ಮಂಗಳೂರು : ಹವಾಮಾನ ಇಲಾಖೆಯು ದ.ಕ.ಜಿಲ್ಲೆಗೆ ಆ.29ರಂದು ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಆ.29ರಂದು ಶುಕ್ರವಾರ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೊಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. <img class="alignnone size-large wp-image-13442" src="https://prajadhwani.news/wp-content/uploads/2025/08/IMG-20250828-WA0009-725x1024.jpg" alt="" width="725" height="1024" />