• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

September 17, 2025
ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

November 2, 2025
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

November 1, 2025
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

October 31, 2025
ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

October 30, 2025
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, November 3, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

by ಪ್ರಜಾಧ್ವನಿ ನ್ಯೂಸ್
September 17, 2025
in ಇತರೆ, ಉಡುಪಿ, ಕಾರವಾರ, ದಕ್ಷಿಣ ಕನ್ನಡ, ಧರ್ಮಸ್ಥಳ, ನಮ್ಮ ಪ್ರವಾಸ, ಪುತ್ತೂರು, ಮನೋರಂಜನೆ, ರಾಜ್ಯ, ಲೈಫ್ ಸ್ಟೈಲ್, ಸಾಂಸ್ಕೃತಿಕ, ಸುಬ್ರಹ್ಮಣ್ಯ
0
ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್
6
SHARES
18
VIEWS
ShareShareShare

ಉಡುಪಿ: ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಮಂಜುನಾಥ ಭಂಡಾರಿಯವರು  ಪಶ್ಚಿಮ ಘಟ್ಟದಿಂದ ಹರಿಯುವ ನದಿಗಳು, ಜಲಪಾತಗಳು, ಕಡಲ ತೀರಗಳು ಹಾಗೂ ಧಾರ್ಮಿಕ ಕ್ಷೇತ್ರಗಳನ್ನು ಹೊಂದಿರುವ ದಕ್ಷಿಣ ಕನ್ನಡ ಮತ್ತು ಉಡುಪಿ  ಜಿಲ್ಲೆಯ ಪ್ರವಾಸಿ ತಾಣಗಳ  ಅಭಿವೃದ್ಧಿಗಾಗಿ ಈ ಪ್ರದೇಶವನ್ನುʼಟೂರಿಸಂ ಹಬ್ʼ ಆಗಿ ರೂಪಿಸಲು ಮಾಸ್ಟರ್ ಪ್ಲಾನ್ ತಯಾರಿಸುವ ಕುರಿತಂತೆ ಸರ್ಕಾರದ ಗಮನಕ್ಕೆ ತಂದಿದ್ದು, ಸರ್ಕಾರವು ಈ ಕುರಿತು ನೀಡಿರುವ ಭರವಸೆಯ ಹಿನ್ನೆಲೆಯಲ್ಲಿ ಇಂದು ನಡೆದ ಸರ್ಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಯಿತು.

HPR Institute Of Nursing And Paramedical Sciences & Friends Beke

ಜಾಹೀರಾತು

ಈ ಕುರಿತು ಶೀಘ್ರವೇ ಎರಡು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಸಭೆ ಕರೆಯಲಾಗುವುದು. ಜಿಲ್ಲೆಗಳಲ್ಲಿ ಸಭೆ ನಡೆಸಲು ಜಿಲ್ಲಾಧಿಕಾರಿಗಳೇ ಮುಖ್ಯಸ್ಥರಾಗಿರುವುದರಿಂದ ಅವರ ಮೂಲಕ ಸಭೆ ಕರೆದು ಅದಕ್ಕೆ ಸದಸ್ಯರನ್ನು ಆಹ್ವಾನಿಸಿ, ಪ್ರವಾಸೋದ್ಯಮ ಚಟುವಟಿಕೆ ಗಳಿಗಾಗಿ ಅನುದಾನವನ್ನು ವಿನಿಯೋಗಿಸುವ ಬಗ್ಗೆ ಯೋಜನೆ ಮಾಡಲಾಗುವುದು ಮತ್ತು ʼರಿವರ್ ಫೆಸ್ಟ್ರವಲ್ʼ ಬಗ್ಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಪ್ರವಾಸೋದ್ಯಮ ಜೀವಿಶಾಸ್ತ್ರ ಸಚಿವರು ತಿಳಿಸಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿಗೆ ಕರಾವಳಿ ಬೀಚ್ ಪ್ರವಾಸೋದ್ಯಮ ಕಾರ್ಯಪಡೆಯನ್ನು ರಚಿಸುವ ಹಾಗೂ ಕಡಲ ತೀರದ ಸಮಗ್ರ ಅಭಿವೃದ್ಧಿಗಾಗಿ ವಿಸ್ತ್ರತ ಯೋಜನೆಯನ್ನು ತಯಾರಿಸಲು ಸರ್ಕಾರದ ಆದೇಶ ಸಂಖ್ಯೆ: ಟಿಓಆ‌ರ್/154/ಟಿಡಿಪಿ/2023, ಬೆಂಗಳೂರು 21.08.2024ರಂದು ಅನುಮೋದನೆಯನ್ನು ನೀಡಿರುತ್ತದೆ.

-ಶಾಸಕ ಮಂಜುನಾಥ ಭಂಡಾರಿ ಮನವಿಗೆ ಸಚಿವರ ಸ್ಪಂದನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಮಂಜುನಾಥ ಭಂಡಾರಿಯವರು  ಪಶ್ಚಿಮ ಘಟ್ಟದಿಂದ ಹರಿಯುವ ನದಿಗಳು, ಜಲಪಾತಗಳು, ಕಡಲ ತೀರಗಳು ಹಾಗೂ ಧಾರ್ಮಿಕ ಕ್ಷೇತ್ರಗಳನ್ನು ಹೊಂದಿರುವ ದಕ್ಷಿಣ ಕನ್ನಡ  ಮತ್ತು ಉಡುಪಿ  ಜಿಲ್ಲೆಯ ಪ್ರವಾಸಿ ತಾಣಗಳ  ಅಭಿವೃದ್ಧಿಗಾಗಿ ಈ ಪ್ರದೇಶವನ್ನುʼಟೂರಿಸಂ ಹಬ್ʼ ಆಗಿ ರೂಪಿಸಲು ಮಾಸ್ಟರ್ ಪ್ಲಾನ್ ತಯಾರಿಸುವ ಕುರಿತಂತೆ ಸರ್ಕಾರದ ಗಮನಕ್ಕೆ ತಂದಿದ್ದು, ಸರ್ಕಾರವು ಈ ಕುರಿತು ನೀಡಿರುವ ಭರವಸೆಯ ಹಿನ್ನೆಲೆಯಲ್ಲಿ ಇಂದು ನಡೆದ ಸರ್ಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಯಿತು.

ಈ ಕುರಿತು ಶೀಘ್ರವೇ ಎರಡು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಸಭೆ ಕರೆಯಲಾಗುವುದು. ಜಿಲ್ಲೆಗಳಲ್ಲಿ ಸಭೆ ನಡೆಸಲು ಜಿಲ್ಲಾಧಿಕಾರಿಗಳೇ ಮುಖ್ಯಸ್ಥರಾಗಿರುವುದರಿಂದ ಅವರ ಮೂಲಕ ಸಭೆ ಕರೆದು ಅದಕ್ಕೆ ಸದಸ್ಯರನ್ನು ಆಹ್ವಾನಿಸಿ, ಪ್ರವಾಸೋದ್ಯಮ ಚಟುವಟಿಕೆ ಗಳಿಗಾಗಿ ಅನುದಾನವನ್ನು ವಿನಿಯೋಗಿಸುವ ಬಗ್ಗೆ ಯೋಜನೆ ಮಾಡಲಾಗುವುದು ಮತ್ತು ʼರಿವರ್ ಫೆಸ್ಟ್ರವಲ್ʼ ಬಗ್ಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಪ್ರವಾಸೋದ್ಯಮ ಜೀವಿಶಾಸ್ತ್ರ ಸಚಿವರು ತಿಳಿಸಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿಗೆ ಕರಾವಳಿ ಬೀಚ್ ಪ್ರವಾಸೋದ್ಯಮ ಕಾರ್ಯಪಡೆಯನ್ನು ರಚಿಸುವ ಹಾಗೂ ಕಡಲ ತೀರದ ಸಮಗ್ರ ಅಭಿವೃದ್ಧಿಗಾಗಿ ವಿಸ್ತ್ರತ ಯೋಜನೆಯನ್ನು ತಯಾರಿಸಲು ಸರ್ಕಾರದ ಆದೇಶ ಸಂಖ್ಯೆ: ಟಿಓಆ‌ರ್/154/ಟಿಡಿಪಿ/2023, ಬೆಂಗಳೂರು 21.08.2024ರಂದು ಅನುಮೋದನೆಯನ್ನು ನೀಡಿರುತ್ತದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿ ಹಾಗೂ ರಸ್ತೆ ಬದಿ ಸೌಲಭ್ಯಗಳನ್ನು ಉನ್ನತೀಕರಿಸುವ ಮೂಲಕ ಶೈಕ್ಷಣಿಕ, ಆರೋಗ್ಯ, ಸಾಹಸ, ಪರಿಸರ, ಜಲಸಾರಿಗೆ ಹಾಗೂ ಕಡಲ ತೀರದ ಪ್ರವಾಸೋದ್ಯಮಗಳಿಗೆ ಲಭ್ಯವಿರುವ ಅವಕಾಶಗಳನ್ನು ಉಪಯೋಗಿಸಿಕೊಳ್ಳಲಾಗುವುದು ಎಂದು ಘೋಷಿಸಲಾಗಿದೆ. ಸರ್ಕಾರದ ಆದೇಶ ಸಂಖ್ಯೆ ಟಿಒಆರ್ 56 ಟಿಡಿಪಿ 2025, 23-07-2025 ಘೋಷಣೆಯನ್ನು ಅನುಷ್ಠಾನಗೊಳಿಸುವ ಪ್ರಸ್ತಾವನೆಗೆ ತಾತ್ವಿಕ ಅನುಮೋದನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಣ್ಣೀರುಬಾವಿ ಕಡಲ ತೀರದಲ್ಲಿ ರೆಸಾರ್ಟ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಸಮಗ್ರ ಯೋಜನಾ ವರದಿಯನ್ನು ಸಿದ್ಧಪಡಿಸಲು ಸಮಾಲೋಚಕ ಸಂಸ್ಥೆಯನ್ನು ಆಯ್ಕೆ ಮಾಡಲು ಟೆಂಡರ್ ಪ್ರಕಟಿಸಲಾಗಿದ್ದು, ಸದರಿ ಟೆಂಡರ್ನ ತಾಂತ್ರಿಕ ಬಿಡ್ಡನ್ನು ದಿನಾಂಕ ಆ.7 ರಂದು ತೆರೆಯಲಾಗಿದ್ದು, ಸದರಿ ಟೆಂಡರ್ ನಲ್ಲಿ 3 ಬಿಡ್ಡುದಾರರು ಭಾಗವಹಿಸಿದ್ದು, ಸದರಿ ಬಿಡ್ಡುದಾರರಿಗೆ ತಾಂತ್ರಿಕ ಪ್ರಾತ್ಯಕ್ಷಿಕೆ ಆ.29 ರಂದು ಆಯೋಜಿಸಿದ್ದು, ಸದರಿ ಬಿಡ್ ಪರಿಶೀಲನಾ ಹಂತದಲ್ಲಿರುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಕೋಡಿಕಲ್, ಗುರುಪುರ ನದಿ ತೀರದಲ್ಲಿ ರೆಸಾರ್ಟ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ವಹಿವಾಟು ಸಲಹೆಗಾರರನ್ನು ಆಯ್ಕೆ ಮಾಡಿಕೊಳ್ಳಲು Infrastructure Development Ports and inland Water Transport Department Government of karnataka (IDP & IWTD) ರವರೊಂದಿಗೆ ಏಂಪ್ಯಾನಲ್ ಆಗಿರುವ ಸಂಸ್ಥೆಗಳಿಗೆ ಮಾತ್ರ ಟೆಂಡರ್ ಪ್ರಕಟಿಸಿದ್ದು, ಸದರಿ ಟೆಂಡರ್ ನ Pre-Bid ಸಭೆಯಲ್ಲಿ ಏಂಪ್ಯಾನಲ್ಡ್ ಬಿಡ್ಡುದಾರರಿಗೆ ಪ್ರಕಟಿಸಿರುವ ಟೆಂಡರ್ ಬದಲಿಗೆ ಒಪನ್ ಟೆಂಡ‌ರ್ ಅನ್ನು ಪ್ರಕಟಿಸಿರುವಂತೆ ಬಿಡ್ಡುದಾರ ಸಂಸ್ಥೆಗಳು ಕೋರಿರುತ್ತಾರೆ. ಆದ್ದರಿಂದ ಸದರಿ ಟೆಂಡ‌ರ್ ಅನ್ನು ರದ್ದುಪಡಿಸಿದ್ದು, ಮತ್ತೊಮ್ಮೆ ಅತ್ಯಂತ ಜರೂರಾಗಿ ಟೆಂಡರ್  ಅನ್ನು ಮರುಪ್ರಕಟಿಸಲಾಗಿದ್ದು, ಸದರಿ ಟೆಂಡರ್‌ನ ತಾಂತ್ರಿಕ ಬಿಡ್ಡನ್ನು ಸೆ.12ರಂದು ತೆರೆಯಲಾಗುವುದು.

ಉಡುಪಿ ಜಿಲ್ಲೆಯ ಸದರಿ ಮೂರು ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಸಂಬಂಧಿಸಿದಂತೆ ವಹಿವಾಟು ಸಲಹೆಗಾರರನ್ನು ಆಯ್ಕೆ ಮಾಡಿಕೊಳ್ಳಲು Infrastructure Development Ports and inland Water Transport Department Government of karnataka (IDP & IWTD) ಎಂಪ್ಯಾನಲ್ ಆಗಿರುವ ಸಂಸ್ಥೆಗಳಿಗೆ ಮಾತ್ರ ಟೆಂಡರ್ ಪ್ರಕಟಿಸಿದ್ದು, ಸದರಿ ಟೆಂಡರ್ Pre-Bid ಸಭೆಯಲ್ಲಿ ಏಂಪ್ಯಾನಲ್ಡ್ ಬಿಡ್ಡುದಾರರಿಗೆ ಪ್ರಕಟಿಸಿರುವ ಟೆಂಡ‌ರ್ ಬದಲಿಗೆ ಒಪನ್ ಟೆಂಡರ್ ಅನ್ನು ಪ್ರಕಟಿಸಿರುವಂತೆ ಬಿಡುದಾರ ಸಂಸ್ಥೆಗಳು ಕೋರಿರುತ್ತಾರೆ. ಆದ್ದರಿಂದ ಸದರಿ ಟೆಂಡರ್ ಅನ್ನು ರದ್ದುಪಡಿಸಿದ್ದು, ಮತ್ತೊಮ್ಮೆ ಅತ್ಯಂತ ಜರೂರಾಗಿ ಟೆಂಡರ್  ಅನ್ನು ಮರುಪ್ರಕಟಿಸಲಾಗಿದ್ದು, ಸದರಿ ಟೆಂಡರ್ ತಾಂತ್ರಿಕ ಬಿಡ್ಡನ್ನು ಸೆ.12ರಂದು ತೆರೆಯಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ಸಚಿವರು ತಿಳಿಸಿದ್ದಾರೆ.

SendShare2Share
Previous Post

ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

Next Post

ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In