<strong>ನವದೆಹಲಿ:</strong> ‘ರಾಷ್ಟ್ರೀಯ ಸ್ವಯಂ ಸೇವಕ ಸಂಘ ರಾಮಮಂದಿರ ಚಳವಳಿಯನ್ನು ಮಾತ್ರ ಬೆಂಬಲಿಸಿತು. ಹಾಗೆಂದು ಮತ್ತೆ ಇಂಥ ಯಾವುದೇ ಆಂದೋಲನವನ್ನು ನಾವು ಬೆಂಬಲಿಸುವುದಿಲ್ಲ’ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.