• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಣಿಯೂರು: ಶ್ರೀ ಕ್ಷೇತ್ರ  ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಪೂರ್ವಭಾವಿ ಸಭೆ

September 19, 2025
ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

February 5, 2026
49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

February 4, 2026
ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, February 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಧರ್ಮಸ್ಥಳ

ಕಣಿಯೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಪೂರ್ವಭಾವಿ ಸಭೆ

by ಪ್ರಜಾಧ್ವನಿ ನ್ಯೂಸ್
September 19, 2025
in ಧರ್ಮಸ್ಥಳ, ಬೆಳ್ತಂಗಡಿ
0
ಕಣಿಯೂರು: ಶ್ರೀ ಕ್ಷೇತ್ರ  ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಪೂರ್ವಭಾವಿ ಸಭೆ
11
SHARES
32
VIEWS
ShareShareShare

ಕಣಿಯೂರು:ಸೆಪ್ಟೆಂಬರ್ 18 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಕಣಿಯೂರು ವಲಯ ಹಾಗೂ ವಲಯದ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಭಜನಾ ಮಂಡಳಿ ಗಳ ಪದಾಧಿಕಾರಿಗಳು, ದೇವಸ್ಥಾನ, ದೈವಸ್ಥಾನ ಗಳ ಮುಖ್ಯಸ್ಥರು, ಸಹಕಾರಿ ಬ್ಯಾಂಕ್ ನ ಅಧ್ಯಕ್ಷರ ಸಮ್ಮುಖದಲ್ಲಿ ಕೊರಿಂಜಾ ಶ್ರೀ ಪಂಚಲಿಂಗೇಶ್ವರ ದೇವಾಸ್ಥಾನದ ಸಭಾ ಭವನದಲ್ಲಿ ದಿನಾಂಕ 28 ಆದಿತ್ಯವಾರ ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಯಿತು.

camera center ad

ಜಾಹೀರಾತು

ಈ ಸಭೆಯ ಅಧ್ಯಕ್ಷತೆಯನ್ನು ಸತ್ಯದರ್ಶನ ಕಾರ್ಯಕ್ರಮದ ವಲಯ ಸಂಚಾಲಕರಾದ ಪ್ರಫುಲ್ಲಚಂದ್ರ ಅಡ್ಯಾoತಾಯ ವಹಿಸಿದ್ದರು.ಪೂರ್ವಭಾವಿ ಸಭೆ ಗೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಎಸ್. ಡಿ. ಎಂ ಶಾಲೆಯ ನಿವೃತ್ತ ಶಿಕ್ಷಕರಾದ ಸೋಮಶೇಖರ್ ಶೆಟ್ಟಿರವರು ಮಾತನಾಡುತ್ತ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿಯಾಗಿ 21 ನೇ ವಯಸ್ಸಿನಲ್ಲಿ ಪಟ್ಟಾಭಿಶಿಕ್ತಾರಾದ ವೀರೇಂದ್ರ ಹೆಗ್ಗಡೆಯವರು ಹಲವಾರು ಯೋಜನೆ ಗಳನ್ನು ಕಾರ್ಯರೂಪಕ್ಕೆ ತಂದು ಸಮಾಜದ ಕಟ್ಟಕಡೆಯ ವ್ಯಕ್ತಿಯು ಗೌರವ ಯುತವಾಗಿ ಬಾಳಿ ಬದುಕಬೇಕೆಂದು ಆಶೀಸಿದರು.

ಮಹಿಳಾ ಸಬಲೀಕರಣಕ್ಕೆ ನಾಂದಿ ಹಾಡಿದರು ಎಂದು ತಿಳಿಸಿದರು.ವಲಯ ಸಂಚಾಲಕರಾದ ಪ್ರಫುಲ್ಲ ಚಂದ್ರರವರು ಮಾತನಾಡಿ ಪೂಜ್ಯ ಧರ್ಮಾಧಿಕಾರಿಗಳು ಮಾಡಿದಂತಹ ಜನಪರ ಕಾರ್ಯಗಳನ್ನು ನೆನಪಿಸುತ್ತ ಸತ್ಯ ದರ್ಶನ ಕಾರ್ಯಕ್ರಮದ ಉದ್ದೇಶವನ್ನು ತಿಳಿಸಿದರು ಮತ್ತು ಸಭೆಯಲ್ಲಿ ಗ್ರಾಮಮಟ್ಟದ ಸಂಚಾಲಕ ಸಹಸಂಚಾಲಕರನ್ನು ಆಯ್ಕೆ ಮಾಡಲಾಯಿತು.

Muliya

ಜಾಹೀರಾತು

ಕೊರಿಂಜಾ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿರವರು ಮಾತನಾಡುತ್ತಾ ಬಡವರ ಶ್ರೇಯೋಭಿವೃದ್ಧಿಗಾಗಿ ಜನಪರ ಕಾರ್ಯಕ್ರಮಗಳನ್ನು ಮಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಯು ಸಮಾಜದಲ್ಲಿ ಗೌರವ ಯುತವಾಗಿ ಬಾಳಬೇಕು ಎಂದು ಸಮಾಜಕ್ಕೆ ಒಳಿತನ್ನು ಮಾಡಿದ ಧರ್ಮಧಿಕಾರಿಗಳ ಮನೋಸ್ಥೈರ್ಯವನ್ನು ಕುಗ್ಗಿಸುವ ಷಡ್ಯಂತ್ರಗಳು ಸಮಾಜದಲ್ಲಿ ನಡೆಯುತ್ತಿದೆ. ಇವುಗಳನ್ನೆಲ್ಲ ಮೆಟ್ಟಿ ನಿಂತು ಪೂಜ್ಯರ ಜೊತೆ ನಾವಿದ್ದೇವೆ ಎನ್ನುವ ಮುಖಾಂತರ ಸತ್ಯ ದರ್ಶನ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಪೂಜ್ಯರ ಮನೋಸ್ಥೆರ್ಯ ಗಟ್ಟಿಗೊಳಿಸುವ ಎಂದು ತಿಳಿಸಿದರು.

ashwinistudioputtur

ಜಾಹೀರಾತು

Poorna squash

ಜಾಹೀರಾತು

ಪೂರ್ವಭಾವಿ ಸಭೆ ಯಲ್ಲಿ ರೈತಬಂಧು ಆಹಾರೋದ್ಯಮದ ಮಾಲಕರಾದ ಶಿವಶಂಕರ ನಾಯಕ್, ಜನಜಾಗೃತಿ ಮಾಜಿ ವಲಯಧ್ಯಕ್ಷರಾದ ರಾಜಶ್ರೀ ಹೆಗ್ಡೆ,ಸಿ. ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪನೆಕ್ಕರ,ಕಲ್ಲೇರಿ ಸಿ ಎ ಬ್ಯಾಂಕ್ ಉಪಾಧ್ಯಕ್ಷರು ಸುನಿಲ್ ಗೌಡ ಅಣವು, ಕಣಿಯೂರು ಪಂಚಾಯತ್ ಅಧ್ಯಕ್ಷರಾದ ಸೀತಾರಾಮ ಮಡಿವಾಲ, ಮಾಜಿ ಮಂಡಲ ಅಧ್ಯಕ್ಷರಾದ ಸುದರ್ಶನ್ ಹೆಗ್ಡೆ, ಭಜನಾ ಮಂಡಳಿ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಕಣಿಯೂರು ವಲಯದ ಮೇಲ್ವಿಚಾರಕರಾದ ಕು ಶಿಲ್ಪಾ ಹಾಗೂ ವಲಯದ ಗಣ್ಯರು ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಪದಾಧಿಕಾರಿಗಳು ಒಕ್ಕೂಟ ಅಧ್ಯಕ್ಷರು ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು, ಅಭಿಮಾನಿಗಳಾಗಿ ಒಟ್ಟು 70ಜನರು ಭಾಗವಹಿಸಿದರು. ಸೇವಾಪ್ರತಿನಿಧಿ ಸೀತಾರಾಮ ಆಳ್ವಾರವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

SendShare4Share
Previous Post

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ಜಾಥಾ

Next Post

ಹೊಂಬಾಳೆ ಫಿಲಮ್ಸ್ ನಿರ್ಮಾಣದ ರಿಷಬ್ ಶೆಟ್ಟಿ ನಿರ್ದೇಶಿಸಿರುವ ‘ಕಾಂತಾರ’ದ ಅದ್ಭುತ ಅನುಭವಕ್ಕೆ ತಯಾರಾಗಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In