• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸೆ.22ರಿಂದ ಅ.2ರ ವಿಜಯದಶಮಿಯವರೆಗೆ  ಕಾರಣಿಕದ ಕ್ಷೇತ್ರ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಸಂಭ್ರಮ

ಸೆ.22ರಿಂದ ಅ.2ರ ವಿಜಯದಶಮಿಯವರೆಗೆ ಕಾರಣಿಕದ ಕ್ಷೇತ್ರ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಸಂಭ್ರಮ

September 22, 2025
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

February 12, 2026
ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

February 11, 2026
ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

February 10, 2026
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

February 10, 2026
ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

February 10, 2026
ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

February 10, 2026
ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

February 10, 2026
ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

February 10, 2026
ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

February 10, 2026
ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿ: ಕಾಲಿಗೆ ಬಿದ್ದು ಗೋಳಾಡಿ ಕರೆದರೂ ಕರಗದ ಮಗಳು

ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿ: ಕಾಲಿಗೆ ಬಿದ್ದು ಗೋಳಾಡಿ ಕರೆದರೂ ಕರಗದ ಮಗಳು

February 10, 2026
ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

February 9, 2026
ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

February 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, February 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

    ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

    ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಸೆ.22ರಿಂದ ಅ.2ರ ವಿಜಯದಶಮಿಯವರೆಗೆ ಕಾರಣಿಕದ ಕ್ಷೇತ್ರ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಸಂಭ್ರಮ

by ಪ್ರಜಾಧ್ವನಿ ನ್ಯೂಸ್
September 22, 2025
in ಧಾರ್ಮಿಕ, ಪುತ್ತೂರು, ಸಾಂಸ್ಕೃತಿಕ
0
ಸೆ.22ರಿಂದ ಅ.2ರ ವಿಜಯದಶಮಿಯವರೆಗೆ  ಕಾರಣಿಕದ ಕ್ಷೇತ್ರ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಸಂಭ್ರಮ
10
SHARES
28
VIEWS
ShareShareShare

ಪುತ್ತೂರು: ಕೋಡಿಂಬಾಡಿ ಗ್ರಾಮದ ಕಾರಣಿಕದ ಕ್ಷೇತ್ರ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸೆ.22ರಿಂದ ಅ.2ರ ವಿಜಯದಶಮಿಯವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ಮಾರ್ಗದರ್ಶನದಲ್ಲಿ ನಡೆಯಲಿದೆ.

ಸೆ.22ರಂದು ಬೆಳಿಗ್ಗೆ ಭಜನಾ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದ್ದು ಕುಸುಮ ಎಂ.ರೈ ಕೆದಿಕಂಡೆಗುತ್ತು ಉದ್ಘಾಟಿಸಲಿದ್ದಾರೆ. ನಂತರ ವಿವಿಧ ಭಜನಾ ತಂಡಗಳಿಂದ ಭಜನಾ ಸೇವೆ ನಡೆಯಲಿದೆ. ರಾತ್ರಿ ಶ್ರೀ ದೇವಿಗೆ ವಿಶೇಷ ರಂಗ ಪೂಜೆ ನಡೆಯಲಿದೆ.

ashwinistudioputtur

ಜಾಹೀರಾತು

ಸೆ.23ರಂದು ಬೆಳಿಗ್ಗೆ ಭಜನಾ ಸೇವೆ, ಸಂಜೆ ಹೂ ಹಾರ ಕಟ್ಟುವ ಸ್ಪರ್ಧೆ, ರಾತ್ರಿ ಭಜನಾ ಸೇವೆ, ಶ್ರೀ ದೇವಿಗೆ ಅಲಂಕಾರ ಪೂಜೆ, ಬಳಿಕ ಮಹಿಳಾ ಸಮಿತಿಯ ಗೌರವಾಧ್ಯಕ್ಷೆ ಸುಮ ಅಶೋಕ್ ರೈ ಅಧ್ಯಕ್ಷತೆಯಲ್ಲಿ ಮಹಿಳಾ ಸಭಾ ಕಾರ್ಯಕ್ರಮ-ಧಾರ್ಮಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದ ಸಾಧನೆಗಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ನಳಿನಿ ಪಿ. ಶೆಟ್ಟಿ ಬಿಜಂದಾಡಿಗುತ್ತು ಅವರಿಗೆ ಸನ್ಮಾನ, ಸಭೆಯ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಮುರಳಿ ಬ್ರದರ್ಸ್ ತಂಡ ಪುತ್ತೂರು ಇವರಿಂದ ಡ್ಯಾನ್ಸ್ ಝಲಕ್ ಕಾರ್ಯಕ್ರಮ ನಡೆಯಲಿದೆ.

ಸೆ.24ರಂದು ಬೆಳಿಗ್ಗೆ ಮತ್ತು ಸಂಜೆ ಭಜನಾ ಸೇವೆ, ಸಂಜೆ ಕೋಡಿಂಬಾಡಿ, ಬೆಳ್ಳಿಪ್ಪಾಡಿ ಮತ್ತು ಶಾಂತಿನಗರ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ, ರಾತ್ರಿ ಶ್ರೀ ದೇವಿಗೆ ವಿಶೇಷ ರಂಗ ಪೂಜೆ, ಬಳಿಕ ಸಾಂಸ್ಕೃತಿಕ ವೈವಿಧ್ಯ ಮುಂದುವರಿಯಲಿದೆ.

ಸೆ.25ರಂದು ಬೆಳಿಗ್ಗೆ ಗಣಪತಿ ಹೋಮ, ಭಜನಾ ಸೇವೆ, ರಾತ್ರಿ ಸ್ಥಳೀಯ ಪ್ರತಿಭೆಗಳಿಂದ ವೈವಿಧ್ಯಮಯ ಕಾರ್ಯಕ್ರಮ, ಶ್ರೀ ದೇವಿಗೆ ವಿಶೇಷ ರಂಗಪೂಜೆ, ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ಎಂ. ಜಯಪ್ರಕಾಶ್ ಅವರಿಂದ ವಿಶೇಷ ಉಪನ್ಯಾಸ ‘ಭಾರತ ದರ್ಶನ’ ನಡೆಯಲಿದೆ. ನಂತರ ಸಾಂಸ್ಕೃತಿಕ ಕಾರ್ಯಕ್ರಮ ಮುಂದುವರಿಯಲಿದೆ.

ಸೆ.26ರಂದು ಬೆಳಿಗ್ಗೆ ಚಂಡಿಕಾಯಾಗ, ಭಜನಾ ಸೇವೆ, ರಾತ್ರಿ ಶ್ರೀ ದೇವಿಗೆ ವಿಶೇಷ ರಂಗ ಪೂಜೆ, ಸಾಯಿಕಲಾ ಯಕ್ಷಬಳಗ ಡಾ.ಶಿವರಾಮ ಕಾರಂತ ಬಾಲವನ ಪುತ್ತೂರು ಇವರಿಂದ ಕದಂಬ ಕೌಶಿಕೆ,

ಸೆ.27ರಂದು ಬೆಳಿಗ್ಗೆ, ಮಧ್ಯಾಹ್ನ, ಸಂಜೆ ಭಜನಾ ಸೇವೆ, ರಾತ್ರಿ ಶ್ರೀ ದೇವಿಗೆ ರಂಗಪೂಜೆ, ಪೊರ್ಲು ಕಲಾವಿದರು ಮಠಂತಬೆಟ್ಟು ಕೋಡಿಂಬಾಡಿ ಇವರಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೇಶವ ಮಚ್ಚಿಮಲೆ ವಿರಚಿತ ಬರೆವೊಡಾತೆ-ಬರೆನಗ ಪೊರ್ತಾವು ಹಾಸ್ಯಮಯ ನಾಟಕ ಶಿವಪ್ರಸಾದ್ ರೈ ಮಠಂತಬೆಟ್ಟು ಸಂಯೋಜನೆಯಲ್ಲಿ ನಡೆಯಲಿದೆ.

Poorna squash

ಜಾಹೀರಾತು

ಸೆ.28ರಂದು ಭಜನಾ ಸೇವೆ, ರಾತ್ರಿ ಶ್ರೀ ದೇವಿಗೆ ಅಲಂಕಾರ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಶಾರದಾ ಕಲಾಕೇಂದ್ರ ಟ್ರಸ್ಟ್ ಪುತ್ತೂರು ಇದರ ಸುದರ್ಶನ್ ಎಂ.ಎಲ್.ಭಟ್ ಅವರ ನಿರ್ದೇಶನದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಂದ ನೃತ್ಯಾಭಿವಂದನೆ ಹಾಗೂ ಶ್ರೀನಿವಾಸ ಕಲ್ಯಾಣ ನೃತ್ಯರೂಪಕ ನಡೆಯಲಿದೆ.

ಸೆ.29ರಂದು ಭಜನಾ ಸೇವೆ, ರಾತ್ರಿ ಶ್ರೀದೇವಿಗೆ ವಿಶೇಷ ರಂಗಪೂಜೆ,

ಸೆ.30ರಂದು ಭಜನಾ ಸೇವೆ, ರಾತ್ರಿ ಶ್ರೀದೇವಿಗೆ ಹೂವಿನ ಪೂಜೆ, ಶ್ಯಾಂ ಜಾದೂಗಾರ್ ಬಳಗದಿಂದ ಮಾಯಾಲೋಕ ಜಾದೂ ಮತ್ತು ವೈವಿಧ್ಯಮಯ ಕಾರ್ಯಕ್ರಮ,

ಅ.1ರಂದು ಭಜನಾ ಸೇವೆ, ರಾತ್ರಿ ಶ್ರೀದೇವಿಗೆ ಅಲಂಕಾರ ಪೂಜೆ, ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ-ಶ್ರೀ ದೇವಿಗೆ ಸ್ವರ್ಣ ಕವಚದ ವಿಜ್ಞಾಪನಾ ಪತ್ರ ಬಿಡುಗಡೆ, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದ ಸಾಧನೆಗಾಗಿ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು ಮತ್ತು ಧಾರ್ಮಿಕ ಹಾಗೂ ಬ್ಯಾಂಕಿಂಗ್ ಕ್ಷೇತ್ರದ ಸಾಧನೆಗಾಗಿ ಸದಾಶಿವ ರೈ ಮಠಂತಬೆಟ್ಟು ತರವಾಡು ಮನೆ ಅವರಿಗೆ ಸನ್ಮಾನ ನಡೆಯಲಿದೆ.

Muliya

ಜಾಹೀರಾತು

2024-25 ವರ್ಷದ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ.ಯಲ್ಲಿ ಶೇ.90 ಮತ್ತು ಮೇಲ್ಪಟ್ಟು ಅಂಕ ಗಳಿಸಿದ ಗ್ರಾಮದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದ್ದು ಸಭೆಯ ನಂತರ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಅಮ್ಮ ಕಲಾವಿದೆರ್ ಕುಡ್ಲ ಅಭಿನಯದ, ಶಿವಾನಂದ ಶೆಟ್ಟಿ ಮಂಗಲ್ಪಾಡಿ ಸಾರಥ್ಯದಲ್ಲಿ ತುಳುನಾಡ ಕಲಾ ಸಿಂಧೂರ ಸೋಮನಾಥ ಶೆಟ್ಟಿ ಮಂಗಲ್ಪಾಡಿ ರಚಿಸಿ ತುಳುನಾಡ ಕಲಾ ಬಿರ್ಸೆ ದೀಪಕ್ ರೈ ಪಾಣಾಜೆ ಹಾಗೂ ಕಾಮಿಡಿ ಕಿಲಾಡಿ ಖ್ಯಾತಿಯ ಪಿಂಕಿರಾಣಿ ಅಭಿನಯದಲ್ಲಿ ರಂಗ್ ದ ರಾಜೆ ಸುಂದರ್ ರೈ ಮಂದಾರ ನಿರ್ದೇಶಿಸಿ ಅಭಿನಯಿಸುವ ಆನ್‌ಮಗೆ ತುಳು ನಾಟಕ ನಡೆಯಲಿದೆ.

camera center ad

ಜಾಹೀರಾತು

ಅ.2ರಂದು ಬೆಳಿಗ್ಗೆ ಭಜನಾ ಸೇವೆ, ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ, ಶ್ರೀ ದೇವಿಗೆ ಮಹಾ ಅಲಂಕಾರ, ತ್ರಿಮಧುರ ನೈವೇದ್ಯ, ಕ್ಷೀರ ಪಾಯಸ ಸೇವೆ, ಲಲಿತಾ ಸಹಸ್ರನಾಮ ಪಾರಾಯಣ, ಅಕ್ಷರಾಭ್ಯಾಸ, ತುಲಾಭಾರ ಸೇವೆ, ಆಯುಧ ಪೂಜೆ, ತೆನೆ ತುಂಬಿಸುವುದು, ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ದೇವಿಗೆ ಮಹಾಪೂಜೆ, ಮಧ್ಯಾಹ್ನ ಹೊಸ ಅಕ್ಕಿ ಊಟ ಸಾಮೂಹಿಕ ಪುದ್ವಾರ್, ಸಂಜೆ ಭಜನಾ ಸೇವೆ, ಶ್ರೀ ದುರ್ಗಾಪೂಜೆ, ಹರಕೆ ಬಂದ ಸೀರೆಗಳ ಏಲಂ ನಂತರ ದೀಪೋತ್ಸವ, ಶ್ರೀ ದೇವಿಗೆ ವಿಶೇಷ ಪೂಜೆ, ಶ್ರಮ ವಹಿಸಿ ಯಶಸ್ವಿಗೊಳಿಸಿದ ಸ್ವಯಂಸೇವಕರಿಗೆ ಮತ್ತು ದಾನಿಗಳಿಗೆ ಅಭಿನಂದನಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಸುಸ್ವರ ಮೆಲೋಡೀಸ್ ಉಪ್ಪಿನಂಗಡಿ ಇವರಿಂದ ಬಿ.ರಂಗಯ್ಯ ಬಲ್ಲಾಳ್ ಸಾರಥ್ಯದಲ್ಲಿ, ವೈಶಾಲಿ ಎಂ.ಕುಂದರ್ ನಿರ್ದೇಶನದಲ್ಲಿ ಭಕ್ತಿ ಗಾನ ಸಂಗಮ ನಡೆಯಲಿದೆ.

ಪ್ರತೀ ದಿನ ಮಹಾಅನ್ನದಾನ ಸೇವೆ ನಡೆಯಲಿದೆ ಎಂದು ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಅಶೋಕ್ ಕುಮಾರ್ ರೈ ಕೆ.ಯಸ್., ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎಂ.ನಿರಂಜನ ರೈ ಮಠಂತಬೆಟ್ಟು, ಪ್ರಧಾನ ಅರ್ಚಕ ರಾಮಕೃಷ್ಣ ಭಟ್, ಜೀರ್ಣೋದ್ಧಾರ ಸಮಿತಿ ಸದಸ್ಯರು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಉತ್ಸವ ಸಮಿತಿ ಸದಸ್ಯರು, ಧರ್ಮಶ್ರೀ ಧರ್ಮ ದೈವ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಗ್ರಾಮದ ಹತ್ತು ಸಮಸ್ತರು ತಿಳಿಸಿದ್ದಾರೆ.

SendShare4Share
Previous Post

ಅಶೋಕ ಜನಮನ -2025 ಗ್ರಾಮ ಪ್ರಚಾರ ಕಾರ್ಯಕ್ಕೆ ಮಾಣಿಲ ಕುಕ್ಕಾಜೆ ಕ್ಷೇತ್ರದಲ್ಲಿ ಚಾಲನೆ, ಬಡವರಿಗೆ ಆಸರೆಯಾಗಲು ದೇವರೇ ಅಶೋಕ್ ರೈ ಅವರನ್ನು ಶಾಸಕರನ್ನಾಗಿ ಮಾಡಿದ್ದಾರೆ: ಶ್ರೀಕೃಷ್ಣಗುರೂಜಿ

Next Post

ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಪದಗ್ರಹಣ ಸಮಾರಂಭ; ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಚಂದ್ರಪ್ರಭಾ ಗೌಡ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..