• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಖಜಾಂಜಿಯಾಗಿ ಪುತ್ತೂರು ಮೂಲದ ಅಡ್ವಾಯಿ ರಘುರಾಮ ಭಟ್ ಆಯ್ಕೆ

September 29, 2025
ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

November 20, 2025
ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

ಫೋಟೋಗ್ರಾಫರ್‌ಗೆ ಹೊಡೆದ ವರ: ಮದುವೆ ನಿಲ್ಲಿಸಿದ ವಧು

November 19, 2025
ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್:  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

November 18, 2025
“ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳ ಪೂರ್ವ ಸಿದ್ಧತೆಯಾಗಿ ಪ್ರಥಮ ಸಭೆ: ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಎನ್ ಚಂದ್ರಹಾಸ ಶೆಟ್ಟಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, November 20, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

    ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

    ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

    ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

    ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

    ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

    ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

    ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

    ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

    ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

    ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

    “ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

    “ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೀಡೆ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಖಜಾಂಜಿಯಾಗಿ ಪುತ್ತೂರು ಮೂಲದ ಅಡ್ವಾಯಿ ರಘುರಾಮ ಭಟ್ ಆಯ್ಕೆ

ಪುತ್ತೂರಿನ ಅಂಥರರಾಷ್ಟ್ರಿಯ ಕ್ರಿಡಾಂಗಣ ದ ಕನಸು ನನಸು ಆಗುದೇ

by ಪ್ರಜಾಧ್ವನಿ ನ್ಯೂಸ್
September 29, 2025
in ಕ್ರೀಡೆ, ಪುತ್ತೂರು, ವಿಟ್ಲ
0
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಖಜಾಂಜಿಯಾಗಿ ಪುತ್ತೂರು ಮೂಲದ ಅಡ್ವಾಯಿ ರಘುರಾಮ ಭಟ್ ಆಯ್ಕೆ
11
SHARES
30
VIEWS
ShareShareShare

ಪುತ್ತೂರು:ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ನೂತನ ಖಜಾಂಜಿಯಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಅಡ್ವಾಯಿ ರಘುರಾಮ ಭಟ್(67ವ,)ಅವರು ಅವಿರೋಧವಾಗಿ ಆಯ್ಕೆಯಾಗಿ ಸೆ.28ರಂದು ಅಕಾರ ವಹಿಸಿಕೊಂಡಿದ್ದಾರೆ.ಬಿಸಿಸಿಐ ಅಧ್ಯಕ್ಷರಾಗಿ ದೆಹಲಿ ತಂಡದ ಮಾಜಿ ನಾಯಕ ಮಿಥುನ್ ಮನ್ಹಾಸ್ ಆಯ್ಕೆಯಾಗಿದ್ದಾರೆ.ಮುಂಬೈಯಲ್ಲಿ ನಡೆದ ಬಿಸಿಸಿಐ ಸಭೆಯಲ್ಲಿ ಅವಿರೋಧ ಆಯ್ಕೆ ನಡೆದು ಪದಾಽಕಾರಿಗಳು ಅಧಿಕಾರ ವಹಿಸಿಕೊಂಡರು.

HPR Institute Of Nursing And Paramedical Sciences & Friends Beke

ಜಾಹೀರಾತು

ಕರ್ನಾಟಕ ರಣಜಿ ತಂಡದಲ್ಲಿ ಎಡಗೈ ಸ್ಪಿನ್ನರ್ ಆಗಿ ಆಡಿದ್ದ ರಘುರಾಮ ಭಟ್ ಅವರು ಎರಡು ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು.ಅದಾದ ಬಳಿಕ ಕ್ರಿಕೆಟ್ ಕೋಚ್ ಆಗಿ,ಆಡಳಿತಗಾರನಾಗಿ ಗುರುತಿಸಿಕೊಂಡಿದ್ದ ಅವರು ಕಳೆದ ಮೂರು ವರ್ಷಗಳಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ರಘುರಾಮ ಭಟ್ ಅವರು ಮೂಲತಃ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಅಡ್ವಾಯಿಯವರು.ಪುತ್ತೂರಿನಲ್ಲಿ ಈ ಹಿಂದೆ ವಕೀಲರಾಗಿದ್ದ ಅಡ್ವಾಯಿ ಭೀಮ್ ಭಟ್ ಮತ್ತು ನಾರಾಯಣಿ ಅಮ್ಮ ದಂಪತಿಯ ಎರಡನೇ ಮಗನಾಗಿ ಪುತ್ತೂರಿನಲ್ಲಿ ಇವರ ಜನನವಾಗಿತ್ತು.ಪದವಿವರೆಗಿನ ತಮ್ಮ ಶಿಕ್ಷಣವನ್ನು ಬೆಂಗಳೂರುನಲ್ಲಿ ಪೂರ್ಣಗೊಳಿಸಿದ್ದ ರಘುರಾಮ ಭಟ್ ಅವರು ಆರಂಭದಲ್ಲಿ ವಿಜಯಾ ಬ್ಯಾಂಕ್ ಅಧಿಕಾರಿಯಾಗಿ ಕೆಲಸಕ್ಕೆ ಸೇರಿದ್ದರು.ಅಲ್ಲಿಂದ ಬಳಿಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗಕ್ಕೆ ಸೇರಿ ಅದೇ ಬ್ಯಾಂಕ್‌ನಲ್ಲಿ ವಯೋ ನಿವೃತ್ತಿ ಹೊಂದಿದ್ದರು.ಶಾಲಾ ದಿನಗಳಿಂದಲೇ ಇವರು ಕ್ರಿಕೆಟ್‌ನಲ್ಲಿ ಆಸಕ್ತಿ ಹೊಂದಿದ್ದರು.

ಎರಡು ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡದಲ್ಲಿ ಆಟವಾಡಿದ್ದರು.ರಣಜಿ ತಂಡದಲ್ಲಿ ಎಡಗೈ ಸ್ಪಿನ್ನರ್ ಆಗಿ ಜನಪ್ರಿಯರಾಗಿದ್ದರು.ಸದ್ಯ ಇವರು ಪತ್ನಿ ಶೋಭಾ, ವಿಮಾನದಲ್ಲಿ ಕ್ಯಾಬಿನ್ ಕ್ರೂ ಆಗಿರುವ ಪುತ್ರ ಶಶಾಂಕ್ ಭಟ್ ಅವರೊಂದಿಗೆ ಬೆಂಗಳೂರುನಲ್ಲಿ ವಾಸ್ತವ್ಯವಿದ್ದಾರೆ.ಪೆರುವಾಯಿಯಲ್ಲಿ ಇವರು ಮನೆ,ಜಮೀನು ಹೊಂದಿದ್ದಾರೆ.ಇವರ ಅಣ್ಣ ಯಶುಕುಮಾರ್ ಬೆಂಗಳೂರುನಲ್ಲಿ ಹಾಗೂ ಅಕ್ಕ ಅನಂತಲಕ್ಷ್ಮೀ ಮಂಗಳೂರುನಲ್ಲಿ ಸಂಸಾರದೊಂದಿಗೆ ವಾಸ್ತವ್ಯವಿದ್ದಾರೆ.ರಘುರಾಮ ಭಟ್ ಅವರ ತಾಯಿ ನಾರಾಯಣಿ ಅಮ್ಮ ಇತ್ತೀಚೆಗಷ್ಟೆ ನಿಧನ ಹೊಂದಿದ್ದರು.

ರಘುರಾಮ ಭಟ್ ಅವರ ತಂದೆ ಅಡ್ವಾಯಿ ಭೀಮ ಭಟ್ ಅವರು ಹಲವು ವರ್ಷಗಳ ಹಿಂದೆ ಪುತ್ತೂರುನಲ್ಲಿ ವಕೀಲರಾಗಿ ಸೇವೆ ಸಲ್ಲಿಸಿದ್ದರು.ಈ ಅವಽಯಲ್ಲಿ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಳದ ಆಡಳಿತ ಮಂಡಳಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.ಪುತ್ತೂರು ಬಪ್ಪಳಿಗೆಯಲ್ಲಿ ಇವರು ಮನೆ,ಜಮೀನು ಹೊಂದಿದ್ದರು.ಭೀಮ್ ಭಟ್ ಅವರ ಅಣ್ಣ ಅಡ್ವಾಯಿ ಕೃಷ್ಣ ಭಟ್ ಅವರು ಪೆರುವಾಯಿಯಲ್ಲಿ ಗ್ರಾ.ಪಂ.ಅಧ್ಯಕ್ಷರಾಗಿ ಸಹಿತ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡವರು. ಪುತ್ತೂರಿನ ಅಂಥರರಾಷ್ಟ್ರಿಯ ಕ್ರಿಡಾಂಗಣ ದ ಕನಸು ನನಸು ಆಗುದೇ?

SendShare4Share
Previous Post

ಬಿಗ್ ಬಾಸ್ ಕನ್ನಡ ಸೀಸನ್ 12 : ‘ಬಲೆ ಬಲೆ ಗಾಯ್ಸ್’ ಖ್ಯಾತಿಯ ಕರಾವಳಿ ಕುವರಿ ರಕ್ಷಿತಾ ಶೆಟ್ಟಿ, ಅರೆಬರೆ ಕನ್ನಡದಿಂದ ಸುದೀಪ್ ಕನ್ಫ್ಯೂಸ್

Next Post

ಕರ್ನಾಟಕ ಸರ್ಕಾರದಲ್ಲಿ 80% ಕಮಿಷನ್; ಆರ್ ಅಶೋಕ್ ಆರೋಪ, ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In