• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕರ್ನಾಟಕ ಸರ್ಕಾರದಲ್ಲಿ 80% ಕಮಿಷನ್; ಆರ್ ಅಶೋಕ್ ಆರೋಪ, ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ

September 29, 2025
ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

February 27, 2026
ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

February 26, 2026
ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಭಾರತೀಯ ಮಜ್ದೂರ್ ಸಂಘ  ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು  ಪ್ರಧಾನಮಂತ್ರಿಗೆ ಮನವಿ

February 25, 2026
ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಮಸ್ಯೆಗಳನ್ನು ಕಾರ್ಮಿಕರ ಕುಂದುಕೊರತೆ ಸಭೆಯಲ್ಲಿ ಆಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರಿಗೆ ಸಚಿವ ಸ್ಥಾನದ ಗ್ಯಾರಂಟಿ! ಕಾಂಗ್ರೆಸ್ ಶಾಸಕರ ಪಟ್ಟಿಯಲ್ಲಿ ಅಶೋಕ್ ರೈ ಹೆಸರು ಮುಂಚೂಣಿಯಲ್ಲಿ

ಪುತ್ತೂರು ಪ್ರೀತಿಯಲ್ಲಿ ಮೋಸ ಆತ್ಮಹತ್ಯೆಗೆ ಯತ್ನಿಸಿದ ಯುವತಿ

17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಇಬ್ಬರು ಅರೆಸ್ಟ್‌!

February 23, 2026
ಪಶುಪಾಲನಾ ಇಲಾಖೆಯಿಂದ ಗೌರವಧನ : ಪಶು ಸಖಿಯರಿಂದ ಶಾಸಕ ಅಶೋಕ್ ರೈ ಗೆ ಮನವಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, February 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

    ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

    ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

    ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

    ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

    ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

    ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

    ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

    ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

    ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

    ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಭಾರತೀಯ ಮಜ್ದೂರ್ ಸಂಘ  ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು  ಪ್ರಧಾನಮಂತ್ರಿಗೆ ಮನವಿ

    ಭಾರತೀಯ ಮಜ್ದೂರ್ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು ಪ್ರಧಾನಮಂತ್ರಿಗೆ ಮನವಿ

    ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಮಸ್ಯೆಗಳನ್ನು ಕಾರ್ಮಿಕರ ಕುಂದುಕೊರತೆ ಸಭೆಯಲ್ಲಿ ಆಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಮಸ್ಯೆಗಳನ್ನು ಕಾರ್ಮಿಕರ ಕುಂದುಕೊರತೆ ಸಭೆಯಲ್ಲಿ ಆಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರಿಗೆ ಸಚಿವ ಸ್ಥಾನದ ಗ್ಯಾರಂಟಿ! ಕಾಂಗ್ರೆಸ್ ಶಾಸಕರ ಪಟ್ಟಿಯಲ್ಲಿ ಅಶೋಕ್ ರೈ ಹೆಸರು ಮುಂಚೂಣಿಯಲ್ಲಿ

    ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರಿಗೆ ಸಚಿವ ಸ್ಥಾನದ ಗ್ಯಾರಂಟಿ! ಕಾಂಗ್ರೆಸ್ ಶಾಸಕರ ಪಟ್ಟಿಯಲ್ಲಿ ಅಶೋಕ್ ರೈ ಹೆಸರು ಮುಂಚೂಣಿಯಲ್ಲಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಕರ್ನಾಟಕ ಸರ್ಕಾರದಲ್ಲಿ 80% ಕಮಿಷನ್; ಆರ್ ಅಶೋಕ್ ಆರೋಪ, ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ

by ಪ್ರಜಾಧ್ವನಿ ನ್ಯೂಸ್
September 29, 2025
in ರಾಜಕೀಯ, ರಾಜ್ಯ
0
ಕರ್ನಾಟಕ ಸರ್ಕಾರದಲ್ಲಿ 80% ಕಮಿಷನ್; ಆರ್ ಅಶೋಕ್ ಆರೋಪ, ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ
8
SHARES
22
VIEWS
ShareShareShare

ಬೆಂಗಳೂರು: ಬಿಜೆಪಿ  ಸರ್ಕಾರವನ್ನು 40% ಕಮಿಷನ್ ಸರ್ಕಾರ ಎಂದು ಟೀಕಿಸಿದ್ದ ಕಾಂಗ್ರೆಸ್ ಬಂಡವಾಳ ಈಗ ಬಯಲಾಗಿದೆ. ಗುತ್ತಿಗೆದಾರರ ಸಂಘದವರು 80% ಕಮಿಷನ್ ಆರೋಪ ಮಾಡಿ ಪತ್ರ ಬರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ತಕ್ಷಣವೇ ರಾಜೀನಾಮೆ ನೀಡಲಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಲ್ಲದೆ, ವಾಗ್ದಾಳಿ ನಡೆಸಿದರು.

ಗುತ್ತಿಗೆದಾರರ ಸಂಘದಿಂದ ಸರ್ಕಾರದ ವಿರುದ್ಧ ಪತ್ರ ಬರೆದಿರುವ ವಿಚಾರವನ್ನು ಉಲ್ಲೇಖಿಸಿದ ಅಶೋಕ್, ‘ಇದು ಕರ್ನಾಟಕ ಸರ್ಕಾರ ಭ್ರಷ್ಟ ಸರ್ಕಾರ ಎನ್ನುವುದಕ್ಕೆ ಸಾಕ್ಷಿ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಇದೇ ಗುತ್ತಿಗೆದಾರರು 40% ಕಮಿಷನ್ ಆರೋಪ ಮಾಡಿದ್ದರು. ಈಗ ಕಾಂಗ್ರೆಸ್ ಸರ್ಕಾರದಲ್ಲಿ ಅದು ಡಬಲ್ ಆಗಿದೆ ಎಂದು ಪತ್ರ ಬರೆದಿದ್ದಾರೆ. ಇದೊಂದು ಆಧಿಕೃತ ಪತ್ರ. ಹೀಗಾಗಿ ಇದುವೇ ಸಾಕ್ಷಿ’ ಎಂದು ಅಶೋಕ್ ಹೇಳಿದರು.

ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಸಿದ್ದರಾಮಯ್ಯ ನಮ್ಮ ಬಳಿ ಸಾಕ್ಷಿ ಕೇಳುತ್ತಿದ್ದರು. ನಮ್ಮ ಸರ್ಕಾರ ಬಂದರೆ ಕಮಿಷನ್ ಪಡೆಯಲ್ಲ ಎಂದು ಭರವಸೆ ನೀಡಿದ್ದರು. ಆದರೆ ಈಗ ಅವರ ಸರ್ಕಾರದಲ್ಲಿ 80% ಸರ್ಕಾರ ಎಂದು ಗುತ್ತಿಗೆದಾರರು ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಮುಂದುವರಿಯುವ ಯೋಗ್ಯತೆ ಕಳೆದುಕೊಂಡಿದ್ದಾರೆ. ಕೂಡಲೇ ರಾಜೀನಾಮೆ ನೀಡಬೇಕು’ ಎಂದು ಅಶೋಕ್ ಆಗ್ರಹಿಸಿದರು.

Poorna squash

ಜಾಹೀರಾತು

vishnu studio

ಜಾಹೀರಾತು

ಗುತ್ತಿಗೆದಾರರ ಪತ್ರವನ್ನು ಹಿಡಿದು ನೀವು ರಾಜಕಾರಣ ಮಾಡಿದ್ದೀರಲ್ಲಾ, ಇಂದು ಇದೇ ಪತ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಂದಿದೆ. ನಿಮಗೆ ನಾಚಿಕೆ ಆಗಲ್ಲವೇ? ರಾಹುಲ್ ಗಾಂಧಿ ಯವರೇ ಈಗ ಉತ್ತರ ಕೊಡಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ರಾಹುಲ್ ಗಾಂಧಿ ಅವರನ್ನು ಉದ್ದೇಶಿಸಿ ಅಶೋಕ್ ಹೇಳಿದರು. ಕಮಿಷನ್ ಆರೋಪ ಮಾಡಿ ಗುತ್ತಿಗೆದಾರರ ಸಂಘವು ಸರ್ಕಾರಕ್ಕೆ ಬರೆದಿದೆ ಎನ್ನಲಾದ ಪತ್ರವನ್ನು ಉಲ್ಲೇಖಿಸಿ ಅಶೋಕ್ ಈ ಆರೋಪ ಮಾಡಿದ್ದಾರೆ.

Muliya

ಜಾಹೀರಾತು

ashwinistudioputtur

ಜಾಹೀರಾತು

camera center ad

ಜಾಹೀರಾತು

SendShare3Share
Previous Post

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಖಜಾಂಜಿಯಾಗಿ ಪುತ್ತೂರು ಮೂಲದ ಅಡ್ವಾಯಿ ರಘುರಾಮ ಭಟ್ ಆಯ್ಕೆ

Next Post

91ನೇ ವರ್ಷದ ಪುತ್ತೂರು ಶಾರದೋತ್ಸವದ ಶ್ರೀ ಶಾರದಾ ವಿಗ್ರಹ ಪ್ರತಿಷ್ಠೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
91ನೇ ವರ್ಷದ ಪುತ್ತೂರು ಶಾರದೋತ್ಸವದ  ಶ್ರೀ ಶಾರದಾ ವಿಗ್ರಹ ಪ್ರತಿಷ್ಠೆ

91ನೇ ವರ್ಷದ ಪುತ್ತೂರು ಶಾರದೋತ್ಸವದ ಶ್ರೀ ಶಾರದಾ ವಿಗ್ರಹ ಪ್ರತಿಷ್ಠೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In