• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಿ ಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶಾಸಕರಿಂದ ಸನ್ಮಾನ :ಪ್ರತೀಯೊಬ್ಬ ಪ್ರತಿಭಾವಂತರೂ ಪುತ್ತೂರಿನ ಆಸ್ತಿಯಾಗಿದ್ದಾರೆ- ಶಾಸಕ ಅಶೋಕ್ ರೈ

September 3, 2025
ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಸಿ ಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶಾಸಕರಿಂದ ಸನ್ಮಾನ :ಪ್ರತೀಯೊಬ್ಬ ಪ್ರತಿಭಾವಂತರೂ ಪುತ್ತೂರಿನ ಆಸ್ತಿಯಾಗಿದ್ದಾರೆ- ಶಾಸಕ ಅಶೋಕ್ ರೈ

ರಾಜೇಶ್ ಬನ್ನೂರು ಮನೆಗೆ ತಲುಪಿಸಿದ ಸನ್ಮಾನ ...

by ಪ್ರಜಾಧ್ವನಿ ನ್ಯೂಸ್
September 3, 2025
in ಪುತ್ತೂರು
0
ಸಿ ಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶಾಸಕರಿಂದ ಸನ್ಮಾನ :ಪ್ರತೀಯೊಬ್ಬ ಪ್ರತಿಭಾವಂತರೂ ಪುತ್ತೂರಿನ ಆಸ್ತಿಯಾಗಿದ್ದಾರೆ- ಶಾಸಕ ಅಶೋಕ್ ರೈ
22
SHARES
62
VIEWS
ShareShareShare

ಪುತ್ತೂರು: ಯಾರಲ್ಲಿ ಯಾವ ಪ್ರತಿಭೆ ಇದೆ ಎಂದು ಯಾರಿಗೂ ಹೇಳಲು ಸಾಧ್ಯವಿಲ್ಲ, ಪ್ರತೀಯೊಬ್ಬರಲ್ಲೂ ಒಂದೊಂದು ಪ್ರತಿಭೆಗಳಿದ್ದು ಅದಕ್ಕೆ ಪ್ರೋತ್ಸಾಹ ನೀಡುವ ಮೂಲಕ ಅದನ್ನು ಬೆಳೆಸುವ ಜವಾಬ್ದಾರಿ ಪೋಷಕರು ಹಾಗೂ ನಮ್ಮೆಲ್ಲರ ಮೇಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.

Poorna squash

ಜಾಹೀರಾತು

ಅವರು ತಮ್ಮ ಕಚೇರಿಯಲ್ಲಿ ಸಿ ಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.

camera center ad

ಜಾಹೀರಾತು

ಪುತ್ತೂರಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಅತ್ತುತ್ತಮ ಅಂಕ ಪಡೆದ ವಿದ್ಯಾರ್ಥಿಗಳು ನಮ್ಮಲ್ಲಿದ್ದಾರೆ, ಇದೀಗ ಸಿ ಎ ಅತ್ಯಂತ ಕಠಿಣ ಪರೀಕ್ಷೆಯಲ್ಲೂ ಉತ್ತೀರ್ಣರಾಗುವ ಮೂಲಕ ಪುತ್ತೂರಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಇವರೆಲ್ಲಾ ಪುತ್ತೂರಿನ ಆಸ್ತಿಯಾಗಿದ್ದಾರೆ ಎಂದು ಹೇಳಿದರು. ಕಠಿಣ ಪರಿಶ್ರಮ ಇದ್ದಲ್ಲಿ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಸಿ ಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳೇ ಸಾಕ್ಷಿಯಾಗಿದ್ದಾರೆ ಎಂದು ಹೇಳಿದರು.

ಅತ್ಯಂತ ಸಂತಸದ ದಿನ

LOTUS TRAVEL

ಜಾಹೀರಾತು

ಇವತ್ತು ನನಗೆ ಅತ್ಯಂತ ಸಂತಸದ ದಿನವಾಗಿದೆ. ನನ್ನ ಕ್ಷೇತ್ರದ ೫ ಮಂದಿ ವಿದ್ಯಾರ್ಥಿಗಳು ಸಿ ಎ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ನಮಗೆ ಹೆಮ್ಮೆ ತಂದಿದ್ದು ಈ ದಿನವನ್ನು ನಾವೆಲ್ಲರೂ ಸಂಭ್ರಮಿಸುವಂತಾಗಬೇಕು. ಎಂದು ಹೇಳಿದರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಿ ಸನ್ಮಾನಿಸುವುದು ನಮ್ಮ ಕರ್ತವ್ಯ ಎಂದು ನಾನು ನಂಬಿದ್ದೇನೆ. ಶಾಸಕನಾದವರು ಕೇವಲ ರಸ್ತೆ, ಚರಂಡಿ, ಇನ್ನಿತರ ಅಭಿವೃದ್ದಿ ಕೆಲಸವನ್ನು ಮಾತ್ರ ಮಾಡುವುದಲ್ಲ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗೌರವಿಸಬೇಕಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳಾದ ಅಂಕಿತ್ ಎನ್ ಕೆ, ಕುರಿಯ, ಮಹಮ್ಮದ್ ಇಯಾಝ್, ನಿಶ್ಚಲ್ ರೈಗೆ ಸನ್ಮಾನ ಮಾಡಲಾಯಿತು. ಪ್ರತೀಯೊಬ್ಬ ತಂದೆ ತಾಯಿಯೂ ತಮ್ಮ ಮಕ್ಕಳು ವಿದ್ಯಾವಂತರಾಗಬೇಕು ಎಂಬ ಕನಸು ಹೊಂದಿರುತ್ತಾರೆ ಎಂದು ಹೇಳಿದ ಶಾಸಕರು ಮಕ್ಕಳು ದಾರಿತಪ್ಪದಂತೆ ತಡೆಯುವ ನಿಟ್ಟಿನಲ್ಲಿ ಪೋಷಕರ ಜವಾಬ್ದಾರಿಯೂ ಇದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರ್, ಪುಡಾ ಸದಸ್ಯರದ ನಿಹಾಲ್ ಪಿ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮುರಳೀಧರ್ ರೈ ಮಠಂತಬೆಟ್ಟು ಉಪಸ್ಥಿತರಿದ್ದರು. ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ರಾಮಣ್ಣ ಪಿಲಿಂಜ ಸ್ವಾಗತಿಸಿದರು. ಟ್ರಸ್ಟ್ ಸದಸ್ಯರಾದ ಯೋಗೀಶ್ ಸಾಮಾನಿ ಕಾರ್ಯಕ್ರಮ ನಿರೂಪಿಸಿದರು. ಶಾಸಕರ ಕಚೇರಿ ಸಿಬಂದಿ ರಚನಾ ಹಾಗೂ ಪ್ರವೀಣ್, ಶಾಸಕರ ಅಪ್ತ ಸಹಾಯಕ ರಂಜಿತ್ ಸುವರ್ಣ ಸಹಕರಿಸಿದರು.

ರಾಜೇಶ್ ಬನ್ನೂರು ಮನೆಗೆ ತಲುಪಿಸಿದ ಸನ್ಮಾನ …

8722552464 Astrloger

ಜಾಹೀರಾತು

ಜಾಹೀರಾತು

ರಾಜೇಶ್ ಬನ್ನೂರು ರವರ ಪುತ್ರ ಆದಿತ್ಯ ಆರ್ ಬನ್ನೂರು ರವರು ಬೆಂಗಳೂರಿನಲ್ಲಿದ್ದ ಕಾರಣಕ್ಕೆ ಕಾರ್ಯಕ್ರಮಕ್ಕೆ ಬರಲು ಅಸಾಧ್ಯ ಎಂದು ತಿಳಿಸಿದ್ದರು. ಈ ಕಾರಣಕ್ಕೆ ಅವರ ಮನೆಗೆ ತೆರಳಿ ಸನ್ಮಾನ ಪತ್ರವನ್ನು ತಾಯಿಯ ಬಳಿ ನೀಡಲಾಯಿತು.

Muliya

ಜಾಹೀರಾತು

SendShare9Share
Previous Post

ಮಂಗಳೂರು: 13 ವರ್ಷಗಳ ಹಿಂದೆ ಅತ್ಯಾಚಾರವಾಗಿ ಕೊಲೆಯಾಗಿದ್ದ ಸೌಜನ್ಯಾ ಪ್ರಕರಣ ಮತ್ತೆ ಮುನ್ನಲೆಗೆ ; ಎಸ್ಐಟಿ ಕಚೇರಿಗೆ ಉದಯ್ ಜೈನ್

Next Post

ಸೆ.7: ಖಗ್ರಾಸ ಚಂದ್ರಗ್ರಹಣ: ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಧ್ಯಾಹ್ನ ಅನ್ನಸಂತರ್ಪಣೆ ಇರುವುದಿಲ್ಲ, ರಾಶಿಯ ಮೇಲೆ ಗ್ರಹಣದ ಪರಿಣಾಮವೇನು?

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In