• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

September 9, 2025
ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, April 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬೆಳ್ತಂಗಡಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

by ಪ್ರಜಾಧ್ವನಿ ನ್ಯೂಸ್
September 9, 2025
in ಬೆಳ್ತಂಗಡಿ
0
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ
5
SHARES
13
VIEWS
ShareShareShare

ಚಾರ್ಮಾಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಸಂಘಟನಾ ದೃಷ್ಟಿಯಿಂದ ಸೆ 09 ರಂದು ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಸಭಾಭವನದಲ್ಲಿ ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಶಕ್ತಿಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಚಾರ್ಮಾಡಿಯ ಹಿರಿಯ ಕಾರ್ಯಕರ್ತರಾದ ತಮ್ಮಯ್ಯ ಗೌಡ ಬಲ್ಲಂಡ, ಶ್ರೀ ಗೋಪಾಲ ಕೃಷ್ಣ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರರಾದ ಗೋಪಾಲ ಕೃಷ್ಣ ಇರ್ವತ್ರಾಯ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು.

vishnu studio

ಜಾಹೀರಾತು

ಸಹಕಾರ ಪ್ರಕೋಷ್ಠ ದ ವಕ್ತಾರರಾದ ಅಜಿತ್ ಕುಮಾರ್ ಅರಿಗ ಉದ್ಘಾಟನಾ ಭಾಷಣ ಮಾಡಿದರು. ಬಿಜೆಪಿ ವಕ್ತಾರರಾದ ನಂದಕುಮಾರ್ ನಮ್ಮ ವೈಚಾರಿಕತೆ ಮತ್ತು ಪಂಚ ಪರಿವರ್ತನೆ ವಿಷಯದಲ್ಲಿ ಮಾತನಾಡಿದರು. ಜಿಲ್ಲಾ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್ ಮಾತನಾಡಿ ಬೂತ್ ಆಡಳಿತದಲ್ಲಿ ನಮ್ಮ ಪಾತ್ರ ವಿಷಯದಡಿಯಲ್ಲಿ ಮಾಹಿತಿ ನೀಡಿದರು. ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲ್ ವಿಕಸಿತ ಭಾರತ ಅಮೃತ ಪರ್ವ ವಿಷಯದಲ್ಲಿ ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ತಿಳಿಸಿದರು.

ashwinistudioputtur

ಜಾಹೀರಾತು

Poorna squash

ಜಾಹೀರಾತು

ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಯಶವಂತ್ ಗೌಡ ಪುದುವೆಟ್ಟು ಬೂತ್ ಮಟ್ಟದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಸಮಾರೋಪ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಂಡಲ ಉಪಾಧ್ಯಕ್ಷರು ಅಭ್ಯಾಸ ವರ್ಗ ಸಂಚಾಲಕರಾದ ಕೊರಗಪ್ಪ ಗೌಡ ಚಾರ್ಮಾಡಿ,ಅಭ್ಯಾಸ ವರ್ಗದ ಪ್ರಭಾರಿ ಚನ್ನಕೇಶವ ಮುಂಡಾಜೆ,ಚಾರ್ಮಾಡಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾರದಾ,ಚಾರ್ಮಾಡಿ – -ಚಿಬಿದ್ರೆ -ತೋಟತ್ತಾಡಿ ಶಕ್ತಿ ಕೇಂದ್ರದ ಪ್ರಮುಖರಾದ ಗಣೇಶ್ ಕೋಟ್ಯಾನ್, ಓಬಯ್ಯ ಗೌಡ, ಲಕ್ಷ್ಮಣ ಗೌಡ ಪೆರಿಯಡ್ಕ,ಬೂತ್ ಸಮಿತಿ ಅಧ್ಯಕ್ಷರು,ಕಾರ್ಯದರ್ಶಿ, ಪದಾಧಿಕಾರಿಗಳು, ಹಾಗೂ ಪಕ್ಷದ ಪಕ್ಷದ ಅನ್ಯನ್ಯ ಜವಾಬ್ದಾರಿ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು. ರಾಜೇಶ್ ಕುಮಾರ್ ಚಾರ್ಮಾಡಿ ಪ್ರಾರ್ಥನೆಗೈದು, ದಿವಿನೇಶ್ ಚಾರ್ಮಾಡಿ ಕಾರ್ಯಕ್ರಮ ನಿರೂಪಿಸಿ, ವಂದನಾರ್ಪಣೆಗೈದರು

camera center ad

ಜಾಹೀರಾತು

Muliya

ಜಾಹೀರಾತು

Keshari Durga

ಜಾಹೀರಾತು

SendShare2Share
Previous Post

ನೇಪಾಳ: ಪ್ರಧಾನಿ ರಾಜಿನಾಮೆ ಮನೆ, ಸಂಸತ್ ಕಟ್ಟಡಕ್ಕೆ ಬೆಂಕಿ ; ಫೇಸ್ ಬುಕ್, ಟ್ವಿಟರ್ ಮತ್ತು ಇನ್ ಸ್ಟಾಗ್ರಾಮ್ ನಿಷೇದ

Next Post

ಕಾರ್ಯಕರ್ತನ ಮನೆಯಲ್ಲಿ ನಡೆದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ; ಪಕ್ಷದ ಸಭೆಗಳು ಮುಂದೆ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ: ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In