• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿ ಮಲ ತ್ಯಾಜ್ಯ ಘಟಕ ನಿರ್ಮಾಣ ಕೈಬಿಡುವಂತೆ ತಾಲೂಕು ಪಂಚಾಯತ್ ನಿರ್ವಹಣಾಧಿಕಾರಿಯವರಿಗೆ ಮನವಿ

September 19, 2025
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿ ಮಲ ತ್ಯಾಜ್ಯ ಘಟಕ ನಿರ್ಮಾಣ ಕೈಬಿಡುವಂತೆ ತಾಲೂಕು ಪಂಚಾಯತ್ ನಿರ್ವಹಣಾಧಿಕಾರಿಯವರಿಗೆ ಮನವಿ

by ಪ್ರಜಾಧ್ವನಿ ನ್ಯೂಸ್
September 19, 2025
in ಪುತ್ತೂರು, ಪ್ರಾದೇಶಿಕ
0
ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿ ಮಲ ತ್ಯಾಜ್ಯ ಘಟಕ ನಿರ್ಮಾಣ ಕೈಬಿಡುವಂತೆ ತಾಲೂಕು ಪಂಚಾಯತ್ ನಿರ್ವಹಣಾಧಿಕಾರಿಯವರಿಗೆ ಮನವಿ
10
SHARES
28
VIEWS
ShareShareShare

ಪುತ್ತೂರು: 34 ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿ ಮಂಜೂರಾಗಿರುವ ಮಲ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣವನ್ನು ಕೈಬಿಡುವಂತೆ ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಕಾರಿ ನವೀನ್ ಭಂಡಾರಿ ಶಾಂತಿನಗರ ನಿವಾಸಿಗಳಿಂದ ಮನವಿ ಸಲ್ಲಿಸಲಾಯಿತು.

ಉಪ್ಪಿನಂಗಡಿ ಶ್ರೀ ರಾಮ ಶಾಲೆಯ ಸಂಚಾಲಕ ಯು. ಜಿ. ರಾಧಾ ರವರು ಘಟಕದಿಂದಾಗುವ ಸಮಸ್ಯೆಯನ್ನು ನಿರ್ವಹಣಾಧಿಕಾರಿಯವರಿಗೆ ಮನವರಿಕೆ ಮಾಡಿ 34 ನೆಕ್ಕಿಲಾಡಿ, ಕೋಡಿಂಬಾಡಿ ಹಾಗೂ ಬೆಳ್ಳಿಪ್ಪಾಡಿ ಗ್ರಾಮಗಳ ತ್ರಿವೇಣಿ ಸಂಗಮ ಸ್ಥಳವಾದ ಶಾಂತಿನಗರ 150 ಮನೆಗಳಿರುವ ಹಾಗೂ ಕೃಷಿ ಪ್ರದೇಶವಾಗಿದ್ದು, 100 ಮೀಟರ್ ಏರ್ ಡಿಸ್ಟೆನ್ಸ್ ನಲ್ಲಿ ಮಹಾವಿಷ್ಣು ದೇವಸ್ಥಾನ, 150 ಮೀಟರ್ ಏರ್ ಡಿಸ್ಟೆನ್ಸ್ ನಲ್ಲಿ ಸರಕಾರಿ ಪ್ರಾಥಮಿಕ ಶಾಲೆ, ಅಂಗನವಾಡಿ ಕೇಂದ್ರ, ನಾಗನ ಕಟ್ಟೆ, ದೈವಗಳ ಗುಡಿಗಳು ಹಾಗೂ ಘಟಕ ರಚನೆಗೆ ನಿರ್ಧರಿಸಲ್ಪಟ್ಟ ಸ್ಥಳದ ಪಕ್ಕದಲ್ಲಿಯೇ ಹಿಂದೂ ರುದ್ರಭೂಮಿ ಇದೆ. ಇದು ಜನವಸತಿ ಪ್ರದೇಶವಾಗಿದ್ದು ಈ ಘಟಕವನ್ನು ಈ ಪ್ರದೇಶದಿಂದ ಕೈ ಬಿಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ashwinistudioputtur

ಜಾಹೀರಾತು

Muliya

ಜಾಹೀರಾತು

ಮನವಿ ಸಲ್ಲಿಸುವ ಸಂದರ್ಭದಲ್ಲಿ ರೈ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಸುದೇಶ್ ಶೆಟ್ಟಿ ಶಾಂತಿನಗರ, ಕೋಡಿಂಬಾಡಿ ಪಂಚಾಯತ್ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು, ಸದಸ್ಯ ಜಗನ್ನಾಥ ಶೆಟ್ಟಿ ನಡುಮನೆ, ನೆಕ್ಕಿಲಾಡಿ ಪಂಚಾಯತ್ ಅಧ್ಯಕ್ಷೆ ಸುಜಾತಾ ರೈ ಅಲಿಮಾರ, ಉಪಾಧ್ಯಕ್ಷ ಹರೀಶ್ ದರ್ಬೆ, ಸದಸ್ಯ ವಿಜಯಕುಮಾರ್ ನೆಕ್ಕಿಲಾಡಿ, ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಆಡಳಿತ ಮೊಕ್ತೇಸರ ರಾಜೇಶ್ ಶಾಂತಿನಗರ, ಶಾಂತಿನಗರ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮುನೀರ್ ಶಾಂತಿನಗರ, ಕೋಡಿಂಬಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಽಕಾರಿ ಷರೀಪ್, ಸ್ಥಳೀಯರಾದ ಅಚಲ್ ಉಬರಡ್ಕ, ಭರತ್ ಶಾಂತಿನಗರ ಉಪಸ್ಥಿತರಿದ್ದರು.

SendShare4Share
Previous Post

ಕರಾವಳಿಯ ಸಂಸ್ಕೃತಿಕ ಜನಪ್ರಿಯ ಕ್ರೀಡೆ “ಕಂಬಳ’ ಕ್ರೀಡಾ ಇಲಾಖೆ ಮಾನ್ಯತೆಯ ನಿರೀಕ್ಷೆ!

Next Post

ಪುತ್ತೂರು ವಿಧಾನಸಭಾ ಕ್ಷೇತ್ರ: 10 ತಡೆಗೋಡೆ ಕಾಮಗಾರಿ ಸಣ್ಣ ನೀರಾವರಿ ಇಲಾಖೆಯಿಂದ 2.75 ಕೋಟಿ ಮಂಜೂರು: ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In