• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಕೋಡಿಂಬಾಡಿಯ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ ಮಠಂತಬೆಟ್ಟು ನಿರಂಜನ್ ರೈ ಅವರಿಂದ ಚಾಲನೆ: ಕೈಪ ಕೇಶವ ಭಂಡಾರಿ ಅವರಿಂದ ಟ್ರಕ್ ಕೊಡುಗೆ

August 27, 2025
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, March 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಪುತ್ತೂರು: ಕೋಡಿಂಬಾಡಿಯ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ ಮಠಂತಬೆಟ್ಟು ನಿರಂಜನ್ ರೈ ಅವರಿಂದ ಚಾಲನೆ: ಕೈಪ ಕೇಶವ ಭಂಡಾರಿ ಅವರಿಂದ ಟ್ರಕ್ ಕೊಡುಗೆ

by ಪ್ರಜಾಧ್ವನಿ ನ್ಯೂಸ್
August 27, 2025
in ಧಾರ್ಮಿಕ, ಪುತ್ತೂರು
0
ಪುತ್ತೂರು: ಕೋಡಿಂಬಾಡಿಯ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ ಮಠಂತಬೆಟ್ಟು ನಿರಂಜನ್ ರೈ ಅವರಿಂದ ಚಾಲನೆ: ಕೈಪ ಕೇಶವ ಭಂಡಾರಿ ಅವರಿಂದ ಟ್ರಕ್ ಕೊಡುಗೆ
64
SHARES
183
VIEWS
ShareShareShare

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ ಇದರ ನೇತೃತ್ವದಲ್ಲಿ ಆ. 29ರವರೆಗೆ ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಡೆಯಲಿರುವ 42ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಆ.27ರಂದು ಬೆಳಿಗ್ಗೆ ಚಾಲನೆ ದೊರೆತಿದೆ.

ಆ.27ರಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಪ್ರತಿಷ್ಠಾ ಪೂಜೆ ನಡೆದ ನಂತರ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿರಂಜನ್ ರೈ ಮಠಂತಬೆಟ್ಟು ಧ್ವಜಾರೋಹಣ ನೆರವೇರಿಸಿದರು. ಕೈಪ ಕೇಶವ ಭಂಡಾರಿ ಅವರಿಂದ ಟ್ರಕ್ ಕೊಡುಗೆ ನೀಡಿದರು.

camera center ad

ಜಾಹೀರಾತು

ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿದರು ಕೋಡಿಂಬಾಡಿಯಿಂದಲೇ ಎಲ್ಲಾ ಗಣೇಶೋತ್ಸವಗಳಿಗೆ ಭೇಟಿ ನೀಡಲಿದೇನೆ ಎಂದರು ಎಲ್ಲರಿಗೂ ಗಣೇಶೋತ್ಸದ ಶುಭಾಶಯಗಳನ್ನು ಹೇಳಿದರು.

vishnu studio

ಜಾಹೀರಾತು

ಬಳಿಕ ಗಣಹೋಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದಿಂದ ಮತ್ತು ಮಠಂತಬೆಟ್ಟು ಶ್ರೀ ಚಿನ್ಮಯೀ ಮಹಿಳಾ ಭಜನಾ ಮಂಡಳಿಯವರಿಂದ ಭಜನಾ ಸೇವೆ, ಕೋಡಿಂಬಾಡಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ.

ರಾತ್ರಿ ನಡೆಯುವ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಕೋಡಿಂಬಾಡಿ ಗ್ರಾ.ಪಂ. ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ವಿವೇಕಾನಂದ ಬಿ.ಎಡ್.ಕಾಲೇಜಿನ ಪ್ರಾಂಶುಪಾಲೆ ಡಾ. ಶೋಭಿತಾ ಸತೀಶ್, ಕೋಡಿಂಬಾಡಿ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಮಾಂಡೋವಿ ಮೋಟಾರ್ಸ್ ಸುಳ್ಯ ಶಾಖೆಯ ಮ್ಯಾನೇಜರ್ ಚಂದ್ರಶೇಖರ ಸನಿಲ್ ಮತ್ತು ಕೋಡಿಂಬಾಡಿ ಹಿ.ಪ್ರಾ.ಶಾಲೆಯ ಎಸ್.ಡಿ.ಎಂ.ಸಿ.ಅಧ್ಯಕ್ಷ ಶೇಖರ ಪೂಜಾರಿ ನಿಡ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಭೆಯ ಬಳಿಕ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ 9 ರಿಂದ ಶ್ರೀ ಶಾರದಾ ಕಲಾಕೇಂದ್ರ ಪುತ್ತೂರು ಇದರ ವಿದ್ಯಾರ್ಥಿಗಳಿಂದ ನೃತ್ಯಾಭಿವಂದನೆ ಹಾಗೂ ಉಷಾ ಪರಿಣಯ ನೃತ್ಯರೂಪಕ ನಡೆಯಲಿದೆ. ಈ ದಿನ ಸ್ವಯಂಸೇವಕರಾಗಿ ಕೋಡಿಂಬಾಡಿಯ ವನಿತಾ ಸಮಾಜ ಮತ್ತು ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದವರು ಸಹಕರಿಸಲಿದ್ದಾರೆ.

ಕೈಪ ಕೇಶವ ಭಂಡಾರಿ ಅವರಿಂದ ಟ್ರಕ್ ಕೊಡುಗೆ

ashwinistudioputtur

ಜಾಹೀರಾತು

Muliya

ಜಾಹೀರಾತು

Poorna squash

ಜಾಹೀರಾತು

ಆ.28ರಂದು ಬೆಳಿಗ್ಗೆ ವೇದಮೂರ್ತಿ ಶ್ರೀವತ್ಸ ಕೆದಿಲಾಯ ನೇತೃತ್ವದಲ್ಲಿ 108 ತೆಂಗಿನಕಾಯಿ ಗಣಯಾಗ, ಗಣಯಾಗದ ಪೂರ್ಣಾಹುತಿ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ನವೀನ್ ಬೆಳ್ಳಿಪ್ಪಾಡಿ ಮತ್ತು ತಂಡದವರಿಂದ ಸಂಗೀತ ಸ್ವರಸಂಗಮ, ಸಂಜೆ 4.15ರಿಂದ ಕೋಡಿಂಬಾಡಿ ಅಶ್ವತ್ಥಕಟ್ಟೆ ಧರ್ಮ ಶ್ರೀ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ, ಸಂಜೆ 6ರಿಂದ ಪುಷ್ಪರಾಜ್ ನೆಲ್ಯಾಡಿ ಮತ್ತು ಬಳಗದಿಂದ ಮಾಯಾ ಮ್ಯಾಜಿಕ್ ನಡೆಯಲಿದೆ.

ರಾತ್ರಿ ನಡೆಯುವ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಅಶೋಕ ಪೂಜಾರಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಭಟ್ರಪ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ರಾಧಾಕೃಷ್ಣ ಭಟ್, ಉಪ್ಪಿನಂಗಡಿ ಶ್ರೀರಾಮ ಶಾಲೆಯ ಸಂಚಾಲಕ ಯು.ಜಿ ರಾಧ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಶಿಧರ್ ಎಂ ಮತ್ತು ನಿವೃತ್ತ ಮುಖ್ಯ ಶಿಕ್ಷಕಿ ಯಶೋದಾ ಎನ್.ಎಂ. ಭಾಗವಹಿಸಲಿದ್ದಾರೆ. ಈ ದಿನ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೋಡಿಂಬಾಡಿ ಒಕ್ಕೂಟ ಮತ್ತು ಕೋಡಿಂಬಾಡಿಯ ಅಶ್ವತ್ಥಕಟ್ಟೆಯ ಧರ್ಮಶ್ರೀ ಕಲಾವೃಂದದವರು ಸ್ವಯಂಸೇವಕರಾಗಿ ಭಾಗವಹಿಸಲಿದ್ದಾರೆ.

ಆ.29ರಂದು ಬೆಳಿಗ್ಗೆ ತಿರುಪತಿ ತಿರುಮಲ ಟ್ರಸ್ಟ್ ಮಹಿಳಾ ಭಜನಾ ಮಂಡಳಿ ಬೊಳುವಾರು ಪುತ್ತೂರು ಇವರಿಂದ ಭಜನಾ ಸೇವೆ, ಗಣಹೋಮ, ಅಶ್ವತ್ಥಪೂಜೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ವಿಸರ್ಜನಾ ಪೂಜೆ, ಬಳಿಕ ಶ್ರೀ ಮಹಾಗಣಪತಿಯ ಶೋಭಾಯಾತ್ರೆ ಅಶ್ವತ್ಥಕಟ್ಟೆ ವಠಾರದಿಂದ ಹೊರಟು ಸೇಡಿಯಾಪು, ದಾರಂದಕುಕ್ಕುವರೆಗೆ ಸಾಗಿ ಮರಳಿ ಕೋಡಿಂಬಾಡಿ ವಿನಾಯಕನಗರದಿಂದಾಗಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬಳಿಯಿಂದ ಹಿಂತಿರುಗಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದವರೆಗೆ ಸಾಗಿ ಶಾಂತಿನಗರದ ಕೆರೆಯಲ್ಲಿ ಶ್ರೀ ಮಹಾಗಣಪತಿ ವಿಗ್ರಹದ ಜಲಸ್ಥಂಭನ ನಡೆಯಲಿದೆ. ಶೋಭಾಯಾತ್ರೆಗೆ ನೆಕ್ಕಿಲಾಡಿ ಅಂಬೆಲದ ಶ್ರೀ ರಾಜಶ್ರೀ ಭಜನಾ ಮಂಡಳಿಯವರ ಕುಣಿತ ಭಜನೆ ಮೆರಗು ನೀಡಲಿದೆ. ಈ ದಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇಡಿಯಾಪು ಒಕ್ಕೂಟದವರು ಸ್ವಯಂಸೇವಕರಾಗಿ ಭಾಗವಹಿಸಲಿದ್ದಾರೆ. ಮೂರು ದಿನಗಳ ಕಾರ್ಯಕ್ರಮದಲ್ಲಿ ಅರ್ಚಕ ಬಾಲಕೃಷ್ಣ ಐತಾಳ್ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಲಿದೆ ಎಂದು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಕೇಶವ ಭಂಡಾರಿ ಕೈಪ, ಗೌರವಾಧ್ಯಕ್ಷ ವಾರಿಸೇನ ಜೈನ್ ಕೋಡಿಯಾಡಿ ಚಾವಡಿಗುತ್ತು, ಪ್ರಧಾನ ಕಾರ್ಯದರ್ಶಿ ದೇವಾನಂದ ಕೆ. ಕೋಡಿಂಬಾಡಿ, ಕೋಶಾಧಿಕಾರಿ ಭರತ್ ಗೌಡ ನಿಡ್ಯ, ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರು, ದೀಕ್ಷಿತ್ ಎಂ.ಎಲ್. ಮೇಲಿನ ಹಿತ್ತಿಲು, ಅಶೋಕ ಪ್ರಭು ದಾರಂದಕುಕ್ಕು, ಉಮೇಶ್ ಪನಿತೋಟ, ದಯಾನಂದ ಪಳ್ಳತ್ತಾರು, ಚೆನ್ನಣ್ಣ ಗೌಡ ಬರೆಮೇಲು, ಶಾರದಾ ಸಿ. ರೈ ಸರೋಳಿ, ಸತೀಶ್ ಮಡಿವಾಳ ಸೇಡಿಯಾಪು, ಚಂದ್ರಶೇಖರ ಕುಲಾಲ್ ಸೇಡಿಯಾಪು, ಶೇಖರ ಪೂಜಾರಿ ನಿಡ್ಯ, ಗೌರವ ಸಲಹೆಗಾರರಾದ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಕೆ. ಬಾಲಕೃಷ್ಣ ಬೋರ್ಕರ್ ಕೂರ್ನಡ್ಕ, ಕೆ. ಜಯಾನಂದ ಕೋಡಿಂಬಾಡಿ, ಎ.ಮುರಳೀಧರ ರೈ ಮಠಂತಬೆಟ್ಟು, ಪಿ.ಸಂಕಪ್ಪ ಶೆಟ್ಟಿ ಮಠಂತಬೆಟ್ಟು, ಉಲ್ಲಾಸ್ ಕೋಟ್ಯಾನ್ ಪಳ್ಳತ್ತಾರು, ಯನ್.ಸುಭಾಸ್ ನಾಯಕ್ ನೆಕ್ಕರಾಜೆ, ರಮೇಶ್ ನಾಯಕ್ ನಿಡ್ಯ ಮತ್ತು ನಿರಂಜನ ರೈ ಮಠಂತಬೆಟ್ಟು ತಿಳಿಸಿದ್ದಾರೆ.

SendShare26Share
Previous Post

ಕೇಸರಿ ಶಾಲು ಧರಿಸಿದ್ದಕ್ಕಾಗಿ ಟ್ರಾವೆಲ್ ಏಜೆನ್ಸಿ ಉದ್ಯೋಗಿಗಳ ಹಲ್ಲೆ ಮೂವರ ಬಂಧನ

Next Post

ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಮಹಮ್ಮದ್ ಇಕ್ಬಾಲ್‌` ಬೆಳ್ಳಾರೆ ಗ್ರಾ.ಪಂ. ಸದಸ್ಯತ್ವ ರದ್ದು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In