• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
IPL   RCB Vs SRH :51 ರನ್‌ ಗಳಿಸಿ ಹಲವು ದಾಖಲೆಗಳನ್ನು ಬರೆದ ವಿರಾಟ್‌ ಕೊಹ್ಲಿ

April 27, 2024
ಮುಕ್ರಂಪಾಡಿ ಬಾಲಕಿಯರ ಸ ಪ .ಪೂ ಕಾಲೇಜು ನೂತನ ಸಭಾ ಭವನ ಉದ್ಘಾಟನೆ – ಮಹಿಳಾ ಕಾಲೇಜಿನಲ್ಲಿ‌ ಮುಂದಿನ ವರ್ಷದಿಂದ ಸೈನ್ಸ್ ಸೆಕ್ಷನ್ ಆರಂಭ: ಶಾಸಕ ಅಶೋಕ್ ರೈ

November 14, 2026
ಪಾಕ್ ಎಜೇಂಟ್ ಮಹಿಳೆಯ ನಗ್ನ ಚಿತ್ರಕ್ಕಾಗಿ ಪ್ರತಿಯಾಗಿ ಭಾರತದ ರಹಸ್ಯ ಯುದ್ಧ ಯೋಜನೆ ಮಾಹಿತಿ ನೀಡಿದ IAF ಅಧಿಕಾರಿ

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ- ರೈಲಿನಲ್ಲೇ ಪುತ್ತೂರಿಗೆ ಆಗಮಿಸಿದ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

November 13, 2026
ಅಂದ ಚಂದದ ಅವಿವಾಹಿತ ಯುವತಿಯರೇ ಟಾರ್ಗೆಟ್! ಲಕ್ಷ್ಮೀ ಪೂಜೆ ಹೆಸರಿನಲ್ಲಿ ವೇಶ್ಯಾವಾಟಿಕೆ ದಂದೆ : ಆರೋಪಿಗಳು ಅಂದರ್

ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲಗಳ ಬಿಜೆಪಿ ಕಾನೂನು ಪ್ರಕೋಷ್ಠದ ನೂತನ ಪದಾಧಿಕಾರಿಗಳ ಆಯ್ಕೆ!

ಪ್ರಧಾನ ಮಂತ್ರಿಯನ್ನು ಪ್ರಶ್ನಿಸಿದ್ದ  ನಾರ್ವೆ ಪತ್ರಕರ್ತೆಯ  ಭಾರತ ಭೇಟಿಯ ವೀಸಾ ಕೊನೆ ಕ್ಷಣದಲ್ಲಿ ರದ್ದು

ವಾಹನಗಳ ಮೈಲೇಜ್ ಕಡಿಮೆ ಆಗ್ತಿರೋದು ಎಥೆನಾಲ್ ಮಿಶ್ರಣದಿಂದಲ್ಲ ಬದಲಾಗಿ ರಸ್ತೆಗುಂಡಿಗಳಿಂದ: ಆರ್ ಅಶೋಕ್

November 12, 2026
ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ದೀಪಾವಳಿ ಹಬ್ಬ ಆಚರಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ಯಾನರ್ ರಾಜಕೀಯ ಮಿತಿಮೀರಿದೆ, ಮನೆ ಬಾಗಿಲಲ್ಲಿ ತೆಂಗಿನಕಾಯಿ ಒಡೆದು ಹೋಗಿದ್ದಾರೆ- ಪತ್ರಿಕಾಗೋಷ್ಠಿಯಲ್ಲಿ ಬೂಡಿಯಾರ್ ರಾಧಾಕೃಷ್ಣ ರೈ ಲೇವಡಿ

ಜಿಲ್ಲಾಮಟ್ಟದ ಯುವಸಂಸತ್ ಸ್ಪರ್ಧೆಯಲ್ಲಿ ಕೊಂಬೆಟ್ಟು ಪ್ರೌಢಶಾಲೆಯ ಜೀವಿತಾ ಬನ್ನೂರು ರಾಜ್ಯಮಟ್ಟಕ್ಕೆ ಆಯ್ಕೆ

ಮಂಗಳೂರಿನಲ್ಲಿ ಕಾಂಗ್ರೆಸ್‌ನಿಂದ ಸೌಹಾರ್ದತೆಯ ದೀಪಾವಳಿ ಸಂಭ್ರಮ – ಭಾವೈಕ್ಯತೆಯ ಹಣತೆ ಬೆಳಗಿಸಿದ ಮುಖಂಡರು, ಕಾರ್ಯಕರ್ತರು

ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ

November 11, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, November 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಕ್ರಂಪಾಡಿ ಬಾಲಕಿಯರ ಸ ಪ .ಪೂ ಕಾಲೇಜು ನೂತನ ಸಭಾ ಭವನ ಉದ್ಘಾಟನೆ – ಮಹಿಳಾ ಕಾಲೇಜಿನಲ್ಲಿ‌ ಮುಂದಿನ ವರ್ಷದಿಂದ ಸೈನ್ಸ್ ಸೆಕ್ಷನ್ ಆರಂಭ: ಶಾಸಕ ಅಶೋಕ್ ರೈ

    ಮುಕ್ರಂಪಾಡಿ ಬಾಲಕಿಯರ ಸ ಪ .ಪೂ ಕಾಲೇಜು ನೂತನ ಸಭಾ ಭವನ ಉದ್ಘಾಟನೆ – ಮಹಿಳಾ ಕಾಲೇಜಿನಲ್ಲಿ‌ ಮುಂದಿನ ವರ್ಷದಿಂದ ಸೈನ್ಸ್ ಸೆಕ್ಷನ್ ಆರಂಭ: ಶಾಸಕ ಅಶೋಕ್ ರೈ

    ಪಾಕ್ ಎಜೇಂಟ್ ಮಹಿಳೆಯ ನಗ್ನ ಚಿತ್ರಕ್ಕಾಗಿ ಪ್ರತಿಯಾಗಿ ಭಾರತದ ರಹಸ್ಯ ಯುದ್ಧ ಯೋಜನೆ ಮಾಹಿತಿ ನೀಡಿದ IAF ಅಧಿಕಾರಿ

    ಪಾಕ್ ಎಜೇಂಟ್ ಮಹಿಳೆಯ ನಗ್ನ ಚಿತ್ರಕ್ಕಾಗಿ ಪ್ರತಿಯಾಗಿ ಭಾರತದ ರಹಸ್ಯ ಯುದ್ಧ ಯೋಜನೆ ಮಾಹಿತಿ ನೀಡಿದ IAF ಅಧಿಕಾರಿ

    ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ- ರೈಲಿನಲ್ಲೇ ಪುತ್ತೂರಿಗೆ ಆಗಮಿಸಿದ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

    ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ- ರೈಲಿನಲ್ಲೇ ಪುತ್ತೂರಿಗೆ ಆಗಮಿಸಿದ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

    ಅಂದ ಚಂದದ ಅವಿವಾಹಿತ ಯುವತಿಯರೇ ಟಾರ್ಗೆಟ್! ಲಕ್ಷ್ಮೀ ಪೂಜೆ ಹೆಸರಿನಲ್ಲಿ ವೇಶ್ಯಾವಾಟಿಕೆ ದಂದೆ : ಆರೋಪಿಗಳು ಅಂದರ್

    ಅಂದ ಚಂದದ ಅವಿವಾಹಿತ ಯುವತಿಯರೇ ಟಾರ್ಗೆಟ್! ಲಕ್ಷ್ಮೀ ಪೂಜೆ ಹೆಸರಿನಲ್ಲಿ ವೇಶ್ಯಾವಾಟಿಕೆ ದಂದೆ : ಆರೋಪಿಗಳು ಅಂದರ್

    ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲಗಳ ಬಿಜೆಪಿ ಕಾನೂನು ಪ್ರಕೋಷ್ಠದ ನೂತನ ಪದಾಧಿಕಾರಿಗಳ ಆಯ್ಕೆ!

    ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲಗಳ ಬಿಜೆಪಿ ಕಾನೂನು ಪ್ರಕೋಷ್ಠದ ನೂತನ ಪದಾಧಿಕಾರಿಗಳ ಆಯ್ಕೆ!

    ಪ್ರಧಾನ ಮಂತ್ರಿಯನ್ನು ಪ್ರಶ್ನಿಸಿದ್ದ  ನಾರ್ವೆ ಪತ್ರಕರ್ತೆಯ  ಭಾರತ ಭೇಟಿಯ ವೀಸಾ ಕೊನೆ ಕ್ಷಣದಲ್ಲಿ ರದ್ದು

    ಪ್ರಧಾನ ಮಂತ್ರಿಯನ್ನು ಪ್ರಶ್ನಿಸಿದ್ದ ನಾರ್ವೆ ಪತ್ರಕರ್ತೆಯ ಭಾರತ ಭೇಟಿಯ ವೀಸಾ ಕೊನೆ ಕ್ಷಣದಲ್ಲಿ ರದ್ದು

    ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ದೀಪಾವಳಿ ಹಬ್ಬ ಆಚರಣೆ

    ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ದೀಪಾವಳಿ ಹಬ್ಬ ಆಚರಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ಯಾನರ್ ರಾಜಕೀಯ ಮಿತಿಮೀರಿದೆ, ಮನೆ ಬಾಗಿಲಲ್ಲಿ ತೆಂಗಿನಕಾಯಿ ಒಡೆದು ಹೋಗಿದ್ದಾರೆ- ಪತ್ರಿಕಾಗೋಷ್ಠಿಯಲ್ಲಿ ಬೂಡಿಯಾರ್ ರಾಧಾಕೃಷ್ಣ ರೈ ಲೇವಡಿ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ಯಾನರ್ ರಾಜಕೀಯ ಮಿತಿಮೀರಿದೆ, ಮನೆ ಬಾಗಿಲಲ್ಲಿ ತೆಂಗಿನಕಾಯಿ ಒಡೆದು ಹೋಗಿದ್ದಾರೆ- ಪತ್ರಿಕಾಗೋಷ್ಠಿಯಲ್ಲಿ ಬೂಡಿಯಾರ್ ರಾಧಾಕೃಷ್ಣ ರೈ ಲೇವಡಿ

    ಜಿಲ್ಲಾಮಟ್ಟದ ಯುವಸಂಸತ್ ಸ್ಪರ್ಧೆಯಲ್ಲಿ ಕೊಂಬೆಟ್ಟು ಪ್ರೌಢಶಾಲೆಯ ಜೀವಿತಾ ಬನ್ನೂರು ರಾಜ್ಯಮಟ್ಟಕ್ಕೆ ಆಯ್ಕೆ

    ಜಿಲ್ಲಾಮಟ್ಟದ ಯುವಸಂಸತ್ ಸ್ಪರ್ಧೆಯಲ್ಲಿ ಕೊಂಬೆಟ್ಟು ಪ್ರೌಢಶಾಲೆಯ ಜೀವಿತಾ ಬನ್ನೂರು ರಾಜ್ಯಮಟ್ಟಕ್ಕೆ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

IPL RCB Vs SRH :51 ರನ್‌ ಗಳಿಸಿ ಹಲವು ದಾಖಲೆಗಳನ್ನು ಬರೆದ ವಿರಾಟ್‌ ಕೊಹ್ಲಿ

by ಪ್ರಜಾಧ್ವನಿ ನ್ಯೂಸ್
April 27, 2024
in ರಾಜ್ಯ
0
IPL   RCB Vs SRH :51 ರನ್‌ ಗಳಿಸಿ ಹಲವು ದಾಖಲೆಗಳನ್ನು ಬರೆದ ವಿರಾಟ್‌ ಕೊಹ್ಲಿ
8
SHARES
24
VIEWS
ShareShareShare

ಹೈದರಾಬಾದ್‌:ಇಲ್ಲಿನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧಧ 2024ರ ಐಪಿಎಲ್‌ 41ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಅರ್ಧಶತಕವನ್ನು ಸಿಡಿಸಿದರು. ಆ ಮೂಲಕ ಹಲವು ದಾಖಲೆಗಳನ್ನು ಬರೆದಿದ್ದಾರೆ. ಕೊಹ್ಲಿಯ ಅರ್ಧಶತಕದ ಬಲದಿಂದ ಆರ್‌ಸಿಬಿ, ಎಸ್‌ಆರ್‌ಎಚ್‌ ವಿರುದ್ಧ 35 ರನ್‌ಗಳ ಗೆಲುವು ಪಡೆಯಿತು. ಆ ಮೂಲಕ ಸತತ ಆರು ಪಂದ್ಯಗಳಲ್ಲಿ ಸೋತಿದ್ದ ಬೆಂಗಳೂರು ತಂಡ ಇದೀ ಟೂರ್ನಿಯಲ್ಲಿ ಎರಡನೇ ಗೆಲುವು ಸಾಧಿಸಿದೆ.

ಈ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ ತನ್ನ ಪಾಲಿನ 20 ಓವರ್‌ಗಳಿಗೆ 7 ವಿಕೆಟ್‌ಗಳ ನಷ್ಟಕ್ಕೆ 206 ರನ್‌ಗಳನ್ನು ಕಲೆ ಹಾಕಿತು. ಆ ಮೂಲಕ ಎದುರಾಳಿ ಹೈದರಾಬಾದ್‌ ತಂಡಕ್ಕೆ 2-07 ರನ್ ಗುರಿಯನ್ನು ನೀಡಿತು. ಆರ್‌ಸಿಬಿ ಭರ್ಜರಿ ಬ್ಯಾಟ್‌ ಮಾಡಿದ ವಿರಾಟ್‌ ಕೊಹ್ಲಿ 37 ಎಸೆತಗಳಲ್ಲಿ ಅರ್ಧಶತಕವನ್ನು ಪೂರ್ಣಗೊಳಿಸಿ 43 ಎಸೆತಗಳಲ್ಲಿ 51 ರನ್‌ಗಳಿಗೆ ತಮ್ಮ ಇನಿಂಗ್ಸ್‌ ಅನ್ನು ಮುಗಿಸಿದರು. ಐಪಿಎಲ್‌ ಟೂರ್ನಿಯಲ್ಲಿ ವಿರಾಟ್‌ ಕೊಹ್ಲಿ ಪಾಲಿಗೆ ಇದು 53ನೇ ಅರ್ಧಶತಕವಾಗಿದೆ.

ಜಾಹೀರಾತು

2024ರ ಐಪಿಎಲ್‌ ಟೂರ್ನಿಯಲ್ಲಿ 400 ರನ್‌ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ವಿರಾಟ್‌ ಕೊಹ್ಲಿ. ಇದರ ಜೊತೆಗೆ ವಿಶ್ವದ ಅತ್ಯಂತ ಶ್ರೀಮಂತ ಫ್ರಾಂಚೈಸಿ ಲೀಗ್‌ನಲ್ಲಿ ಓಪನರ್‌ ಆಗಿ ವಿರಾಟ್‌ ಕೊಹ್ಲಿ 4000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಪ್ರಸಕ್ತ ಆವೃತ್ತಿಯಲ್ಲಿ ಆರ್‌ಸಿಬಿ ಮಾಜಿ ನಾಯಕ ಆಡಿದ 9 ಪಂದ್ಯಗಳಿಂದ 61.43ರ ಸರಾಸರಿಯಲ್ಲಿ 430 ರನ್‌ ಗಳಿಸಿದ್ದಾರೆ. ಆ ಮೂಲಕ ಆರೆಂಜ್ ಕ್ಯಾಪ್‌ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಇನ್ನಷ್ಟು ಗಟ್ಟಿ ಮಾಡಿಕೊಂಡಿದ್ದಾರೆ.

ವಿರಾಟ್‌ ಕೊಹ್ಲಿ ಜೊತೆಗೆ ರಜತ್‌ ಪಾಟಿದಾರ್ ಅವರು ಕೂಡ ಸ್ಪೋಟಕ ಅರ್ಧಶತಕವನ್ನು ಸಿಡಿಸಿದ್ದಾರೆ. ಇವರು ಕೇವಲ 19 ಸೆತಗಳಲ್ಲಿ ಅರ್ಧಶತಕವನ್ನು ಸಿಡಿಸಿದ್ದರು. ಆ ಮೂಲ ಆರ್‌ಸಿಬಿ ಪರ ಇದು ಎರಡನೇ ವೇಗದ ಅರ್ಧಶತಕವಾಗಿದೆ. 17 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದ ಕ್ರಿಸ್‌ ಗೇಲ್ ಈ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದ್ದಾರೆ. ಅದರಲ್ಲಿಯೂ ವಿಶೇಷವಾಗಿ ಮಯಾಂಕ್‌ ಮಾರ್ಕೆಂಡೆ ಓವರ್‌ನಲ್ಲಿ ಪಾಟಿದಾರ್‌ ಸತತ ನಾಲ್ಕು ಸಿಕ್ಸರ್‌ಗಳನ್ನು ಸಿಡಿಸಿದ್ದರು. ಕ್ಯಾಮೆರಾನ್‌ ಗ್ರೀನ್‌ ಕೊನೆಯಲ್ಲಿ ಸ್ಪೋಟಕ 37 ರನ್‌ ಸಿಡಿಸಿದ್ದರು. ಆ ಮೂಲಕ ಆರ್‌ಸಿಬಿ 206 ರನ್‌ ಕಲೆ ಹಾಕಿತ್ತು.

ಬಳಿಕ ಗುರಿ ಹಿಂಬಾಲಿಸಿದ್ದ ಸನ್‌ರೈಸರ್ಸ್‌ ಹೈದರಾಬಾದ್‌, ಬ್ಯಾಟಿಂಗ್‌ ವೈಫಲ್ಯಿದಿಂದ 20 ಓವರ್‌ಗಳಿಗೆ 171 ರನ್‌ಗಳಿಗೆ ಸೀಮಿತವಾಯಿತು. ಆ ಮೂಲಕ 35 ರನ್‌ಗಳಿಂದ ಸೋಲನ್ನು ಒಪ್ಪಿಕೊಂಡಿತು. ಎಸ್‌ಆರ್‌ಎಚ್‌ ಪರ ಶಹಬಾಝ್‌ ಅಹ್ಮದ್‌ (40) ವೈಯಕ್ತಿಕ ಗರಿಷ್ಠ ಸ್ಕೋರರ್‌ ಎನಿಸಿಕೊಂಡರು.

8722552464 Astrloger

ಜಾಹೀರಾತು

LOTUS TRAVEL

ಜಾಹೀರಾತು

SendShare3Share
Previous Post

ಮಂಗಳೂರಿನ ಕಪಿತಾನಿಯೋ ಶಾಲೆಯಲ್ಲಿ ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ.

Next Post

ಡೊಂಗರಿಕೇರಿ ವಾರ್ಡಿನ ಬೂತ್ ಸಂಖ್ಯೆ 117 ರಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟೆನ್ ಬ್ರಿಜೇಶ್ ಚೌಟ ಮತ ಚಲಾವಣೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In