• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಅಶೋಕ ಜನಮನ 2025 ದೀಪಾವಳಿ ಕಾರ್ಯಕ್ರಮದ ಕರಪತ್ರ ಬಿಡುಗಡೆ. ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್‌ ರೈ

September 18, 2025
ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, March 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಪುತ್ತೂರು: ಅಶೋಕ ಜನಮನ 2025 ದೀಪಾವಳಿ ಕಾರ್ಯಕ್ರಮದ ಕರಪತ್ರ ಬಿಡುಗಡೆ. ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್‌ ರೈ

by ಪ್ರಜಾಧ್ವನಿ ನ್ಯೂಸ್
September 18, 2025
in ಜಿಲ್ಲೆ, ಧಾರ್ಮಿಕ, ಪುತ್ತೂರು, ಸಾಂಸ್ಕೃತಿಕ
0
ಪುತ್ತೂರು: ಅಶೋಕ ಜನಮನ 2025 ದೀಪಾವಳಿ ಕಾರ್ಯಕ್ರಮದ ಕರಪತ್ರ ಬಿಡುಗಡೆ. ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್‌ ರೈ
13
SHARES
37
VIEWS
ShareShareShare

ಪುತ್ತೂರು: ಅಕ್ಟೋಬರ್ 20 ರಂದು ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುವ 13 ನೇ ವರ್ಷದ ಅಶೋಕ ಜನಮನ 2025 ಕಾರ್ಯಕ್ರಮ ನಡೆಸಲು ಸಹಕಾರಿಯಾಗುವಂತೆ 23 ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು ರೈ ಎಸ್ಟೇಟ್ ಎಜುಕೇಶನಲ್‌ ಆಂಡ್ ಚಾರಿಟೇಬಲ್ ಪ್ರವರ್ತಕಿ,ಶಾಸಕ ಅಶೋಕ್ ರೈ ಅವರ ಧರ್ಮಪತ್ನಿ ಸುಮಾ ಅಶೋಕ್‌ ರೈ ತಿಳಿಸಿದರು.
ಗುರುವಾರ ಟ್ರಸ್ಟ್ ಸಭೆಯಲ್ಲಿ ವಿಷಯ ತಿಳಿಸಿದರು. ಎಲ್ಲಾ ಸಮಿತಿಗಳಿಗೂ ವಿವಿಧ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ಹೇಳಿದರು.

camera center ad

ಜಾಹೀರಾತು

Poorna squash

ಜಾಹೀರಾತು

Keshari Durga

ಜಾಹೀರಾತು

5 ತಂಡಗಳಲ್ಲಿ ಪ್ರಚಾರ
ಕಾರ್ಯಕ್ರಮದ ಬಗ್ಗೆ ಪ್ರತೀ ಗ್ರಾಮಕ್ಕೆ ತೆರಳಿ ಪ್ರಚಾರವನ್ನು ನಡೆಸುವ ಮೂಲಕ ಗ್ರಾಮಸ್ಥರನ್ನು ಆಹ್ವಾನಿಸಲಾಗುತ್ತದೆ. ಸ್ಥಳೀಯ ಗ್ರಾಮಸ್ಥರು ಈ ಪ್ರಚಾರ ಕಾರ್ಯಕ್ರಮದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲೂ ಪ್ರಚಾರ ಮತ್ತು ಆಹ್ವಾನ ಸಭೆ ನಡೆಯಲಿದೆ ಈ ಕಾರ್ಯಕ್ರಮಕ್ಕೆ ಎಲ್ಲಾ ಬಂಧುಗಳು ಸಹಕಾರ ನೀಡಬೇಕು ಎಂದು ಸುಮಾ ಅಶೋಕ್ ರೈ ಮನವಿ ಮಾಡಿದರು.
ವಿವಿಧ ಸಮಿತಿಗಳು:
ನೀರಾವರಿ ಸಮಿತಿ, ಸಾಂಸ್ಕೃತಿಕ ಸಮಿತಿ, ಗೂಡುದೀಪ ಸಮಿತಿ ಪ್ರಚಾರ,ಮಾಧ್ಯಮ ಸಮಿತಿ, ನಿರ್ವಹಣಾ ಸಮಿತಿ, ವಸ್ತ್ರ ಸಂಯೋಜನೆ ಸಮಿತಿ, ಗ್ರಾಮ ಭೇಟಿ ಸಮಿತಿ, ವಸ್ತ್ರ ವಿತರಣಾ ಸಮಿತಿ, ಆರೋಗ್ಯ ಸಮಿತಿ, ಅತಿಥಿ ಸತ್ಕಾರ ಸಮಿತಿ,ಮಾಹಿತಿ ಕೇಂದ್ರ, ವೇದಿಕೆ ಸಮಿತಿ, ವಾಹನ ನಿರ್ವಹಣಾ ಸಮಿತಿ, ಸ್ವಯಂ ಸೇವಕರ ಸಮಿತಿ, ಆಹಾರ ವಿತರಣೆ ಸಮಿತಿ, ಆಹಾರ ಸಿದ್ದತೆ ಸಮಿತಿ,ಚಪ್ಪರ ಸಮಿತಿ, ನೋಂದಾವಣೆ ಸಮಿತಿ, ವೈಧಿಕ ಸಮಿತಿ, ಸ್ವಾಗತ ಸಮಿತಿ,ವೇದಿಕೆ ಅಲಂಕಾರ ಸಮಿತಿಗಳನ್ನು ರಚನೆ ಮಾಡಲಾಗಿದೆ.
ಕರಪತ್ರ ಬಿಡುಗಡೆ
ಇದೇ ಸಂದರ್ಭದಲ್ಲಿ ಅಶೋಕ ಜನಮನ ಕಾರ್ಯಕ್ರಮದ ಕರಪತ್ರವನ್ನು ಸುಮಾ ಅಶೋಕ್ ರೈ ಬಿಡುಗಡೆ ಮಾಡಿದರು. ಸಭೆಯಲ್ಲಿ   ಕೃಷ್ಣಪ್ರಸಾದ್‌ ಬೊಳ್ಳಾವು, ಯೋಗೀಶ್ ಸಾಮಾನಿ, ಜಯಪ್ರಕಾಸ್‌ ಬದಿನಾರ್, ಚಂದ್ರಶೇಖರ ಕಲ್ಲಗುಡ್ಡೆ, ಸಿದ್ದಿಕ್ ಸುಲ್ತಾನ್, ದಯಾನಂದ ರೈ ಕೊಮ್ಮಂಡ, ಸಾಹಿರಾ ಬನ್ನೂರು, ಪ್ರವೀಣ್‌ ಆಚಾರ್ಯ, ಮೋಹನ್ ಗುರ್ಜಿನಡ್ಕ,ನೆಬಿಸಾ ಬಪ್ಪಳಿಗೆ, ಚಂದ್ರಪ್ರಭಾ, ಹರೀಶ್ ಬಂಗೇರಾ,ಪೂರ್ಣಿಮಾ ರೈ,ಅನಿಮಿನೇಜಸ್, ಹಕೀಂ ಬೊಳುವಾರು, ಧರಣಿ ಕೆಯ್ಯರು,ರೇವತಿ ಬಡಗನ್ನೂರು, ಬಾಬು ರೈ ಕೋಟೆ, ಲೋಕೇಶ್ ಪಡ್ಡಾಯೂರು, ಬಾಬು ಮರಿಕೆ, ಗಿರೀಶ್ ಸಂಟ್ಯಾರ್, ರಾಕೇಶ್ ರೈ ಕುದ್ಮಾಡಿ, ಸತೀಶ್ ರೈ ನಿಡ್ನಳ್ಳಿ ಜಯಶೀಲ ಲಿಂಗಪ್ಪ ಮತ್ತಿತರರು ಉಪಸ್ಥಿತರಿದ್ದರು. ಟ್ರಸ್ಟ್ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಸ್ವಾಗತಿಸಿದರು  ಕಚೇರಿ ಸಿಬಂದಿ ಲಿಂಗಪ್ಪ, ರಚನಾ ರೈ ವಿವಿಧ ಕಾರ್ಯಕ್ರಮ ನಿರೂಪಿಸಿದರು.

Muliya

ಜಾಹೀರಾತು

ashwinistudioputtur

ಜಾಹೀರಾತು

vishnu studio

ಜಾಹೀರಾತು

SendShare5Share
Previous Post

ಪೊಲೀಸ್ ಆಗುವ ಕನಸು ಕಂಡಿದ್ದ ವ್ಯಕ್ತಿ ತಂದೆಯನ್ನು ಕೊಂದು ಜೈಲುಪಾಲಾದ

Next Post

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ಜಾಥಾ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ  ಜಾಥಾ

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ಜಾಥಾ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In