• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಪ್ಪಿನಂಗಡಿಗೆ ಅಗ್ನಿ ಶಾಮಕ ಠಾಣೆ ನಿರ್ಮಾಣ ಜಾಗ ಮಂಜೂರಾತಿಗೆ ಶಾಸಕ ಅಶೋಕ್ ರೈ ಸೂಚನೆ

September 8, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಉಪ್ಪಿನಂಗಡಿಗೆ ಅಗ್ನಿ ಶಾಮಕ ಠಾಣೆ ನಿರ್ಮಾಣ ಜಾಗ ಮಂಜೂರಾತಿಗೆ ಶಾಸಕ ಅಶೋಕ್ ರೈ ಸೂಚನೆ

by ಪ್ರಜಾಧ್ವನಿ ನ್ಯೂಸ್
September 8, 2025
in ಪುತ್ತೂರು
0
ಉಪ್ಪಿನಂಗಡಿಗೆ ಅಗ್ನಿ ಶಾಮಕ ಠಾಣೆ ನಿರ್ಮಾಣ ಜಾಗ ಮಂಜೂರಾತಿಗೆ ಶಾಸಕ ಅಶೋಕ್ ರೈ ಸೂಚನೆ
6
SHARES
16
VIEWS
ShareShareShare

ಪುತ್ತೂರು: ವಿಟ್ಲ ಮತ್ತು ಉಪ್ಪಿನಂಗಡಿಗೆ ಅಗ್ನಿ ಶಾಮಕ ಠಾಣೆಯ ಅಗತ್ಯವಿದ್ದು ,ಈ ವಿಚಾರವನ್ನು ಅಧಿವೇಶನದಲ್ಲೂ ಸರಕಾರದ ಗಮನಕ್ಕೆ ತಂದಿದ್ದೇನೆ 15 ದಿವಸದೊಳಗೆ ಜಾಗ ಮಂಜೂರಾತಿಗೆ ಶಾಸಕ ಅಶೋಕ್ ರೈ ಕಂದಾಯ ಇಲಾಖೆಗೆ ಸೂಚನೆ ನೀಡಿದ್ದಾರೆ.
ಸೋಮವಾರ ಶಾಸಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಜಿಲ್ಲಾ ಅಗ್ನಿ ಶಾಮಕದಳ ಅಧಿಕಾರಿ ಮಹಮ್ಮದ್ ಜುಲ್ಫಿಕರ್ ನವಾಝ್ ಕೆ ಪಿ ಯವರು ವಿಟ್ಲ ಮತ್ತು ಉಪ್ಪಿನಂಗಡಿಯಲ್ಲಿ ಅಗ್ನಿ ಶಾಮಕ ದಳ ಠಾಣೆ ನಿರ್ಮಾಣವಾಗುವಲ್ಲಿ ಈಗಾಗಲೇ ವಿಟ್ಲದಲ್ಲಿ ಜಾಗ ಗುರುತಿಸಲಾಗಿದೆ.

ಉಪ್ಪಿನಂಗಡಿಯಲ್ಲೂ ಜಾಗದ ಅವಶ್ಯಕತೆ ಇದ್ದು ಜಾಗ ಮಂಜೂರಾತಿ ವಿಚಾರದಲ್ಲಿ ಶಾಸಕರ ಜೊತೆ ಚರ್ಚೆ ನಡೆಸಿದರು. ಈ ವೇಳೆ ಶಾಸಕರು ಕಂದಾಯ ಅಧಿಕಾರಿಗಳಿಗೆ ಕರೆ ಮಾಡಿ ಅಗ್ನಿ ಶಾಮಕ ಠಾಣೆ ನಿರ್ಮಾಣವಾಗುವಲ್ಲಿ ವಿಟ್ಲ ಮತ್ತು ಉಪ್ಪಿನಂಗಡಿಯಲ್ಲಿ 15 ದಿನದೊಳಗೆ ಜಾಗ ಗುರುತಿಸಿ ಇಲಾಖೆಗೆ ಹಸ್ತಾಂತರ ಮಾಡುವಲ್ಲಿ ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು.

ವಿಟ್ಲ ಮತ್ತು ಉಪ್ಪಿನಂಗಡಿಗೆ ಅಗ್ನಿ ಶಾಮದಳ ಠಾಣೆ ಅಗತ್ಯವಾಗಿ ಬೇಕಾಗಿದ್ದು ಈ ಭಾಗದ ಜನರ ಬಹು ವರ್ಷದ ಬೇಡಿಕೆಯೂ ಆಗಿದೆ. ಈ ಬಗ್ಗೆ ಕಳೆದ ಅಧಿವೇಶನದಲ್ಲಿ ಸರಕಾರದ ಗಮನವನ್ನೂ ಸೆಳೆದಿದ್ದೆ. ಇದೀಗ ಸರಕಾರದ ಸೂಚನೆಯಂತೆ ಎರಡೂ ಕಡೆಗಳಲ್ಲಿ ಅಗ್ನಿ ಶಾಮಕ ದಳ ಠಾಣೆ ನಿರ್ಮಾಣವಾಗಲಿದೆ. ವಿಟ್ಲದಲ್ಲಿ ಠಾಣೆ ನಿರ್ಮಾಣವಾದಲ್ಲಿ ಆಭಾಗಕ್ಕೆ ಸೌಲಭ್ಯ ನೀಡಿದಂತಾಗುತ್ತದೆ. ಉಪ್ಪಿನಂಗಡಿಯಲ್ಲಿ ನಿರ್ಮಾಣವಾದರೆ ಉಪ್ಪಿನಂಗಡಿ ಮತ್ತು ಕಡಬ ಭಾಗಕ್ಕೂ ಪ್ರಯೋಜನಕಾರಿಯಾಗಲಿದೆ.
ಜಾಗ ಮಂಜೂರಾತಿಯಾದ ತಕ್ಷಣವೇ ಇದಕ್ಕೆ ಅನುದಾನವನ್ನು ಒದಗಿಸಲಾಗುವುದು.

ಅಶೋಕ್ ರೈ ಶಾಸಕರು,ಪುತ್ತೂರು

Muliya

ಜಾಹೀರಾತು

8722552464 Astrloger

ಜಾಹೀರಾತು

SendShare2Share
Previous Post

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

Next Post

ಪುತ್ತೂರು:ನ.29-30 ರಂದು 3ನೇ ವರ್ಷದ ಪುತ್ತಿಲ ಪರಿವಾರದ ವತಿಯಿಂದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವ-ಆಮಂತ್ರಣ ಪತ್ರ ಬಿಡುಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In