• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೆಎಸ್‌ಆರ್‌ಟಿಸಿ ಯಿಂದ ದೇವಸ್ಥಾನಗಳ ದರ್ಶನ ಭಾಗ್ಯ

ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೆಎಸ್‌ಆರ್‌ಟಿಸಿ ಯಿಂದ ದೇವಸ್ಥಾನಗಳ ದರ್ಶನ ಭಾಗ್ಯ

September 24, 2025
ಕನ್ನಡ ಸಾರಸ್ವತ ಲೋಕದ ಧ್ರುವ ನಕ್ಷತ್ರ  ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪ ಇನ್ನಿಲ್ಲ

ಕನ್ನಡ ಸಾರಸ್ವತ ಲೋಕದ ಧ್ರುವ ನಕ್ಷತ್ರ ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪ ಇನ್ನಿಲ್ಲ

September 24, 2025
ತಿರಸ್ಕೃತಗೊಂಡ 8420 94 ಸಿ ,94 ಸಿಸಿ ಕಡತಗಳನ್ನು ಮರುಪರಿಶೀಲಿಸಿ: ಕಂದಾಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ತಿರಸ್ಕೃತಗೊಂಡ 8420 94 ಸಿ ,94 ಸಿಸಿ ಕಡತಗಳನ್ನು ಮರುಪರಿಶೀಲಿಸಿ: ಕಂದಾಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

September 24, 2025
ಪುತ್ತೂರಿನ ಅಂಬಿಕಾ ವಿದ್ಯಾಲಯದ ಮಂದಿರಾ ಕಜೆ ಹಾಗೂ ಸಾತ್ವಿಕ್ ಜಿ. ರಾಷ್ಟ್ರಮಟ್ಟಕ್ಕೆ ಆಯ್ಕೆ.

ಪುತ್ತೂರಿನ ಅಂಬಿಕಾ ವಿದ್ಯಾಲಯದ ಮಂದಿರಾ ಕಜೆ ಹಾಗೂ ಸಾತ್ವಿಕ್ ಜಿ. ರಾಷ್ಟ್ರಮಟ್ಟಕ್ಕೆ ಆಯ್ಕೆ.

September 24, 2025
ಸೆ.30ರಂದು ಶಾಸಕರ ಕಚೇರಿಯ 2ನೇ ಅಂತಸ್ತಿನಲ್ಲಿ ಪುತ್ತೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿದೆ ಯೋಜನಾ ಪ್ರಾಧಿಕಾರದ ಅದಾಲತ್.

ಸೆ.30ರಂದು ಶಾಸಕರ ಕಚೇರಿಯ 2ನೇ ಅಂತಸ್ತಿನಲ್ಲಿ ಪುತ್ತೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿದೆ ಯೋಜನಾ ಪ್ರಾಧಿಕಾರದ ಅದಾಲತ್.

September 24, 2025
ಸ್ವಚ್ಚತೆ ಮಾಡುವವರಿದ್ದಾರೆ ಎಂದು ಸಾರ್ವಜನಿಕರು ಸುಮ್ಮನಿರುವುದಲ್ಲ ;ರಸ್ತೆ ಬದಿ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮಕೈಗೊಳ್ಳಬೇಕು: ಶಾಸಕ ಅಶೋಕ್ ಕುಮಾರ್ ರೈ

ಸ್ವಚ್ಚತೆ ಮಾಡುವವರಿದ್ದಾರೆ ಎಂದು ಸಾರ್ವಜನಿಕರು ಸುಮ್ಮನಿರುವುದಲ್ಲ ;ರಸ್ತೆ ಬದಿ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮಕೈಗೊಳ್ಳಬೇಕು: ಶಾಸಕ ಅಶೋಕ್ ಕುಮಾರ್ ರೈ

September 24, 2025
ಶಾಲಾ ದೈಹಿಕ ಶಿಕ್ಷಕನ ಫೋನ್ ನಲ್ಲಿ 2500ಕ್ಕೂ ಅಧಿಕ ಅಶ್ಲೀಲ ವಿಡಿಯೋ

ಶಾಲಾ ದೈಹಿಕ ಶಿಕ್ಷಕನ ಫೋನ್ ನಲ್ಲಿ 2500ಕ್ಕೂ ಅಧಿಕ ಅಶ್ಲೀಲ ವಿಡಿಯೋ

September 24, 2025
ಸಮಾರಂಭಗಳಲ್ಲಿ ಸಾಮೂಹಿಕ ಸಭೆ ಜನಸಂದಣಿ ನಿಯಂತ್ರಣ ಮಸೂದೆ ಪರಿಶೀಲನೆಗೆ 11 ಸದಸ್ಯರ ಸಮಿತಿ ರಚನೆ

ಸಮಾರಂಭಗಳಲ್ಲಿ ಸಾಮೂಹಿಕ ಸಭೆ ಜನಸಂದಣಿ ನಿಯಂತ್ರಣ ಮಸೂದೆ ಪರಿಶೀಲನೆಗೆ 11 ಸದಸ್ಯರ ಸಮಿತಿ ರಚನೆ

September 24, 2025
ಬಿಹಾರ ವಿಧಾನಸಭಾ ಚುನಾವಣೆ ಮೋದಿ ಸರ್ಕಾರದ ‘ಭ್ರಷ್ಟ ಅಸಮರ್ಥ ಆಡಳಿತದ ಅಂತ್ಯಕ್ಕೆ” ನಾಂದಿಯಾಗಲಿದೆ : ಮಲ್ಲಿಕಾರ್ಜುನ ಖರ್ಗೆ

ಬಿಹಾರ ವಿಧಾನಸಭಾ ಚುನಾವಣೆ ಮೋದಿ ಸರ್ಕಾರದ ‘ಭ್ರಷ್ಟ ಅಸಮರ್ಥ ಆಡಳಿತದ ಅಂತ್ಯಕ್ಕೆ” ನಾಂದಿಯಾಗಲಿದೆ : ಮಲ್ಲಿಕಾರ್ಜುನ ಖರ್ಗೆ

September 24, 2025
ಪುತ್ತೂರಿನ ಭಾರತ್ ಸಿನಿಮಾಸ್ ಜಿ ಎಲ್ ಮಾಲ್ ನಲ್ಲಿ ತೆನ್ಕಾಯಿ ಮಲೆ ಚಿತ್ರದ ಪ್ರೀಮಿಯರ್ ಶೋ ಉದ್ಘಾಟನೆ

ಪುತ್ತೂರಿನ ಭಾರತ್ ಸಿನಿಮಾಸ್ ಜಿ ಎಲ್ ಮಾಲ್ ನಲ್ಲಿ ತೆನ್ಕಾಯಿ ಮಲೆ ಚಿತ್ರದ ಪ್ರೀಮಿಯರ್ ಶೋ ಉದ್ಘಾಟನೆ

September 24, 2025
ಅಕ್ಟೋಬರ್ ನಲ್ಲಿ ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ,

ಅಕ್ಟೋಬರ್ ನಲ್ಲಿ ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ,

September 24, 2025
ದೇವಸ್ಥಾನದಲ್ಲಿ ಸಂಗ್ರಹವಾಗುವ ಹಣ ಯಾವುದೇ ಸರ್ಕಾರಿ ಕಾರ್ಯಕ್ರಮಗಳಿಗೆ ಬಳಕೆಯಾಗುವುದಿಲ್ಲ: ಕಟೀಲು ಹರಿನಾರಾಯಣ ಅಸ್ರಣ್ಣ

ದೇವಸ್ಥಾನದಲ್ಲಿ ಸಂಗ್ರಹವಾಗುವ ಹಣ ಯಾವುದೇ ಸರ್ಕಾರಿ ಕಾರ್ಯಕ್ರಮಗಳಿಗೆ ಬಳಕೆಯಾಗುವುದಿಲ್ಲ: ಕಟೀಲು ಹರಿನಾರಾಯಣ ಅಸ್ರಣ್ಣ

September 23, 2025
ಸಾಮೇತಡ್ಕ ಲಕ್ಷ್ಮಿ ಟಿoಬರ್ ಅವರಿಂದ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹಲಸಿನ ಮಣೆ ಸಮರ್ಪಣೆ

ಸಾಮೇತಡ್ಕ ಲಕ್ಷ್ಮಿ ಟಿoಬರ್ ಅವರಿಂದ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹಲಸಿನ ಮಣೆ ಸಮರ್ಪಣೆ

September 23, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 24, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ತಿರಸ್ಕೃತಗೊಂಡ 8420 94 ಸಿ ,94 ಸಿಸಿ ಕಡತಗಳನ್ನು ಮರುಪರಿಶೀಲಿಸಿ: ಕಂದಾಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ತಿರಸ್ಕೃತಗೊಂಡ 8420 94 ಸಿ ,94 ಸಿಸಿ ಕಡತಗಳನ್ನು ಮರುಪರಿಶೀಲಿಸಿ: ಕಂದಾಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರಿನ ಅಂಬಿಕಾ ವಿದ್ಯಾಲಯದ ಮಂದಿರಾ ಕಜೆ ಹಾಗೂ ಸಾತ್ವಿಕ್ ಜಿ. ರಾಷ್ಟ್ರಮಟ್ಟಕ್ಕೆ ಆಯ್ಕೆ.

    ಪುತ್ತೂರಿನ ಅಂಬಿಕಾ ವಿದ್ಯಾಲಯದ ಮಂದಿರಾ ಕಜೆ ಹಾಗೂ ಸಾತ್ವಿಕ್ ಜಿ. ರಾಷ್ಟ್ರಮಟ್ಟಕ್ಕೆ ಆಯ್ಕೆ.

    ಸೆ.30ರಂದು ಶಾಸಕರ ಕಚೇರಿಯ 2ನೇ ಅಂತಸ್ತಿನಲ್ಲಿ ಪುತ್ತೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿದೆ ಯೋಜನಾ ಪ್ರಾಧಿಕಾರದ ಅದಾಲತ್.

    ಸೆ.30ರಂದು ಶಾಸಕರ ಕಚೇರಿಯ 2ನೇ ಅಂತಸ್ತಿನಲ್ಲಿ ಪುತ್ತೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿದೆ ಯೋಜನಾ ಪ್ರಾಧಿಕಾರದ ಅದಾಲತ್.

    ಸ್ವಚ್ಚತೆ ಮಾಡುವವರಿದ್ದಾರೆ ಎಂದು ಸಾರ್ವಜನಿಕರು ಸುಮ್ಮನಿರುವುದಲ್ಲ ;ರಸ್ತೆ ಬದಿ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮಕೈಗೊಳ್ಳಬೇಕು: ಶಾಸಕ ಅಶೋಕ್ ಕುಮಾರ್ ರೈ

    ಸ್ವಚ್ಚತೆ ಮಾಡುವವರಿದ್ದಾರೆ ಎಂದು ಸಾರ್ವಜನಿಕರು ಸುಮ್ಮನಿರುವುದಲ್ಲ ;ರಸ್ತೆ ಬದಿ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮಕೈಗೊಳ್ಳಬೇಕು: ಶಾಸಕ ಅಶೋಕ್ ಕುಮಾರ್ ರೈ

    ಪುತ್ತೂರಿನ ಭಾರತ್ ಸಿನಿಮಾಸ್ ಜಿ ಎಲ್ ಮಾಲ್ ನಲ್ಲಿ ತೆನ್ಕಾಯಿ ಮಲೆ ಚಿತ್ರದ ಪ್ರೀಮಿಯರ್ ಶೋ ಉದ್ಘಾಟನೆ

    ಪುತ್ತೂರಿನ ಭಾರತ್ ಸಿನಿಮಾಸ್ ಜಿ ಎಲ್ ಮಾಲ್ ನಲ್ಲಿ ತೆನ್ಕಾಯಿ ಮಲೆ ಚಿತ್ರದ ಪ್ರೀಮಿಯರ್ ಶೋ ಉದ್ಘಾಟನೆ

    ಅಕ್ಟೋಬರ್ ನಲ್ಲಿ ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ,

    ಅಕ್ಟೋಬರ್ ನಲ್ಲಿ ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ,

    ದೇವಸ್ಥಾನದಲ್ಲಿ ಸಂಗ್ರಹವಾಗುವ ಹಣ ಯಾವುದೇ ಸರ್ಕಾರಿ ಕಾರ್ಯಕ್ರಮಗಳಿಗೆ ಬಳಕೆಯಾಗುವುದಿಲ್ಲ: ಕಟೀಲು ಹರಿನಾರಾಯಣ ಅಸ್ರಣ್ಣ

    ದೇವಸ್ಥಾನದಲ್ಲಿ ಸಂಗ್ರಹವಾಗುವ ಹಣ ಯಾವುದೇ ಸರ್ಕಾರಿ ಕಾರ್ಯಕ್ರಮಗಳಿಗೆ ಬಳಕೆಯಾಗುವುದಿಲ್ಲ: ಕಟೀಲು ಹರಿನಾರಾಯಣ ಅಸ್ರಣ್ಣ

    ಸಾಮೇತಡ್ಕ ಲಕ್ಷ್ಮಿ ಟಿoಬರ್ ಅವರಿಂದ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹಲಸಿನ ಮಣೆ ಸಮರ್ಪಣೆ

    ಸಾಮೇತಡ್ಕ ಲಕ್ಷ್ಮಿ ಟಿoಬರ್ ಅವರಿಂದ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹಲಸಿನ ಮಣೆ ಸಮರ್ಪಣೆ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷ ಕಾಲ ಗಡಿಪಾರು ಆದೇಶ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷ ಕಾಲ ಗಡಿಪಾರು ಆದೇಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೆಎಸ್‌ಆರ್‌ಟಿಸಿ ಯಿಂದ ದೇವಸ್ಥಾನಗಳ ದರ್ಶನ ಭಾಗ್ಯ

by ಪ್ರಜಾಧ್ವನಿ ನ್ಯೂಸ್
September 24, 2025
in ಜಿಲ್ಲೆ, ಧಾರ್ಮಿಕ, ನಮ್ಮ ಪ್ರವಾಸ, ಮನೋರಂಜನೆ, ರಾಜ್ಯ, ಲೈಫ್ ಸ್ಟೈಲ್, ಸಾಂಸ್ಕೃತಿಕ
0
ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೆಎಸ್‌ಆರ್‌ಟಿಸಿ ಯಿಂದ ದೇವಸ್ಥಾನಗಳ ದರ್ಶನ ಭಾಗ್ಯ
4
SHARES
11
VIEWS
ShareShareShare

ಮಂಗಳೂರು: ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೆಎಸ್‌ಆರ್‌ಟಿಸಿ ಯಿಂದ ದೇವಸ್ಥಾನಗಳ ದರ್ಶನ ಭಾಗ್ಯ ನವರಾತ್ರಿ ಉತ್ಸವ ಸಂದರ್ಭ ಕರಾವಳಿಯ ದೇವಸ್ಥಾನಗಳಲ್ಲಿ ದೂರದೂರಿನ ಪ್ರವಾಸಿಗರು ಸೇರಿದಂತೆ ಸಾರ್ವಜನಿಕರು ಭಾಗವಹಿಸಲು ಅನುಕೂಲವಾಗುವಂತೆ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗ ದಸರಾ ಪ್ಯಾಕೇಜ್‌ ಟೂರ್‌ ಆರಂಭಿಸಿ ದೇವರ ದರ್ಶನದ ಭಾಗ್ಯ ಕರುಣಿಸಿದೆ.

ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಸಿಗಂದೂರು ವಿಶೇಷ ಪ್ಯಾಕೇಜ್‌ ಪ್ರವಾಸ ಕಾರ್ಯಾಚರಣೆಯನ್ನು ಸೆ.22ರಿಂದ ಅ.2ರವರೆಗೆ ಆಯೋಜಿಸಿದೆ. ಕಳೆದ ಕೆಲವು ವರ್ಷಗಳಿಂದ ಯೋಜನೆ ಮಾಡಿಕೊಂಡು ಬರಲಾಗುತ್ತಿದ್ದು, ಈ ಬಾರಿ ಮತ್ತಷ್ಟು ವಿಶೇಷತೆಗಳ ಜತೆಗೆ ಸ್ಥಳೀಯ ಕೊಡ್ಯಡ್ಕ ದೇವಸ್ಥಾನ ಹಾಗೂ ಹೊಸಭಾಗದ ಸಿಗಂದೂರು ದೇವಸ್ಥಾನಕ್ಕೂ ಪ್ಯಾಕೇಜ್‌ನಲ್ಲಿಅವಕಾಶ ನೀಡಲಾಗಿದೆ.

ಮಂಗಳೂರು ಬಸ್‌ ನಿಲ್ದಾಣದಿಂದ-ಮರೋಳಿ ಸೂರ್ಯನಾರಾಯಣ ದೇವಸ್ಥಾನ, ಬೋಳಾರ ಹಳೇ ಕೋಟೆ ದೇವಸ್ಥಾನ-ಶ್ರೀಮಂಗಳಾದೇವಿ ದೇವಸ್ಥಾನ- ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ- ಹೊಸನಾಡು ಕೊಡ್ಯಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ (ಮಧ್ಯಾಹ್ನದ ಊಟ)- ಶ್ರೀ ಕಟೀಲು ದುರ್ಗಾಪರಮೆಶ್ವರಿ ದೇವಸ್ಥಾನ-ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮೂಲ್ಕಿ-ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನ-ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ – ಶ್ರೀ ಉರ್ವ ಮಾರಿಯಮ್ಮ ದೇವಸ್ಥಾನ – ಕುದ್ರೋಳಿ ಗೋಕರ್ಣನಾಥ ದೇವಸ್ಥಾನ, ಮಂಗಳೂರು ಬಸ್‌ ನಿಲ್ದಾಣ. ಬೆಳಗ್ಗೆ 8 ರಿಂದ ರಾತ್ರಿ 8.30ರ ವರೆಗೆ ಸಾಗಲಿದೆ. ಪ್ರಯಾಣದರ ವಯಸ್ಕರಿಗೆ 500 ರೂ. ಮಕ್ಕಳಿಗೆ (6 ವರ್ಷದಿಂದ 12 ವರ್ಷದವರಿಗೆ 400 ರೂ. ಇರಲಿದೆ.

ಮಂಗಳೂರು-ಮಡಿಕೇರಿ-ರಾಜಾಸೀಟ್‌- ಅಬ್ಬಿಫಾಲ್ಸ್‌- ನಿಸರ್ಗಧಾಮ-ಗೋಲ್ಡನ್‌ ಟೆಂಪಲ್‌-ಮಂಗಳೂರು ಬಸ್‌ ನಿಲ್ದಾಣ. ಬೆಳಗ್ಗೆ 7ರಿಂದ ರಾತ್ರಿ 9.30ರ ವರೆಗೆ ಸಾಗಲಿದೆ. ಪ್ರಯಾಣದರ ವಯಸ್ಕರಿಗೆ 600 ರೂ., ಮಕ್ಕಳಿಗೆ (6ವರ್ಷದಿಂದ 12 ವರ್ಷದವರಿಗೆ) 500ರೂ. ಇರಲಿದೆ.

ಉಚ್ಚಿಲ ಶ್ರೀ ಮಹಾಲಕ್ಷಿತ್ರ್ಮೕ ದೇವಸ್ಥಾನ-ಕಾಪು ಮಾರಿಯಮ್ಮ ದೇವಸ್ಥಾನ- ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ (ಮಧ್ಯಾಹ್ನದ ಊಟ)- ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನ-ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ – ಮಂಗಳೂರು ಬಸ್‌ ನಿಲ್ದಾಣ. ಪ್ರಯಾಣದರ ವಯಸ್ಕರಿಗೆ 600 ರೂ., ಮಕ್ಕಳಿಗೆ 6ವರ್ಷದಿಂದ 12 ವರ್ಷದವರಿಗೆ 500 ರೂ. ಇರಲಿದೆ. ಬೆಳಗ್ಗೆ 8ರಿಂದ ರಾತ್ರಿ 8ರ ವರೆಗೆ ಪ್ರಯಾಣ ಸಾಗಲಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಮಂಗಳೂರು ಬಸ್‌ ನಿಲ್ದಾಣ, ಕುಂದಾಪುರ-ಸಿಗಂದೂರ ಶ್ರೀ ಚೌಡೇಶ್ವರಿ ದೇವಸ್ಥಾನ-ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಮಂಗಳೂರು ಬಸ್‌ ನಿಲ್ದಾಣ. ಪ್ರಯಾಣದರ ವಯಸ್ಕರಿಗೆ 700 ರೂ. ಮಕ್ಕಳಿಗೆ 600 ರೂ. ಇರಲಿದೆ. ಬೆಳಗ್ಗೆ 7ರಿಂದ ರಾತ್ರಿ 7.30ರ ವರೆಗೆ ಪ್ರಯಾಣ ಇರಲಿದೆ.

ದಸರಾ ದುರ್ಗಾ ದರ್ಶನದಲ್ಲಿ 8 ದೇವಾಲಯಗಳ ದರ್ಶನ ಮಾಡಿಸಲಾಗುತ್ತದೆ. ಬೆಳಗ್ಗೆ 7.30ಕ್ಕೆ ಉಡುಪಿ ನಗರ ಸಾರಿಗೆ ಬಸ್‌ ನಿಲ್ದಾಣದ ಬಳಿಯಿಂದ ಹೊರಟು, 8.30ಕ್ಕೆ ಬ್ರಹ್ಮಾವರದ ನೀಲಾವರ ಶ್ರೀ ಮಹಿಷ ಮರ್ಧಿನಿ ದೇವಸ್ಥಾನ, 9.30-10 ಗಂಟೆಯ ಅವಧಿಯಲ್ಲಿ ಮಂದಾರ್ತಿ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ, 11.30ರಿಂದ ಮಧ್ಯಾಹ್ನ 1 ಗಂಟೆಯ ಅವಧಿಯಲ್ಲಿ ಕಮಲಶಿಲೆ ಶ್ರೀ ಬ್ರಾಹ್ಮಿ ದುರ್ಗ ದೇವಸ್ಥಾನ, ಬಳಿಕ 2 ಗಂಟೆಗೆ ಕೊಲ್ಲೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕೊಲ್ಲೂರು ಶ್ರೀ ಮೂಕಾಂಬಿಕ ದೇವಸ್ಥಾನ, 4 ಗಂಟೆಗೆ ಮಾರಣಕಟ್ಟೆ ಶ್ರೀಬ್ರಹ್ಮಲಿಂಗೇಶ್ವರ ದೇವಸ್ಥಾನ ಬಳಿಕ ನೇರಳಕಟ್ಟೆ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಭೇಟಿ ಆಗಿ ರಾತ್ರಿ 7.30ಕ್ಕೆ ಉಡುಪಿ ನಗರ ನಗರ ಬಸ್‌ ನಿಲ್ದಾಣದ ಬಳಿ ಪ್ಯಾಕೇಜ್ ಮುಗಿಯುತ್ತದೆ.

ಶೃಂಗೇರಿ ಕ್ಷೇತ್ರ ದರ್ಶನ ಹಾಗೂ ದಸರಾ ದುರ್ಗಾ ದರ್ಶನ ಎಂಬ ಎರಡು ಪ್ಯಾಕೇಜ್‌ಗಳ ಅಡಿ ದರ್ಶನಕ್ಕೆ ವ್ಯವಸ್ಥೆ ಮಾಡಿದೆ. ಹಿರಿಯರಿಗೆ ಟಿಕೆಚ್‌ ಒಂದರ ಬೆಲೆ 500 ರೂ. ನಿಗದಿಪಡಿಸಲಾಗಿದ್ದು, 6-12 ವರ್ಷದವರೆಗಿನ ಮಕ್ಕಳಿಗೆ 400 ರೂ. ನಿಗದಿ ಮಾಡಲಾಗಿದೆ. ಆದರೆ ಇಲ್ಲಿ ಉಪಹಾರದ ಮಧ್ಯಾಹ್ನದ ಊಟದ ವೆಚ್ಚ ಪ್ರವಾಸಿಗರೇ ಭರಿಸಬೇಕು. ಉಡುಪಿ ನಗರ ಸಾರಿಗೆ ಬಸ್‌ ನಿಲ್ದಾಣದಿಂದ ಬೆಳಗ್ಗೆ 7.30ಕ್ಕೆ ಹೊರಟು, ಕೊಡ್ಯಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ- ಎಸ್‌. ಕೆ. ಬಾರ್ಡರ್‌ ಮಾರ್ಗವಾಗಿ ಶೃಂಗೇರಿ ಶ್ರೀ ಶಾರದಾಂಬ ದೇವಸ್ಥಾನ ಮಾಡಲಾಗುತ್ತದೆ. ಆ ಬಳಿಕ ಕಿಗ್ಗದ ಶ್ರೀ ಋುಷ್ಯಶೃಂಗ ದೇವಸ್ಥಾನ, ಹರಿಪುರ ಮಠ, ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ತೆರಳಿ ಬಳಿಕ ರಾತ್ರಿ 7.30ಕ್ಕೆ ವಾಪಸ್‌ ಉಡುಪಿ ನಗರ ಬಸ್‌ ನಿಲ್ದಾಣದ ಬಳಿ ಪ್ಯಾಕೇಜ್ ಮುಕ್ತಾಯವಾಗುತ್ತದೆ.

SendShare2Share
Previous Post

ಕನ್ನಡ ಸಾರಸ್ವತ ಲೋಕದ ಧ್ರುವ ನಕ್ಷತ್ರ ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪ ಇನ್ನಿಲ್ಲ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..