• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

September 7, 2025
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬೆಳ್ತಂಗಡಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

by ಪ್ರಜಾಧ್ವನಿ ನ್ಯೂಸ್
September 7, 2025
in ಬೆಳ್ತಂಗಡಿ
0
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ
4
SHARES
11
VIEWS
ShareShareShare

ಕೊಕ್ಕಡ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಕೊಕ್ಕಡ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಸೆ 06 ರಂದು ಶ್ರೀರಾಮ ಭಜನಾ ಮಂದಿರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪಕ್ಷದ ಹಿರಿಯ ಕಾರ್ಯಕರ್ತರಾದ ಬಿಜೆಪಿ ಗ್ರಾಮ ಸಮಿತಿ ಮಾಜಿ ಅಧ್ಯಕ್ಷರು ಹಿರಿಯರಾದ ಸುಂದರ ಭಂಡಾರಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಶಾಸಕರಾದ ಹರೀಶ್ ಪೂಂಜಾರವರು ಉದ್ಘಾಟನಾ ಭಾಷಣದ ಜೊತೆಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ಕ್ರುತವಾಗಿ ಸಮಾಲೋಚನೆ ನಡೆಸಿದರು. ಕಣಿಯೂರು ಗ್ರಾಮ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್, ಯುವ ವಕೀಲರಾದ ಯತೀಶ್ ಶೆಟ್ಟಿ ಪಣೆಕ್ಕರ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬಿ. ಎಸ್. ಬೆಳಾಲು,ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಸುಧಾಕರ ಲಾಯಿಲ, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಗಣೇಶ್ ಹೊಸ್ತೋಟ, ಬೈಠಕ್ ನೀಡಿದರು.

ಪಕ್ಷದ ಹಿರಿಯರಾದ ಎಸ್ ಸಿ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ ಪೂವಾಜೆ ಸಮಾರೋಪ ಭಾಷಣ ನೆರವೇರಿಸಿದರು ಈ ಸಂದರ್ಭದಲ್ಲಿ ನಡೆಸಿದರು. ಈ ಸಂದರ್ಭದಲ್ಲಿ ಕೊಕ್ಕಡ ಶಕ್ತಿ ಕೇಂದ್ರ ಪ್ರಮುಖ್ ಪ್ರಶಾಂತ್ ಪೂವಾಜೆ, ಶ್ರೀಮತಿ ಲಕ್ಷ್ಮೀ ಅಡೈ, ರಾಮಣ್ಣ ಗೌಡ ಕೇಚೋಡಿ, ಲೋಕಯ್ಯ ಗೌಡ ಕೆಂಪಮಜಲು, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಹರೀಶ್ ಗೌಡ ಕೊಯಿಲ,ಅಭ್ಯಾವರ್ಗ ಪ್ರಭಾರಿ ಕೊರಗಪ್ಪ ಗೌಡ ಚಾರ್ಮಾಡಿ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ,ಕೊಕ್ಕಡ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ,ಮಂಡಲ ಯುವಮೋರ್ಚಾ ಕಾರ್ಯದರ್ಶಿ ರಂಜು ಕೊಕ್ಕಡ, ಕೊಕ್ಕಡ ಶಕ್ತಿ ಕೇಂದ್ರ ಬೂತ್ ಅಧ್ಯಕ್ಷ, ಕಾರ್ಯದರ್ಶಿಗಳಾದ ಕಿರಣ್ ಬಳ್ತಿಮಾರ್,ರವಿಚಂದ್ರ ಪುಡಿಕೇತ್ತೂರು,ಶಶಿಕುಮಾರ್ ತಿಪ್ಪಮಜಲು, ಶ್ರೀಧರ್ ಬಳಕ್ಕ, ಲಿಂಗಪ್ಪ ಕಡೀರ, ಭಾಸ್ಕರ ಶೆಟ್ಟಿಗಾರ್, ಕಿಶೋರ್ ಪೋಯ್ಯೋಲೆ, ಕೊಕ್ಕಡ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರುಗಳು,ಸಿ.ಎ. ಬ್ಯಾಂಕ್ ಉಪಾಧ್ಯಕ್ಷರು, ನಿರ್ದೇಶಕರುಗಳು, ಮಿಲ್ಕ್ ಸೊಸೈಟಿ ಪದಾಧಿಕಾರಿಗಳು, ಹಾಗೂ ಪಕ್ಷದ ಅನ್ಯನ್ಯ ಜವಾಬ್ದಾರಿ ಇರುವ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಶ್ರೀಮತಿ ಪವಿತ್ರ ಸ್ವಾಗತಿಸಿ, ಶ್ರೀಮತಿ ಪ್ರಮೀಳ. ಜಿ. ಬಿಜೆಪಿ ಗೀತೆ ಹಾಡಿದರು, ಕೊಕ್ಕಡ ಪಂಚಾಯತ್ ಮಾಜಿ ಅಧ್ಯಕ್ಷರಾದ ಯೋಗೀಶ್ ಗೌಡ ಆಳಂಬಿಲ ಕಾರ್ಯಕ್ರಮ ನಿರೂಪಿಸಿ, ದೇವದುರ್ಲಭ ಕಾರ್ಯಕರ್ತರು ಸಹಕಾರವಿತ್ತರು.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare2Share
Previous Post

ಪೆರ್ನೆ ಗ್ರಾಮ ದೇಜಪ್ಪ ಮೂಲ್ಯರವರ ಮನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ

Next Post

ಪೆರ್ನೆ ಗೋ ವಧೆಗೈದು ಮಾಂಸ ಮಾಡಿದ ಪ್ರಕರಣ: ಪೆರ್ನೆಯ ಕಡಂಬುವಿನಲ್ಲಿ ಪ್ರತಿಭಟನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In