• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮೇ ತಿಂಗಳಲ್ಲಿ ಆರಂಭವಾದ ಮಳೆ ಅತೀವೃಷ್ಟಿಯಾಗಿ ಅಪಾರ ಕೃಷಿ ಹಾನಿ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ: ಮಾಜಿ ಶಾಸಕ ಸಂಜೀವ ಮಠoದೂರು

September 9, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕೃಷಿ

ಮೇ ತಿಂಗಳಲ್ಲಿ ಆರಂಭವಾದ ಮಳೆ ಅತೀವೃಷ್ಟಿಯಾಗಿ ಅಪಾರ ಕೃಷಿ ಹಾನಿ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ: ಮಾಜಿ ಶಾಸಕ ಸಂಜೀವ ಮಠoದೂರು

by ಪ್ರಜಾಧ್ವನಿ ನ್ಯೂಸ್
September 9, 2025
in ಕೃಷಿ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ವಿಟ್ಲ, ಸುಳ್ಯ
0
ಮೇ ತಿಂಗಳಲ್ಲಿ ಆರಂಭವಾದ ಮಳೆ ಅತೀವೃಷ್ಟಿಯಾಗಿ ಅಪಾರ ಕೃಷಿ ಹಾನಿ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ: ಮಾಜಿ ಶಾಸಕ ಸಂಜೀವ ಮಠoದೂರು
16
SHARES
46
VIEWS
ShareShareShare

ದಕ್ಷಿಣ ಕನ್ನಡ ಜಿಲ್ಲೆ ವಾಣಿಜ್ಯ ಬೆಳೆಯ ಜಿಲ್ಲೆಯಾಗಿ ಇಂದು ಪರಿವರ್ತನೆಯಾಗಿ ಅಡಿಕೆ ಈ ಜಿಲ್ಲೆಯ ಪ್ರಮುಖ ಆರ್ಥಿಕ ಬೆಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಾಸರಿ 4000 ದಿಂದ 5000 ಮಿಲಿ ಮೀಟ‌ರ್ ಮಳೆಯಾಗುತ್ತಿದ್ದು, ಪ್ರಕೃತ ವರ್ಷದಲ್ಲಿ ಮೇ ತಿಂಗಳಲ್ಲಿ ಆರಂಭವಾದ ಮಳೆ ಸಪ್ಟೆಂಬರ್ ತನಕವು ನಿರಂತರವಾಗಿ ಸುರಿಯುತ್ತಿದ್ದು ಜಿಲ್ಲೆಯಲ್ಲಿ ಅತೀವೃಷ್ಟಿಯಾಗಿದ್ದು ಪ್ರಮುಖವಾಗಿ ಕೃಷಿಕರು ಅಪಾರ ಕೃಷಿ ಹಾನಿ ಅನುಭವಿಸುತ್ತಿದ್ದಾರೆ ಎಂದು ಕೃಷಿಕ ಸಮಾಜ ದ. ಕ ಜಿಲ್ಲೆ ನಿರ್ದೇಶಕರು, ಮಾಜಿ ಶಾಸಕ ಸಂಜೀವ ಮಠoದೂರು ಪುತ್ತೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.

ಪ್ರಕೃತ ಜಿಲ್ಲೆಯಲ್ಲಿ 27,602 ಹೆಕ್ಟರ್ ತೆಂಗು ಬೆಳೆ 1,02,106 ಹೆಕ್ಟೇರ್ ಅಡಿಕೆ ಬೆಳೆ 38,011 ಹೆಕ್ಟರ್ ಕಾಳು ಮೆಣಸು ಬೆಳೆಯುತ್ತಿದ್ದು ಜಿಲ್ಲೆಯ ಬೆಳ್ತಂಗಡಿ, ಕಡಬ, ಪುತ್ತೂರು, ಸುಳ್ಯ, ಬಂಟ್ವಾಳ ತಾಲೂಕಿನ ರೈತಾಪಿ ವರ್ಗ ಕುಂಭ ದ್ರೋಣ ಮಳೆಯಿಂದ ಅಡಿಕೆ, ಕಾಳುಮೆಣಸು ಹಾಗು ತೆಂಗು ಬೆಳೆ ನಾಶವಾಗಿ ಇಂದು ಆರ್ಥಿಕ ಹೊಡೆತ ಅನುಭವಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಅಡಿಕೆ ಬೆಳೆಯ 70% ಬೆಳೆ ಮಳೆಯಿಂದಾಗಿ ಹಾನಿಯಾಗಿದ್ದು, ಪ್ರಾಕೃತಿಕ ವಿಕೋಪ, ಗಾಳಿ, ಸಿಡಿಲು, ಭೂ ಕುಸಿತ ಇದರಿಂದಾಗಿ ಜಿಲ್ಲೆಯಲ್ಲಿ ಅಡಿಕೆ ಕೃಷಿಕರಿಗೆ ಅಪಾರ ಹಾನಿಯಾಗಿದ್ದು ಪ್ರಸ್ತುತ ಕಾಡುಪ್ರಾಣಿಗಳಿಂದ ರೈತರು ಸಮಸ್ಯೆಯನ್ನು ಕೂಡ ಎದುರಿಸುತ್ತಿದ್ದಾರೆ.

Muliya

ಜಾಹೀರಾತು

ಸುಳ್ಯ, ಮಡಿಕೇರಿ ತಾಲೂಕಿನಲ್ಲಿ ಕಾಣಿಸಿಕೊಂಡ ಅಡಿಕೆಯ ಹಳದಿ ರೋಗ ಪ್ರಸ್ತುತ ಕಡಬ, ಪುತ್ತೂರು ಹಾಗೂ ಬಂಟ್ವಾಳ ತಾಲೂಕಿಗು ವ್ಯಾಪಿಸಿದೆ ಎಲೆಚುಕ್ಕಿರೋಗ ಪ್ರತಿವರ್ಷ ಅಡಿಕೆ ಮರಕ್ಕೆ ಬಾದಿಸುತ್ತಿದ್ದು ಅಡಿಕೆಮರ ಸತ್ತು ಹೋಗುವಂತಹದ್ದು ಹಾಗೂ ಇಳುವರಿ ಕಡಿಮೆ ಯಾಗುವಂತಹದು ನಿರಂತರವಾಗಿ ನಡೆಯುತ್ತಾ ಇದೆ.

ಈ ಮಳೆಗಾಲದಲ್ಲಿ ರೈತರಿಗೆ ಅಡಿಕೆ ಮರಕ್ಕೆ ಬೋರ್ಡೋ ಸಿಂಪಡಣೆಗೆ ಮಳೆಯಿಂದಾಗಿ ಅವಕಾಶ ಸಿಗದೆ ಪ್ರತಿಯೊಬ್ಬ ಅಡಿಕೆ ಬೆಳೆಗಾರ  ಸಂಕಷ್ಟದಲ್ಲಿ ಇರುವ ಸಂದರ್ಭದಲ್ಲಿ ಕರ್ನಾಟಕ ಸರಕಾರ ರೈತರಿಗೆ ನೀಡುವ ಅಲ್ಪಾವದಿ ಬೆಳೆ ಸಾಲ ಮನ್ನಾ ಮಾಡಬೇಕು. ಅಡಿಕೆ ಮರ ನಾಶ ಹೊಂದಿರುವ ರೈತರಿಗೆ ಮರು ನಾಟಿ ಮಾಡಲು ಕೇರಳ ಮಾದರಿಯಲ್ಲಿ ಸಹಾಯಧನ ನೀಡಬೇಕು. ಸರಕಾರ ತಕ್ಷಣ ಜಿಲ್ಲೆಯಲ್ಲಿ ಅಡಿಕೆ ಬೆಳೆಯ ಹಾನಿಯ ಕುರಿತು ಸರ್ವೆ ಮಾಡಬೇಕು. 2018 ರಲ್ಲಿ ಸರಕಾರ ಅಡಿಕೆಗೆ ಕೊಳೆರೋಗ ಬಂದಾಗ ಪರಿಹಾರ ನೀಡಿ ಉತ್ತಮ ಕೆಲಸ ಮಾಡಿತ್ತು. ಈ ವರ್ಷ ಕೂಡ ಅದೇ ರೀತಿಯ ಕೊಳೆರೋಗದಿಂದ ಹಾನಿಯಾದ ಅಡಿಕೆ ಬೆಳೆಗಾರನಿಗೆ ಪರಿಹಾರ ನೀಡಬೇಕು. ಬೆಲೆ ವಿಮೆಯ ವಿಮಾ ಮೊತ್ತವನ್ನು ಹೆಚ್ಚಿಸುವ ನೆಲೆಯಲ್ಲಿ ಸರಕಾರ ಟರ್ಮ್ ಶೀಟ್ (Term sheet) ಬದಲಾಯಿಸಬೇಕು.

ಹಳದಿ ರೋಗ ವ್ಯಾಪಕವಾಗಿ ಹರಡುತ್ತಿದ್ದು ಅದಕ್ಕೆ ಕೇಂದ್ರ ಸರಕಾರ ಕೂಡ ಮಾಡಿದ 37 ಕೋಟಿ ಅನುದಾನಕ್ಕೆ ರಾಜ್ಯವು ಅನುದಾನ ಜೋಡಿಸಿ ರೈತರಿಗೆ ಪರಿಹಾರ ಹಾಗೂ ಪರ್ಯಾಯ ಬೆಳೆಗೆ ಅನುವು ಮಾಡಿಕೊಡಬೇಕು. ಸರಕಾರ ತಕ್ಷಣ ರೈತರ ಹಿತವನ್ನು ಕಾಪಾಡದೆ ಹೋದರೆ ರಾಜ್ಯದ ಇತರ ಭಾಗದಲ್ಲಿರುವ ರೈತರ ಹಾಗೆ ರೈತ ಆತ್ಮಹತ್ಯೆಗೂ ಶರಣಾಗುವ ಸಮಯ ದೂರ ಇಲ್ಲ ಎನ್ನುವ ವಿಚಾರವನ್ನು ಕೂಡ ಸರಕಾರದ ಮುಂದಿಡುತ್ತಿದ್ದೇವೆ ಎಂದು ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಕೃಷಿಕ ಸಮಾಜ ದ.ಕ ಜಿಲ್ಲೆ ಯ ಜಿಲ್ಲಾಧ್ಯಕ್ಷರು ವಿಜಯ ಕುಮಾರ್‌ ಕೊರಂಗ, ಚಂದ್ರ ಕೊಲ್ಚಾರ್, ರಾಕೇಶ್ ರೈ ಕೇಡೆಂಜಿ ಉಪಸ್ಥಿತರಿದ್ದರು.

8722552464 Astrloger

ಜಾಹೀರಾತು

SendShare6Share
Previous Post

ಸಾಮಾಜಿಕ ಜಾಲತಾಣಗಳದ ಫೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಮ್ ನಲ್ಲಿ ಸುಳ್ಳು ಸುದ್ದಿಗಳ ಮೂಲಕ ಶಾಂತಿ ಕದಡುವ ಕಿಡಿಗೇಡಿಗಳಿಗೆ ಪೊಲೀಸರ ಎಚ್ಚರಿಕೆ- ಜೈಲು ಗ್ಯಾರಂಟಿ!

Next Post

ಜೆಸಿಐ ಪುತ್ತೂರು ಘಟಕದ ವತಿಯಿಂದ “ಜೆಸಿ ಸಪ್ತಾಹ 2025”

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜೆಸಿಐ ಪುತ್ತೂರು ಘಟಕದ ವತಿಯಿಂದ “ಜೆಸಿ ಸಪ್ತಾಹ 2025”

ಜೆಸಿಐ ಪುತ್ತೂರು ಘಟಕದ ವತಿಯಿಂದ "ಜೆಸಿ ಸಪ್ತಾಹ 2025"

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In