• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸೀರೆ ಕದ್ದಿದ್ದಾಳೆ ಎಂದು ಮಹಿಳೆಯ ಮೇಲೆ ‘ಮಾಯಾ ಸಿಲ್ಕ್’ ಬಟ್ಟೆ ಅಂಗಡಿ ಮಾಲೀಕ ಮಾರ್ವಾಡಿ ಹಲ್ಲೆ : ಮಹಿಳೆಯ ಖಾಸಗಿ ಅಂಗಕ್ಕೆ ಬೂಟುಗಾಲಿನಿಂದ ಒದ್ದು ಕ್ರೌರ್ಯ; ರಾತ್ರೋರಾತ್ರಿ ಇಬ್ಬರು ಅರೆಸ್ಟ್​!

September 26, 2025
ಐಪಿಎಲ್ 2026ರ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

June 1, 2026
ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

May 31, 2026
ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಸಿಎಲ್‌ಪಿ ಸಭೆಯಲ್ಲಿ ಅಧಿಕೃತವಾಗಿ ಸರ್ವಾನುಮತದಿಂದ  ಕರ್ನಾಟಕದ ನೂತನ ಸಿಎಂ ಡಿ.ಕೆ. ಶಿವಕುಮಾರ್​​ ಹೆಸರು ಘೋಷಣೆ – ಜೂನ್​​ 3ರಂದು ಡಿ.ಕೆ ಪ್ರಮಾಣವಚನ

May 30, 2026
ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ  ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

“ಚೈನ್ ಲಿಂಕ್ ಸಂಸ್ಥೆ”  ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್

May 29, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

May 28, 2026
ರಾಜೀನಾಮೆ ಸಲ್ಲಿಸಿ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ & ಟೀಂ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, June 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

    ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

    ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

    ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

    ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ  ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

    ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

    ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

    ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

    ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಸೀರೆ ಕದ್ದಿದ್ದಾಳೆ ಎಂದು ಮಹಿಳೆಯ ಮೇಲೆ ‘ಮಾಯಾ ಸಿಲ್ಕ್’ ಬಟ್ಟೆ ಅಂಗಡಿ ಮಾಲೀಕ ಮಾರ್ವಾಡಿ ಹಲ್ಲೆ : ಮಹಿಳೆಯ ಖಾಸಗಿ ಅಂಗಕ್ಕೆ ಬೂಟುಗಾಲಿನಿಂದ ಒದ್ದು ಕ್ರೌರ್ಯ; ರಾತ್ರೋರಾತ್ರಿ ಇಬ್ಬರು ಅರೆಸ್ಟ್​!

by ಪ್ರಜಾಧ್ವನಿ ನ್ಯೂಸ್
September 26, 2025
in ಕ್ರೈಮ್, ಬೆಂಗಳೂರು, ರಾಜ್ಯ
0
ಸೀರೆ ಕದ್ದಿದ್ದಾಳೆ ಎಂದು ಮಹಿಳೆಯ ಮೇಲೆ ‘ಮಾಯಾ ಸಿಲ್ಕ್’ ಬಟ್ಟೆ ಅಂಗಡಿ ಮಾಲೀಕ ಮಾರ್ವಾಡಿ ಹಲ್ಲೆ : ಮಹಿಳೆಯ ಖಾಸಗಿ ಅಂಗಕ್ಕೆ ಬೂಟುಗಾಲಿನಿಂದ ಒದ್ದು ಕ್ರೌರ್ಯ; ರಾತ್ರೋರಾತ್ರಿ ಇಬ್ಬರು ಅರೆಸ್ಟ್​!
32
SHARES
90
VIEWS
ShareShareShare

ಬೆಂಗಳೂರು: ಸೀರೆ  ಕದ್ದಿದ್ದಾಳೆಂದು ಆರೋಪಿಸಿ ಅಂಗಡಿ ಮಾಲೀಕ, ಮಹಿಳೆಯ  ಖಾಸಗಿ ಅಂಗಕ್ಕೆ ಒದ್ದು ಕ್ರೌರ್ಯ ಮೆರೆದಿದ್ದಾನೆ. ಮಹಿಳೆ ಸೀರೆ ಕದ್ದಿದ್ದಾಳೆಂದು ಆರೋಪಿಸಿ ನಡುರಸ್ತೆಯಲ್ಲೇ ದೌರ್ಜನ್ಯ ಎಸಗಿರುವ ಅಮಾನುಷ ಘಟನೆ ಬೆಂಗಳೂರಿನ  ಅವೆನ್ಯೂ ರಸ್ತೆಯಲ್ಲಿ ನಡೆದಿದೆ. ಅವೆನ್ಯೂ ರಸ್ತೆಯ ಮಾಯಾ ಸಿಲ್ಕ್ ಸ್ಯಾರೀಸ್ ಅಂಗಡಿ ಮಾಲೀಕ ಬಾಬುಲಾಲ್, ಹಾಡಹಗಲೇ ನಡುರಸ್ತೆಯಲ್ಲಿ ಸಾರ್ವಜನಿಕವಾಗಿ ಬೂಟುಗಾಲಿನಿಂದ ಒದ್ದು ಅಮಾನವೀಯ ನಡೆದುಕೊಂಡಿದ್ದಾನೆ.

ಮಾಲೀಕ ಮಾತ್ರವಲ್ಲದೇ ಅಂಗಡಿ ಸಿಬ್ಬಂದಿ ಸಹ ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನೋವಿನಿಂದ ಮಹಿಳೆ ಕಿರುಚಾಡಿ ಅಂಗಲಾಚಿದ್ರು ಸಹ ಬಿಟ್ಟಿಲ್ಲ. ಮಹಿಳೆ ಮೇಲೆ ಹಲ್ಲೆ ಮಾಡಿದ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಅಂಗಡಿ ಮಾಲೀಕನ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸದ್ಯ ಮಹಿಳೆ ಪರವಾಗಿ ಕನ್ನಡಪರ ಹೋರಾಟಗಾರರು ನಿಂತಿದ್ದಾರೆ.

Sathyasayi Hospital

ಜಾಹೀರಾತು

ಇನ್ನು ಮಹಿಳೆಯ ರಕ್ಷಣೆಗೆ ನಿಲ್ಲಬೇಕಾಗಿದ್ದ ಕೆ.ಆರ್. ಮಾರ್ಕೆಟ್ ಪೊಲೀಸರೇ ನಿರ್ಲಕ್ಷ್ಯ ತೋರಿದ್ದಾರೆ. ಮಹಿಳೆಯ ದೂರು ದಾಖಲಿಸಿಕೊಳ್ಳುವ ಬದಲಾಗಿ ಬಟ್ಟೆ ಅಂಗಡಿಯ ಮಾಲೀಕನ ಪರವಾಗಿ ನಿಂತಿದ್ದು, ಕಳ್ಳತನ ಕೇಸ್ ಹಾಕಿ ಮಹಿಳೆಯನ್ನ ಜೈಲಿಗಟ್ಟಿದ್ದಾರೆ. ಪೂರ್ವಪರ ಪರಿಶೀಲಿಸದೆ ಮಹಿಳೆಯ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಕೇಸ್​ ದಾಖಲು ಮಾಡಲು ಸೂಚನೆ ನೀಡಿದ್ದು, ಇದೀಗ ಮಾಲೀಕ ಸೇರಿ

ಬಟ್ಟೆ ಅಂಗಡಿ ಮಾಲೀಕ ಉಮೇದ್ ರಾಮ್ ಮತ್ತು ಮತ್ತೊಬ್ಬನಾದ ಮಹೇಂದ್ರ ಶರ್ಮಾರನ್ನು ಸಿಟಿ ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ, ಜನರ ಆಕ್ರೋಶ ಹೆಚ್ಚಾಗಿದ್ದು, ಪೊಲೀಸರು ತಕ್ಷಣ ಕ್ರಮಕೈಗೊಂಡಿದ್ದಾರೆ.

Keshari Durga

ಜಾಹೀರಾತು

ಅವೆನ್ಯೂ ರಸ್ತೆಯಲ್ಲಿರುವ ಬಟ್ಟೆ ಅಂಗಡಿಯೊಂದಕ್ಕೆ ಖರೀದಿಗೆ ತೆರಳಿದ್ದ ಮಹಿಳೆಯೊಬ್ಬರ ಮೇಲೆ ಉಮೇದ್ ರಾಮ್ ಮತ್ತು ಮಹೇಂದ್ರ ಶರ್ಮಾ ಬೂಟ್‌ನಿಂದ ಒದ್ದು ವಿಕೃತವಾಗಿ ನಡೆದುಕೊಂಡಿದ್ದರು. ಈ ಘಟನೆಯನ್ನು ಯಾರೋ ಚಿತ್ರೀಕರಿಸಿ, ಅವೆನ್ಯೂ ರಸ್ತೆಯ ವ್ಯಾಪಾರಿಗಳ ಗ್ರೂಪ್‌ನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ಸಾರ್ವಜನಿಕರಿಂದ ತೀವ್ರ ಖಂಡನೆ ವ್ಯಕ್ತವಾಯಿತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದರು.

Muliya

ಜಾಹೀರಾತು

ಪೊಲೀಸ್​ ಕಮಿಷನರ್​ ಸೂಚನೆ ಬೆನ್ನಲ್ಲೇ ಸಿಟಿ ಮಾರ್ಕೆಟ್ ಪೊಲೀಸರು ರಾತ್ರಿಯೇ ಉಮೇದ್ ರಾಮ್ ಮತ್ತು ಮಹೇಂದ್ರ ಶರ್ಮಾರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆಶ್ಚರ್ಯಕರವಾಗಿ, ಆರೋಪಿಗಳು ಆರಂಭದಲ್ಲಿ ಮಹಿಳೆಯ ವಿರುದ್ಧ ದೂರು ನೀಡಿದ್ದರು. ಆದರೆ, ವಿಡಿಯೋ ವೈರಲ್ ಆದ ನಂತರ ಸತ್ಯ ಬಯಲಿಗೆ ಬಂದಿತು. ಈ ಘಟನೆಯಿಂದಾಗಿ ಆರೋಪಿಗಳ ವಿರುದ್ಧವೇ ಕೇಸ್ ದಾಖಲಾಯಿತು. ವಿಡಿಯೋದಿಂದಾಗಿ ಈ ಘಟನೆ ಬೆಳಕಿಗೆ ಬಂದಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಚರ್ಚೆಯನ್ನುಂಟುಮಾಡಿದೆ.

ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಈ ಪ್ರಕರಣದ ತನಿಖೆ ಮುಂದುವರಿದಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವ ಸಾಧ್ಯತೆಯಿದೆ. ಈ ಘಟನೆಯಿಂದಾಗಿ ಅವೆನ್ಯೂ ರಸ್ತೆಯ ವ್ಯಾಪಾರಿಗಳ ಗ್ರೂಪ್‌ನಲ್ಲಿ ಆತಂಕ ಮೂಡಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಘಟನೆಯನ್ನು ಖಂಡಿಸಿ, ಮಹಿಳೆಯರಿಗೆ ಗೌರವಯುತ ವ್ಯವಹಾರದ ಅಗತ್ಯವನ್ನು ಒತ್ತಿ ಹೇಳಲಾಗಿದೆ. ಈ ಘಟನೆಯು ಸಾರ್ವಜನಿಕ ಸ್ಥಳಗಳಲ್ಲಿ ವರ್ತನೆಯ ಕುರಿತು ಮಹತ್ವದ ಪಾಠವನ್ನು ಕಲಿಸಿದೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಆರೋಪಿಗಳಿಗೆ ಶಿಕ್ಷೆಯಾಗುವುದು ಖಚಿತ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

SendShare13Share
Previous Post

ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೆಎಸ್‌ಆರ್‌ಟಿಸಿ ಯಿಂದ ದೇವಸ್ಥಾನಗಳ ದರ್ಶನ ಭಾಗ್ಯ

Next Post

ಪುತ್ತೂರು: ಬೈಕ್ ಗೆ ಡಿಕ್ಕಿಯಾಗಿ ದರ್ಬೆ ದೇವರ ಕಟ್ಟೆಗೆ ಗುದ್ದಿದ ಕಾರು ಗಂಭೀರ ಗಾಯ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In