• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸೆ. 21ರಂದು ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ (ಎಸ್‌ಕೆಪಿಎ) ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ 35ನೇ ವಾರ್ಷಿಕ ಮಹಾಸಭೆ

September 20, 2025
ಆದಿ ಚುಂಚನಗಿರಿ ಸ್ವಾಮೀಜಿಗಳ ನೇತೃತ್ವದಲ್ಲಿ ಒಕ್ಕಲಿಗ ನಾಯಕರ ಮಹತ್ವದ ಸಭೆ: ಹಿಂದೂ ಮುಸ್ಲಿಂ, ಹಿಂದೂ ಕ್ರಿಶ್ಚಿಯನ್‌ ಅಂದ್ರೆ ಸರಿ ಇರಲ್ಲ; ನಿರ್ಮಲಾನಂದ ಶ್ರೀ ಖಡಕ್ ಎಚ್ಚರಿಕೆ

ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಇದರ ವಾರ್ಷಿಕ ಮಹಾಸಭೆ

ಸೇವಾಭಾರತಿ(ರಿ.) ಕನ್ಯಾಡಿ ಇದರ ನೇತೃತ್ವದಲ್ಲಿ ನಿಡ್ಲೆಯಲ್ಲಿ ಸಂಪನ್ನಗೊಂಡ 34ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರ ಕೇಂದ್ರ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಬಿಡುಗಡೆ

ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರು ಮೆಡಿಕಲ್ ಕಾಲೇಜು ಮೀಟಿಂಗ್ ನಿಗದಿ, ಮುಖ್ಯಮಂತ್ರಿಗಳ ಭರವಸೆ, ಮೊಗೇರ ಸಂಘಕ್ಕೆ ಜಾಗ ಮಂಜೂರು, ಕೆದಿಲದಲ್ಲಿ ಕ್ರೀಡಾಂಗಣ:ಶಾಸಕ ಅಶೋಕ್ ರೈ

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಾಲಯಗಳ ಅಭಿವೃದ್ಧಿ ಯೋಜನೆಯ ಕುರಿತು ಮುಜುರಾಯಿ ಇಲಾಖೆಯ ಸಚಿವರೊಂದಿಗೆ ಶಾಸಕ ಅಶೋಕ್ ರೈ ಮಾತುಕತೆ

ಪುತ್ತೂರು: ಮಹಿಳಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀಮತಿ ಚಂದ್ರಪ್ರಭಾ ಗೌಡ ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಟ್ಯಾಕ್ಸ್‌ ಪೇ ಮಾಡ್ತಿದ್ದೇವೆ ರೋಡ್‌ ಸರಿ ಮಾಡ್ಕೊಡಿ: ಸರ್ಕಾರ, ರಾಜಕೀಯ ಪಕ್ಷಗಳ ವಿರುದ್ಧ ರೊಚ್ಚಿಗೆದ್ದಿದ್ದಾರೆ ಜನ

ಧರ್ಮಸ್ಥಳ ಶವಹೂತಿಟ್ಟ ಪ್ರಕರಣ: ಚಿನ್ನಯ್ಯ ದೂರು ದಾಖಲಿಸುವ ಮುನ್ನ ಮಾಡಿದ ಕೆಲ ವಿಡಿಯೋಗಳು ಈಗ ಸದ್ದು ಮಾಡ್ತಿದೆ. ಎರಡನೇ ವಿಡಿಯೋದಲ್ಲಿ ಏನೇನಿದೆ?

ಪುತ್ತೂರು: ಸಾಮಾಜಿಕ ಜಾಣತಾಣದಲ್ಲಿ ಬಿಜೆಪಿ ನಾಯಕರ ನಿಂದನೆ: ಬಿಜೆಪಿ ಮಂಡಲ ಅಧ್ಯಕ್ಷರಿಂದ ನವೀನ್ ರೈ ಪನಡ್ಕ ವಿರುದ್ದ ದೂರು

September 19, 2025
ಪುತ್ತೂರು ವಿಧಾನಸಭಾ ಕ್ಷೇತ್ರ: 10 ತಡೆಗೋಡೆ ಕಾಮಗಾರಿ  ಸಣ್ಣ ನೀರಾವರಿ ಇಲಾಖೆಯಿಂದ 2.75 ಕೋಟಿ ಮಂಜೂರು: ಶಾಸಕ ಅಶೋಕ್ ರೈ

ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿ ಮಲ ತ್ಯಾಜ್ಯ ಘಟಕ ನಿರ್ಮಾಣ ಕೈಬಿಡುವಂತೆ ತಾಲೂಕು ಪಂಚಾಯತ್ ನಿರ್ವಹಣಾಧಿಕಾರಿಯವರಿಗೆ ಮನವಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 20, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಆದಿ ಚುಂಚನಗಿರಿ ಸ್ವಾಮೀಜಿಗಳ ನೇತೃತ್ವದಲ್ಲಿ ಒಕ್ಕಲಿಗ ನಾಯಕರ ಮಹತ್ವದ ಸಭೆ: ಹಿಂದೂ ಮುಸ್ಲಿಂ, ಹಿಂದೂ ಕ್ರಿಶ್ಚಿಯನ್‌ ಅಂದ್ರೆ ಸರಿ ಇರಲ್ಲ; ನಿರ್ಮಲಾನಂದ ಶ್ರೀ ಖಡಕ್ ಎಚ್ಚರಿಕೆ

    ಆದಿ ಚುಂಚನಗಿರಿ ಸ್ವಾಮೀಜಿಗಳ ನೇತೃತ್ವದಲ್ಲಿ ಒಕ್ಕಲಿಗ ನಾಯಕರ ಮಹತ್ವದ ಸಭೆ: ಹಿಂದೂ ಮುಸ್ಲಿಂ, ಹಿಂದೂ ಕ್ರಿಶ್ಚಿಯನ್‌ ಅಂದ್ರೆ ಸರಿ ಇರಲ್ಲ; ನಿರ್ಮಲಾನಂದ ಶ್ರೀ ಖಡಕ್ ಎಚ್ಚರಿಕೆ

    ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಇದರ ವಾರ್ಷಿಕ ಮಹಾಸಭೆ

    ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಇದರ ವಾರ್ಷಿಕ ಮಹಾಸಭೆ

    ಸೆ. 21ರಂದು ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ (ಎಸ್‌ಕೆಪಿಎ) ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ 35ನೇ ವಾರ್ಷಿಕ ಮಹಾಸಭೆ

    ಸೆ. 21ರಂದು ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ (ಎಸ್‌ಕೆಪಿಎ) ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ 35ನೇ ವಾರ್ಷಿಕ ಮಹಾಸಭೆ

    ಸೇವಾಭಾರತಿ(ರಿ.) ಕನ್ಯಾಡಿ ಇದರ ನೇತೃತ್ವದಲ್ಲಿ ನಿಡ್ಲೆಯಲ್ಲಿ ಸಂಪನ್ನಗೊಂಡ 34ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

    ಸೇವಾಭಾರತಿ(ರಿ.) ಕನ್ಯಾಡಿ ಇದರ ನೇತೃತ್ವದಲ್ಲಿ ನಿಡ್ಲೆಯಲ್ಲಿ ಸಂಪನ್ನಗೊಂಡ 34ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

    ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರ ಕೇಂದ್ರ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಬಿಡುಗಡೆ

    ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರ ಕೇಂದ್ರ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಬಿಡುಗಡೆ

    ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರು ಮೆಡಿಕಲ್ ಕಾಲೇಜು ಮೀಟಿಂಗ್ ನಿಗದಿ, ಮುಖ್ಯಮಂತ್ರಿಗಳ ಭರವಸೆ, ಮೊಗೇರ ಸಂಘಕ್ಕೆ ಜಾಗ ಮಂಜೂರು, ಕೆದಿಲದಲ್ಲಿ ಕ್ರೀಡಾಂಗಣ:ಶಾಸಕ ಅಶೋಕ್ ರೈ

    ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರು ಮೆಡಿಕಲ್ ಕಾಲೇಜು ಮೀಟಿಂಗ್ ನಿಗದಿ, ಮುಖ್ಯಮಂತ್ರಿಗಳ ಭರವಸೆ, ಮೊಗೇರ ಸಂಘಕ್ಕೆ ಜಾಗ ಮಂಜೂರು, ಕೆದಿಲದಲ್ಲಿ ಕ್ರೀಡಾಂಗಣ:ಶಾಸಕ ಅಶೋಕ್ ರೈ

    ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಾಲಯಗಳ ಅಭಿವೃದ್ಧಿ ಯೋಜನೆಯ ಕುರಿತು ಮುಜುರಾಯಿ ಇಲಾಖೆಯ ಸಚಿವರೊಂದಿಗೆ ಶಾಸಕ ಅಶೋಕ್ ರೈ ಮಾತುಕತೆ

    ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಾಲಯಗಳ ಅಭಿವೃದ್ಧಿ ಯೋಜನೆಯ ಕುರಿತು ಮುಜುರಾಯಿ ಇಲಾಖೆಯ ಸಚಿವರೊಂದಿಗೆ ಶಾಸಕ ಅಶೋಕ್ ರೈ ಮಾತುಕತೆ

    ಪುತ್ತೂರು: ಮಹಿಳಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀಮತಿ ಚಂದ್ರಪ್ರಭಾ ಗೌಡ ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

    ಪುತ್ತೂರು: ಮಹಿಳಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀಮತಿ ಚಂದ್ರಪ್ರಭಾ ಗೌಡ ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

    ಧರ್ಮಸ್ಥಳ ಶವಹೂತಿಟ್ಟ ಪ್ರಕರಣ: ಚಿನ್ನಯ್ಯ ದೂರು ದಾಖಲಿಸುವ ಮುನ್ನ ಮಾಡಿದ ಕೆಲ ವಿಡಿಯೋಗಳು ಈಗ ಸದ್ದು ಮಾಡ್ತಿದೆ. ಎರಡನೇ ವಿಡಿಯೋದಲ್ಲಿ ಏನೇನಿದೆ?

    ಧರ್ಮಸ್ಥಳ ಶವಹೂತಿಟ್ಟ ಪ್ರಕರಣ: ಚಿನ್ನಯ್ಯ ದೂರು ದಾಖಲಿಸುವ ಮುನ್ನ ಮಾಡಿದ ಕೆಲ ವಿಡಿಯೋಗಳು ಈಗ ಸದ್ದು ಮಾಡ್ತಿದೆ. ಎರಡನೇ ವಿಡಿಯೋದಲ್ಲಿ ಏನೇನಿದೆ?

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಸೆ. 21ರಂದು ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ (ಎಸ್‌ಕೆಪಿಎ) ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ 35ನೇ ವಾರ್ಷಿಕ ಮಹಾಸಭೆ

by ಪ್ರಜಾಧ್ವನಿ ನ್ಯೂಸ್
September 20, 2025
in ಉಡುಪಿ, ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು
0
ಸೆ. 21ರಂದು ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ (ಎಸ್‌ಕೆಪಿಎ) ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ 35ನೇ ವಾರ್ಷಿಕ ಮಹಾಸಭೆ
5
SHARES
13
VIEWS
ShareShareShare

ಉಡುಪಿ: ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ (ಎಸ್‌ಕೆಪಿಎ) ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ 35ನೇ ವಾರ್ಷಿಕ ಮಹಾಸಭೆ ಸೆ. 21ರಂದು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ.

ಬೆಳಿಗ್ಗೆ 8.30ಕ್ಕೆ ಸಂಘದ ಸ್ಥಾಪಕ ಸದಸ್ಯರುಗಳಿಂದ ಧ್ವಜಾರೋಹಣ ನೆರವೇರಲಿದೆ. 9 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಎಸ್‌ಕೆಪಿಎ‌ ಅಧ್ಯಕ್ಷ ಪದ್ಮಪ್ರಸಾದ್‌ ಜೈನ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು – ಉಡುಪಿ ಜಿಲ್ಲೆಯ ಸಂಚಾಲಕ ಶಿವಪ್ರಸಾದ್‌ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಎಸ್‌ಕೆಪಿಎ ಜಿಲ್ಲಾ ಸಂಚಾಲಕ ಕರುಣಾಕರ ಕಾನಂಗಿ ಛಾಯಾ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ವಿವಿಧೋದ್ದೇಶ ಸಂಘದ ಅಧ್ಯಕ್ಷ ವಾಸುದೇವ ರಾವ್‌ ಮತ್ತು ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ ಕಟ್ಟಡ ಸಮಿತಿ ಅಧ್ಯಕ್ಷ ಆನಂದ ಎನ್.‌ ಬಂಟ್ವಾಳ್‌ ಭಾಗಿಯಾಗಲಿದ್ದಾರೆ.

ಕಾರ್ಯಕ್ರಮದಲ್ಲಿ ಎಸ್ಸೆಸೆಲ್ಸಿ ಪಿಯುಸಿಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾನಿಧಿ ಮತ್ತು ವಿದ್ಯಾಸ್ಫೂರ್ತಿ ಹೆಸರಿನಲ್ಲಿ ವಿದ್ಯಾರ್ಥಿ ವೇತನ ವಿತರಿಸಿ ಅಭಿನಂದಿಸಲಾಗುವುದು. ಇದೇ ಸಂದರ್ಭ ಹಿರಿಯ ಸದಸ್ಯರಿಗೆ ಗೌರವಾರ್ಪಣೆ ಹಾಗೂ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ ಛಾಯಾಗ್ರಾಹಕರನ್ನು ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಂಘದ ಸದಸ್ಯರು ಮತ್ತು ಸದಸ್ಯರ ಮಕ್ಕಳನ್ನು ಸನ್ಮಾನಿಸಲಾಗುವುದು.

ಛಾಯಾ ವಸ್ತು ಪ್ರದಶರ್ನದಲ್ಲಿ ನಿಕಾನ್‌, ಪ್ಯಾನಸೋನಿಕ್‌, ಫ್ಯೂಜಿ ಸೇರಿದಂತೆ ವಿವಿಧ ಪ್ರಸಿದ್ಧ ಛಾಯಾ ಕಂಪನಿಗಳು ಭಾಗಯಾಗಲಿವೆ ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare2Share
Previous Post

ಸೇವಾಭಾರತಿ(ರಿ.) ಕನ್ಯಾಡಿ ಇದರ ನೇತೃತ್ವದಲ್ಲಿ ನಿಡ್ಲೆಯಲ್ಲಿ ಸಂಪನ್ನಗೊಂಡ 34ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

Next Post

ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಇದರ ವಾರ್ಷಿಕ ಮಹಾಸಭೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಇದರ ವಾರ್ಷಿಕ ಮಹಾಸಭೆ

ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಇದರ ವಾರ್ಷಿಕ ಮಹಾಸಭೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In