• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಶೋಕ ಜನಮನ -2025 ಗ್ರಾಮ ಪ್ರಚಾರ ಕಾರ್ಯಕ್ಕೆ ಮಾಣಿಲ ಕುಕ್ಕಾಜೆ ಕ್ಷೇತ್ರದಲ್ಲಿ ಚಾಲನೆ, ಬಡವರಿಗೆ ಆಸರೆಯಾಗಲು ದೇವರೇ ಅಶೋಕ್ ರೈ ಅವರನ್ನು ಶಾಸಕರನ್ನಾಗಿ ಮಾಡಿದ್ದಾರೆ: ಶ್ರೀಕೃಷ್ಣಗುರೂಜಿ

September 22, 2025
ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

May 23, 2026
ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

May 23, 2026
ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

ಯಶಸ್ವಿ ಸಿನಿಮಾ ‘ಸು ಫ್ರಮ್ ಸೋ’ ಮರಾಠಿಗೆ  ರಿಮೇಕ್

ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

May 21, 2026
ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ

ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, May 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು? ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

    ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

    ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

    ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

    ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

    ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

    ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

    ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

    ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

    ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

    ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಅಶೋಕ ಜನಮನ -2025 ಗ್ರಾಮ ಪ್ರಚಾರ ಕಾರ್ಯಕ್ಕೆ ಮಾಣಿಲ ಕುಕ್ಕಾಜೆ ಕ್ಷೇತ್ರದಲ್ಲಿ ಚಾಲನೆ, ಬಡವರಿಗೆ ಆಸರೆಯಾಗಲು ದೇವರೇ ಅಶೋಕ್ ರೈ ಅವರನ್ನು ಶಾಸಕರನ್ನಾಗಿ ಮಾಡಿದ್ದಾರೆ: ಶ್ರೀಕೃಷ್ಣಗುರೂಜಿ

by ಪ್ರಜಾಧ್ವನಿ ನ್ಯೂಸ್
September 22, 2025
in ಪುತ್ತೂರು, ಬಂಟ್ವಾಳ, ವಿಟ್ಲ, ಸಾಂಸ್ಕೃತಿಕ
0
ಅಶೋಕ ಜನಮನ -2025 ಗ್ರಾಮ ಪ್ರಚಾರ ಕಾರ್ಯಕ್ಕೆ ಮಾಣಿಲ ಕುಕ್ಕಾಜೆ ಕ್ಷೇತ್ರದಲ್ಲಿ ಚಾಲನೆ, ಬಡವರಿಗೆ ಆಸರೆಯಾಗಲು ದೇವರೇ ಅಶೋಕ್ ರೈ ಅವರನ್ನು ಶಾಸಕರನ್ನಾಗಿ ಮಾಡಿದ್ದಾರೆ: ಶ್ರೀಕೃಷ್ಣಗುರೂಜಿ
15
SHARES
43
VIEWS
ShareShareShare

ಪುತ್ತೂರು: ಚುನಾವಣೆಯಲ್ಲಿ ಅನೇಕ ಮಂದಿ ಸ್ಪರ್ದೆ ಮಾಡುತ್ತಾರೆ ಕೆಲವರು ಸೋಲುತ್ತಾರೆ, ಕೆಲವರು ಗೆಲ್ಲುತ್ತಾರೆ ಆದರೆ ಅಶೋಕ್ ರೈ ಅವರನ್ನು ಬಡವರಿಗೆ ದಾರಿದೀಪವಾಗಲು, ಬಡವರಿಗೆ ಆಸರೆ ನೀಡಲು ದೇವರೇ ಶಾಸಕರನ್ನಾಗಿ ಮಾಡಿದ್ದಾರೆ ಎಂದು ಹೇಳಿದರೆ ಅತಿಶಯೋಕ್ತಿಯಾಗದು ಎಂದು ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ಧರ್ಮದರ್ಶಿ ಶ್ರೀ ಕೃಷ್ಣಗುರೂಜಿ ಅವರು ಹೇಳಿದರು. ಅವರು ಶ್ರೀ ಕ್ಷೇತ್ರದಲ್ಲಿ ನಡೆದ ಅಶೋಕ ಜನಮನ 2025 ದೀಪಾವಳಿ ಕಾರ್ಯಕ್ರಮದ ಗ್ರಾಮ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿ ಆಶೀರ್ವದಿಸಿದರು.

ಅಶೋಕ್ ರೈ ಶಾಸಕರಾಗಿದ್ದು ಹಣ ಮಾಡುವ ಉದ್ದೇಶದಿಂದಲ್ಲ, ಸಂಪತ್ತು ಅವರಿಗೆ ದೇವರು ಮೊದಲೇ ಕೊಟ್ಟಿದ್ದಾನೆ, ಅವರು ತನ್ನ ಸಂಪತ್ತಿನ ಒಂದು ಪಾಲನ್ನು ಬಡವರಿಗೆ ಕಳೆದ 12 ವರ್ಷಗಳಿಂದ ನೀಡುತ್ತಿದ್ದಾರೆ. ಬಡವರಿಗೆ ನಾನಾ ರೀತಿಯ ಸಹಾಯ ಮಾಡಿದ್ದಾರೆ, ಈಗಲೂ ಮಾಡುತ್ತಿದ್ದಾರೆ. ಇವರ ಸಮಾಜ ಸೇವೆ, ಬಡವರ ಸೇವೆ ದೇವರಿಗೆ ಇಷ್ಟವಾಗಿದೆ, ಇದಕ್ಕಾಗಿಯೇ ದೇವರು ಅವರಿಗೆ ಅಧಿಕಾರ ಕೊಟ್ಟಿದ್ದಾರೆ ಎಂಬುದನ್ನು ನಾವು ಪ್ರತೀಯೊಬ್ಬರೂ ತಿಳಿದುಕೊಳ್ಳಬೇಕು. ಚುನಾವಣೆಯ ಸಂದರ್ಭದಲ್ಲಿ ನಮ್ಮ ಕ್ಷೇತ್ರಕ್ಕೆ ಬಂದು ಆಶೀರ್ವಾದ ಪಡೆದು ಹೋಗಿದ್ದರು ಎಂಬುದನ್ನು ನೆನಪಿಸಿದ ಗುರೂಜಿಯವರು ಬಡಬಗ್ಗರಿಗೆ ಒಂದು ಹೊತ್ತಿನ ಊಟ ಕೊಡಬೇಕು ಅವರಿಗೆ ಮನಸ್ಸಿಗೆ ಸಂತೋಷವಾಗಬೇಕು ಎಂದು ನಡೆಸುವ ಕಾರ್ಯಕ್ರಮ ದೇವರಿಗೆ ಇಷ್ಟವಾಗಿದೆ ಇದೇ ಕಾರಣಕ್ಕೆ ವರ್ಷದಿಂದ ವರ್ಷಕ್ಕೆ ಹೆಚ್ಚು ಜನರು ಬಂದು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪುತ್ತೂರಿನ ಈ ವ್ಯಕ್ತಿಗೆ ಪ್ರಧಾನಿಯಾಗುವ ಯೋಗವನ್ನು ದೇವರು ಕರುಣಿಸಲಿದ್ದಾನೆ, ಅಶೋಕ ಜನಮನ ಕಾರ್ಯಕ್ರಮಕ್ಕೆ ಕ್ಷೇತ್ರದಿಂದ ಪೂರ್ಣ ಬೆಂಬಲ ಇದ್ದು ಈ ಬಾರಿ ನಿರೀಕ್ಷೆಗೂ ಮೀರಿ ಜನ ಸೇರಲಿದ್ದಾರೆ ಎಂದು ಹೇಳಿದರು.

Sathyasayi Hospital

ಜಾಹೀರಾತು

ಬಡವರ ಸೇವೆ ಎಂದಿಗೂ ಕೊನೆಗೊಳಿಸುವುದೇ ಇಲ್ಲ: ಅಶೋಕ್ ರೈ

ನಾನು ಯಾವುದೇ ಅಧಿಕಾರದ ಅಸೆಯಿಂದ ಬಡವರ ಸೇವೆಯನ್ನು ಮಾಡಿಲ್ಲ, ನಾನು ಮಾಡಿದ ಬಡವರ ಸೇವೆಯ ಕಾರಣಕ್ಕೆ ಜನರ ಆಶೀರ್ವಾದದ ಜೊತೆಗೆ ದೇವರ ಆಶೀರ್ವಾದ ಸಿಕ್ಕಿದ ಕಾರಣ ನಾನು ಇಂದು ಈ ಹಂತಕ್ಕೆ ಬರಲು ಸಾಧ್ಯವಾಯಿತು, ಜನರ ಸೇವೆಯನ್ನು ಎಂದಿಗೂ ಕೊನೆಗೊಳಿಸುವುದಿಲ್ಲ, ದೇವರು ನನಗೆ ಎಷ್ಟು ವರ್ಷ ಸೇವೆ ಮಾಡಲು ಅವಕಾಶ ಕೊಡುತ್ತಾನೋ ಅಷ್ಟು ವರ್ಷ ಸೇವೆ ಮಾಡಿಯೇ ಸಿದ್ದ ಎಂದು ಹೇಳಿದರು.

Keshari Durga

ಜಾಹೀರಾತು

ಕಳೆದ 12 ವರ್ಷದಲ್ಲಿ ತನ್ನ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ಬಡವರಿಗೆ ಸಹಾಯ ಮಾಡುತ್ತಿದ್ದೇನೆ. ಮನೆ ಇಲ್ಲದ ಅನೇಕ ಕುಟುಂಬಗಳಿಗೆ ಸಣ್ಣ ಮನೆಯನ್ನಾದರೂ ನಿರ್ಮಿಸಿದ್ದೇನೆ ಎಂಬ ತೃಪ್ತಿ ನನಗಿದೆ. ಬಡವರ ಮಕ್ಕಳ ವಿದ್ಯಾಬ್ಯಾಸಕ್ಕೆ ನೆರವು, ಯುವಕರಿಗೆ ಉದ್ಯೋಗ, ಅನಾರೋಗ್ಯ ಪೀಡಿತ ಅಶಕ್ತರಿಗೆ ನೆರವು, ಉದ್ಯೋಗ ಮೇಳೆ, ಆರೋಗ್ಯ ಶಿಭಿರ ಹೀಗೇ ಹತ್ತು ಹಲವು ನೆರವನ್ನು ನೀಡಿದ್ದೇನೆ. ನನ್ನಲ್ಲಿರುವ ಸಂಪತ್ತಿನ ಒಂದಂಶವನ್ನು ಬಡವರಿಗೆ ನೀಡಬೇಕು ಎಂಬ ಉದ್ದೇಶದಿಂದ ನೀಡುತ್ತಿದ್ದೇನೆ ವಿನಾ ಬೇರೆ ಯಾವುದೇ ಉದ್ದೇಶದಿಂದಲ್ಲ ಎಂದು ಮಾರ್ಮಿಕವಾಗಿ ಹೇಳಿದರು.

ಬಡವರಿಗೆ ಸಂತೋಷವಾದರೆ ಅದುವೇ ನನಗೆ ತೃಪ್ತಿ

ತನ್ನ ಕ್ಷೇತ್ರದ ಯಾವುದೇ ಒಬ್ಬ ಬಡವರನಿಗೆ ನೆರವು ನೀಡಿದರೆ ಅದುವೇ ನನಗೆ ದೊಡ್ಡ ಸಂತೋಷವಾಗುತ್ತದೆ. ಕಷ್ಟದಲ್ಲಿರುವ ಕಾರಣ ನನ್ನ ಕಚೇರಿಗೆ ಬಂದು ನೆರವು ಕೇಳುತ್ತಾರೆ, ನೆರವು ಕೇಳಲು ಬರುವ ವ್ಯಕ್ತಿ ಆರ್ಥಿಕವಾಗಿ ಶಕ್ತನಾಗಿದ್ದರೆ ನನ್ನ ಬಳಿ ಬರುತ್ತಿರಲಿಲ್ಲ ಎಂಬುದರ ಬಗ್ಗೆ ನನಗೆ ಅರಿವಿದೆ. ಬಡವರ ಸೇವೆ ಅದು ದೇವರಿಗೆ ಇಷ್ಟವಾದ ಕಾರ್ಯವಾಗಿದೆ. ಯಾರೇ ಏನೇ ಹೇಳಲಿ , ನೆರವು ಪಡೆದವರು ಅದನ್ನು ಮರೆಯಲಿ, ಏನೇ ಮಾಡಲಿ ನಾನು ತನ್ನ ಸೇವೆಯನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಶಾಸಕರು ಹೇಳಿದರು.ಹಣ ಮಾಡಬೇಕು ಎಂದು ರಾಜಕೀಯಕ್ಕೆ ಬಂದಿಲ್ಲ. ಬಡವರಿಗೆ ಕಿಂಚಿತ್ತು ಸೇವೆ ನೀಡುವ ಎಂಬ ಏಕೈಕ ಉದ್ದೇಶದಿಂದ ನಾನು ರಾಜಕೀಯಕ್ಕೆ ಬಂದಿದ್ದೇನೆ ನಿಮ್ಮ ಆಶೀರ್ವಾದವೇ ನನಗೆ ದೊಡ್ಡ ಶಕ್ತಿ ಎಂದು ಹೇಳಿದರು.

ಜನಪ್ರತಿನಿಧಿಗಳಿಗೆ ಅಶೋಕ್ ರೈ ಮಾದರಿ: ಎಂ ಕೆ ಕುಕ್ಕಾಜೆ

ಕರ್ನಾಟಕದ ಜನಪ್ರತಿನಿಧಿಗಳಿಗೆ ಪುತ್ತೂರು ಶಾಸಕ ಅಶೋಕ್ ರೈ ಮಾದರಿಯಾಗಿದ್ದಾರೆ. ಯಾವುದೇ ಜಾತಿ, ಮತ, ಧರ್ಮ ಬೇದವಿಲ್ಲದೆ ಎಲ್ಲರನ್ನೂ ಒಂದೇದೃಷ್ಟಿಯಲ್ಲಿ ಕಾಣುವ ಅವರು ಜನಪ್ರತಿನಿಧಿ ಹೇಗಿರಬೇಕು ಎಂಬುದಕ್ಕೆ ಮಾದರಿಯೆನಿಸಿದ್ದಾರೆ. ಅಧಿಕಾರ, ಹಣಬಲದಿಂದ ಶಾಸಕರಾದವರು ಅನೇಕ ಮಂದಿ ಇದ್ದಾರೆ ಅಂಥವರಿಂದ ಜನರಿಗೆ ಸೇವೆ ದೊರೆಯುವುದು ಸುಲಭದ ವಿಚಾರವಲ್ಲ. ಜನರ ಮಧ್ಯೆ ನಿಂತು ಜನರ ಕಷ್ಟವನ್ನು ಆಲಿಸುವ ಮನಸ್ಸು ಶಾಸಕರಲ್ಲಿರಬೇಕು ಅದಕ್ಕೆ ಅಶೋಕ್ ರೈ ಸಾಕ್ಷಿಯಾಗಿದ್ದಾರೆ ಎಂದು ಕುಕ್ಕಾಜೆ ಕಾಳಿಕಾಂಬ ಆಂಜನೇಯ ಕ್ಷೆತ್ರದ ಮೊಕ್ತೇಸರ ಎಂ ಕೆ ಕುಕ್ಕಾಜೆ ಹೇಳಿದರು. ಶಾಸಕ ಅಶೋಕ್ ರೈ ಅವರ ಜನ ಸೇವೆ ಅವರ ಶಕ್ತಿ ಇರುವ ತನಕ ಕರ್ನಾಟಕಕ್ಕೆ ಬೇಕಾಗಿದೆ ಎಂಬುದು ಪ್ರತೀಯೊಂದು ಮನಸ್ಸುಗಳ ಆಗ್ರಹವಾಗಿದೆ ಎಂದು ಹೇಳಿದರು.

ಅ.20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ ದೀಪಾವಳಿ ಕಾರ್ಯಕ್ರಮಕ್ಕೆ ಪ್ರತೀಯಬ್ಬರೂ ಭಾಗವಹಿಸಬೇಕು. ಕುಟುಂಬ ಸಹಿತರಾಗಿ ಕಾರ್ಯಕ್ರಮಕ್ಕೆ ಬಂದು ಸಂತೋಷದ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು. ಜನರಿಗೆ ಕಾರ್ಯಕ್ರಮದಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದ್ದು ಕಾರ್ಯಕ್ರಮಕ್ಕೆ ಬಂದು ಸಹಭೋಜನದಲ್ಲಿ ಭಾಗವಹಿಸಿ ಶಾಸಕರನ್ನು ಆಶೀರ್ವದಿಸಬೇಕು ಎಂದು ಕೈಮುಗಿದು ಬೇಡುತ್ತಿದ್ದೇನೆ.

ಸುದೇಶ್ ಶೆಟ್ಟಿ , ಟ್ರಸ್ಟ್ ಕಾರ್ಯಾಧ್ಯಕ್ಷರು

ಕಾರ್ಯಕ್ರಮದಲ್ಲಿ ಅಳಿಕೆ ಗ್ರಾಪಂ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು, ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರ್,ವಿಷ್ಣುಭಟ್ ಕೆಮ್ಮುಂಜೆ, ಟ್ರಸ್ಟ್ ಸದಸ್ಯರಾದ ರಾಮಣ್ಣ ಪಿಲಿಂಜ, ಮೋಹನ್ ಗುರ್ಜಿನಡ್ಕ ಮಾಣಿಲ ಗ್ರಾಪಂ ಅಧ್ಯಕ್ಷ ಶ್ರೀಧರ್ ಮಾಣಿಲ, ಉಪಸ್ಥಿತರಿದ್ದರು. ಪ್ರವೀಣ್ ಸಣ್ಣಗುತ್ತು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Muliya

ಜಾಹೀರಾತು

SendShare6Share
Previous Post

ಚುನಾವಣೆಯಲ್ಲಿ ಜನರಿಗೆ ಕೊಟ್ಟ ಭರವಸೆ, 6 ತಿಂಗಳೊಳಗೆ 2000 ನಿವೇಶನ ರಹಿತ ಕುಟುಂಬಗಳಿಗೆ ಸೈಟ್ ಹಂಚುತ್ತೇವೆ: ಶಾಸಕ ಅಶೋಕ್ ರೈ

Next Post

ಸೆ.22ರಿಂದ ಅ.2ರ ವಿಜಯದಶಮಿಯವರೆಗೆ ಕಾರಣಿಕದ ಕ್ಷೇತ್ರ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಸಂಭ್ರಮ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In