• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪಡ್ನೂರು ಗ್ರಾಮದ ಸೇಡಿಯಾಪು ಕೆದಿಮಾರ್ ರಸ್ತೆ: 25 ವರ್ಷಗಳ ವಿವಾದ ಇತ್ಯರ್ಥಪಡಿಸಿದ ಶಾಸಕ ಅಶೋಕ್ ರೈ

September 27, 2025
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪಡ್ನೂರು ಗ್ರಾಮದ ಸೇಡಿಯಾಪು ಕೆದಿಮಾರ್ ರಸ್ತೆ: 25 ವರ್ಷಗಳ ವಿವಾದ ಇತ್ಯರ್ಥಪಡಿಸಿದ ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
September 27, 2025
in ಪುತ್ತೂರು
0
ಪಡ್ನೂರು ಗ್ರಾಮದ ಸೇಡಿಯಾಪು ಕೆದಿಮಾರ್ ರಸ್ತೆ: 25 ವರ್ಷಗಳ ವಿವಾದ ಇತ್ಯರ್ಥಪಡಿಸಿದ ಶಾಸಕ ಅಶೋಕ್ ರೈ
23
SHARES
66
VIEWS
ShareShareShare

ಪುತ್ತೂರು: ಪಡ್ನೂರು ಗ್ರಾಮದ ಸೇಡಿಯಾಪು ಕೆದಿಮಾರ್ ರಸ್ತೆಗೆ ಕೊನೆಗೂ‌ಮುಕ್ತಿ ದೊರಕಿದೆ. ರಸ್ತೆ ವಿವಾದದಿಂದ‌ಇಲ್ಲಿನ ಸುಮಾರು ಕುಟುಂಬಗಳು ನಿತ್ಯ ನರಕಯಾತನೆ ಅನುಭವಿಸುತ್ತಿದ್ದರು. ಈ ವಿಚಾರವನ್ನು ಶಾಸಕ ಅಶೋಕ್ ರೈ ಗಮನಕ್ಕೆ ತಂದ ಗ್ರಾಮಸ್ಥರು ಸಮಸ್ಯೆ ಪರಿಹಾರಕ್ಕೆ ಮನವಿ ಮಾಡಿದ್ದರು. ವಿವಾದಯುತ ರಸ್ತೆಯ ವಿಚಾರವಾಗಿ ಮಾತುಕತೆ ನಡೆಸಿದ ಶಾಸಕರು ರಸ್ತೆ ವಿವಾದಕ್ಕೆ ತೆರೆ ಎಳೆದಿದ್ದಾರೆ. ಈ ಮೂಲಕ 25 ವರ್ಷಗಳ ನರಕಯಾತನೆಗೆ ಮುಕ್ತಿಯನ್ನು ನೀಡಿದ್ದಾರೆ.
ರಸ್ತೆ ಮಾಡಿಸಿಕೊಟ್ಟ ಶಾಸಕ ಅಶೋಕ್ ರೈ ಅವರನ್ನು ಗ್ರಾಮಸ್ಥರು ಅಭಿನಂದಿಸಿದ್ದಾರೆ. ಈ ವೇಳೆ ಮಾತನಾಡಿದ ಗ್ರಾಮಸ್ಥರು ನೀವು ಮಾಡಿದ ಉಪಕಾರವನ್ನು ಎಂದಿಗೂ ಮರೆಯಲಾರೆವು, ದೇವರ ರೂಪದಲ್ಲಿ ಬಂದು ನಮ್ಮ ಕಷ್ಟಕ್ಕೆ ಪರಿಹಾರ ನೀಡಿದ್ದೀರಿ ಎಂದು ಅಭಿನಂದಿಸಿದರು.
ಸ್ಥಳೀಯರ ಪರವಾಗಿ ಮಾತನಾಡಿದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಣ ಪಂಜಿಗುಡ್ಡೆ ಈಶ್ವರಭಟ್ ಅವರು ಈ ಭಾಗದ ಜನರು ಅನೇಕ ವರ್ಷಗಳಿಂದ ಗ್ರಾಪಂ ಗೆ, ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಯಾರೂ ಕ್ಯಾರೇ ಮಾಡಿರಲಿಲ್ಲ. ಶಾಸಕರು ಮಾತುಕತೆ ಮೂಲಕ ಸಮಸ್ಯೆಗೆ ಇತಿಶ್ರೀ ಹಾಡಿದ್ದಾರೆ.

Muliya

ಜಾಹೀರಾತು

ಶಾಸಕರು ಇಲ್ಲದೇ ಇರುತ್ತಿದ್ದರೆ ಈ ರಸ್ತೆಯೇ ಆಗುತ್ತಿರಲಿಲ್ಲ. ಬಡ ಜನತೆಯ ಕಣ್ಣೀರೊರೆಸಿದ ಶಾಸಕರನ್ನು ಜನತೆ ಎಂದೂ ಮರೆಯಬಾರದು ಎಂದು ಹೇಳಿದರು. ಈ ರಸ್ತೆಯನ್ನು ಕಾಂಕ್ರೀಟ್ ಮಾಡಿ ಕೊಡುವುದಾಗಿ ಶಾಸಕರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರಾದ
ಬಾಳಪ್ಪ ಗೌಡ, ಪುಷ್ಪಾವತಿ,ವಿಶ್ವಾಸ್ ನಂದೀಸ್, ಮನೋಜ್ ,ದೇವಕಿ, ಪ್ರೇಮ,ಪುರುಷೋತ್ತಮ ಕುಲಾಲ್, ವಿಧ್ವಪ್ರಸಾದ್, ತುಶಾನ್, ಶೀನಪ್ಪ ಪೂಜಾರಿ, ಗಂಗಾಧರ ಕಡ್ತಿಮಾರ್, ರೋಜನ್ ರಾಜ್ ಉಪಸ್ಥಿತರಿದ್ದರು.

ashwinistudioputtur

ಜಾಹೀರಾತು

SendShare9Share
Previous Post

ತಪ್ಪು ಮಾಡದಿದ್ದರೂ, ನಮ್ಮ ಮೇಲೆ ಯಾಕಿಷ್ಟು ದ್ವೇಷ-ಆರೋಪ; ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ

Next Post

ಪಾಕ್‌ ವಿರುದ್ಧ ಏಷ್ಯಾ ಕಪ್ ಗೆದ್ದ ಭಾರತಕ್ಕೆ ಏಷ್ಯಾಕಪ್​ ಗೆಲುವಿನ ‘ತಿಲಕ’! ಪಂದ್ಯದ ಗತಿ ಬದಲಿಸಿದ ದುಬೆ-ತಿಲಕ್ ಜೊತೆಯಾಟ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪಾಕ್‌ ವಿರುದ್ಧ ಏಷ್ಯಾ ಕಪ್ ಗೆದ್ದ ಭಾರತಕ್ಕೆ ಏಷ್ಯಾಕಪ್​ ಗೆಲುವಿನ ‘ತಿಲಕ’! ಪಂದ್ಯದ ಗತಿ ಬದಲಿಸಿದ ದುಬೆ-ತಿಲಕ್ ಜೊತೆಯಾಟ

ಪಾಕ್‌ ವಿರುದ್ಧ ಏಷ್ಯಾ ಕಪ್ ಗೆದ್ದ ಭಾರತಕ್ಕೆ ಏಷ್ಯಾಕಪ್​ ಗೆಲುವಿನ 'ತಿಲಕ'! ಪಂದ್ಯದ ಗತಿ ಬದಲಿಸಿದ ದುಬೆ-ತಿಲಕ್ ಜೊತೆಯಾಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In