• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಜಯ ಸಾಮ್ರಾಟ್ (ರಿ) ಪುತ್ತೂರು ವತಿಯಿಂದ ಪುತ್ತೂರುದ ಪಿಲಿಗೊಬ್ಬು ಹಾಗೂ ಫುಡ್ ಫೆಸ್ಟ್ ಸಪ್ಟೆಂಬರ್ 28 ರಂದು  ನಡೆಯಲಿದೆ : ಸಹಜ್ ರೈ ಬಳಜ್ಜ

September 26, 2025
ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

July 21, 2026
ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

July 20, 2026
ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

July 21, 2026
ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

July 20, 2026
ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

July 19, 2026
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

July 18, 2026
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

    ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

    ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

    ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

    ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

    ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

    ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

    ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

    ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

    ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

    ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

    ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ವಿಜಯ ಸಾಮ್ರಾಟ್ (ರಿ) ಪುತ್ತೂರು ವತಿಯಿಂದ ಪುತ್ತೂರುದ ಪಿಲಿಗೊಬ್ಬು ಹಾಗೂ ಫುಡ್ ಫೆಸ್ಟ್ ಸಪ್ಟೆಂಬರ್ 28 ರಂದು ನಡೆಯಲಿದೆ : ಸಹಜ್ ರೈ ಬಳಜ್ಜ

by ಪ್ರಜಾಧ್ವನಿ ನ್ಯೂಸ್
September 26, 2025
in ಪುತ್ತೂರು, ಮನೋರಂಜನೆ, ಸಾಂಸ್ಕೃತಿಕ
0
ವಿಜಯ ಸಾಮ್ರಾಟ್ (ರಿ) ಪುತ್ತೂರು ವತಿಯಿಂದ ಪುತ್ತೂರುದ ಪಿಲಿಗೊಬ್ಬು ಹಾಗೂ ಫುಡ್ ಫೆಸ್ಟ್ ಸಪ್ಟೆಂಬರ್ 28 ರಂದು  ನಡೆಯಲಿದೆ : ಸಹಜ್ ರೈ ಬಳಜ್ಜ
8
SHARES
23
VIEWS
ShareShareShare

ಪುತ್ತೂರುದ ಪಿಲಿಗೊಬ್ಬು ಹಾಗೂ ಫುಡ್ ಫೆಸ್ಟ್ ಹುಲಿ ವೇಷ ಕುಣಿತ ಸ್ಪರ್ಧೆ ಹಾಗೂ ಆಹಾರಮೇಳ ಸಪ್ಟೆಂಬರ್ 28 ರಂದು ನಡೆಯಲಿದೆ ಎಂದು ವಿಜಯ ಸಾಮ್ರಾಟ್ (ರಿ.) ಪುತ್ತೂರು ಗೌರವಾಧ್ಯಕ್ಷರಾದ ಸಹಜ್ ರೈ ಬಳಜ್ಜ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.

‘ಹುಲಿವೇಷ ಕುಣಿತ’ ತುಳು ನಾಡಿನ ಧಾರ್ಮಿಕ ಹಿನ್ನೆಲೆ ಇರುವ ಜಾನಪದ ಕಲೆ. ಈ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇದೇ ಬರುವ 28 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಯಲ್ಲಿ ರಾಜ್ಯದ ಗಮನಿಸಳೆಯುವಂತಹ ‘ಪುತ್ತೂರುದ ಪಿಲಿಗೊಬ್ಬು-2025’ ಸೀಸನ್ -3 ಹಾಗೂ ‘ಪುತ್ತೂರು ಪುಡ್ ಫೆಸ್ಟ್’ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ.

ಪಿಲಿ ಗೊಬ್ಬು ಕಾರ್ಯಕ್ರಮ ಸೆಪ್ಟೆಂಬರ್ 28 ಆದಿತ್ಯವಾರ ಬೆಳಗ್ಗೆ 10:30 ಗಂಟೆಗೆ ಎಡನೀರು ಶ್ರೀಗಳಾದ ಶ್ರೀ ಶ್ರೀ ಸಚ್ಚಿದಾನಂದ ಸರಸ್ವತಿ ಶ್ರೀಪಾದಂಗಳವರು ದೀಪ ಪ್ರಜ್ವಲನೆ ಮಾಡಿ ಆಶೀರ್ವಚನ ನೀಡಿ ಚಾಲನೆ ನೀಡಲಿದ್ದಾರೆ, ಪುತ್ತೂರಿನ ಪ್ರತಿಷ್ಠಿತ ಜಿಎಲ್ ಆಚಾರ್ಯ ಜುವೆಲರ್ಸ್ ಇದರ ಆಡಳಿತ ನಿರ್ದೇಶಕರಾದ ಸ್ವರ್ಣೋಧ್ಯಮಿ ಶ್ರೀ ಬಲರಾಮ ಆಚಾರ್ಯ ಜಿ.ಎಲ್ ಇವರು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.. ಪಿಲಿಗೊಬ್ಬು ವೇದಿಕೆಯ ಉದ್ಘಾಟನೆಯನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಪಂಜಿಗುಡ್ಡೆ ಈಶ್ವರ ಭಟ್ ಅವರು ನೆರವೇರಿಸಲಿದ್ದಾರೆ.

ಬಹುಮಾನಗಳ ವಿವರ;-ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರಖ್ಯಾತ ಆಯ್ದ 8 ಹುಲಿವೇಷ ತಂಡಗಳನ್ನು ಆಹ್ವಾನಿಸಿ ಅವರೊಳಗೆ ಉತ್ತಮ ನಿರ್ವಹಣೆ ಮಾಡಿದ ತಂಡಕ್ಕೆ ಪ್ರಥಮ ಬಹುಮಾನ ರೂ 3 ಲಕ್ಷ, ದ್ವಿತೀಯ ಬಹುಮಾನ 2 ಲಕ್ಷ, ಹಾಗೂ ತೃತೀಯ ಬಹುಮಾನ 1 ಲಕ್ಷ ಹಾಗೂ ಪ್ರೋತ್ಸಾಹಕ ಬಹುಮಾನ ನೀಡಿ ಗೌರವಿಸಲಾಗುವುದು ಮಾತ್ರವಲ್ಲದೆ ಭಾಗಿಯಾದ ತಂಡಗಳಿಗೂ ಗೌರವ ಸಂಭಾವನೆಯನ್ನು ನೀಡಿ ಗೌರವಿಸಲಾಗುವುದು . ಜೊತೆಗೆ ಸಮಗ್ರ ತಂಡ ಪ್ರಶಸ್ತಿ, ಸಮಗ್ರ ಶಿಸ್ತಿನ ತಂಡ, ಗುಂಪು ಪ್ರಶಸ್ತಿ ವಿಭಾಗ ದಲ್ಲಿ ಉತ್ತಮ ತಾಸೆ,ಉತ್ತಮ ಬಣ್ಣ, ಉತ್ತಮ ಧರಣಿ ಮಂಡಲ ಕುಣಿತ ವೈಯುಕ್ತಿಕ ಪ್ರಶಸ್ತಿ ವಿಭಾಗದಲ್ಲಿ ಕಪ್ಪು ಹುಲಿ,ಮರಿ ಹುಲಿ ಪುತ್ತೂರುದ ಹುಲಿ, ಮುಡಿ ಹಾರಿಸುವುದು, ನಾಣ್ಯ ತೆಗೆಯುವುದಕ್ಕೆ ವಿಶೇಷ ಬಹುಮಾನವಿದೆ .ಪ್ರತಿ ತಂಡದಲ್ಲಿ 15 ಹುಲಿವೇಷ ಹಾಗೂ ಪ್ರತಿ ತಂಡಕ್ಕೆ ಹುಲಿ ವೇಷ ಕುಣಿತದ ಕಲಾ ಪ್ರದರ್ಶನ ನೀಡಲು 23 ನಿಮಿಷದ ಕಾಲಾವಕಾಶವಿರುತ್ತದೆ. ಈ ಕ್ಷೇತ್ರದಲ್ಲಿ ಉತ್ತಮ ಪರಿಣತಿ ಹೊಂದಿದ ಜಿಲ್ಲೆಯ ಖ್ಯಾತ ತೀರ್ಪುಗಾರರು ಭಾಗವಹಿಸಲಿದ್ದಾರೆ.

ತಾರಾ ಮೆರುಗು ಕಾರ್ಯಕ್ರಮ ವೀಕ್ಷಿಸಲು ತುಳುನಾಡಿನ ಹೆಸರಾಂತ ಕೋಸ್ಟಲ್ ವುಡ್ ಹಾಗೂ ರಾಜ್ಯದ ಹೆಸರಾಂತ ಸ್ಯಾಂಡಲ್ ವುಡ್ ನಟ ನಟಿಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಪುತ್ತೂರು ಪುಡ್ ಫೆಸ್ಟ್ ಸೆಪ್ಟೆಂಬರ್ 27 ಶನಿವಾರ ಸಂಜೆ ಗಂಟೆ 4:00 ಫುಡ್ ಫೆಸ್ಟ್ ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರಿನ ಪ್ರತಿಷ್ಠಿತ ಮುಳಿಯ ಜ್ಯುವೆಲ್ಲರ್ಸ್ ಇದರ ಆಡಳಿತ ನಿರ್ದೇಶಕರಾದ ಶ್ರೀ ಕೇಶವ್ ಪ್ರಸಾದ್ ಮುಳಿಯ ಇವರು ಉದ್ಘಾಟನೆ ನೆರವೇರಿಸಲಿದ್ದಾರೆ, ಭಟ್ ಅಂಡ್ ಭಟ್ ಯೂಟ್ಯೂಬ್ ಮೂಲಕ ಅಪಾರ ಜನಮನ್ನಣೆ ಹಾಗೂ ಐದು ಲಕ್ಷಕ್ಕೂ ಅಧಿಕ ಅಭಿಮಾನಿ ವರ್ಗ ಪಡೆದ ಸುದರ್ಶನ ಭಟ್ ಬೆದ್ರಾಡಿ ಇವರು ಆಹಾರ ಮಳಿಗೆಗೆ ಚಾಲನೆಯನ್ನು ನೀಡಲಿದ್ದಾರೆ.

ಆಹಾರ ಮೇಳವು ಸೆಪ್ಟೆಂಬರ್ 27 ರ ಶನಿವಾರ ಸಂಜೆ ಗಂಟೆ 4 ರಿಂದ ರಾತ್ರಿ 11 ರ ತನಕ, ಹಾಗೂ ಸೆಪ್ಟೆಂಬರ್ 28ರ ಬೆಳಗ್ಗೆ 10 ಗಂಟೆಯಿಂದ ರಾತ್ರಿ ತನಕ ನಡೆಯಲಿದೆ. ಎಂದು ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್, ಪ್ರದಾನ ಕಾರ್ಯದರ್ಶಿ ಶರತ್ ಆಳ್ವಾ ಕೋರೆಲು, ರತನ್ ರೈ ಕುಂಬ್ರ, ಉಪಸ್ಥಿರಿದ್ದರು.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare3Share
Previous Post

ಪುತ್ತೂರಿನಲ್ಲಿ ಮೊದಲ ಮಿಂಚು ಬಂಧಕ ಲೋಕಾರ್ಪಣೆ, ಜನತೆಯ ಬಹುಕಾಲದ ಬೇಡಿಕೆ ಈಡೇರಿಸಿದ ಶಾಸಕ ಅಶೋಕ್ ರೈ

Next Post

ಬೆಳ್ತಂಗಡಿ :ಸೆ 25 ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷದ ಕಚೇರಿಯಲ್ಲಿ ಜನ ಸಂಘದ ಸಂಸ್ಥಾಪಕರಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆಯ ಕಾರ್ಯಕ್ರಮ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In