• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೀದಿ ನಾಯಿ ಕಚ್ಚಿ ಕಾಲೇಜು ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ: ಸುಪ್ರೀಂ ಕೋರ್ಟ್ ಇತ್ತೀಚೆಗೆ  ಬೀದಿ ನಾಯಿಗಳ ತೀರ್ಪಿನ ಕುರಿತು ದೇಶಾದ್ಯಂತ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿರುವ ನಡುವೆಯೇ ಈ ದಾಳಿ ನಡೆದಿದೆ.

August 25, 2025
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, March 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಬೀದಿ ನಾಯಿ ಕಚ್ಚಿ ಕಾಲೇಜು ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ: ಸುಪ್ರೀಂ ಕೋರ್ಟ್ ಇತ್ತೀಚೆಗೆ  ಬೀದಿ ನಾಯಿಗಳ ತೀರ್ಪಿನ ಕುರಿತು ದೇಶಾದ್ಯಂತ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿರುವ ನಡುವೆಯೇ ಈ ದಾಳಿ ನಡೆದಿದೆ.

by ಪ್ರಜಾಧ್ವನಿ ನ್ಯೂಸ್
August 25, 2025
in ಕ್ರೈಮ್
0
ಬೀದಿ ನಾಯಿ ಕಚ್ಚಿ ಕಾಲೇಜು ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ: ಸುಪ್ರೀಂ ಕೋರ್ಟ್ ಇತ್ತೀಚೆಗೆ  ಬೀದಿ ನಾಯಿಗಳ ತೀರ್ಪಿನ ಕುರಿತು ದೇಶಾದ್ಯಂತ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿರುವ ನಡುವೆಯೇ ಈ ದಾಳಿ ನಡೆದಿದೆ.
39
SHARES
111
VIEWS
ShareShareShare

ಕಾನ್ಪುರ, ಆಗಸ್ಟ್ 23: ಕಾನ್ಪುರದಲ್ಲಿ  21 ವರ್ಷದ ಬಿಬಿಎ ವಿದ್ಯಾರ್ಥಿನಿಯ ಮೇಲೆ ಬೀದಿ ನಾಯಿಗಳು ಕ್ರೂರವಾಗಿ ದಾಳಿ ಮಾಡಿವೆ. ಆಕೆಯ ಮುಖಕ್ಕೆ ತೀವ್ರ ಗಾಯಗಳು ಉಂಟಾಗಿದ್ದು, 17 ಹೊಲಿಗೆಗಳನ್ನು ಹಾಕಲಾಗಿದೆ. ಕಾಲೇಜಿನಿಂದ ಮನೆಗೆ ಮರಳುತ್ತಿದ್ದ 21 ವರ್ಷದ ಯುವತಿಯ ಮೇಲೆ ಬೀದಿ ನಾಯಿಗಳು  ಕ್ರೂರವಾಗಿ ದಾಳಿ ಮಾಡಿವೆ. ಈ ದಾಳಿಯಿಂದ ಆಕೆಯ ಮುಖದ ಮೇಲೆ ಆಳವಾದ ಗಾಯಗಳಾಗಿದ್ದು, ವೈದ್ಯರು ಆಕೆಯ ಕೆನ್ನೆಗೆ 17 ಹೊಲಿಗೆಗಳನ್ನು ಹಾಕಿದ್ದಾರೆ. ಬೀದಿ ನಾಯಿಗಳು ಅವಳನ್ನು ನೆಲಕ್ಕೆ ಎಳೆದುಕೊಂಡು ಮುಖ ಮತ್ತು ದೇಹದ ಮೇಲೆ ಕ್ರೂರವಾಗಿ ದಾಳಿ ಮಾಡಿವೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

vishnu studio

ಜಾಹೀರಾತು

ನಾಯಿ ಕಚ್ಚಿ ಎಳೆದಿದ್ದರಿಂದ ಆಕೆಯ ಬಲ ಕೆನ್ನೆ ಎರಡು ಭಾಗವಾಗಿದ್ದು, ಆಕೆಯ ಮೂಗಿನ ಮೇಲೆ, ದೇಹದ ಇತರ ಭಾಗಗಳ ಮೇಲೆ ಗಂಭೀರವಾದ ಗಾಯಗಳಾಗಿವೆ. ಆಗಸ್ಟ್ 20ರಂದು ಆಕೆ ಮನೆಗೆ ಹಿಂದಿರುಗುತ್ತಿದ್ದಾಗ ಬೀದಿ ನಾಯಿಗಳು ಆ 21 ವರ್ಷದ ಕಾಲೇಜು ವಿದ್ಯಾರ್ಥಿನಿಯ ಮೇಲೆ ದಾಳಿ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ದಾಳಿಯಲ್ಲಿ ಆಕೆಗೆ ಹಲವು ಬಾರಿ ಕಚ್ಚಿದ ಗಾಯಗಳಾಗಿದ್ದು, ವೈದ್ಯರು ಆಕೆಯ ಕೆನ್ನೆ ಮತ್ತು ಮೂಗಿನ ಮೇಲೆ 17 ಹೊಲಿಗೆಗಳನ್ನು ಹಾಕಬೇಕಾಯಿತು. ಅಲೆನ್ ಹೌಸ್ ರುಮಾ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಬಿಎ ವಿದ್ಯಾರ್ಥಿನಿ ವೈಷ್ಣವಿ ಸಾಹು ಎಂದು ಗುರುತಿಸಲ್ಪಟ್ಟ ಯುವತಿ ಶ್ಯಾಮ್ ನಗರದ ಮೂಲಕ ನಡೆದುಕೊಂಡು ಹೋಗುತ್ತಿದ್ದಾಗ ಬೀದಿ ನಾಯಿಗಳು ಮತ್ತು ಕೋತಿಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಅವುಗಳ ಜಗಳದಲ್ಲಿ ಕೋಪಗೊಂಡಿದ್ದ ಮೂರು ನಾಯಿಗಳು ಇದ್ದಕ್ಕಿದ್ದಂತೆ ಆಕೆಯ ಮೇಲೆ ದಾಳಿ ಮಾಡಿದವು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಪ್ರಾಣಿಗಳು ಆಕೆಯನ್ನು ನೆಲಕ್ಕೆ ಎಳೆದುಕೊಂಡು ಹೋಗಿ, ಆಕೆಯ ಮುಖ ಮತ್ತು ದೇಹವನ್ನು ಕಚ್ಚಿದವು. ಆಕೆಯ ಬಲ ಕೆನ್ನೆ ಎರಡು ಭಾಗಗಳಾಗಿ ಹರಿದುಹೋಗಿತ್ತು.ಆಕೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಆವೇಶದಲ್ಲಿದ್ದ ಬೀದಿ ನಾಯಿಗಳು ಮತ್ತೆ ಆಕೆಯ ಮೇಲೆ ದಾಳಿ ಮಾಡಿ ರಸ್ತೆಗೆ ಎಳೆದುಕೊಂಡು ಹೋದವು. ಆಕೆಯ ಕೂಗು ಕೇಳಿ, ಸ್ಥಳೀಯರು ಕೋಲುಳಿಂದ ಹೊಡೆದು ನಾಯಿಗಳನ್ನು ಓಡಿಸಿದರು.

ashwinistudioputtur

ಜಾಹೀರಾತು

Keshari Durga

ಜಾಹೀರಾತು

ಸುಪ್ರೀಂ ಕೋರ್ಟ್ ಇತ್ತೀಚೆಗೆ  ಬೀದಿ ನಾಯಿಗಳನ್ನು ಸಂತಾನಹರಣ ಚಿಕಿತ್ಸೆ ನಡೆಸಬೇಕು ಮತ್ತು ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕು ಎಂಬ ಕುರಿತು ನೀಡಿದ ತೀರ್ಪಿನ ಕುರಿತು ದೇಶಾದ್ಯಂತ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿರುವ ನಡುವೆಯೇ ಈ ದಾಳಿ ನಡೆದಿದೆ.

camera center ad

ಜಾಹೀರಾತು

Poorna squash

ಜಾಹೀರಾತು

Muliya

ಜಾಹೀರಾತು

SendShare16Share
Previous Post

ಪುತ್ತೂರು: ಶಾಸಕರಿಂದ ಅಭಿವೃದ್ದಿ ಹೆಸರಿನಲ್ಲಿ ಸುಳ್ಳು ಭರವಸೆ-ಕಟ್ಟಡಗಳು ಅನಧಿಕೃತವಾಗಿದೆ ಎಂದು ಕಟ್ಟಡ ತೆರವು ಮಾಡಿದ್ದಾರೆ ಒಂದೂ ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ – ಅಭಿವೃದ್ಧಿ ಶೂನ್ಯ-ಶಾಸಕ ಅಶೋಕ್ ರೈವಿರುದ್ಧ ರಾಜೇಶ್ ಬನ್ನೂರು ವಾಗ್ದಾಳಿ

Next Post

SIT ತನಿಖೆ ಸರಿಯಾಗಿದೆ, ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ, NIA ತನಿಖೆ ಅಗತ್ಯವಿಲ್ಲ – ಗೃಹ ಸಚಿವ ಜಿ ಪರಮೇಶ್ವರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
SIT ತನಿಖೆ ಸರಿಯಾಗಿದೆ, ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ, NIA ತನಿಖೆ ಅಗತ್ಯವಿಲ್ಲ – ಗೃಹ ಸಚಿವ ಜಿ ಪರಮೇಶ್ವರ

SIT ತನಿಖೆ ಸರಿಯಾಗಿದೆ, ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ, NIA ತನಿಖೆ ಅಗತ್ಯವಿಲ್ಲ - ಗೃಹ ಸಚಿವ ಜಿ ಪರಮೇಶ್ವರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In