<h1 class="mvp-post-title left entry-title">ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಮಂಗಳೂರಿನ ಕಪಿತಾನಿಯೋ ಶಾಲೆಯ ಮಂಗಟ್ಟೆಯಲ್ಲಿ ಮತ ಚಲಾಯಿಸಿದರು.</h1> <h1 class="mvp-post-title left entry-title"><img class="alignnone size-large wp-image-1399" src="https://prajadhwani.news/wp-content/uploads/2024/04/Padma-1024x683.jpg" alt="" width="1024" height="683" />ಪತ್ನಿ ಸಾಯಿರಶ್ಮಿರಾಜ್ ಪೂಜಾರಿ ಹಾಗೂ ಪುತ್ರಿ ರಿತುರಾಜ್ ಹಾಗೂ ಹಿತೈಷಿಗಳೊಂದಿಗೆ ಆಗಮಿಸಿದ ಅವರು, ಮತ ಚಲಾಯಿಸಿದರು.</h1>