• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಪುನರ್ ರಚನೆಗೆ ಷರತ್ತುಬದ್ಧ ಆದೇಶ,ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗುವ ತನಕ ಹಾಲಿ ವ್ಯವಸ್ಥಾಪನಾ ಸಮಿತಿಯನ್ನು ಮುಂದುವರಿಸಿ ಆದೇಶ

September 17, 2025
ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

February 5, 2026
49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

February 4, 2026
ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, February 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಪುನರ್ ರಚನೆಗೆ ಷರತ್ತುಬದ್ಧ ಆದೇಶ,ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗುವ ತನಕ ಹಾಲಿ ವ್ಯವಸ್ಥಾಪನಾ ಸಮಿತಿಯನ್ನು ಮುಂದುವರಿಸಿ ಆದೇಶ

by ಪ್ರಜಾಧ್ವನಿ ನ್ಯೂಸ್
September 17, 2025
in ಧಾರ್ಮಿಕ, ಪುತ್ತೂರು
0
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಪುನರ್ ರಚನೆಗೆ ಷರತ್ತುಬದ್ಧ ಆದೇಶ,ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗುವ ತನಕ ಹಾಲಿ ವ್ಯವಸ್ಥಾಪನಾ ಸಮಿತಿಯನ್ನು ಮುಂದುವರಿಸಿ ಆದೇಶ
14
SHARES
39
VIEWS
ShareShareShare

ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಲಾದ ರಿಟ್ ಅರ್ಜಿಯೊಂದನ್ನು ವಿಲೇವಾರಿ ಮಾಡಿರುವ ಹೈಕೋರ್ಟ್,ಸಮಿತಿ ರಚನೆಯಲ್ಲಾಗಿರುವ ತಾಂತ್ರಿಕ ಕಾರಣಗಳ ಆಧಾರದಲ್ಲಿ ವ್ಯವಸ್ಥಾಪನಾ ಸಮಿತಿಯನ್ನು ರದ್ದುಗೊಳಿಸಿ 8 ವಾರದ ಒಳಗಡೆ ರಾಜ್ಯ ಧಾರ್ಮಿಕ ಪರಿಷದ್ ವ್ಯವಸ್ಥಾಪನಾ ಸಮಿತಿ ಪುನರ್ರಚನೆ ಮಾಡಬೇಕು ಎಂದು ಷರತ್ತುಬದ್ಧ ಆದೇಶ ನೀಡಿದೆ.ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗುವ ತನಕ ಪಂಜಿಗುಡ್ಡೆ ಈಶ್ವರ ಭಟ್ ಅಧ್ಯಕ್ಷತೆಯ ಹಾಲಿ ವ್ಯವಸ್ಥಾಪನಾ ಸಮಿತಿಯನ್ನು ಮುಂದುವರಿಸಿ ಆದೇಶಿಸಿದೆ.

ಬನ್ನೂರು ಗ್ರಾಮದ ಸೇಡಿಯಾಪು ಅನಿಲಕೋಡಿ ದಿ.ಅನಂತೇಶ್ವರ ಭಟ್ ಎಂಬವರ ಮಗಳು ವಸಂತಿ ಯಾನೆ ವಸಂತಲಕ್ಷ್ಮೀ ಎಂಬವರು ರಿಟ್ ಅರ್ಜಿ ಸಲ್ಲಿಸಿದ್ದರು.ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆ, ಕರ್ನಾಟಕ ರಾಜ್ಯ ಧಾರ್ಮಿಕ ಪರಿಷದ್, ಧಾರ್ಮಿಕ ದತ್ತಿ ಇಲಾಖಾ ಆಯುಕ್ತರು ಮತ್ತು ರಾಜ್ಯ ಧಾರ್ಮಿಕ ಪರಿಷದ್‌ನ ಕಾರ್ಯದರ್ಶಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪ್ರಧಾನ ಅರ್ಚಕರು ಮಹಾಲಿಂಗೇಶ್ವರ ದೇವಸ್ಥಾನ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಸದಸ್ಯರಾದ ಬಿ.ಈಶ್ವರ ನಾಯ್ಕ,ಕೃಷ್ಣವೇಣಿ,ನಳಿನಿ ಪಿ.ಶೆಟ್ಟಿ,ದಿನೇಶ್ ಕುಲಾಲ್,ಮಹಾಬಲ ರೈ ವಳತ್ತಡ್ಕ,ಸುಭಾಸ್ ರೈ ಮತ್ತು ವಿನಯ ಕುಮಾರ್ ಬಿ.ಅವರನ್ನು ಪ್ರತಿವಾದಿಗಳಾಗಿ ಕಾಣಿಸಲಾಗಿದೆ.

Muliya

ಜಾಹೀರಾತು

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮುಂದಿನ ಮೂರು ವರ್ಷಗಳ ಅವಧಿಗೆ 9 ಮಂದಿ ಸದಸ್ಯರನ್ನೊಳಗೊಂಡ ನೂತನ ವ್ಯವಸ್ಥಾಪನಾ ಸಮಿತಿಯನ್ನು ರಚಿಸಿ 2024ರ ಡಿ.17ರಂದು ಆದೇಶ ಹೊರಡಿಸಲಾಗಿತ್ತು.ಸಮಿತಿ ಸದಸ್ಯರು ಸಭೆ ನಡೆಸಿ ಪಂಜಿಗುಡ್ಡೆ ಈಶ್ವರ ಭಟ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದರು.ವ್ಯವಸ್ಥಾಪನಾ ಸಮಿತಿ ರಚನೆ ಪ್ರಕ್ರಿಯೆ ನಿಯಮಾನುಸಾರ ಕ್ರಮಬದ್ಧವಾಗಿ ನಡೆದಿಲ್ಲ.ಆದ್ದರಿಂದ ಸಮಿತಿಯನ್ನು ರದ್ದುಗೊಳಿಸಬೇಕು ಎಂದು ಅರ್ಜಿದಾರೆ ವಸಂತಿ ಯಾನೆ ವಸಂತಲಕ್ಷ್ಮಿಯವರು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ(ಡಬ್ಲ್ಯೂಪಿ:35009/2024) ಸಲ್ಲಿಸಿದ್ದರು.ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ.ಶ್ಯಾಮ್‌ಪ್ರಸಾದ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆಗೆತ್ತಿಕೊಂಡಿತ್ತು.

Poorna squash

ಜಾಹೀರಾತು

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಕಾಯ್ದೆ 1997ರ ಸೆಕ್ಷನ್ 25ರ ಅಡಿಯಲ್ಲಿ ತನ್ನ ಅಧಿಕಾರವನ್ನು ಚಲಾಯಿಸಿ ರಾಜ್ಯ ಧಾರ್ಮಿಕ ಪರಿಷತ್ ವ್ಯವಸ್ಥಾಪನಾ ಸಮಿತಿಯನ್ನು ರಚಿಸಬೇಕೇ ಹೊರತು ರಾಜ್ಯ ಧಾರ್ಮಿಕ ಪರಿಷತ್ತಿನ ಅಧ್ಯಕ್ಷರಿಗೆ ಪ್ರಾತಿನಿಧಿಕವಾಗಿ ವಹಿಸಿಕೊಟ್ಟು ಅವರು ಸಮಿತಿ ನೇಮಕ ಮಾಡುವ ಅಧಿಕಾರ ಹೊಂದಿರುವುದಿಲ್ಲ.ಆದರೆ ಈ ಪ್ರಕರಣದಲ್ಲಿ ರಾಜ್ಯ ಧಾರ್ಮಿಕ ಪರಿಷತ್ತಿನ ಅಧ್ಯಕ್ಷರು, ಸಮಿತಿಯನ್ನು ರಚಿಸುವ ಆಕ್ಷೇಪಾರ್ಹ ಅಧಿಸೂಚನೆಯನ್ನು ಹೊರಡಿಸಿದ್ದಾರೆ.ಸಮಿತಿಗೆ ನೇಮಕಾತಿ ಕ್ರಮಬದ್ಧವಾಗಿ ನಡೆಯದೇ ಇರುವುದರಿಂದ ಸಮಿತಿ ಕಾರ್ಯನಿರ್ವಹಿಸದಂತೆ ತಡೆಹಿಡಿಯಬೇಕು ಎಂದು ಅರ್ಜಿದಾರೆ ವಸಂತಿ ಯಾನೆ ವಸಂತಲಕ್ಷ್ಮೀ ಅವರು ಕೋರಿದ್ದರು.ಅರ್ಜಿದಾರರ ಪರ ಹಿರಿಯ ವಕೀಲ ಅಗರ್ತ ಕೇಶವ ಭಟ್ ಅವರು ವಾದಿಸಿದ್ದರು.

ಈ ಪ್ರಕರಣದ ಅರ್ಜಿದಾರರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಅರ್ಜಿದಾರರಲ್ಲ ಮತ್ತು 9ನೇ ಪ್ರತಿವಾದಿಯಾಗಿರುವ ಪಂಜಿಗುಡ್ಡೆ ಈಶ್ವರ ಭಟ್ ಅವರೊಂದಿಗಿನ ವೈಯಕ್ತಿಕ ವಿವಾದದಿಂದಾಗಿ ಈ ರಿಟ್ ಅರ್ಜಿ ಸಲ್ಲಿಸಿದ್ದಾರೆ.ದೇವಸ್ಥಾನದ ಅಭಿವೃದ್ಧಿ ಕೆಲಸಗಳಿಗಾಗಿ ಈಗಾಗಲೇ ಅನುದಾನ ಹಂಚಿಕೆಯಾಗಿದ್ದು ನಿರ್ದಿಷ್ಟ ಅವಧಿಯೊಳಗೆ ಇದರ ಬಳಕೆಯಾಗಬೇಕಾಗಿದೆ,ವ್ಯವಸ್ಥಾಪನಾ ಸಮಿತಿಯನ್ನು ರದ್ದುಗೊಳಿಸಿದ್ದೇ ಆದರೆ ಇದಕ್ಕೆ ಸಮಸ್ಯೆಯಾಗಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಅವರ ಪರ ವಕೀಲರಾದ ಜಿ.ಬಾಲಕೃಷ್ಣ ಶಾಸ್ತ್ರಿಯವರು ನ್ಯಾಯಪೀಠದ ಗಮನ ಸೆಳೆದಿದ್ದರು.ಈ ಸಲ್ಲಿಕೆಗಳು ಮತ್ತು ರಿಟ್ ಅರ್ಜಿದಾರರು ವ್ಯವಸ್ಥಾಪನಾ ಸಮಿತಿ ಸದಸ್ಯತ್ವ ಕೋರಿದ್ದ ಅರ್ಜಿದಾರರಲ್ಲದ ಕಾರಣ, ರಾಜ್ಯ ಧಾರ್ಮಿಕ ಪರಿಷತ್ ವ್ಯವಸ್ಥಾಪನಾ ಸಮಿತಿಯನ್ನು ಪುನರ್ರಚಿಸುವವರೆಗೆ ಪ್ರಸ್ತುತ ವ್ಯವಸ್ಥಾಪನಾ ಸಮಿತಿಯು ಕಾರ್ಯನಿರ್ವಹಿಸುವುದನ್ನು ಮುಂದುವರಿಸಬೇಕು ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ, ರಿಟ್ ಅರ್ಜಿಯನ್ನು ವಿಲೇವಾರಿ ಮಾಡಿದೆ.ಈ ಹಿಂದೆ ರಾಜ್ಯ ಧಾರ್ಮಿಕ ಪರಿಷತ್ 16-07-2024ರಂದು ನೀಡಿದ್ದ ಪ್ರಕಟಣೆಯನ್ವಯ ಅರ್ಜಿ ಸಲ್ಲಿಸಿರುವವರು ಮತ್ತು ಸದ್ರಿ ಸಂದರ್ಭದ ಪೊಲೀಸ್ ವರದಿಯನ್ನಷ್ಟೆ ಪರಿಗಣಿಸಿ ರಾಜ್ಯ ಧಾರ್ಮಿಕ ಪರಿಷತ್, ಈ ಆದೇಶದ ಪ್ರಮಾಣೀಕೃತ ಪ್ರತಿಯನ್ನು ಸ್ವೀಕರಿಸಿದ ದಿನಾಂಕದಿಂದ ಎಂಟು ವಾರಗಳ ಒಳಗೆ ವ್ಯವಸ್ಥಾಪನಾ ಸಮಿತಿಯನ್ನು ಪುನರ್ರಚಿಸಬೇಕು ಎಂದು ನ್ಯಾಯಪೀಠ ಷರತ್ತು ಬದ್ಧ ಆದೇಶ ಮಾಡಿದೆ.

camera center ad

ಜಾಹೀರಾತು

ashwinistudioputtur

ಜಾಹೀರಾತು

SendShare6Share
Previous Post

ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ ;ಶುಭ ಕೋರಿದ ವಿರೋಧ ಪಕ್ಷದ ನಾಯಕರು

Next Post

ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In