• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
35ರ ಮಹಿಳೆಯನ್ನ ಮದುವೆಯಾದ 75ರ ವೃದ್ಧ :ಮರುದಿನವೇ ಗೊಟಕ್ ಅಂದ

October 1, 2025
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, April 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

35ರ ಮಹಿಳೆಯನ್ನ ಮದುವೆಯಾದ 75ರ ವೃದ್ಧ :ಮರುದಿನವೇ ಗೊಟಕ್ ಅಂದ

by ಪ್ರಜಾಧ್ವನಿ ನ್ಯೂಸ್
October 1, 2025
in ಅಂತರರಾಜ್ಯ, ಕ್ರೈಮ್
0
35ರ ಮಹಿಳೆಯನ್ನ ಮದುವೆಯಾದ 75ರ ವೃದ್ಧ :ಮರುದಿನವೇ ಗೊಟಕ್ ಅಂದ
28
SHARES
80
VIEWS
ShareShareShare

ಉತ್ತರ ಪ್ರದೇಶದ ಕುಚ್‌ಮುಚ್‌ ಗ್ರಾಮದಲ್ಲಿ 75ರ ವೃದ್ಧನೊಬ್ಬ 35 ವರ್ಷದ ಮಹಿಳೆಯನ್ನು ಮದುವೆಯಾಗಿ, ಮಾರನೆ ದಿನವೇ ಮೃತಪಟ್ಟಿರುವ ಘಟನೆ ನಡೆದಿದೆ.

ಲಕ್ನೋ: ಉತ್ತರ ಪ್ರದೇಶದ  ಕುಚ್‌ಮುಚ್‌ ಗ್ರಾಮದಲ್ಲಿ 75ರ ವೃದ್ಧನೊಬ್ಬ 35 ವರ್ಷದ ಮಹಿಳೆಯನ್ನು ಮದುವೆಯಾಗಿ, ಮಾರನೆ ದಿನವೇ ಮೃತಪಟ್ಟಿರುವ ಘಟನೆ ನಡೆದಿದೆ.

ಜೌನ್‌ಪುರ ಜಿಲ್ಲೆಯ ಕುಚ್‌ಮುಚ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆ ವ್ಯಕ್ತಿ ವರ್ಷದ ಹಿಂದಷ್ಟೇ ತನ್ನ ಮೊದಲ ಪತ್ನಿಯನ್ನು ಕಳೆದುಕೊಂಡಿದ್ದ. ಅಂದಿನಿಂದ ಒಂಟಿಯಾಗಿದ್ದ. ವೃದ್ಧನಿಗೆ ಮಕ್ಕಳಿರಲಿಲ್ಲ. ಜೊತೆಗೆ ಯಾರಾದರು ಇರಬೇಕೆಂಬ ಆಶಯದೊಂದಿಗೆ ತನಿಗಿಂತ ಅರ್ಧ ವಯಸ್ಸಿನ ಕಿರಿಯವಳನ್ನು ವಿವಾಹವಾಗಿದ್ದ. ಆದರೆ, ಮದುವೆಯಾದ ಮಾರನೇ ದಿನವೇ ವೃದ್ಧಿ ಸಾವನ್ನಪ್ಪಿದ್ದಾನೆ.

ಮೊದಲ ಪತ್ನಿ ತೀರಿಕೊಂಡ ಮೇಲೆ ಮತ್ತೊಂದು ಮದುವೆಯಾಗುವಂತೆ ಕುಟುಂಬಸ್ಥರು ಸಲಹೆ ನೀಡಿದ್ದರು. ಅದರಂತೆ ಜಲಾಲ್ಪುರ ಪ್ರದೇಶದ ನಿವಾಸಿ 35 ವರ್ಷದ ಮನ್ಭವತಿ ಅವರನ್ನು ವಿವಾಹವಾದರು. ಸ್ಥಳೀಯ ದೇವಾಲಯದಲ್ಲಿ ಸಾಂಪ್ರದಾಯಿಕವಾಗಿ ಜೋಡಿ ಮದುವೆಯಾದರು.

vishnu studio

ಜಾಹೀರಾತು

ಮದುವೆ ಬಳಿಕ ಮನ್ಭವತಿ, ನನ್ನ ಪತಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ಮನೆಯ ಜವಾಬ್ದಾರಿಯನ್ನು ನಾನೇ ವಹಿಸಿಕೊಳ್ಳುತ್ತೇನೆ ಎಂದು ಹೇಳಿದ್ದರು. ಮದುವೆಯ ಮೊದಲ ರಾತ್ರಿ ಇಬ್ಬರೂ ಒಟ್ಟಿಗೆ ಸಮಯ ಕಳೆದಿದ್ದರು.

ashwinistudioputtur

ಜಾಹೀರಾತು

camera center ad

ಜಾಹೀರಾತು

Muliya

ಜಾಹೀರಾತು

ಆದರೆ, ಬೆಳಗ್ಗೆ ಹೊತ್ತಿಗೆ ಸಂಗ್ರರಾಮ್ ಅವರ ಆರೋಗ್ಯ ಹದಗೆಟ್ಟಿತು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಾಗಲೇ ವೃದ್ಧ ಮೃತಪಟ್ಟಿದ್ದರು. ಈ ಹಠಾತ್ ಸಾವು ಗ್ರಾಮದಲ್ಲಿ ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ. ದೆಹಲಿಯಲ್ಲಿ ವಾಸಿಸುವ ಸೋದರಳಿಯರು ಸೇರಿದಂತೆ ಮೃತರ ಸಂಬಂಧಿಕರು, ತಾವು ಬರುವವರೆಗೂ ಅಂತ್ಯಕ್ರಿಯೆ ವಿಧಿಗಳನ್ನು ನಡೆಸದಂತೆ ಸೂಚಿಸಿದ್ದಾರೆ.

Keshari Durga

ಜಾಹೀರಾತು

Poorna squash

ಜಾಹೀರಾತು

SendShare11Share
Previous Post

ಕಲರ್‌ ಸಿಟಿಯಾಗಲಿದೆ ಪುತ್ತೂರು ಬಣ್ಣಬಣ್ಣದಲ್ಲಿ ಮುಳುಗೇಳಲಿದೆ ಬೀದಿಗಳು

Next Post

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In