• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಡ್ಯದ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ: 21 ಮುಸ್ಲಿಮರ ಬಂಧನ

September 8, 2025
ಉದ್ಯಮಿಗೆ 4.78 ಕೋಟಿ ರೂ. ವಂಚನೆ ಆರೋಪ: ಶೆಟ್ಟಿ ದಂಪತಿ ಮೇಲೆ ಕೇಸ್

February 12, 2026
ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

February 11, 2026
ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

February 10, 2026
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿ: ಕಾಲಿಗೆ ಬಿದ್ದು ಗೋಳಾಡಿ ಕರೆದರೂ ಕರಗದ ಮಗಳು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, February 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮಂಡ್ಯದ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ: 21 ಮುಸ್ಲಿಮರ ಬಂಧನ

by ಪ್ರಜಾಧ್ವನಿ ನ್ಯೂಸ್
September 8, 2025
in ಕ್ರೈಮ್, ಧಾರ್ಮಿಕ
0
ಮಂಡ್ಯದ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ: 21 ಮುಸ್ಲಿಮರ ಬಂಧನ
39
SHARES
111
VIEWS
ShareShareShare

ಸಕ್ಕರೆ ನಾಡು ಮಂಡ್ಯ  ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ  ಮಾಡಿದ್ದಾರೆ. ಮದ್ದೂರು ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.  ಸದ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನ ತಿಳಿಗೊಳಿಸಿದ್ದಾರೆ.  ಪ್ರೀ ಪ್ಲಾನ್ ಮಾಡಿಯೇ ಗಣೇಶ ಮೆರವಣಿಗೆ ಮಸೀದಿ ಬಳಿ ಬರುತ್ತಿದ್ದಂತೆಯೇ ಕಲ್ಲು ತೂರಾಟ ಮಾಡಿದ್ದಾರೆ ಎಂದು ಸಾರ್ವಜನಿಕರು ಆರೋಪಿದ್ದಾರೆ.

ashwinistudioputtur

ಜಾಹೀರಾತು

Muliya

ಜಾಹೀರಾತು

ಇನ್ನೊಂದೆಡೆ ಸ್ವತಃ ಗೃಹ ಸಚಿವ ಪರಮೇಶ್ವರ್ ಸಹ ಇದೊಂದು ಪೂರ್ಣ ನಿಯೋಜಿತ ಕೃತ್ಯ ಎಂದು ಹೇಳಿದ್ದಾರೆ.  ಈ ಸಂಬಂಧ ಕಲ್ಲು ತೂರಿದ್ದ ಈಗಾಗಲೇ ಪೊಲೀಸರು, 21 ಮುಸ್ಲಿಮರನ್ನು  ಬಂಧಿಸಿದ್ದಾರೆ. ಇನ್ನು ಬಂಧಿತ ಆರೋಪಿಗಳ ವಿರುದ್ಧ BNS ಕಾಯ್ದೆ 189(2), 189(4), 121(2), 132ರ ಹಾಗೂ 190ರ ಅಡಿ ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಮೊಹಮ್ಮದ್​ ಆವೇಜ್ ಅಲಿಯಾಸ್ ಮುಳ್ಳು, ಮೊಹಮ್ಮದ್ ಇರ್ಫಾನ್ ಅಲಿಯಾಸ್ ಮಿಯಾ, ನವಾಜ್ ಖಾನ್ ಅಲಿಯಾಸ್ ನವಾಜ್, ಇಮ್ರಾನ್ ಪಾಷಾ ಅಲಿಯಾಸ್ ಇಮ್ರಾನ್, ಉಮರ್ ಫಾರೂಕ್ ಅಲಿಯಾಸ್ ಉಮರ್, ಸಯ್ಯದ್ ದಸ್ತಗಿರ್ ಅಲಿಯಾಸ್ ಸಯ್ಯದ್ ರಶೀದ್ , ಖಾಸಿಫ್ ಅಹ್ಮದ್​ ಅಲಿಯಾಸ್ ಖಾಸಿಫ್, ಅಹ್ಮದ್​ ಸಲ್ಮಾನ್ ಅಲಿಯಾಸ್ ಮುಕ್ಕುಲ್ಲಾ, ಮುಸವೀರ್ ಪಾಷಾ ಅಲಿಯಾಸ್ ಒಡೆಯ, ಕಲಾಂದರ್ ಖಾನ್, ಸುಮೇರ್ ಪಾಷಾ, ಮೊಹಮ್ಮದ್ ಅಜೀಜ್, ಇನಾಯತ್ ಪಾಷಾ, ಮೊಹಮ್ಮದ್ ಖಲೀಂ ಅಲಿಯಾಸ್ ಕೈಫ್ ಬಂಧಿತರು.

ಇನ್ನು ಘಟನೆ ಖಂಡಿಸಿ ಹಿಂದೂಪರ ಸಂಘಟನೆಗಳು ಆಕ್ರೋಶಗೊಂಡಿದ್ದು, ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮವಾಗಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದು, ಪೊಲೀಸರು ಪ್ರತಿಭಟನೆಕಾರರನ್ನು ಮನವೊಲಸಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ  ಭರವಸೆ ನೀಡಿದ್ದಾರೆ. ಹೀಗಾಗಿ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆ ಕೈಬಿಟ್ಟಿದ್ದಾರೆ.  ಆದ್ರೆ, ನಾಳೆ (ಸೆಪ್ಟೆಂಬರ್ 09) ಮದ್ದೂರು ಬಂದ್​ ಕರೆ ಕೊಟ್ಟಿದ್ದು, ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳ ಬಾಗಿಲು ಮುಚ್ಚುವಂತೆ ವರ್ತಕರಿಗೆ ಮನವಿ‌ ಮಾಡಿವೆ.

Poorna squash

ಜಾಹೀರಾತು

ಇನ್ನು ಹಿಂದೂ ಸಂಘಟನೆಗಳಿಗೆ ವಿಪಕ್ಷಗಳಾದ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಸಹ ಬೆಂಬಲ ಸೂಚಿಸಿದ್ದಾರೆ. ಹೀಗಾಗಿ ಬೂದಿ ಮುಚ್ಚಿದ ಕೆಂಡದಂತಿರುವ ಮದ್ದೂರು ಪಟ್ಟಣದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಠಿಕಾಣಿ ಹೂಡಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಗಣೇಶನನ್ನ ಕೂರಿಸಲಾಗಿತ್ತು. ನಿನ್ನೆ (ಸೆಪ್ಟೆಂಬರ್ 08) 11ನೇ ದಿನವಾಗಿದ್ದರಿಂದ ಸಂಜೆಯಿಂದ ಗಣೇಶ ವಿಸರ್ಜನಾ ಮೆರವಣಿಗೆಯನ್ನ ಹಮ್ಮಿಕೊಳ್ಳಲಾಗಿತ್ತು. ಹೀಗೆ ಗಣೇಶ ವಿಸರ್ಜನಾ ಮೆರವಣಿಗೆ ಮುಂದೆ ಸಾಗಿ ಬರ್ತಿದ್ದಂತೆ ಮಸೀದಿ ಮುಂದೆ ಇದ್ದಕ್ಕಿದ್ದಂತೆ ಕಲ್ಲು ತೂರಾಟ ನಡೆದಿದೆ. ಕಿಡಿಗೇಡಿಗಳು ಗಣೇಶನ ಮೆರವಣಿಗೆ ಮೇಲೆ ಕಲ್ಲು ತೂರಿ ನೀಚತನ ತೋರಿದ್ದಾರೆ. ಇದನ್ನ ಕಂಡ ಗಣೇಶ ಪ್ರತಿಷ್ಠಾಪಿಸಿದ ಯುವಕರು ಆಕ್ರೋಶಗೊಂಡಿದ್ದು, ಎರಡು ಗುಂಪಗಳ ನಡುವೆ ಗಲಾಟೆ ಜೋರಾಗಿದೆ. ಆ ವೇಳೆ ವಾತಾವರಣ ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಫುಲ್ ಅಲರ್ಟ್ ಆಗಿದ್ದು, ಎರಡು ಗುಂಪನ್ನು ತಕ್ಷಣವೇ ಚದುರಿಸಿ ಓಡಿಸಿದ್ದಾರೆ. ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದ್ದು, ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

camera center ad

ಜಾಹೀರಾತು

SendShare16Share
Previous Post

ಪುತ್ತೂರು:ನ.29-30 ರಂದು 3ನೇ ವರ್ಷದ ಪುತ್ತಿಲ ಪರಿವಾರದ ವತಿಯಿಂದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವ-ಆಮಂತ್ರಣ ಪತ್ರ ಬಿಡುಗಡೆ

Next Post

ಪುತ್ತೂರು: ಮಾಜಿ ಪಂಚಾಯತ್ ಅಧ್ಯಕ್ಷೆ ಸಹಿತ ಹಲವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ, ಕಾರ್ಯವೈಖರಿಯನ್ನು ಮೆಚ್ಚಿ ಬಂದಿದ್ದಾರೆ: ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In