ ಮೆರಗು ನೀಡಲಿದೆ. ಈ ದಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇಡಿಯಾಪು ಒಕ್ಕೂಟದವರು ಸ್ವಯಂಸೇವಕರಾಗಿ ಭಾಗವಹಿಸಲಿದ್ದಾರೆ. ಮೂರು ದಿನಗಳ ಕಾರ್ಯಕ್ರಮದಲ್ಲಿ ಅರ್ಚಕ ಬಾಲಕೃಷ್ಣ ಐತಾಳ್ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಲಿದೆ ಎಂದು ಗಣೇಶೋತ್ಸವಕೋಡಿಯಾಡಿ ಚಾವಡಿಗುತ್ತು, ಅಧ್ಯಕ್ಷ ಕೇಶವ ಭಂಡಾರಿ ಕೈಪ, ಗೌರವಾಧ್ಯಕ್ಷ ವಾರಿಸೇನ ಜೈನ್ ಕೋಡಿಯಾಡಿ, ಪ್ರಧಾನ ಕಾರ್ಯದರ್ಶಿ ದೇವಾನಂದ ಕೆ. ಕೋಡಿಂಬಾಡಿ, ಕೋಶಾಧಿಕಾರಿ ಭರತ್ ಗೌಡ ನಿಡ್ಯ, ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರು, ದೀಕ್ಷಿತ್ ಗೌಡ ಎಂ.ಎಲ್. ಮೇಲಿನ ಹಿತ್ತಿಲು, ಅಶೋಕ ಪ್ರಭು ದಾರಂದಕುಕ್ಕು, ಉಮೇಶ್ ಪನಿತೋಟ, ದಯಾನಂದ ಪಳ್ಳತ್ತಾರು, ಚೆನ್ನಣ್ಣ ಗೌಡ ಬರೆಮೇಲು, ಶಾರದಾ ಸಿ. ರೈ ಸರೋಳಿ, ಸತೀಶ್ ಮಡಿವಾಳ ಸೇಡಿಯಾಪು, ಚಂದ್ರಶೇಖರ ಕುಲಾಲ್ ಸೇಡಿಯಾಪು, ಶೇಖರ ಪೂಜಾರಿ ನಿಡ್ಯ, ಗೌರವ ಸಲಹೆಗಾರರಾದ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಕೆ. ಬಾಲಕೃಷ್ಣ ಬೋರ್ಕರ್ ಕೂರ್ನಡ್ಕ, ಕೆ. ಜಯಾನಂದ ಕೋಡಿಂಬಾಡಿ, ಎ.ಮುರಳೀಧರ ರೈ ಮಠಂತಬೆಟ್ಟು, ಪಿ.ಸಂಕಪ್ಪ ಶೆಟ್ಟಿ ಮಠಂತಬೆಟ್ಟು, ಉಲ್ಲಾಸ್ ಕೋಟ್ಯಾನ್ ಪಳ್ಳತ್ತಾರು, ಯನ್.ಸುಭಾಸ್ ನಾಯಕ್ ನೆಕ್ಕರಾಜೆ, ರಮೇಶ್ ನಾಯಕ್ ನಿಡ್ಯ ಮತ್ತು ನಿರಂಜನ ರೈ ಮಠಂತಬೆಟ್ಟು ತಿಳಿಸಿದ್ದಾರೆ.

8722552464 Astrloger

ಜಾಹೀರಾತು

SendShare6Share
Previous Post

ಸೆ. 1ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಗದ್ದೆಯಲ್ಲಿ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ಪರ ಜನಾಗ್ರಹ ಸಮಾವೇಶ

Next Post

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಇಳಂತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..