• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಫೇಸ್​ಬುಕ್​ನಲ್ಲಿ ಪರಿಚಯ ಖಾಸಗಿ ಫೋಟೊ, ವಿಡಿಯೋ ಇಟ್ಕೊಂಡು ಬ್ಲ್ಯಾಕ್​ಮೇಲ್ ಮಹಿಳೆಗೆ ಲಕ್ಷಾಂತರ ರೂ. ವಂಚನೆ

October 1, 2025
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಫೇಸ್​ಬುಕ್​ನಲ್ಲಿ ಪರಿಚಯ ಖಾಸಗಿ ಫೋಟೊ, ವಿಡಿಯೋ ಇಟ್ಕೊಂಡು ಬ್ಲ್ಯಾಕ್​ಮೇಲ್ ಮಹಿಳೆಗೆ ಲಕ್ಷಾಂತರ ರೂ. ವಂಚನೆ

by ಪ್ರಜಾಧ್ವನಿ ನ್ಯೂಸ್
October 1, 2025
in ಕ್ರೈಮ್
0
ಫೇಸ್​ಬುಕ್​ನಲ್ಲಿ ಪರಿಚಯ ಖಾಸಗಿ ಫೋಟೊ, ವಿಡಿಯೋ ಇಟ್ಕೊಂಡು ಬ್ಲ್ಯಾಕ್​ಮೇಲ್ ಮಹಿಳೆಗೆ ಲಕ್ಷಾಂತರ ರೂ. ವಂಚನೆ
14
SHARES
39
VIEWS
ShareShareShare

ಬೆಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ  ಫ್ರೆಂಡ್ ರಿಕ್ವೆಸ್ಟ್ ಬಂದಾಕ್ಷಣ ಹಿಂದೆ ಮುಂದೆ ನೋಡದೆ ಪರಿಚಯ ಮಾಡಿಕೊಳ್ಳುವುದು ಸಾಮಾನ್ಯವಾಗಿಬಿಟ್ಟಿದೆ. ಒಂದೊಳ್ಳೆ ಫೋಟೊ ಹಾಕಿ ಹಾಯ್ ಅಂದಕೂಡಲೇ ಸ್ನೇಹ ಮಾಡಿಕೊಂಡು ಸಲುಗೆ ಬೆಳೆಸುತ್ತಾರೆ. ಹೀಗೆ ಫೇಸ್​ಬುಕ್​​ನಲ್ಲಿ  ಯುವಕನ ಪರಿಚಯ ಮಾಡಿಕೊಂಡ ಮಹಿಳೆಯೊಬ್ಬರು ಆತನ ಸ್ನೇಹ ಸಂಪಾದಿಸಿ ಇದ್ದ ಹಣವನ್ನೆಲ್ಲಾ  ಕಳೆದುಕೊಂಡು ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಬೆಂಗಳೂರಿನ ನಗರದ ಸುಂಕದಕಟ್ಟೆ ಮೂಲದ 32 ವರ್ಷ ವಯಸ್ಸಿನ ಮಹಿಳೆಯೊಬ್ಬರು ಸ್ವರೂಪ್ ಎಂಬ ಯುವಕನನ್ನು ಫೇಸ್​ಬುಕ್​​ನಲ್ಲಿ ಪರಿಚಯ ಮಾಡಿಕೊಂಡಿದ್ದರು. ನಂತರ ಇಬ್ಬರೂ ಸ್ನೇಹಿತರಾಗಿದ್ದು, ಅದೇ ಸ್ನೇಹ ಇಬ್ಬರ ನಡುವೆ ಆತ್ಮೀಯ ಸಲುಗೆ ಬೆಳೆಯುವಂತೆ ಮಾಡಿತ್ತು. ಈ ವೇಳೆ ಮಹಿಳೆಯ ಒಂದಷ್ಟು ಫೋಟೊ ತೆಗೆದುಕೊಂಡಿದ್ದ ಸ್ವರೂಪ್, ಅದನ್ನು ಇಟ್ಟುಕೊಂಡು ಬ್ಲಾಕ್​ಮೇಲ್ ಮಾಡಲು ಮುಂದಾಗಿದ್ದನಂತೆ. ಕೇಳಿದಷ್ಟು ಹಣ ನೀಡಬೇಕು ಇಲ್ಲದಿದ್ದರೆ ಫೋಟೊ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಸುಮಾರು 8 ಲಕ್ಷ ರೂಪಾಯಿಗೂ ಅಧಿಕ ಹಣ ಪಡೆದಿದ್ದಾನೆ‌. ಹೀಗೆ ಫೋಟೊ ವೀಡಿಯೋ ಇದೆ ಎಂದು ಬ್ಲಾಕ್​ಮೇಲ್ ಮಾಡಿದ ಸ್ವರೂಪ್ ಮಹಿಳೆಯಿಂದ ಲಕ್ಷ ಲಕ್ಷ ರೂ. ಹಣ ಪಡೆದಿದ್ದ.

8722552464 Astrloger

ಜಾಹೀರಾತು

ಮಹಿಳೆ ಹಣ ವಾಪಸ್ ಕೇಳಿದ್ದಕ್ಕೆ ತನ್ನ ಸ್ನೇಹಿತ ಶೂಟ್ ಗಿರಿ ಎಂಬುವನ ಮೂಲಕ ಬೆದರಿಕೆ ಹಾಕಿಸಿದ್ದ. ಮಹಿಳೆ ಭೇಟಿ ಮಾಡಿದ ಶೂಟ್ ಗಿರಿ, ಸ್ವರೂಪ್ ನಮ್ಮ ಹುಡುಗ. ಅವನು ಕೊಟ್ಟಷ್ಟು ಹಣ ತಗೊಳ್ಳಬೇಕು ಎಂದು ಸೆಟಲ್​ಮೆಂಟ್ ಮಾಡಲು ಹೋಗಿದ್ದ. ಸ್ನೇಹಿತನ ಬೆದರಿಕೆಯಿಂದ ಆತಂಕಕ್ಕೊಳಗಾದ ಮಹಿಳೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Rosemac1823788744

ಜಾಹೀರಾತು

ಸದ್ಯ ಕಾಮಾಕ್ಷಿಪಾಳ್ಯ ಪೊಲೀಸರು ಶೂಟ್ ಗಿರಿ ಹಾಗೂ ಸ್ವರೂಪ್ ವಿರುದ್ದ ಎಫ್ಐಆರ್ ದಾಖಲು ಮಾಡಿಕೊಂಡಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಫೇಸ್​​ಬುಕ್ ಸ್ನೇಹಿತ ಎಂದು ಹಣ ಕೊಟ್ಟ ತಪ್ಪಿಗೆ ಮಹಿಳೆ ಪಾಡುಪಡುವಂತಾಗಿದೆ. ಹಣ ಪೀಕಿಸಿದ್ದಷ್ಟೇ ಅಲ್ಲದೆ, ಆರೋಪಿಯು ಮಹಿಳೆಗೆ ಜೀವ ಬೆದರಿಕೆ ಸಹ ಹಾಕಿದ್ದ ಎನ್ನಲಾಗಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

Muliya

ಜಾಹೀರಾತು

SendShare6Share
Previous Post

ಬೆಳ್ತಂಗಡಿ: ಕೊಯ್ಯೂರು ಬಜಿಲ ರಿಕ್ಷಾ ಚಾಲಕ -ಮಾಲಕರ ಸಂಘದ ನೇತೃತ್ವದಲ್ಲಿ ಶ್ರೀ ಮಹಮ್ಮಾಯಿ ಸನ್ನಿದಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

Next Post

ಕಲರ್‌ ಸಿಟಿಯಾಗಲಿದೆ ಪುತ್ತೂರು ಬಣ್ಣಬಣ್ಣದಲ್ಲಿ ಮುಳುಗೇಳಲಿದೆ ಬೀದಿಗಳು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕಲರ್‌ ಸಿಟಿಯಾಗಲಿದೆ ಪುತ್ತೂರು ಬಣ್ಣಬಣ್ಣದಲ್ಲಿ ಮುಳುಗೇಳಲಿದೆ ಬೀದಿಗಳು

ಕಲರ್‌ ಸಿಟಿಯಾಗಲಿದೆ ಪುತ್ತೂರು ಬಣ್ಣಬಣ್ಣದಲ್ಲಿ ಮುಳುಗೇಳಲಿದೆ ಬೀದಿಗಳು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In