• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮುಸ್ಲಿಮರ ಮೀಸಲಾತಿಯನ್ನು ಬಿಜೆಪಿ ರದ್ದುಗೊಳಿಸಲಿದೆ- ಕೇಂದ್ರ ಗೃಹ ಸಚಿವ ಅಮಿತ್ ಶಾ

April 26, 2024
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, October 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಷ್ಟ್ರೀಯ

ಮುಸ್ಲಿಮರ ಮೀಸಲಾತಿಯನ್ನು ಬಿಜೆಪಿ ರದ್ದುಗೊಳಿಸಲಿದೆ- ಕೇಂದ್ರ ಗೃಹ ಸಚಿವ ಅಮಿತ್ ಶಾ

by ಪ್ರಜಾಧ್ವನಿ ನ್ಯೂಸ್
April 26, 2024
in ರಾಷ್ಟ್ರೀಯ
0
ಮುಸ್ಲಿಮರ ಮೀಸಲಾತಿಯನ್ನು ಬಿಜೆಪಿ ರದ್ದುಗೊಳಿಸಲಿದೆ- ಕೇಂದ್ರ ಗೃಹ ಸಚಿವ ಅಮಿತ್ ಶಾ
18
SHARES
52
VIEWS
ShareShareShare

ಸಿದ್ಧಿಪೇಟೆ: ತೆಲಂಗಾಣದಲ್ಲಿ ಮುಸ್ಲಿಂರ ಮೀಸಲಾತಿಯನ್ನು ಬಿಜೆಪಿ ಅಂತ್ಯಗೊಳಿಸಲಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಲಾಭ ಮಾಡಿಕೊಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ.

Rosemac bowlar

ಜಾಹೀರಾತು

ಮುಸ್ಲಿಂರಿಗೆ ಉದ್ಯೋಗ ಮತ್ತು ಮೀಸಲಾತಿಯಲ್ಲಿ ಶೇ. 4 ರಷ್ಟು ಮೀಸಲಾತಿಯನ್ನು ಕಾಂಗ್ರೆಸ್ ಸರ್ಕಾರ ರಕ್ಷಿಸಲಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಕಳೆದ ವಾರ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ತೆಲಂಗಾಣವನ್ನು ದೆಹಲಿಯ ಎಟಿಎಂ ಮಾಡಿಕೊಂಡಿದೆ ಎಂದು ಅಮಿತ್ ಶಾ ಆರೋಪಿಸಿದರು.

ಜಾಹೀರಾತು

ಬಿಜೆಪಿ ನೇತೃತ್ವದ ಸರ್ಕಾರ ದೇಶದಲ್ಲಿ ಬಾಕಿ ಉಳಿದಿರುವ ಸಮಸ್ಯೆಗಳನ್ನು ಹೋಗಲಾಡಿಸುವ ಕೆಲಸ ಮಾಡಿದೆ. ಮೋದಿ ಸರ್ಕಾರದ ಅವಧಿಯಲ್ಲಿ ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಮಾಡಲಾಯಿತು ಮತ್ತು ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ರದ್ದುಗೊಳಿಸಲಾಯಿತು ಎಂದು ಅವರು ಹೇಳಿದರು.

LOTUS TRAVEL

ಜಾಹೀರಾತು

ಹಿಂದಿನ ಬಿಆರ್ ಎಸ್ ಸರ್ಕಾರ ಮಾಡಿದ ಹಗರಣಗಳ ಬಗ್ಗೆ ಕಾಂಗ್ರೆಸ್ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಅಮಿತ್ ಶಾ, ಟಿಆರ್‌ಎಸ್ ಮತ್ತು ಕಾಂಗ್ರೆಸ್ ಎರಡೂ ಒಟ್ಟಿಗೆ ಇವೆ. ತೆಲಂಗಾಣವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಲು ಮೋದಿಜಿ ಕೆಲಸ ಮಾಡುತ್ತಾರೆ. ಕಾಂಗ್ರೆಸ್ ಮತ್ತು ಟಿಆರ್‌ಎಸ್ ಎರಡೂ ಮಜ್ಲಿಸ್ (ಎಐಎಂಐಎಂ) ಗೆ ಹೆದರಿ ತೆಲಂಗಾಣ ವಿಮೋಚನಾ ದಿನವನ್ನು ಆಚರಿಸಲ್ಲ. ಬಿಜೆಪಿ ನೇತೃತ್ವದ ಸರ್ಕಾರವು ಸೆಪ್ಟೆಂಬರ್ 17 ಅನ್ನು ತೆಲಂಗಾಣ ವಿಮೋಚನಾ ದಿನವನ್ನಾಗಿ ಆಚರಿಸಲು ನಿರ್ಧರಿಸಿದೆ. ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದ ಜನರು ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನಿರ್ಧರಿಸಿದ್ದಾರೆ ಎಂದರು

SendShare7Share
Previous Post

ಲೋಕಸಭಾ ಚುನಾವಣೆ ರಾಜಕೀಯ ಪಕ್ಷಗಳಿಗೆ ಬೂತ್ ತೆರೆಯಲು ಹೊಸ ನಿಯಮ,

Next Post

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶೃಂಗೇರಿ ಮಠದ ಜಗದ್ಗುರು ಭೇಟಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In