• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಪ್ಪಿನಂಗಡಿ ಮೂಲದ ವಿದ್ಯಾರ್ಥಿನಿ ದುಬೈ U.A.E ಅಂತಾರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ

September 26, 2025
ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

February 26, 2026
ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಭಾರತೀಯ ಮಜ್ದೂರ್ ಸಂಘ  ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು  ಪ್ರಧಾನಮಂತ್ರಿಗೆ ಮನವಿ

February 25, 2026
ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಮಸ್ಯೆಗಳನ್ನು ಕಾರ್ಮಿಕರ ಕುಂದುಕೊರತೆ ಸಭೆಯಲ್ಲಿ ಆಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರಿಗೆ ಸಚಿವ ಸ್ಥಾನದ ಗ್ಯಾರಂಟಿ! ಕಾಂಗ್ರೆಸ್ ಶಾಸಕರ ಪಟ್ಟಿಯಲ್ಲಿ ಅಶೋಕ್ ರೈ ಹೆಸರು ಮುಂಚೂಣಿಯಲ್ಲಿ

ಪುತ್ತೂರು ಪ್ರೀತಿಯಲ್ಲಿ ಮೋಸ ಆತ್ಮಹತ್ಯೆಗೆ ಯತ್ನಿಸಿದ ಯುವತಿ

17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಇಬ್ಬರು ಅರೆಸ್ಟ್‌!

February 23, 2026
ಪಶುಪಾಲನಾ ಇಲಾಖೆಯಿಂದ ಗೌರವಧನ : ಪಶು ಸಖಿಯರಿಂದ ಶಾಸಕ ಅಶೋಕ್ ರೈ ಗೆ ಮನವಿ

ಅಂಕತ್ತಡ್ಕ : ಬೈದರ್ಕಳ ಗರಡಿಯಲ್ಲಿ ಸುತ್ತು ಗೋಪುರ ಉದ್ಘಾಟನೆ

ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ : ದಾಖಲೆಯ ವೀವ್ಸ್, ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, February 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

    ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

    ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

    ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

    ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

    ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

    ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಭಾರತೀಯ ಮಜ್ದೂರ್ ಸಂಘ  ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು  ಪ್ರಧಾನಮಂತ್ರಿಗೆ ಮನವಿ

    ಭಾರತೀಯ ಮಜ್ದೂರ್ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು ಪ್ರಧಾನಮಂತ್ರಿಗೆ ಮನವಿ

    ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಮಸ್ಯೆಗಳನ್ನು ಕಾರ್ಮಿಕರ ಕುಂದುಕೊರತೆ ಸಭೆಯಲ್ಲಿ ಆಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಮಸ್ಯೆಗಳನ್ನು ಕಾರ್ಮಿಕರ ಕುಂದುಕೊರತೆ ಸಭೆಯಲ್ಲಿ ಆಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರಿಗೆ ಸಚಿವ ಸ್ಥಾನದ ಗ್ಯಾರಂಟಿ! ಕಾಂಗ್ರೆಸ್ ಶಾಸಕರ ಪಟ್ಟಿಯಲ್ಲಿ ಅಶೋಕ್ ರೈ ಹೆಸರು ಮುಂಚೂಣಿಯಲ್ಲಿ

    ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರಿಗೆ ಸಚಿವ ಸ್ಥಾನದ ಗ್ಯಾರಂಟಿ! ಕಾಂಗ್ರೆಸ್ ಶಾಸಕರ ಪಟ್ಟಿಯಲ್ಲಿ ಅಶೋಕ್ ರೈ ಹೆಸರು ಮುಂಚೂಣಿಯಲ್ಲಿ

    ಪುತ್ತೂರು ಪ್ರೀತಿಯಲ್ಲಿ ಮೋಸ ಆತ್ಮಹತ್ಯೆಗೆ ಯತ್ನಿಸಿದ ಯುವತಿ

    ಪುತ್ತೂರು ಪ್ರೀತಿಯಲ್ಲಿ ಮೋಸ ಆತ್ಮಹತ್ಯೆಗೆ ಯತ್ನಿಸಿದ ಯುವತಿ

    ಪಶುಪಾಲನಾ ಇಲಾಖೆಯಿಂದ ಗೌರವಧನ : ಪಶು ಸಖಿಯರಿಂದ ಶಾಸಕ ಅಶೋಕ್ ರೈ ಗೆ ಮನವಿ

    ಪಶುಪಾಲನಾ ಇಲಾಖೆಯಿಂದ ಗೌರವಧನ : ಪಶು ಸಖಿಯರಿಂದ ಶಾಸಕ ಅಶೋಕ್ ರೈ ಗೆ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

ಉಪ್ಪಿನಂಗಡಿ ಮೂಲದ ವಿದ್ಯಾರ್ಥಿನಿ ದುಬೈ U.A.E ಅಂತಾರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ

by ಪ್ರಜಾಧ್ವನಿ ನ್ಯೂಸ್
September 26, 2025
in ಅಂತರಾಷ್ಟ್ರೀಯ, ಉಪ್ಪಿನಂಗಡಿ, ಕ್ರೀಡೆ, ಪುತ್ತೂರು, ಮನೋರಂಜನೆ
0
ಉಪ್ಪಿನಂಗಡಿ ಮೂಲದ ವಿದ್ಯಾರ್ಥಿನಿ ದುಬೈ U.A.E ಅಂತಾರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ
33
SHARES
95
VIEWS
ShareShareShare

ಮಂಗಳೂರು  :  ಉಪ್ಪಿನಂಗಡಿಯ ಸಮೀಪದ ವಳಾಲ್, ಬಜತೂರು ಗ್ರಾಮದ ಪಟ್ಟೆ ಮನೆ ಅಮಿಷ ಆನಂದ್ ಇದೇ ಬರುವ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 4 ರ ವರೆಗೆ ಶ್ರೀಲಂಕಾದ ಕೊಲಂಬೋ ದಲ್ಲಿ ನಡೆಯಲಿರುವ ಅಂಡರ್ 22 ವಯೋ ವಿಭಾಗದ ಹುಡಿಗಿಯರ ಇಂಡೋರ್ ವಿಶ್ವಕಪ್ ಕ್ರಿಕೆಟ್ ಕೂಟಕ್ಕೆ ಯುನೈಟೆಡ್ ಅರಬ್ ಎಮಿರೇಟ್ಸ್ ದೇಶದ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾಳೆ . ಈ ಕ್ರಿಕೆಟ್ ಪಂದ್ಯ ಕೂಟದಲ್ಲಿ U.A.E ಸೇರಿದಂತೆ ಆಸ್ಟ್ರೇಲಿಯಾ ,ನ್ಯೂಜಿಲ್ಯಾಂಡ್ ,ಸೌತ್ ಆಫ್ರಿಕಾ ,ಶ್ರೀಲಂಕಾ ಹಾಗು ಭಾರತದ ಮಹಿಳಾ ತಂಡಗಳು ಭಾಗವಸಲಿದೆ

camera center ad

ಜಾಹೀರಾತು

ಕೇವಲ 14 ವಯಸ್ಸಿನ ಈಕೆ U.A.E ಯ ಅಂತಾರಾಷ್ಟ್ರೀಯ ಇಂಡೋರ್ ಕ್ರಿಕೆಟ್ ತಂಡದ ಕಿರಿಯ ಆಟಗಾರ್ತಿಯಾಗಿದ್ದು, ಕರ್ನಾಟಕ ಮೂಲದ ಆಟಗಾರ್ತಿಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಸದ್ಯ ದುಬೈ ಜೆ ಸ್ ಸ್ ಪ್ರೈವೇಟ್ ಸ್ಕೂಲ್ನಲ್ಲಿ 9 ನೇ ತರಗತಿಯಲ್ಲಿ ಓದುತ್ತಿರುವ ಅಮಿಷ ಆನಂದ್, ದುಬೈ ಯಲ್ಲಿ ನೆಲೆಸಿರುವ ಕ್ರೀಡಾ ಪ್ರೇಮಿ ಹಾಗು ಪ್ರೋತ್ಸಹಿ ಆನಂದ್ ಪಟ್ಟೆ ಮತ್ತು ವಿನುತಾ ಆನಂದ್ ದಂಪತಿಯ ಏಕೈಕ ಮಗಳು

ಸೀಸನ್(ಹಾರ್ಡ್)ಬಾಲ್ ನಲ್ಲಿ U.A.E ಕ್ರಿಕೆಟ್ ಬೋರ್ಡ್ ನ ಅಂಡರ್ 15,16 ಮತ್ತು ಅಂಡರ್ 19ರ ಹುಡಿಗಿಯರ ವಿಭಾಗದ ಹಾರ್ಡ್ ಬಾಲ್ ಕ್ರಿಕೆಟ್ ಪಂದ್ಯ ಕೂಟದಲ್ಲಿ ಅತಿಥಿ ತಂಡಗಳಾದ ಇಂಗ್ಲೆಂಡ್ ನ್ಯೂಜಿಲ್ಯಾಂಡ್ , ಅಮೇರಿಕಾ ಹಾಗು ಓಮನ್ ತಂಡಗಳೆದುರು U.A.E ಪರವಾಗಿ ಆಡಿದ ಅನುಭವ ಇದೆ.ಇಂಗ್ಲೆಂಡ್ನ ಕ್ರಿಕೆಟ್ ಆಟಗಾರ ಜೋ ರೂಟ್ ಕ್ರಿಕೆಟ್ ಅಕೆಡೆಮಿ ವತಿಯಿಂದ ನಡೆಯಲ್ಪಡುವ ರೂಟ್ ಕಪ್ ಅಂಡರ್ 16 ಹುಡುಗಿಯರ ವಿಭಾದಲ್ಲಿ ಸತತ ಎರಡನೇ ಬಾರಿ ದುಬೈ ತಂಡವನ್ನು ಪ್ರತಿನಿಧಿಸಿ , ಅತಿಥಿ ತಂಡಗಳಾದ ಇಂಗ್ಲೆಂಡ್ ನ್ಯೂಜಿಲ್ಯಾಂಡ್ ಇಂಗ್ಲೆಂಡ್ ಹಾಗು ನ್ಯೂಜಿಲ್ಯಾಂಡ್ ತಂಡಗಳನ್ನು ಸೋಲಿಸಿ UAE ತಂಡವು ರೂಟ್ ಕಪ್ ನ್ನು ಗೆದ್ದುಕೊಂಡಿತ್ತು.

ashwinistudioputtur

ಜಾಹೀರಾತು

ಬಹುಮುಖ ಪ್ರತಿಭೆಯಾಗಿರುವ ಈಕೆ ಕ್ರಿಕೆಟಿನೊಂದಿಗೆ ವಾಲಿಬಾಲ್ ,ಅಥ್ಲೆಟಿಕ್ ,ಈಜುಗಾರಿಕೆ . ಹಾಡುಗಾರಿಕೆ ಹಾಗು ನ್ರಿತ್ಯದಲ್ಲೂ ಮುಂಚೂಣಿಯಲ್ಲಿದ್ದಾಳೆ. U.A.Eಯ ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ್ತಿ ನಿಶಾ ಆಲಿ ಗರಡಿಯಲ್ಲಿ ತರಬೇತಿ ಪಡೆಯುತಿದ್ದು , U.A.E ಯ ಮಾಜಿ ನಾಯಕಿ ಅಂತಾರಾಷ್ಟ್ರೀಯ ಕ್ರಿಕೆಟ್ ಹಾಗು ಎಮಿರೇಟ್ಸ್ ಕ್ರಿಕೆಟ್ ಬೋರ್ಡ್ನ ಅಧಿಕಾರಿಯಾಗಿರುವ ಛಾಯ ಮುದ್ದ್ಗಲ್ ಮಾರ್ಗದರ್ಶನದೊಂದಿಗೆ ಅಂತಾರಾಷ್ಟ್ರೀಯಯ ಕ್ರಿಕೆಟಿಗೆ ತಯಾರಾಗುತಿದ್ದಾಳೆ.

Muliya

ಜಾಹೀರಾತು

Poorna squash

ಜಾಹೀರಾತು

vishnu studio

ಜಾಹೀರಾತು

SendShare13Share
Previous Post

ಬೆಳ್ತಂಗಡಿ :ಸೆ 25 ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷದ ಕಚೇರಿಯಲ್ಲಿ ಜನ ಸಂಘದ ಸಂಸ್ಥಾಪಕರಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆಯ ಕಾರ್ಯಕ್ರಮ

Next Post

ಕೊಡಿಪ್ಪಾಡಿ ಗ್ರಾಮ ಉಪ್ಪಿನಂಗಡಿ ಹೋಬಳಿಯಿಂದ ಔಟ್.. ಪುತ್ತೂರು ಹೋಬಳಿಗೆ ಶೀಘ್ರ ಸೇರ್ಪಡೆ: ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In