• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಾಲಾಡಿ ಅಂಗನವಾಡಿ ಕೇಂದ್ರ ದಲ್ಲಿ ಪೌಷ್ಟಿಕ ಆಹಾರ ಸಪ್ತಾಹ; ಆರೋಗ್ಯ ತಪಾಸಣೆ, ಮಾತ್ರವಂದನ ,ಭಾಗ್ಯಲಕ್ಷ್ಮಿ ಗಳ ಬಗ್ಗೆ  ಮಾಹಿತಿ

September 23, 2025
ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

February 11, 2026
ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

February 10, 2026
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿ: ಕಾಲಿಗೆ ಬಿದ್ದು ಗೋಳಾಡಿ ಕರೆದರೂ ಕರಗದ ಮಗಳು

ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

February 9, 2026
ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

February 6, 2026
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, February 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

    ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

    ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬೆಳ್ತಂಗಡಿ

ಮಾಲಾಡಿ ಅಂಗನವಾಡಿ ಕೇಂದ್ರ ದಲ್ಲಿ ಪೌಷ್ಟಿಕ ಆಹಾರ ಸಪ್ತಾಹ; ಆರೋಗ್ಯ ತಪಾಸಣೆ, ಮಾತ್ರವಂದನ ,ಭಾಗ್ಯಲಕ್ಷ್ಮಿ ಗಳ ಬಗ್ಗೆ ಮಾಹಿತಿ

by ಪ್ರಜಾಧ್ವನಿ ನ್ಯೂಸ್
September 23, 2025
in ಬೆಳ್ತಂಗಡಿ
0
ಮಾಲಾಡಿ ಅಂಗನವಾಡಿ ಕೇಂದ್ರ ದಲ್ಲಿ ಪೌಷ್ಟಿಕ ಆಹಾರ ಸಪ್ತಾಹ; ಆರೋಗ್ಯ ತಪಾಸಣೆ, ಮಾತ್ರವಂದನ ,ಭಾಗ್ಯಲಕ್ಷ್ಮಿ ಗಳ ಬಗ್ಗೆ  ಮಾಹಿತಿ
5
SHARES
13
VIEWS
ShareShareShare

ಮಾಲಾಡಿ ಸೇ 22: ಪೌಷ್ಟಿಕ ಆಹಾರ ಸಪ್ತಾಹ ದಿನಾಂಕ 22 9 2025 ರಂದು ಮಾಲಾಡಿ ಅಂಗನವಾಡಿ ಕೇಂದ್ರ ದಲ್ಲಿ ಪೌಷ್ಟಿಕ ಆಹಾರ ಸಪ್ತಾಹವನ್ನು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲ ವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀಮತಿ ಜ್ಯೋತಿಯವರು ವಹಿಸಿದ್ದರು. ಪಂಚಾಯತ್ ಸದಸ್ಯೆ ಬಾಲ ವಿಕಾಸ ಸಮಿತಿ ಯ ಸದಸ್ಯರೂ ಆದ ಶ್ರೀಮತಿ ತುಳಸಿ ಉಮೇಶ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

Poorna squash

ಜಾಹೀರಾತು

ಮಾಲಾಡಿ ಆರೋಗ್ಯ ಸುರಕ್ಷಾಧಿಕಾರಿಯವರಾದ ಶ್ರೀಮತಿ ಪ್ರಿಯಾ ರವರು ಪೌಷ್ಟಿಕ ಆಹಾರದ ಬಗ್ಗೆ ,ಗರ್ಭಿಣಿ ಬಾಣಂತಿಯರ ಪೌಷ್ಟಿಕ ಆಹಾರ, ಆರೋಗ್ಯ ತಪಾಸಣೆ, ಸಮತೋಲನ ಆಹಾರ ಬಳಕೆ ,ಹಸಿರು ಸೊಪ್ಪು ತರಕಾರಿಗಳ ಬಗ್ಗೆ ,ಜೀವಸತ್ವಗಳ ಬಗ್ಗೆ ,ಕುಟುಂಬ ಯೋಜನೆಯ ಬಗ್ಗೆ,ಅವರಿಗೆ ಸಿಗುವಂತಹ ಸೌಲಭ್ಯಗಳಾದ ಮಾತ್ರವಂದನ ,ಭಾಗ್ಯಲಕ್ಷ್ಮಿ ಗಳ ಬಗ್ಗೆ ಉತ್ತಮ ಮಾಹಿತಿಯನ್ನು ನೀಡಿದರು. ಹಾಗೂ ಕಾರ್ಯಕ್ರಮದಲ್ಲಿ ಓರ್ವ ಗರ್ಭಿಣಿ ಮಹಿಳೆಗೆ ಸೀಮಂತನ ಶಾಸ್ತ್ರ ಮತ್ತು ಆರು ತಿಂಗಳ ಒಳಗಿನ ಇಬ್ಬರು ಮಕ್ಕಳಿಗೆ ಅನ್ನಪ್ರಾಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಕೊನೆಯಲ್ಲಿ ಸ್ತ್ರೀಶಕ್ತಿ ಸದಸ್ಯರು ,ಮಕ್ಕಳ ತಾಯಂದಿರು ,ಆಶಾ ಕಾರ್ಯಕರ್ತರು ತಯಾರಿಸಿ ತಂದಂತಹ ವಿವಿಧ ಬಗೆಯ ಪೌಷ್ಟಿಕಾಂಶಯುಕ್ತ ಆಹಾರ ಪದಾರ್ಥಗಳನ್ನು ಎಲ್ಲರಿಗೂ ಹಂಚಲಾಯಿತು. ಈ ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಜಯಶ್ರೀ ,ಆಶಾ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸಂಘದ ಸದಸ್ಯರು ,ಮಕ್ಕಳ ಹೆತ್ತವರು , ಅಂಗನವಾಡಿ ಸಹಾಯಕಿ ಹಾಗೂ ಪುಟಾಣಿ ಮಕ್ಕಳು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ರೀ ಮತಿ ಪ್ರಭಾವತಿ ಕಾರ್ಯಕ್ರಮ ನಿರೂಪಿಸಿ,ಸ್ವಾಗತಿಸಿ,ಧನ್ಯವಾದವಿತ್ತರು.

camera center ad

ಜಾಹೀರಾತು

ashwinistudioputtur

ಜಾಹೀರಾತು

Muliya

ಜಾಹೀರಾತು

SendShare2Share
Previous Post

ಕಾಂತಾರ 1 ಅಬ್ಬರ ಶುರು 4 ರಾಜ್ಯದಲ್ಲಿ ನಾಲ್ಕು ದಿನ ಪ್ರಮೋಷನ್ ಟೂರ್, ಸ್ಪೆಷಲ್ ಪೋಸ್ಟಲ್ ಕವರ್ ಬಿಡುಗಡೆ

Next Post

ಧರ್ಮಸ್ಥಳ ಪ್ರಕರಣ: ಕಾಣದ ಕೈಗಳ ಬೆನ್ನು ಬಿದ್ದ SIT, ಚಿನ್ನಯ್ಯ-ತಿಮರೋಡಿ ಲಿಂಕ್ 11 ಜನರಿಗೆ ನೋಟಿಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In