• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನ ಬಿಟ್ಟು ಮೂರು ಮಕ್ಕಳ ತಾಯಿ ಪ್ರಿಯಕರನೊಂದಿಗೆ ಎಸ್ಕೇಪ್‌

September 6, 2025
ರಸ್ತೆಗಳು ಸರಿಯಾಗಬೇಕೆಂದರೆ ಹೆಣ ಬೀಳಲೇಬೇಕೆ? ಇಬ್ಬರ ಬಲಿ ಪಡೆದ ಹೆದ್ದಾರಿ ಗುಂಡಿಗಳು, ಸಾವಿನ ನಂತರ ರಸ್ತೆ ಗುಂಡಿಯನ್ನು ಮುಚ್ಚಿ ತೇಪೆ ಹಚ್ಚುತ್ತಿದ್ದಾರೆ.

September 11, 2025
ನೇಪಾಳದಲ್ಲಿ ಯುವಕರ ದಳ್ಳುರಿ: ಗೆದ್ದ ನಂತರ ಮೈ ಮರೆತು ಶ್ರೀಮಂತ ಉದ್ಯಮಿಗಳಿಗೆ ಮಾತ್ರ ನೆರವು ಆಗುವ, ಭಾರತದ ರಾಜಕಾರಣಿಗಳಿಗೆ ಎಚ್ಚರಿಕೆಯ ಗಂಟೆ!

ಅರುಣ್ ಪುತ್ತಿಲರಿಗೆ ಸರಿಯಾದ ಸ್ಥಾನಮಾನ ನೀಡುವಲ್ಲಿ ಬಿಜೆಪಿ ವಿಳಂಬ! ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಕಚೇರಿಯಲ್ಲಿ ಪದಾಧಿಕಾರಿಗಳ ತುರ್ತು ಸಭೆ

ಪ್ರಾಥಮಿಕ ಶಾಲಾ ಶಿಕ್ಷಕರ (1180) ಹುದ್ದೆಗೆ ನೇಮಕಾತಿ, ಸೆ. 17 ರಿಂದ ಅರ್ಜಿ ಸಲ್ಲಿಕೆ ಆರಂಭ

ಹೂವಿನ ಬಾಣದಂತೆ ಯಾರಿಗೂ ಕಾಣದಂತೆ ಹಾಡಿ ಸಾಮಾಜಿಕ ಜಾಣತಾಣ ಗಳಲ್ಲಿ ಸಖತ್ ವೈರಲ್ ದ  ಈ  ಹುಡುಗಿ

ಆದಿತ್ಯವಾರದಂದು ಪುತ್ತೂರು ಕೋ-ಓಪರೇಟಿವ್ ಟೌನ್ ಬ್ಯಾಂಕ್ ಲಿ.ಇದರ  116ನೇ ವರ್ಷದ ಮಹಾಸಭೆ : ಅಧ್ಯಕ್ಷ ಕಿಶೋರ್ ಕೊಳತ್ತಾಯ

ಚೋಳ ಫೈನಾನ್ಸ್ ಸಾಲ ಬಾಕಿ ಕೆಂಪು ಕಲ್ಲು ಸಾಗಾಟ ಲಾರಿಯ ಮಾಲಕ ಆತ್ಮಹತ್ಯೆ ಯತ್ನ :ಸಂಸ್ಥೆಯವರ ಕಿರುಕುಳ ಆರೋಪ!

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

September 10, 2025
ಕೂಳೂರಿನಲ್ಲಿ ರಸ್ತೆ ಗುಂಡಿಗೆ ಮಹಿಳೆ ಬಲಿ – ಸಾರ್ವಜನಿಕರ ಆಕ್ರೋಶ! ಜನಪ್ರತಿನಿದಿಗಳ ಅಸಡ್ಡೆ ,ಚುನಾವಣೆ ಬಂದಾಗ ಮಾತ್ರ ಜನಸಾಮಾನ್ಯರು

ಸೆಪ್ಟೆಂಬರ್ 21ರಂದು ಮಹಾಲಯ ಅಮಾವಾಸ್ಯೆಯಂದೇ ಸೂರ್ಯಗ್ರಹಣ; ಯಾವಾಗ ಮತ್ತು ಎಲ್ಲಿ ಗೋಚರಿಸುತ್ತದೆ?

ಕಾರ್ಯಕರ್ತನ ಮನೆಯಲ್ಲಿ ನಡೆದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ; ಪಕ್ಷದ ಸಭೆಗಳು ಮುಂದೆ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ: ಶಾಸಕ ಅಶೋಕ್ ರೈ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

September 9, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, September 12, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಸ್ತೆಗಳು ಸರಿಯಾಗಬೇಕೆಂದರೆ ಹೆಣ ಬೀಳಲೇಬೇಕೆ? ಇಬ್ಬರ ಬಲಿ ಪಡೆದ ಹೆದ್ದಾರಿ ಗುಂಡಿಗಳು, ಸಾವಿನ ನಂತರ ರಸ್ತೆ ಗುಂಡಿಯನ್ನು ಮುಚ್ಚಿ ತೇಪೆ ಹಚ್ಚುತ್ತಿದ್ದಾರೆ.

    ರಸ್ತೆಗಳು ಸರಿಯಾಗಬೇಕೆಂದರೆ ಹೆಣ ಬೀಳಲೇಬೇಕೆ? ಇಬ್ಬರ ಬಲಿ ಪಡೆದ ಹೆದ್ದಾರಿ ಗುಂಡಿಗಳು, ಸಾವಿನ ನಂತರ ರಸ್ತೆ ಗುಂಡಿಯನ್ನು ಮುಚ್ಚಿ ತೇಪೆ ಹಚ್ಚುತ್ತಿದ್ದಾರೆ.

    ಅರುಣ್ ಪುತ್ತಿಲರಿಗೆ ಸರಿಯಾದ ಸ್ಥಾನಮಾನ ನೀಡುವಲ್ಲಿ ಬಿಜೆಪಿ ವಿಳಂಬ! ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಕಚೇರಿಯಲ್ಲಿ ಪದಾಧಿಕಾರಿಗಳ ತುರ್ತು ಸಭೆ

    ಅರುಣ್ ಪುತ್ತಿಲರಿಗೆ ಸರಿಯಾದ ಸ್ಥಾನಮಾನ ನೀಡುವಲ್ಲಿ ಬಿಜೆಪಿ ವಿಳಂಬ! ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಕಚೇರಿಯಲ್ಲಿ ಪದಾಧಿಕಾರಿಗಳ ತುರ್ತು ಸಭೆ

    ಆದಿತ್ಯವಾರದಂದು ಪುತ್ತೂರು ಕೋ-ಓಪರೇಟಿವ್ ಟೌನ್ ಬ್ಯಾಂಕ್ ಲಿ.ಇದರ  116ನೇ ವರ್ಷದ ಮಹಾಸಭೆ : ಅಧ್ಯಕ್ಷ ಕಿಶೋರ್ ಕೊಳತ್ತಾಯ

    ಆದಿತ್ಯವಾರದಂದು ಪುತ್ತೂರು ಕೋ-ಓಪರೇಟಿವ್ ಟೌನ್ ಬ್ಯಾಂಕ್ ಲಿ.ಇದರ 116ನೇ ವರ್ಷದ ಮಹಾಸಭೆ : ಅಧ್ಯಕ್ಷ ಕಿಶೋರ್ ಕೊಳತ್ತಾಯ

    ಚೋಳ ಫೈನಾನ್ಸ್ ಸಾಲ ಬಾಕಿ ಕೆಂಪು ಕಲ್ಲು ಸಾಗಾಟ ಲಾರಿಯ ಮಾಲಕ ಆತ್ಮಹತ್ಯೆ ಯತ್ನ :ಸಂಸ್ಥೆಯವರ ಕಿರುಕುಳ ಆರೋಪ!

    ಚೋಳ ಫೈನಾನ್ಸ್ ಸಾಲ ಬಾಕಿ ಕೆಂಪು ಕಲ್ಲು ಸಾಗಾಟ ಲಾರಿಯ ಮಾಲಕ ಆತ್ಮಹತ್ಯೆ ಯತ್ನ :ಸಂಸ್ಥೆಯವರ ಕಿರುಕುಳ ಆರೋಪ!

    ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

    ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

    ಕೂಳೂರಿನಲ್ಲಿ ರಸ್ತೆ ಗುಂಡಿಗೆ ಮಹಿಳೆ ಬಲಿ – ಸಾರ್ವಜನಿಕರ ಆಕ್ರೋಶ! ಜನಪ್ರತಿನಿದಿಗಳ ಅಸಡ್ಡೆ ,ಚುನಾವಣೆ ಬಂದಾಗ ಮಾತ್ರ ಜನಸಾಮಾನ್ಯರು

    ಕೂಳೂರಿನಲ್ಲಿ ರಸ್ತೆ ಗುಂಡಿಗೆ ಮಹಿಳೆ ಬಲಿ – ಸಾರ್ವಜನಿಕರ ಆಕ್ರೋಶ! ಜನಪ್ರತಿನಿದಿಗಳ ಅಸಡ್ಡೆ ,ಚುನಾವಣೆ ಬಂದಾಗ ಮಾತ್ರ ಜನಸಾಮಾನ್ಯರು

    ಸೆಪ್ಟೆಂಬರ್ 21ರಂದು ಮಹಾಲಯ ಅಮಾವಾಸ್ಯೆಯಂದೇ ಸೂರ್ಯಗ್ರಹಣ; ಯಾವಾಗ ಮತ್ತು ಎಲ್ಲಿ ಗೋಚರಿಸುತ್ತದೆ?

    ಸೆಪ್ಟೆಂಬರ್ 21ರಂದು ಮಹಾಲಯ ಅಮಾವಾಸ್ಯೆಯಂದೇ ಸೂರ್ಯಗ್ರಹಣ; ಯಾವಾಗ ಮತ್ತು ಎಲ್ಲಿ ಗೋಚರಿಸುತ್ತದೆ?

    ಕಾರ್ಯಕರ್ತನ ಮನೆಯಲ್ಲಿ ನಡೆದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ; ಪಕ್ಷದ ಸಭೆಗಳು ಮುಂದೆ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ: ಶಾಸಕ ಅಶೋಕ್ ರೈ

    ಕಾರ್ಯಕರ್ತನ ಮನೆಯಲ್ಲಿ ನಡೆದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ; ಪಕ್ಷದ ಸಭೆಗಳು ಮುಂದೆ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ: ಶಾಸಕ ಅಶೋಕ್ ರೈ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನ ಬಿಟ್ಟು ಮೂರು ಮಕ್ಕಳ ತಾಯಿ ಪ್ರಿಯಕರನೊಂದಿಗೆ ಎಸ್ಕೇಪ್‌

by ಪ್ರಜಾಧ್ವನಿ ನ್ಯೂಸ್
September 6, 2025
in ಕ್ರೈಮ್
0
ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನ ಬಿಟ್ಟು ಮೂರು ಮಕ್ಕಳ ತಾಯಿ ಪ್ರಿಯಕರನೊಂದಿಗೆ ಎಸ್ಕೇಪ್‌
47
SHARES
134
VIEWS
ShareShareShare

ಬೆಂಗಳೂರು: ಲವರ್ ಜೊತೆ ಪರಾರಿಯಾದ ಮೂರು ಮಕ್ಕಳ ತಾಯಿ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ದೊರೆತಿದ್ದು, ಹಾಲಿ ಗಂಡ ಕೂಡ ಆಕೆಯ ಮೊದಲನೆ ಗಂಡ ಅಲ್ಲ ಎಂದು ಹೇಳಲಾಗಿದೆ.

ಹೌದು.. 11 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನ ಬಿಟ್ಟು ಮೂರು ಮಕ್ಕಳ ತಾಯಿ ಪ್ರಿಯಕರನೊಂದಿಗೆ ಎಸ್ಕೇಪ್‌ ಆಗಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ  ಸಮೀಪದ ಬಸವನಪುರ ಗ್ರಾಮದಲ್ಲಿ ನಡೆದಿತ್ತು.

11 ವರ್ಷಗಳ ಹಿಂದೆ ಪ್ರೀತಿಸಿ ಮಂಜುನಾಥ್​ ಎನ್ನುವಾತನನ್ನು ಲೀಲಾವತಿ ಎನ್ನುವಾಕೆ ಮದುವೆಯಾಗಿದ್ದಳು. ಮೂರು ಮಕ್ಕಳು ಸಹ ಇದ್ದವು.

ಇತ್ತೀಚೆಗೆ ಮಹಿಳೆ ಲೀಲಾವತಿ ತನ್ನ ಮತ್ತೋರ್ವ ಲವರ್ ಸಂತೋಷ್ ಎಂಬಾತನ ಜೊತೆ ಓಡಿ ಹೋಗಿದ್ದಾಳೆ ಎಂದು ಪತಿ ಮಂಜುನಾಥ್ ಆರೋಪಿಸಿದ್ದರು. ಈ ಕುರಿತ ವಿಡಿಯೋ ವ್ಯಾಪಕ ವೈರಲ್ ಆಗಿತ್ತು.

HPR Institute Of Nursing And Paramedical Sciences & Friends Beke

ಜಾಹೀರಾತು

ಇದೀಗ ಈ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ದೊರೆತಿದ್ದು ಹಾಲಿ ಪತಿ ಎಂದು ಹೇಳಲಾಗುತ್ತಿರುವ ಮಂಜುನಾಥ್ ಕೂಡ ಲೀಲಾವತಿಯ ಮೊದಲ ಗಂಡ ಅಲ್ಲವಂತೆ. ಆತ 2ನೇ ಪತಿಯಾಗಿದ್ದು 11 ವರ್ಷಗಳ ಹಿಂದೆ ಮಂಜುನಾಥ್ ಜೊತೆ ಓಡಿ ಬಂದು ಲೀಲಾವತಿ ವಿವಾಹವಾಗಿದ್ದರು ಎಂದು ಮಂಜುನಾಥ್ ಹೇಳಿಕೊಂಡಿದ್ದಾರೆ.

ಲೀಲಾವತಿಗೆ ಈಗ ಇರುವ ಗಂಡನಿಗಿಂತಲೂ ಮೊದಲೇ ಮತ್ತೊಬ್ಬನೊಂದಿಗೆ ಮದುವೆಯಾಗಿತ್ತು ಎಂದು ಗಂಡ ಆರೋಪಿಸಿದ್ದಾನೆ. ಈಗ ನನ್ನನ್ನು ಬಿಟ್ಟು ಮತ್ತೊಬ್ಬನ ಹಿಂದೆ ಹೋಗಿದ್ದಾಳೆ ಎಂದು ಮಂಜುನಾಥ್ ಗೋಳಾಡಿದ್ದಾನೆ.

ಬಸವನಪುರದಲ್ಲಿ ವಾಸವಿದ್ದ ಲೀಲಾವತಿ, ಮಂಜುನಾಥ್ ದಂಪತಿ 11 ವರ್ಷಗಳ ಹಿಂದೆ ಪ್ರೀತಿಸಿ ಮದ್ವೆಯಾಗಿದ್ದರು. ಮಂಜುನಾಥ್‌ ಕ್ಯಾಬ್‌ ಡ್ರೈವರ್‌ ಆಗಿ ಕೆಲಸ ಮಾಡುತ್ತಿದ್ದ. ಈ ದಂಪತಿಗೆ ಮೂರು ಮಕ್ಕಳು ಕೂಡ ಇದ್ದರು.

ಆದರೆ ಕಳೆದ 2 ವರ್ಷಗಳ ಹಿಂದೆ ಲೀಲಾವತಿಗೆ ಪ್ರಿಯಕರ ಸಂತೋಷ್‌ನ ಪರಿಚಯವಾಗಿತ್ತು. ಇಬ್ಬರ ನಡುವೆ ಸಲುಗೆ ಹೆಚ್ಚಾಗಿ ಅಕ್ರಮ ಸಂಬಂಧ ಕೂಡ ಬೆಳೆದಿತ್ತು. ಸಾಕಷ್ಟು ಬಾರಿ ಮಂಜುನಾಥ್‌ ಇದನ್ನ ಪ್ರಶ್ನೆ ಮಾಡಿದ್ದ.

DHKSHIN 8792898692

ಜಾಹೀರಾತು

‘ನನ್ನನ್ನು ಮದುವೆಯಾಗುವುದಕ್ಕೂ ಮೊದಲೇ ಮತ್ತೊಬ್ಬನನ್ನು ಮದುವೆಯಾಗಿದ್ದಳು ಎಂದು ಗಂಡ ಆರೋಪಿಸಿದ್ದಾನೆ. ಅಲ್ಲದೇ 2 ವರ್ಷಗಳಿಂದ ಸತೋಷ್‌ ಜೊತೆ ಲವ್ವಿ ಡವ್ವಿ ಶುರು ಮಾಡಿಕೊಂಡಿದ್ದ ಆಂಟಿ ಲೀಲಾವತಿ ಇನ್ನೊಬ್ಬಾತನೊಂದಿಗೂ ಸಂಪರ್ಕದಲ್ಲಿದ್ದಳು ಎಂದು ಮಂಜುನಾಥ್ ಆರೋಪಿಸಿದ್ದರು.

ಸಾಕಷ್ಟು ಬಾರಿ ಬುದ್ದಿ ಹೇಳಿದರೂ ಬುದ್ಧಿ ಕಲಿಯದ ಲೀಲಾವತಿ ಭಾನುವಾರ ಮನೆಯಿಂದ ಪರಾರಿ ಆಗಿದ್ದಾಳೆ. ಈ ಕುರಿತು ಪತಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ. ಬಳಿಕ ಠಾಣೆಗೆ ಹಾಜರಾದ ಲೀಲಾವತಿ ತನಗೆ ಪ್ರಿಯಕರನೇ ಬೇಕೆಂದು ತಾಳಿ ಕಿತ್ತು ಗಂಡನ ಕೈಗೆ ಕೊಟ್ಟು ಹೋಗಿದ್ದಾಳೆ.

Shrinivasa kalyana puthila

ಜಾಹೀರಾತು

SendShare19Share
Previous Post

ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ಬೆದ್ರಾಳ ಎಂಬಲ್ಲಿ ಸ್ಥಗಿತಗೊಂಡಿರುವ ಅವೈಜ್ಞಾನಿಕ ಮತ್ತು ಕಳಪೆ ರಸ್ತೆ ಕಾಮಗಾರಿ ವಿರುದ್ಧ ಅರುಣ್ ಕುಮಾರ್ ಪುತ್ತಿಲ ಆಕ್ರೋಶ

Next Post

ಲಂಚ ಪಡೆಯುತ್ತಿದ್ದ ವೇಳೆ ದಾಳಿ : ಪೆರುವಾಯಿ ಗ್ರಾ.ಪಂ.ಅಧ್ಯಕ್ಷೆ , ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In