• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಾಳೆಯಿಂದ ಭಾರತ ಮತ್ತು ವೆಸ್ಟ್ ಇಂಡೀಸ್ ಟೆಸ್ಟ್ ಸರಣಿ: ಭಾರತದ ತಂಡದಲ್ಲಿ ಯಾರಿಗೆಲ್ಲ ಸ್ಥಾನ?

October 1, 2025
ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಆಯ್ಕೆ ಬಹುತೇಕ ಖಚಿತ –  ಕೆಪಿಸಿಸಿಗೂ ಹೊಸ ಸಾರಥಿ

May 27, 2026
ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

May 26, 2026
ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!

May 25, 2026
ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ  ಯುವ ಫೋಟೋ ಗ್ರಾಫರ್ ಮೃತ್ಯು

ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ ಯುವ ಫೋಟೋ ಗ್ರಾಫರ್ ಮೃತ್ಯು

May 26, 2026
ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

May 25, 2026
ಕೊಲ್ಲೂರು:ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್

ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

May 23, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, May 28, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

    ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

    ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

    ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

    ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

    ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

    ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ  ಯುವ ಫೋಟೋ ಗ್ರಾಫರ್ ಮೃತ್ಯು

    ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ ಯುವ ಫೋಟೋ ಗ್ರಾಫರ್ ಮೃತ್ಯು

    ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

    ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

    ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

    ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

    ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

    ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೀಡೆ

ನಾಳೆಯಿಂದ ಭಾರತ ಮತ್ತು ವೆಸ್ಟ್ ಇಂಡೀಸ್ ಟೆಸ್ಟ್ ಸರಣಿ: ಭಾರತದ ತಂಡದಲ್ಲಿ ಯಾರಿಗೆಲ್ಲ ಸ್ಥಾನ?

by ಪ್ರಜಾಧ್ವನಿ ನ್ಯೂಸ್
October 1, 2025
in ಕ್ರೀಡೆ
0
ನಾಳೆಯಿಂದ ಭಾರತ ಮತ್ತು ವೆಸ್ಟ್ ಇಂಡೀಸ್ ಟೆಸ್ಟ್ ಸರಣಿ: ಭಾರತದ ತಂಡದಲ್ಲಿ ಯಾರಿಗೆಲ್ಲ ಸ್ಥಾನ?
11
SHARES
30
VIEWS
ShareShareShare

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿಯು ಅಕ್ಟೋಬರ್ 2 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಅಹಮದಾಬಾದ್​​ನ ನರೇಂದ್ರ ಮೋದಿ ಸ್ಡೇಡಿಯಂನಲ್ಲಿ ನಡೆದರೆ, ದ್ವಿತೀಯ ಪಂದ್ಯವು ಅಕ್ಟೋಬರ್ 10 ರಿಂದ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಜರುಗಲಿದೆ.

Muliya

ಜಾಹೀರಾತು

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿ ನಾಳೆಯಿಂದ (ಅ.2) ಶುರುವಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ.

Keshari Durga

ಜಾಹೀರಾತು

ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಸಾಯಿ ಸುದರ್ಶನ್ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ನಾಯಕ ಶುಭ್​ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ.

ಐದನೇ ಕ್ರಮಾಂಕದಲ್ಲಿ ಈ ಬಾರಿ ದೇವದತ್ ಪಡಿಕ್ಕಲ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಐದನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಕರುಣ್ ನಾಯರ್ ಈ ಬಾರಿ ತಂಡದಲ್ಲಿ ಸ್ಥಾನ ಪಡೆದಿಲ್ಲ. ಹೀಗಾಗಿ ಈ ಕ್ರಮಾಂಕದಲ್ಲಿ ಪಡಿಕ್ಕಲ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

Sathyasayi Hospital

ಜಾಹೀರಾತು

ಇನ್ನು ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಧ್ರುವ್ ಜುರೆಲ್ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಆಲ್​ರೌಂಡರ್​ಗಳಾಗಿ ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್​ಗೆ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಿದೆ. ಅಲ್ಲದೆ ಪರಿಪೂರ್ಣ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಕಣಕ್ಕಿಳಿಯಲಿದ್ದಾರೆ.

ಹಾಗೆಯೇ ವೇಗಿಗಳಾಗಿ ಈ ಬಾರಿ ಜಸ್​ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಮಾತ್ರ ಕಾಣಿಸಿಕೊಳ್ಳಬಹುದು. ಏಕೆಂದರೆ ಅಹಮದಾಬಾದ್ ಪಿಚ್ ಸ್ಪಿನ್ ಬೌಲರ್​ಗಳಿಗೆ ಸಹಕಾರಿ. ಹೀಗಾಗಿ ಸಿರಾಜ್ ಹಾಗೂ ಬುಮ್ರಾ ಮಾತ್ರ ವೇಗಿಗಳಾಗಿ ಕಣಕ್ಕಿಳಿಯಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

ಭಾರತ ಸಂಭಾವ್ಯ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

SendShare4Share
Previous Post

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

Next Post

ಕೆಂಪು ಕಲ್ಲು ಬೆಲೆ ಏರಿಕೆ ಕಲ್ಲು ಸರಬರಾಜು ಮಾಡುವವರು ಹೊರತು ಸರಕಾರದ ಪಾತ್ರವಿಲ್ಲ, ಯಾರು ಕೂಡ ಲೈಸನ್ಸ್ ಪಡೆದು ಕಲ್ಲಿನ ವ್ಯವಹಾರ ನಡೆಸಬಹುದು: ಶಾಸಕ ಅಶೋಕ್ ಕುಮಾರ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In