ಡೊಂಗರಿಕೇರಿ ವಾರ್ಡಿನ ಬೂತ್ ಸಂಖ್ಯೆ 117 ರಲ್ಲಿ ತಂದೆ ಮತ್ತು ತಾಯಿಯೊಂದಿಗೆ ತೆರಳಿ ಮತವನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬದಲ್ಲಿ ಭಾಗವಹಿಸಿದರು.
ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಏಳಿಗೆಗಾಗಿ ಪ್ರಧಾನಿ ಮೋದಿಯವರು ಕೈಗೊಂಡ ದೂರದೃಷ್ಟಿಯ ಯೋಜನೆಗಳನ್ನು ಮನದಲ್ಲಿಟ್ಟುಕೊಂಡು ತಮ್ಮ ಅತ್ಯಮೂಲ್ಯವಾದ ಮತವನ್ನು ಚಲಾಯಿಸಿ ಎಂಬ ವಿನಮ್ರ ವಿನಂತಿಯನ್ನಮಾಡಿದರು
ದೇಶದ ಉಜ್ವಲ ಭವಿಷ್ಯಕ್ಕಾಗಿ ತಪ್ಪದೇ ಮತದಾನ ಮಾಡಿಎಂದರು