• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾಂತಾರ 1 ಅಬ್ಬರ ಶುರು 4 ರಾಜ್ಯದಲ್ಲಿ ನಾಲ್ಕು ದಿನ ಪ್ರಮೋಷನ್ ಟೂರ್, ಸ್ಪೆಷಲ್ ಪೋಸ್ಟಲ್ ಕವರ್ ಬಿಡುಗಡೆ

September 22, 2025
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, March 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಕಾಂತಾರ 1 ಅಬ್ಬರ ಶುರು 4 ರಾಜ್ಯದಲ್ಲಿ ನಾಲ್ಕು ದಿನ ಪ್ರಮೋಷನ್ ಟೂರ್, ಸ್ಪೆಷಲ್ ಪೋಸ್ಟಲ್ ಕವರ್ ಬಿಡುಗಡೆ

by ಪ್ರಜಾಧ್ವನಿ ನ್ಯೂಸ್
September 22, 2025
in ಇತರೆ, ಧಾರ್ಮಿಕ, ಮನೋರಂಜನೆ, ಲೈಫ್ ಸ್ಟೈಲ್, ಸಾಂಸ್ಕೃತಿಕ, ಸಿನಿಮಾ
0
ಕಾಂತಾರ 1 ಅಬ್ಬರ ಶುರು 4 ರಾಜ್ಯದಲ್ಲಿ ನಾಲ್ಕು ದಿನ ಪ್ರಮೋಷನ್ ಟೂರ್, ಸ್ಪೆಷಲ್ ಪೋಸ್ಟಲ್ ಕವರ್ ಬಿಡುಗಡೆ
11
SHARES
31
VIEWS
ShareShareShare

ಕಾಂತಾರ ಚಾಪ್ಟರ್ ಒನ್ ಚಿತ್ರದ ಪ್ರಚಾರ ಶುರು ಆಗಿದೆ. ಮೊದಲ ಕಾರ್ಯಕ್ರಮ ಬೆಂಗಳೂರಿನಲ್ಲಿಯೇ ಆಗಿದೆ. ಈ ಒಂದು ಪ್ರೀ-ರಿಲೀಸ್ ಇವೆಂಟ್ ಅಲ್ಲಿ ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್, ನಿರ್ಮಾಪಕ ವಿಜಯ್ ಕಿರಗಂದೂರು ಇಲ್ಲಿದ್ದಾರೆ. ಆದರೆ, ಈ ಒಂದು ಪ್ರೀ-ರಿಲೀಸ್ ಇವೆಂಟ್ ಆದ್ಮೇಲೆ ನಾಲ್ಕ ದಿನ ನಾಲ್ಕು ರಾಜ್ಯದಲ್ಲಿ ಪ್ರಚಾರ ಪ್ಲಾನ್ ಮಾಡಿದ್ದಾರೆ.

ಮುಂಬೈ, ಕೇರಳ , ಚೆನ್ನೈ, ಹೈದ್ರಾಬಾದ್ ಹೀಗೆ ನಾಲ್ಕು ದಿನ ನಾಲ್ಕು ರಾಜ್ಯದ ಪ್ರಮುಖ ನಗರದಲ್ಲಿಯೆ ಚಿತ್ರ ಪ್ರಚಾರ ಮಾಡುತ್ತಿದ್ದಾರೆ. ರಿಲೀಸ್‌ಗೆ ಇನ್ನು 11 ದಿನ ಇರೋವಾಗಲೇ ಈ ಚಿತ್ರದ ಪ್ರಚಾರ ಮಾಡುತ್ತಿದ್ದಾರೆ.

Poorna squash

ಜಾಹೀರಾತು

Keshari Durga

ಜಾಹೀರಾತು

ನಾಲ್ಕು ರಾಜ್ಯದಲ್ಲಿ ನಾಲ್ಕು ದಿನ ಪ್ರಚಾರ ಮಾಡುತ್ತಿದ್ದಾರೆ. 25,26,27,28 ಹೀಗೆ ನಾಲ್ಕು ದಿನ ಮುಂಬೈ, ಚೆನ್ನೈ, ಹೈದರಾಬಾದ್, ಕೇರಳದಲ್ಲಿ ಕಾಂತಾರ ಚಿತ್ರದ ಪ್ರಚಾರ ಮಾಡಲಾಗುತ್ತಿದೆ. ಕಾಂತಾರ ಚಿತ್ರದ ಪ್ರಚಾರವನ್ನೂ ಮಾಡಿದ್ದರು. ಅದು ಒಂದು ಹಂತಕ್ಕೆ ಇತ್ತು. ಆದರೆ ಈಗ ಕಾಂತಾರ ಚಾಪ್ಟರ್ ಒನ್ ಚಿತ್ರ ದೊಡ್ಡಮಟ್ಟದಲ್ಲಿಯೇ ಪ್ರಚಾರವೇ ಆಗುತ್ತಿದೆ. ಹೌದು, ಈ ರಾಜ್ಯದ ಪ್ರಮುಖ ನಗರದಲ್ಲಿಯೇ ಕಾಂತಾರ ಒನ್ ಚಿತ್ರವನ್ನ ಪ್ರಚಾರ ಮಾಡುತ್ತಿದ್ದಾರೆ. ಈ ಮೂಲಕ ಆಯಾ ರಾಜ್ಯದಲ್ಲಿ ಈ ಚಿತ್ರದ ಪ್ರಚಾರವನ್ನ ಮಾಡುತ್ತಿದ್ದಾರೆ. ಕಾಂತಾರ ಚಾಪ್ಟರ್ ಒನ್ ಚಿತ್ರವನ್ನ ಅಕ್ಟೋಬರ್-2 ರಂದು ರಿಲೀಸ್ ಮಾಡಲಾಗುತ್ತಿದೆ. ದೇಶ ಮತ್ತು ವಿದೇಶದಲ್ಲಿಯೂ ಈ ಚಿತ್ರ ರಿಲೀಸ್ ಆಗುತ್ತಿದೆ. 30 ದೇಶದಲ್ಲಿಯೇ ಈ ಸಿನಿಮಾ ರಿಲೀಸ್ ಆಗುತ್ತಿದೆ.

ashwinistudioputtur

ಜಾಹೀರಾತು

camera center ad

ಜಾಹೀರಾತು

Muliya

ಜಾಹೀರಾತು

vishnu studio

ಜಾಹೀರಾತು

ಕಾಂತಾರ ಚಾಪ್ಟರ್ ಒನ್ ಚಿತ್ರದ ಪ್ರೀಮಿಯರ್ ಒಂದು ದಿನ ಮೊದಲೇ ಪ್ಲಾನ್ ಆಗಿದೆ. ಅಕ್ಟೋಬರ್-1 ರಂದು ಈ ಚಿತ್ರದ ಪ್ರಮೀಯರ್ ಇರುತ್ತದೆ.ಚಿತ್ರದ ರಿಲೀಸ್ ಒಂದು ದಿನ ಮೊದಲೇ ಸಿನಿಮಾ ರಿಪೋರ್ಟ್ ಹೊರ ಬರುತ್ತದೆ ಅಂತಲೂ ಹೇಳಬಹುದು. ಹಾಗೇ ಈ ಸಿನಿಮಾ ಬಗ್ಗೆ ಭಾರೀ ನಿರೀಕ್ಷೆ ಇದೆ.
ಸ್ಪೆಷಲ್ ಪೋಸ್ಟಲ್ ಕವರ್ ಬಿಡುಗಡೆ ಮಾಡಲಾಗಿದ್ದು ರಾಷ್ಟ್ರ ಪ್ರಶಸ್ತಿ ಪಡೆದ ಚಿತ್ರಕ್ಕೆ ಇಂಡಿಯನ್ ಪೋಸ್ಟ್‌ ವತಿಯಿಂದ ಬಿಡುಗಡೆ ಇದನ್ನು ನೀಡಲಾಗಿದೆ. ಅಷ್ಟೇ ಅಲ್ಲದೆ  ಪಿಕ್ಚರ್ ಪೋಸ್ಟ್ ಕಾರ್ಡ್ ಕೂಡಾ ಬಿಡುಗಡೆ ಮಾಡಲಾಗಿದೆ.
ಭಾರತೀಯ ಅಂಚೆ ಇಲಾಖೆಯಿಂದ ವಿಶೇಷ ಅಂಚೆ ಲಕೋಟೆ ಬಿಡುಗಡೆ ಮಾಡಲಾಗಿದೆ. ಕಾಂತಾರದ ಮೂಲಕ ದೇಶಾದ್ಯಂತ, ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋದ ಹೊಂಬಾಳೆ, ರಿಷಬ್ ತಂಡಕ್ಕೆ ಅಭಿನಂದನೆ. ಇಂದಿನ ದಿನ ರಿಲೀಸ್ ಮಾಡಿರುವ ಸ್ಪೆಷಲ್ ಕವರ್ ಹಾಗೂ ಪಿಕ್ಚರ್ ಜನ ಸಾಮಾನ್ಯರಿಗೂ ತಲುಪಲಿ. 2ನೇ ತಾರೀಕು ರಿಲೀಸ್ ಆಗುತ್ತಿರುವ ಸಿನಿಮಾಗೆ ಶುಭಾಶಯವನ್ನು ಭಾರತೀಯ ಅಂಚೆ ತಂಡ ಕೋರುತ್ತದೆ ಎಂದು ಶುಭ ಹಾರೈಸಿದ್ದಾರೆ.
SendShare4Share
Previous Post

ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಪದಗ್ರಹಣ ಸಮಾರಂಭ; ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಚಂದ್ರಪ್ರಭಾ ಗೌಡ

Next Post

ಮಾಲಾಡಿ ಅಂಗನವಾಡಿ ಕೇಂದ್ರ ದಲ್ಲಿ ಪೌಷ್ಟಿಕ ಆಹಾರ ಸಪ್ತಾಹ; ಆರೋಗ್ಯ ತಪಾಸಣೆ, ಮಾತ್ರವಂದನ ,ಭಾಗ್ಯಲಕ್ಷ್ಮಿ ಗಳ ಬಗ್ಗೆ ಮಾಹಿತಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In