• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಕೈ ಹಾಕಿದ ಕಾಮುಕ ಆಟೋ ಚಾಲಕ

September 19, 2025
ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

May 23, 2026
ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

May 23, 2026
ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

ಯಶಸ್ವಿ ಸಿನಿಮಾ ‘ಸು ಫ್ರಮ್ ಸೋ’ ಮರಾಠಿಗೆ  ರಿಮೇಕ್

ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

May 21, 2026
ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ

ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, May 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು? ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

    ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

    ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

    ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

    ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

    ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

    ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

    ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

    ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

    ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

    ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಕೈ ಹಾಕಿದ ಕಾಮುಕ ಆಟೋ ಚಾಲಕ

by ಪ್ರಜಾಧ್ವನಿ ನ್ಯೂಸ್
September 19, 2025
in ಕ್ರೈಮ್
0
ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಕೈ ಹಾಕಿದ ಕಾಮುಕ ಆಟೋ ಚಾಲಕ
53
SHARES
152
VIEWS
ShareShareShare

ಬೆಂಗಳೂರು: ಆಟೋ ಚಾಲಕನೋರ್ವ ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಕೈ ಹಾಕಿ ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ  ಜೆಪಿ ನಗರದ  7ನೇ ಹಂತದಲ್ಲಿ ನಡೆದಿದೆ. ಯುವತಿಯೋರ್ವಳು ಜೆಪಿ ನಗರದ ಏಳನೇ ಸ್ಟೇಜ್​ ನಿಂದ ಆಟೋ ಬುಕ್ ಮಾಡಿದ್ದಳು. ಈ ವೇಳೆ ಸ್ಥಳಕ್ಕೆ ಬಂದ ಆಟೋ ಚಾಲಕ ಒಳಗೆ ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಮೈ ಮುಟ್ಟಿದ್ದಾನೆ. ಅಲ್ಲದೇ ನಿಮಗೆ ಜ್ವರ ಬಂದಿದ್ಯಾ ಎಂದು ನಾಟಕ ಮಾಡುತ್ತ ಆಕೆಯ ಹಣೆ ಮುಟ್ಟಿ ಬಳಿಕ ಏಕಾಏಕಿ ಖಾಸಗಿ ಅಂಗಕ್ಕೆ ಕೈ ಹಾಕಿದ್ದಾನೆ. ಈ ಸಂಬಂಧ ಯುವತಿ ಕೊಟ್ಟ ದೂರಿನ ಮೇರೆಗೆ ಆಟೋ ಚಾಲಕ ಹನುಮಂತಪ್ಪ ಹೆಚ್ ತಳವಾರ ಎನ್ನುವಾತನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಯುವತಿ ಬುಕ್ ಮಾಡಿದ್ದ ಆಟೋ ಲೋಕೇಶನ್‌ಗೆ ಬಂದ ತಕ್ಷಣ ಆಟೋ ಚಾಲಕ ಮೊದಲಿಗೆ ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಮೈ ಮುಟ್ಟಿದ್ದಾನೆ. ಅಲ್ಲದೇ ನೀನು ಸಿನಿಮಾ ಹಿರೋಯಿನ್ ತರಾ ಇದೀಯಾ ಎಂದು ಬೆಣ್ಣೆಯ ಮಾತುಗಳನ್ನಾಡಿದ್ದಾನೆ. ಬಳಿಕ ಯುವತಿ ಆಟೋ ಒಳಗೆ ಕುಳಿತುಕೊಳ್ಳುತ್ತಿದ್ದಂತೆ ಜ್ವರ ಬಂದಿದೆಯಾ ಎಂದು ಹಣೆ ಮುಟ್ಟಿದ್ದಾನೆ. ಇದಾದ ಬಳಿಕ ಆಕೆಯ ಖಾಸಗಿ ಅಂಗಕ್ಕೆ ಕೈ ಹಾಕಿದ್ದಾನೆ. ಇದರಿಂದ ವಿಚಲಿತಗೊಂಡ ಯುವತಿ ಆಟೋದಿಂದ ಜಿಗಿದು ಓಡಿಹೋಗಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ದೂರಿನ ಆಧಾರದ ಮೇಲೆ ಪೊಲೀಸರು ಕಾಮುಕ ಆಟೋ ನನ್ನು ಬಂಧಿಸಿದ್ದಾರೆ. ಜೊತೆಗೆ ಆತ ಕೆಲಸ ಮಾಡುತ್ತಿದ್ದ ಕ್ಯಾಬ್ ಕಂಪನಿಗೂ ಮಾಹಿತಿ ನೀಡಿ, ಆತನ ಲೈಸೆನ್ಸ್ ವಿರುದ್ಧ ಕ್ರಮ ತೆಗದುಕೊಳ್ಳಲು ಸೂಚಿಸಿದ್ದಾರೆ. ಸದ್ಯ ಪುಟ್ಟೇನಹಳ್ಳಿ ಪೊಲೀಸರು ತನಿಖೆ ನಡೆಸಿದ್ದಾರೆ.

Muliya

ಜಾಹೀರಾತು

Keshari Durga

ಜಾಹೀರಾತು

Sathyasayi Hospital

ಜಾಹೀರಾತು

SendShare21Share
Previous Post

ಹೊಂಬಾಳೆ ಫಿಲಮ್ಸ್ ನಿರ್ಮಾಣದ ರಿಷಬ್ ಶೆಟ್ಟಿ ನಿರ್ದೇಶಿಸಿರುವ ‘ಕಾಂತಾರ’ದ ಅದ್ಭುತ ಅನುಭವಕ್ಕೆ ತಯಾರಾಗಿ

Next Post

ಮಲಯಾಳಂ ಬಿಗ್ ಬಾಸ್‌ನಲ್ಲಿ ರಿಂಗ್ ಬದಲಿಸಿ ಕಿಸ್ ಮಾಡಿದ ಜೋಡಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಲಯಾಳಂ ಬಿಗ್ ಬಾಸ್‌ನಲ್ಲಿ ರಿಂಗ್ ಬದಲಿಸಿ ಕಿಸ್ ಮಾಡಿದ ಜೋಡಿ

ಮಲಯಾಳಂ ಬಿಗ್ ಬಾಸ್‌ನಲ್ಲಿ ರಿಂಗ್ ಬದಲಿಸಿ ಕಿಸ್ ಮಾಡಿದ ಜೋಡಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In